ನಾಳೆಯಿಂದ ಪುಷ್ಯ ಮಳೆ ಅಬ್ಬರ 11 ಜಿಲ್ಲೆಗೆ ಯೆಲ್ಲೋ – ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಪುಷ್ಯ ಮಳೆ ಚುರುಕಾಗಿದ್ದು, ಜುಲೈ 22 ರಂದು ರಾಜ್ಯದಾದ್ಯಂತ ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ ಸಮೇತ ಭಾರೀ ಮಳೆಯಾಗುವ ಸಾಧ್ಯತೆ ಇದೆ...

ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ರಾಜ್ಯಪಾಲರ ಕಚೇರಿಗೆ – ಅನಧಿಕೃತ ಸೂಚನೆ

ಬೆಂಗಳೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಮಂತ್ರಿಮಂಡಲವನ್ನು (ಜುಲೈ 22) ನಾಳೆ ವಿಸ್ತರಿಸಿ 18 ಮಂದಿಯನ್ನು ಸೇರ್ಪಡೆ ಮಾಡಿಕೊಳ್ಳಲಿದ್ದಾರೆ. ಲೋಕಭವನದ ಗಾಜಿನಮನೆಯಲ್ಲಿ ಮಧ್ಯಾಹ್ನ 2.20ಕ್ಕೆ ನಡೆಯುವ ಸರಳ ಸಮಾರಂಭದಲ್ಲಿ...

ಅಂಕಣಗಳು

ಸೋನಮ್ ವಾಂಗ್ಚುಕ್ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಕೋರಿ ಅರ್ಜಿ: ವೈದ್ಯಕೀಯ ವರದಿ ಸಲ್ಲಿಸಲು ದೆಹಲಿ ಹೈಕೋರ್ಟ್ ನಿರ್ದೇಶನ

ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ಕುಟುಂಬಸ್ಥರು ಕೋರಿರುವ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತು ತೀರ್ಪು ನೀಡುವ ಮುನ್ನ, ಅವರ ಎಲ್ಲಾ ವೈದ್ಯಕೀಯ ಮತ್ತು ರೋಗನಿರ್ಣಯ...

9ನೇ ತರಗತಿಯಲ್ಲೇ ಏಕೆ?: ತೃತೀಯ ಭಾಷೆ ನೀತಿ ಕುರಿತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿ: ಸಿಬಿಎಸ್‌ಇ ಪಠ್ಯಕ್ರಮದಲ್ಲಿ 9ನೇ ತರಗತಿಯಿಂದ ತೃತೀಯ ಭಾಷೆಯನ್ನು ಕಡ್ಡಾಯವಾಗಿ ಜಾರಿಗೆ ತರುತ್ತಿರುವ ಕೇಂದ್ರ ಸರ್ಕಾರದ ನೀತಿಯನ್ನು ಸುಪ್ರೀಂ ಕೋರ್ಟ್ ಗುರುವಾರ ಪ್ರಶ್ನಿಸಿದೆ. ಬೋರ್ಡ್...

ಕಾಶಿ, ಮಥುರಾ, ಸಂಭಲ್ ವಿವಾದ: ಮಧ್ಯಸ್ಥಿಕೆ ಪ್ರಸ್ತಾವನೆಯನ್ನು ತಳ್ಳಿಹಾಕಿ, ಕೋರ್ಟಿನಲ್ಲೇ ತೀರ್ಮಾನವಾಗಲಿ ಎಂದ ಹಿಂದೂ-ಮುಸ್ಲಿಂ ಎರಡೂ ಪಕ್ಷಗಳು

ಉತ್ತರ ಪ್ರದೇಶದ ಜ್ವಲಂತ ಮಂದಿರ-ಮಸೀದಿ ವಿವಾದಗಳಾದ ಕಾಶಿಯ ಜ್ಞಾನವಾಪಿ, ಮಥುರಾದ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಹಾಗೂ ಸಂಭಲ್‌ನ ಶಾಹಿ ಜಾಮಾ ಮಸೀದಿ ಪ್ರಕರಣಗಳಲ್ಲಿ ಹೊರಗಿನ...

ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ರಾಜ್ಯ ಸರ್ಕಾರದ ಅರ್ಜಿಯನ್ನು ಪರಿಗಣಿಸಲು ನಿರ್ಧರಿಸಿದ ಸುಪ್ರೀಂ ಕೋರ್ಟ್: ಎಚ್.ಡಿ. ರೇವಣ್ಣನವರಿಗೆ ನೋಟಿಸ್

ದೆಹಲಿ: ಜೆಡಿಎಸ್ ಮುಖಂಡ ಹಾಗೂ ಶಾಸಕ ಎಚ್.ಡಿ. ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಮಾನ ಕೈಗೊಂಡಿದೆ....

ಆರೋಗ್ಯ

ರಾಜಕೀಯ

ವಿದೇಶ

ಅಮೆರಿಕ-ಇರಾನ್ ಸಂಘರ್ಷ ಯುಎಸ್ ಯೋಧರ ಹತ್ಯೆ – ಮುಂದುವರೆದ ಸಂಘರ್ಷ

ಟೆಹರಾನ್: ಜೋರ್ಡಾನ್‌ನಲ್ಲಿ ನಡೆದ ಭೀಕರ ಕ್ಷಿಪಣಿ ಮತ್ತು ಡ್ರೋನ್ ದಾಳಿಯಲ್ಲಿ(Drone attack)...

ಮಧ್ಯಪ್ರಾಚ್ಯ ಯುದ್ಧಛಾಯೆ ಮತ್ತಷ್ಟು ತೀವ್ರ: ಸೌದಿ ಅಭಾ ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ-ಡ್ರೋನ್ ದಾಳಿ

ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಇರಾನ್ ಬೆಂಬಲಿತ ಯೆಮೆನ್‌ನ...

ಸಮುದ್ರದಲ್ಲಿ ಅಮೆರಿಕ-ಇರಾನ್ ಸಂಘರ್ಷ ತೀವ್ರ: ಯುಎಇ ಟ್ಯಾಂಕರ್‌ಗಳ ಮೇಲೆ ಇರಾನ್ ದಾಳಿ, ಭಾರತೀಯ ನಾವಿಕ ಸಾವು

ಹೊಸದೆಹಲಿ: ಹೊರ್ಮುಜ್ ಜಲಸಂಧಿಯ ಸುತ್ತಲೂ ಅಮೆರಿಕ ಮತ್ತು ಇರಾನ್ ನಡುವಿನ ಸಿನೆಮಾ...

ಕತಾರ್‌ನ ಮಾಜಿ ಅಮೀರ್ ನಿಧನ: ಇಂದು ಭಾರತದಲ್ಲಿ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ ಮೋದಿ ಸರ್ಕಾರ

ನವದೆಹಲಿ: ಕತಾರ್‌ನ ಮಾಜಿ ಅಮೀರ್ ಹಾಗೂ ಹಾಲಿ ಅಮೀರ್ ಅವರ ತಂದೆಯಾದ...

ಕದನ ವಿರಾಮ ಹುಟ್ಟಿಸಿದ್ದ ಭರವಸೆಗಳನ್ನು ಹೊಸಕಿ ಹಾಕಿದ ಅಮೆರಿಕದ ಅಮಾನವೀಯ ಧೋರಣೆ

ಕದನ ವಿರಾಮದ ಮೂಲಕ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಕಡಿಮೆಯಾಗಿ ಪರಿಸ್ಥಿತಿ ತಿಳಿಯಾಗಬಹುದು...

ಮುರಿದ ಶಾಂತಿ ಒಪ್ಪಂದ, ಇರಾನ್ ಮೇಲೆ ಅಮೆರಿಕ ಭಾರಿ ವೈಮಾನಿಕ ದಾಳಿ

ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರಿದ್ದು, ಜೂನ್ 17...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

DG&IGP ಡಾ. ಎಂ.ಎ. ಸಲೀಂಗೆ ಅವಧಿ ವಿಸ್ತರಣೆ: 2027ರವರೆಗೆ ರಾಜ್ಯ ಪೊಲೀಸ್ ನೇತೃತ್ವ ಮುಂದುವರಿಕೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಾ. ಎಂ.ಎ. ಸಲೀಂ ಅವರ...

“ಗ್ಯಾರಂಟಿ ಯೋಜನೆ”ಗಳನ್ನು ತೀವ್ರವಾಗಿ ಟೀಕಿಸಿದ್ದ ಬಿಜೆಪಿಯಿಂದಲೇ ತಮಿಳುನಾಡಿನಲ್ಲಿ ಭರ್ಜರಿ ಗ್ಯಾರಂಟಿಗಳ ಸುರಿಮಳೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳನ್ನು ನಿರಂತರವಾಗಿ ಟೀಕಿಸುತ್ತಿದ್ದ ಬಿಜೆಪಿ, ಇದೀಗ...

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಜನ-ಗಣ-ಮನ

ಉಡುಪಿ ಮಠದಲ್ಲಿ ಹರಿಕಥೆ ವಿವಾದ: ಶಂಕರಾಚಾರ್ಯರ ಅವಹೇಳನ; ಕಲಾವಿದೆಯ ಕ್ಷಮೆಯಾಚನೆ, ಶಿರೂರು ಮಠ ವಿಷಾದ

ಉಡುಪಿ ಮಾಧ್ವ ಮಠದಲ್ಲಿ ನಡೆದ ಹರಿಕಥಾ ಕಾರ್ಯಕ್ರಮದಲ್ಲಿ ಆದಿ ಶಂಕರಾಚಾರ್ಯರ ಕುರಿತು...

‘ಮೈಸೂರು ದಸರಾ ಕಂಬಳ’ ಚಾಮುಂಡೇಶ್ವರಿಗೂ, ಮಹಿಷಂದಾಯ ದೈವಕ್ಕೂ ಅಪಚಾರ!

"..ಕಂಬಳವು ಕೇವಲ ಕೋಣಗಳ ಓಟವಲ್ಲ. ಅದು ತುಳುನಾಡಿನ ದೈವಾರಾಧನೆ, ಕೃಷಿ ಸಂಸ್ಕೃತಿ...

ನೀಟ್ ಮರುಪರೀಕ್ಷೆ, ಶಿಕ್ಷಣದಲ್ಲಿ ಎಐ ಪ್ರಭಾವ: ಇಂದು ಸಂಸದೀಯ ಸ್ಥಾಯಿ ಸಮಿತಿಯ ಮಹತ್ವದ ಸಭೆ

ನವದೆಹಲಿ: ಶಿಕ್ಷಣ, ಮಹಿಳಾ, ಮಕ್ಕಳ, ಯುವಜನ ಹಾಗೂ ಕ್ರೀಡಾ ವ್ಯವಹಾರಗಳಿಗೆ ಸಂಬಂಧಿಸಿದ...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ...

ಬಾಕಿ ಹಣ ಕೊಡದ ಹೇಮಗಿರಿ ಸಕ್ಕರೆ ಕಾರ್ಖಾನೆ ವಿರುದ್ದ ಸಿಡಿದೆದ್ದ ಅನ್ನದಾತರು

ಮಿನಿ ವಿಧಾನಸೌಧದ ಮುಂದೆ ರೈತರಿಂದ ಶಂಖನಾದ, ಜಾಗಟೆ ಸದ್ದು, ಚಾಟಿ ಪ್ರಹಾರ...

ವಿಶೇಷ

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ ಮೇಲಿರುವ ಗಂಭೀರ ಆರೋಪ "ಓಟ್ ಚೋರಿ" (ಮತಕಳ್ಳತನ)ಕುರಿತು ಹಲವು ಗಂಭೀರ ಪ್ರಶ್ನೆಗಳನ್ನು ಸಮಾಜದ ಮುಂದೆ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ ಅನಿರೀಕ್ಷಿತ ದಾಳಿ2026ರ ಫೆಬ್ರವರಿ 28ರ ಮುಂಜಾನೆ ಜಗತ್ತು ಎಚ್ಚರಗೊಂಡಾಗ, ಇತಿಹಾಸ ಒಂದು...

ಲೇಟೆಸ್ಟ್

ಮೆಕ್ಸಿಕೋದಲ್ಲಿ ಜೆನ್‌ ಝೀ ಪ್ರತಿಭಟನೆ: ಸರ್ಕಾರದ ಭ್ರಷ್ಟಾಚಾರದ ವಿರುದ್ಧ ತಿರುಗಿಬಿದ್ದ ದೇಶದ ಯುವಜನತೆ

ಜನರೇಷನ್ ಝೀ (Gen Z) ಪ್ರತಿಭಟನೆಗಳು ಮೆಕ್ಸಿಕೋಕ್ಕೂ ವ್ಯಾಪಿಸಿವೆ. ದೇಶದಲ್ಲಿನ ಹಿಂಸಾಚಾರ ಮತ್ತು ಭ್ರಷ್ಟಾಚಾರದಿಂದ ಬೇಸತ್ತ ಸಾವಿರಾರು ಯುವಕರು ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ. ಶನಿವಾರ ಮೆಕ್ಸಿಕೋದ ಹಲವು ನಗರಗಳಲ್ಲಿ ಪ್ರತಿಭಟನೆಗಳು ನಡೆದವು. "ನಮಗೆ...

ಹೆಚ್ಚಿದ ವೀಸಾ ತಿರಸ್ಕಾರ: ಕೆನಡಾದಲ್ಲಿ ವಿದ್ಯಾಭ್ಯಾಸ ಮಾಡಲು ನಿರಾಸಕ್ತಿ ತೋರುತ್ತಿರುವ ವಿದ್ಯಾರ್ಥಿಗಳು

ದೆಹಲಿ: ಕೆನಡಾ ವಿಶ್ವವಿದ್ಯಾಲಯಗಳಿಗೆ ಅರ್ಜಿ ಸಲ್ಲಿಸುವ ಭಾರತೀಯ ವಿದ್ಯಾರ್ಥಿಗಳ (Indian Students) ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಇದಕ್ಕೆ ಪ್ರಮುಖ ಕಾರಣ, ಈ ವರ್ಷದ ಚಳಿಗಾಲದಲ್ಲಿ ಸಲ್ಲಿಕೆಯಾದ ಒಟ್ಟು ಅರ್ಜಿಗಳಲ್ಲಿ ಅರ್ಧದಷ್ಟು ವೀಸಾ ತಿರಸ್ಕಾರಕ್ಕೆ...

ಪ್ರಗತಿ ಸೂಚ್ಯಂಕಗಳಲ್ಲಿ ಕುಸಿತ: ಅಂತಾರಾಷ್ಟ್ರೀಯ ಅಭಿವೃದ್ಧಿ ಸೂಚ್ಯಂಕಗಳಲ್ಲಿ ಇಳಿಕೆಯ ಹಾದಿಯಲ್ಲಿ ಭಾರತ

ದೆಹಲಿ: ಯಾವುದೇ ದೇಶದ ಅಭಿವೃದ್ಧಿ ಮಟ್ಟವನ್ನು ಅಂದಾಜು ಮಾಡಲು ಅಂತಾರಾಷ್ಟ್ರೀಯ ಸೂಚ್ಯಂಕಗಳು ಒಂದು ಪ್ರಮುಖ ಮಾನದಂಡವಾಗಿವೆ. ಆರ್ಥಿಕತೆ, ಮಾನವ ಹಕ್ಕುಗಳು, ಮಾಧ್ಯಮ ಸ್ವಾತಂತ್ರ್ಯ, ಭ್ರಷ್ಟಾಚಾರದ ಮಟ್ಟ, ಪ್ರಜಾಪ್ರಭುತ್ವದ ಗುಣಮಟ್ಟ ಮತ್ತು ಜೀವನ ಮಟ್ಟದಂತಹ...

ಚುನಾವಣಾ ಆಯೋಗದ ಮತಗಳ್ಳತನ ವಿವಾದ: ವಿಶೇಷ ಸಭೆ ಕರೆದ ಕಾಂಗ್ರೆಸ್

"ವೋಟ್ ಚೋರಿ" ಆರೋಪದ ಹಿನ್ನೆಲೆಯಲ್ಲಿ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಯುತ್ತಿರುವ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಶಕ್ತಿಶಾಲಿ ಆಂದೋಲನಕ್ಕೆ ತಯಾರಾಗುತ್ತಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 18ರಂದು ಬೆಳಿಗ್ಗೆ 10.30ಕ್ಕೆ ದೆಹಲಿಯ...

ಇಂದು ಬಿಹಾರದ ಕ್ಯಾಬಿನೆಟ್‌ನ ಕೊನೆಯ ಸಭೆ: ರಾಜ್ಯಪಾಲರನ್ನು ಭೇಟಿಯಾಗಲಿರುವ ಸಿಎಂ ನಿತೀಶ್

ಪಾಟ್ನಾ: ಬಿಹಾರದಲ್ಲಿ (Bihar) ಇನ್ನೂ ಎರಡು ಮೂರು ದಿನಗಳಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ, ಹಾಲಿ ಕ್ಯಾಬಿನೆಟ್ (ಸಂಪುಟ) ಇಂದು ಕೊನೆಯ...

ದೆಹಲಿ ಬಾಂಬ್ ಸ್ಪೋಟ ಪ್ರಕರಣ; ಯಾವುದೇ ಪುರಾವೆಗಳಿಲ್ಲದೆ ನಾಲ್ವರನ್ನು ಬಿಡುಗಡೆಗೊಳಿಸಿದ NIA

ದೆಹಲಿ ಬಾಂಬ್ ದಾಳಿ ಪ್ರಕರಣದಲ್ಲಿ ಬಂಧಿತರಾಗಿದ್ದ ಮೂರು ವೈದ್ಯರು ಮತ್ತು ಒಂದು ರಸಗೊಬ್ಬರ ವ್ಯಾಪಾರಿಯನ್ನು NIA ಯಾವುದೇ ಪುರಾವೆ ಇಲ್ಲದ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಿದೆ. ಅವರು ಅಲ್-ಫಲಾಹ್ ವಿಶ್ವವಿದ್ಯಾಲಯ ಮತ್ತು ಪ್ರಮುಖ ಆರೋಪಿ...

ಸತ್ಯ-ಶೋಧ