Thursday, February 26, 2026

ಸತ್ಯ | ನ್ಯಾಯ |ಧರ್ಮ

ಚಿಕ್ಕಮಗಳೂರು ತಾಲೂಕಿನಲ್ಲಿ ಕಾಡಾನೆಗಳ ಆತಂಕ: 12 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ

ಚಿಕ್ಕಮಗಳೂರು ತಾಲೂಕಿನಲ್ಲಿ ಕಾಡಾನೆಗಳ ಸಂಚಾರ ಹೆಚ್ಚಾದ ಹಿನ್ನೆಲೆಯಲ್ಲಿ ಆಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು...

ಅಶ್ಲೀಲ ಕಂಟೆಂಟ್ ಪ್ರಸಾರ ಆರೋಪ: ಐದು OTT ವೇದಿಕೆಗಳಿಗೆ ಕೇಂದ್ರ ಸರ್ಕಾರದ ನಿಷೇಧ

ನವದೆಹಲಿ: ಡಿಜಿಟಲ್ ವಿಷಯ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆ ಕೇಂದ್ರ ಮಾಹಿತಿ...

ಧಾರವಾಡದಲ್ಲಿ ಉದ್ಯೋಗ ಆಕಾಂಕ್ಷಿಗಳ ಭಾರಿ ಪ್ರತಿಭಟನೆ; ನಗರ ಸಂಚಾರ ಅಸ್ತವ್ಯಸ್ತ

ಧಾರವಾಡದಲ್ಲಿ ಮಂಗಳವಾರ ಸಾವಿರಾರು ಉದ್ಯೋಗ ಆಕಾಂಕ್ಷಿಗಳು ಖಾಲಿ ಹುದ್ದೆಗಳ ತಕ್ಷಣದ ಭರ್ತಿಗೆ ಆಗ್ರಹಿಸಿ ಭಾರಿ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ರಸ್ತೆಗಳು ಗಂಟೆಗಳ ಕಾಲ ವಾಹನ...

ಶಿವಮೊಗ್ಗ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ: ಏಳು ಮಂದಿ ವಶಕ್ಕೆ; ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರದ ಘೋಷಣೆ

ಶಿವಮೊಗ್ಗ, ಫೆ. 25: ಶಿವಮೊಗ್ಗದ ಸುಲೇಬೈಲು ಸರ್ಕಾರಿ ಶಾಲೆಯ ಹೊರಗೆ 16 ವರ್ಷದ ಬಾಲಕನನ್ನು ಹತ್ಯೆ ಮಾಡಿರುವ ಘಟನೆ ನಗರದಲ್ಲಿ ತೀವ್ರ ಉದ್ವಿಗ್ನತೆ ಉಂಟುಮಾಡಿದೆ. ಘಟನೆಗೆ...

ಅಂಕಣಗಳು

ಮಹಿಳೆಯ ಬಟ್ಟೆ ಎಳೆಯುವುದು ಅತ್ಯಾಚಾರ ಯತ್ನಕ್ಕೆ ಸಮಾನ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಮಹಿಳೆಯ ಬಟ್ಟೆಯನ್ನು ಎಳೆಯುವುದು ಅಥವಾ ಆಕೆಯ ಖಾಸಗಿ ಅಂಗಗಳನ್ನು ಸ್ಪರ್ಶಿಸುವುದು ಅತ್ಯಾಚಾರದ...

‘ಗುವಾಹಟಿ ಹೈಕೋರ್ಟ್‌ಗೆ ಯಾಕೆ ಹೋಗಿಲ್ಲ?’: ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ನಿರ್ದಿಷ್ಟ ಸಮುದಾಯವೊಂದರ ಸದಸ್ಯರತ್ತ...

ದೈವಪಾತ್ರ ಅವಹೇಳನ ಆರೋಪ: ರಣ್‌ವೀರ್ ಸಿಂಗ್ ವಿರುದ್ಧ ಬಲವಂತದ ಕ್ರಮ ಬೇಡ – ಹೈಕೋರ್ಟ್

ಬೆಂಗಳೂರು: ‘ಕಾಂತಾರ ಚಾಪ್ಟರ್-1’ ಚಿತ್ರದ ದೈವಪಾತ್ರದ ಕುರಿತು ಅವಹೇಳನಕಾರಿ ಸನ್ನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣ್‌ವೀರ್ ಸಿಂಗ್ ವಿರುದ್ಧ ಮುಂದಿನ ವಿಚಾರಣೆಯವರೆಗೆ...

ಅನಿಲ್ ಅಂಬಾನಿಗೆ ಬಾಂಬೆ ಹೈಕೋರ್ಟ್‌ನಲ್ಲಿ ಹಿನ್ನಡೆ: ಬ್ಯಾಂಕ್ ಖಾತೆಗಳನ್ನು ‘ಫ್ರಾಡ್’ ಎಂದು ವರ್ಗೀಕರಿಸಲು ಇದ್ದ ತಡೆ ರದ್ದುಪಡಿಸಿದ ನ್ಯಾಯಾಲಯ

ಮುಂಬೈ: ಕೈಗಾರಿಕೋದ್ಯಮಿ ಅನಿಲ್ ಅಂಬಾನಿಗೆ ಹಿನ್ನಡೆಯುಂಟಾಗಿದ್ದು, ಅವರ ಮತ್ತು ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್‌ನ ಬ್ಯಾಂಕ್ ಖಾತೆಗಳನ್ನು 'ಮೋಸ' (Fraud) ಎಂದು ವರ್ಗೀಕರಿಸಲು ಕೈಗೊಂಡಿರುವ ಕ್ರಮಗಳಿಗೆ...

ಅಕ್ರಮ ಮರಳು ಗಣಿಗಾರಿಕೆ ಕುರಿತ ಪಿಐಎಲ್‌ಗೆ ನಾಲ್ಕು ವಾರಗಳಲ್ಲಿ ಉತ್ತರಿಸಿ: ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ

ರಾಜ್ಯದಾದ್ಯಂತ ವಿವಿಧ ನದಿಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ದಾಖಲಾಗಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (PIL) ಪ್ರತಿಕ್ರಿಯಿಸಲು ಕರ್ನಾಟಕ ಹೈಕೋರ್ಟ್...

ಚುನಾವಣೆಗೂ ಮುನ್ನ ಉಚಿತ ಘೋಷಣೆ: ರಾಜ್ಯ ಸರ್ಕಾರಗಳ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ತರಾಟೆ

ಚುನಾವಣೆಗೂ ಮುನ್ನ ಸರ್ಕಾರಗಳು ಬೇಜವಾಬ್ದಾರಿಯಾಗಿ ಉಚಿತ ಯೋಜನೆಗಳನ್ನು (Freebies) ಘೋಷಿಸುವುದರ ಬಗ್ಗೆ ದೇಶದ ಸರ್ವೋಚ್ಚ ನ್ಯಾಯಾಲಯವು ಗುರುವಾರ ರಾಜ್ಯ ಸರ್ಕಾರಗಳನ್ನು ತೀವ್ರವಾಗಿ ಟೀಕಿಸಿದೆ. ಇಂತಹ...

ಆರೋಗ್ಯ

ರಾಜಕೀಯ

ವಿದೇಶ

ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ನಿಧನ? ಸಶಸ್ತ್ರ ಗುಂಪಿನ ದಾಳಿಯ ಬೆನ್ನಲ್ಲೇ ಹಬ್ಬಿದ ವದಂತಿ

ಟೆಹ್ರಾನ್/ವಾಷಿಂಗ್ಟನ್: ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ನಿಧನರಾಗಿದ್ದಾರೆ ಎಂಬ...

ಇರಾನ್‌ನಲ್ಲಿ ವಿದ್ಯಾರ್ಥಿ ಕಿಡಿ ; ಆಡಳಿತ ವಿರೋಧಿ ಘೋಷಣೆ ತೀವ್ರ

ಇರಾನ್‌ನಲ್ಲಿ ಸರ್ಕಾರ ವಿರೋಧಿ ಚಳುವಳಿ ಮತ್ತೆ ತೀವ್ರಗೊಂಡಿದೆ. ಇತ್ತೀಚೆಗೆ ಅಧಿಕಾರಿಗಳು ಮಾರಣಾಂತಿಕವಾಗಿ...

ನೇಪಾಳ: ನದಿಗೆ ಉರುಳಿದ ಬಸ್ – 18 ಜನರ ಸಾವು

ನೇಪಾಳದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಸ್ ನಿಯಂತ್ರಣ...

ರಂಜಾನ್‌ ಸಮಯದಲ್ಲೇ ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ: ಭಾರತದಿಂದ ತೀವ್ರ ಖಂಡನೆ

ಪೂರ್ವ ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ಭಾನುವಾರ ನಡೆಸಿದ ವೈಮಾನಿಕ ದಾಳಿಯನ್ನು ಭಾರತ...

ಸುಪ್ರೀಂ ಕೋರ್ಟ್‌ಗೆ ಸವಾಲು?; 15% ತಾತ್ಕಾಲಿಕ ಆಮದು ಸುಂಕ ಘೋಷಿಸಿದ ಟ್ರಂಪ್

ಅಮೆರಿಕಾದಲ್ಲಿ ಸುಂಕ ನೀತಿ ಮತ್ತೆ ರಾಜಕೀಯ ಮತ್ತು ಆರ್ಥಿಕ ಚರ್ಚೆಯ ಕೇಂದ್ರಬಿಂದುವಾಗಿದ್ದು,...

ಅಮೆರಿಕಾ ಸುಪ್ರೀಂ ಕೋರ್ಟ್ 6–3 ತೀರ್ಪು: ಟ್ರಂಪ್ ಸುಂಕ ನೀತಿಗೆ ಹಿನ್ನಡೆ, 10 ಶೇಕಡಾ ಜಾಗತಿಕ ಸುಂಕಕ್ಕೆ ಸೂಚನೆ

ವಾಷಿಂಗ್ಟನ್: ಅಮೆರಿಕದ ಸುಪ್ರೀಂ ಕೋರ್ಟ್ 6–3 ಬಹುಮತದ ತೀರ್ಪಿನಲ್ಲಿ ಅಧ್ಯಕ್ಷ ಡೊನಾಲ್ಡ್...

ಅಮೆರಿಕ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಟ್ರಂಪ್ ವಿಧಿಸಿದ್ದ ವ್ಯಾಪಕ ಸುಂಕಗಳು ಅಕ್ರಮ

ವಾಷಿಂಗ್ಟನ್, ಫೆ. 20: ಮಹತ್ವದ ಕಾನೂನು ಬೆಳವಣಿಗೆಯಲ್ಲಿ, ಅಮೇರಿಕಾ Supreme Court...

ಎಫ್ಸ್ಟಿನ್ ಫೈಲ್ಸ್ ವಿವಾದ: ಸಾರ್ವಜನಿಕ ಹುದ್ದೆ ದುರುಪಯೋಗ ಆರೋಪ: ಪ್ರಿನ್ಸ್ ಆಂಡ್ರೂ ಬಂಧನ

ಬ್ರಿಟಿಷ್ ರಾಜಕುಟುಂಬದ ಸದಸ್ಯರಾದ ಪ್ರಿನ್ಸ್ ಆಂಡ್ರ್ಯೂ ಅವರನ್ನು ಸಾರ್ವಜನಿಕ ಹುದ್ದೆಯ ದುರುಪಯೋಗದ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಶಿಕಾರಿಪುರದಲ್ಲಿ ಸೋಲಿನ ಭೀತಿ? ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆಗೆ ಹೊಸ ತಿರುವು

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆ ಇದೀಗ...

ಜನರಲ್ ಎಂಎಂ ನರವಾಣೆ ಅಪ್ರಕಟಿತ ಪುಸ್ತಕ ಸೋರಿಕೆ: ದೆಹಲಿ ಪೊಲೀಸರಿಂದ FIR

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ...

ಗಣರಾಜ್ಯೋತ್ಸವದ ಭದ್ರತಾ ಹಿನ್ನೆಲೆ: ರಾಜಸ್ಥಾನದಲ್ಲಿ 9,550 ಕೆಜಿ ಸ್ಫೋಟಕ ವಶ, ಓರ್ವನ ಬಂಧನ

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆ ಕಳೆದ ಒಂದು ವಾರಕ್ಕೂ ಹೆಚ್ಚು ದಿನಗಳಿಂದ ರಾಷ್ಟ್ರ...

ಟಿವಿಕೆ ಪಕ್ಷಕ್ಕೆ ‘ಸೀಟಿ’, ಎಂಎನ್‌ಎಂಗೆ ‘ಬ್ಯಾಟರಿ ಟಾರ್ಚ್’ ಚಿಹ್ನೆ ಮಂಜೂರು

ಚೆನ್ನೈ: ನಟ ವಿಜಯ್‌ ಅವರ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)...

ನಿಲ್ಲದ ತಮಿಳುನಾಡು ರಾಜ್ಯಪಾಲ ಮತ್ತು ಸರ್ಕಾರದ ನಡುವಿನ ಸಂಘರ್ಷ; ಭಾಷಣ ಓದದೇ ಸಭಾತ್ಯಾಗ ಮಾಡಿದ ರಾಜ್ಯಪಾಲ ಆರ್‌.ಎನ್‌.ರವಿ

ಚೆನ್ನೈ: ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌.ರವಿ ನಡುವಿನ ಸಂಘರ್ಷ ಮತ್ತೊಮ್ಮೆ...

ಜನ-ಗಣ-ಮನ

ಧಾರ್ಮಿಕ ಅಸಹಿಷ್ಣುತೆ ವಿರುದ್ಧ ‘ಭಗವಂತನ ಮರಣ’ – ಚಿಂತನೆಗೆ ಆಹ್ವಾನಿಸುವ ನಾಟಕ ಪ್ರದರ್ಶನ

ಧಾರ್ಮಿಕ ಅಸಹಿಷ್ಣುತೆ, ಮೂಲಭೂತವಾದ ಮತ್ತು ಹಿಂಸೆಯ ರಾಜಕಾರಣದ ವಿರುದ್ಧ ತೀಕ್ಷ್ಣ ಪ್ರಶ್ನೆಗಳನ್ನು...

ಅನಿಷ್ಟಕ್ಕೆಲ್ಲ ಸಂಸ್ಕೃತವೇ ಕಾರಣ: ಇದುವೇ ನೈಜ ಚಿತ್ರಣ

"..ಇಂಡಿಯಾ ಒಕ್ಕೂಟಕ್ಕೆ ಬ್ರಿಟಿಷರಿಂದ ಬಿಡುಗಡೆ ದೊರೆತು, ಸಂವಿಧಾನ ರಚನೆಯಾದಾಗ ಅದರ ಅನುಷ್ಠಾನ...

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ...

ಯುಜಿಸಿ ಸಮಾನತೆ ನಿಯಮಾವಳಿ ಸಂವಿಧಾನಬದ್ಧತೆಗೆ ಪ್ರಶ್ನೆ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ನವದೆಹಲಿ: ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ನಿಯಮಾವಳಿ–2026ರ ಸಂವಿಧಾನಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾದ...

ವಿಶೇಷ

ಅಮೆರಿಕ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಟ್ರಂಪ್ ವಿಧಿಸಿದ್ದ ವ್ಯಾಪಕ ಸುಂಕಗಳು ಅಕ್ರಮ

ವಾಷಿಂಗ್ಟನ್, ಫೆ. 20: ಮಹತ್ವದ ಕಾನೂನು ಬೆಳವಣಿಗೆಯಲ್ಲಿ, ಅಮೇರಿಕಾ Supreme Court ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ದೇಶಗಳ ಮೇಲೆ ಏಕಪಕ್ಷೀಯವಾಗಿ ವಿಧಿಸಿದ್ದ ವ್ಯಾಪಕ ವ್ಯಾಪಾರ ಸುಂಕಗಳನ್ನು ಅಕ್ರಮವೆಂದು ಘೋಷಿಸಿ ರದ್ದುಗೊಳಿಸಿದೆ. 6–3 ಬಹುಮತದ ತೀರ್ಪಿನ ಮೂಲಕ ನ್ಯಾಯಾಲಯ ಈ...

ಆಗುಂಬೆ ಘಾಟ್‌ ಸುರಂಗ ಮಾರ್ಗ ಯೋಜನೆಗೆ ಭೂ ವಿಜ್ಞಾನಿಗಳಿಂದ ಆಕ್ಷೇಪ; ಪಶ್ಚಿಮ ಘಟ್ಟಕ್ಕೆ ‘ಕೊನೆ ಮೊಳೆ’ಯ ಆತಂಕ

ಕರ್ನಾಟಕದ ಪಶ್ಚಿಮ ಘಟ್ಟಗಳ ಅಂಗಳದಲ್ಲಿ ನೆಲೆಸಿರುವ ಆಗುಂಬೆ ಪ್ರದೇಶವು ತನ್ನ ಅತಿವೃಷ್ಟಿ, ಜೈವ ವೈವಿಧ್ಯತೆ ಮತ್ತು ಪ್ರಕೃತಿ ಸೌಂದರ್ಯದ ಮೂಲಕ ವಿಶ್ವಪ್ರಸಿದ್ಧಿ ಪಡೆದಿದೆ. ಈ...

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ ಸೀಮಿತಗೊಳಿಸುವುದು ಅವರ ಒಟ್ಟು ಸಾಹಿತ್ಯಕ ಸಾಧನೆಗೆ ಮಾಡುವ ಅಪಚಾರ. ಅವರು ಈ...

ಕಿದ್ವಾಯಿ ಆಸ್ಪತ್ರೆ ರಾಷ್ಟ್ರಮಟ್ಟದಲ್ಲಿ 5ನೇ ಸ್ಥಾನ: ಕರ್ನಾಟಕಕ್ಕೆ ಮತ್ತೊಂದು ಗೌರವ

ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆಯಲ್ಲಿ ದೇಶಾದ್ಯಂತ ತನ್ನದೇ ಆದ ವಿಶ್ವಾಸಾರ್ಹತೆ ಗಳಿಸಿರುವ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ (Kidwai Memorial Institute of Oncology)...

ರಷ್ಯಾ ತೈಲ ಖರೀದಿ ವಿಚಾರ: ಭಾರತದ ಮೇಲೆ ಅಮೆರಿಕದ ಒತ್ತಡ ಮುಂದುವರಿಕೆ, H-1B ವೀಸಾ ಕುರಿತ ಹೊಸ ನಿರ್ಧಾರದಿಂದ ಮತ್ತೊಮ್ಮೆ ಆತಂಕ

ರಷ್ಯಾದಿಂದ ತೈಲ ಖರೀದಿಸುವ ವಿಚಾರದಲ್ಲಿ ಭಾರತ ತನ್ನ ನಿಲುವನ್ನು ಬದಲಾಯಿಸಬೇಕೆಂದು ಅಮೆರಿಕ ನಿರಂತರವಾಗಿ ಒತ್ತಡ ಹೇರುತ್ತಿರುವ ನಡುವೆಯೇ, ಭಾರತಕ್ಕೆ ಹೊಡೆತ ನೀಡುವ ಮತ್ತೊಂದು ಮಹತ್ವದ...

ಲೇಟೆಸ್ಟ್

ಅಮೇರಿಕಾ ಸಾಮ್ರಾಜ್ಯಶಾಹಿ ಜಗತ್ತಿನ ಎಲ್ಲಾ ಸಂಪತ್ತನ್ನು ಲೂಟಿ ಮಾಡುತ್ತಲಿದೆ – ಕೆ.ಎಸ್.ರವಿಕುಮಾರ್

ಹಾಸನ : ಬಹುರಾಷ್ಟ್ರೀಯ ಕಂಪನಿಗಳ ಲಾಭಕ್ಕಾಗಿ ಜಗತ್ತಿನ ಇತರೆ ದೇಶಗಳ ಮೇಲೆ ದಾಳಿ ಮಾಡುವ, ಸುಂಕ ಏರಿಸುವ ಅಮೇರಿಕಾದ ನೀತಿಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡು, ಅದಕ್ಕೆ ಪ್ರಭಲವಾದ ಪ್ರತಿರೋಧವನ್ನು ಒಡ್ಡುವ ಮೂಲಕ ಮಾತ್ರ...

ಮೋದಿ ಅಲ್ಲ ಅವರ ಅಪ್ಪ ಬಂದ್ರೂ ನಾವ್ ಹೆದರಲ್ಲ – ಉದಯನಿಧಿ ಸ್ಟಾಲಿನ್

ಕೊಯಮತ್ತೂರು : ತಮಿಳುನಾಡು(tamil nadu) ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್(Udhayanidhi Stalin) ಬಿಜೆಪಿ-ಎಐಎಡಿಎಂಕೆ ಮೈತ್ರಿಕೂಟದ ಮೇಲೆ ಭಾನುವಾರ ತೀವ್ರ ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ(pm modi) ಅಲ್ಲ ಅವರ ಅಪ್ಪ ಬಂದ್ರೂ ಹೆದರುವುದಿಲ್ಲ...

ರಾಜ್ಯದಲ್ಲಿ ದಲಿತರು ಸಿಎಂ ಆಗೋದನ್ನ ತಪ್ಪಿಸಿದ್ದು ಸಿದ್ದರಾಮಯ್ಯ – ಹೆಚ್‌.ಡಿ ಕುಮಾರಸ್ವಾಮಿ

ರಾಯಚೂರು : ದಲಿತರು (Dalit) ಮುಖ್ಯಮಂತ್ರಿ (Chief Minister) ಆಗುವುದನ್ನು ತಪ್ಪಿಸಿದವರೇ ಸಿದ್ದರಾಮಯ್ಯ (Siddaramaiah) ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಗಂಭೀರ ಆರೋಪ ಮಾಡಿದರು. ಪತ್ನಿ ಸಮೇತ ರಾಯರ ದರ್ಶನ ಪಡೆದು...

ಸರ್ಕಾರಿ ಅಧಿಕಾರಿಗಳ ಎಂದು ಎಂಟ್ರಿ ಕೊಟ್ಟು 24 ಲಕ್ಷದೊಂದಿಗೆ ಎಸ್ಕೇಪ್

ಬೆಂಗಳೂರು‌ : ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಭ್ರಷ್ಟಾಚಾರ ನಿಗ್ರಹ ದಳ‌ (ACB) ಅಧಿಕಾರಿಗಳ ಸೋಗಿನಲ್ಲಿ ಎಂಟ್ರಿಕೊಟ್ಟ ಖದೀಮರು 24 ಲಕ್ಷ ರೂ. ಹಣವನ್ನ (Money) ದೋಚಿ (Robbery) ಎಸ್ಕೇಪ್ ಆಗಿರುವ ಘಟನೆ...

ಕಾಂಗ್ರೆಸ್ ರಚಿಸಿದ ಜನಪರ ಕಾಯ್ದೆಗಳನ್ನು ಕೇಂದ್ರ ಸರ್ಕಾರ ದುರ್ಬಲಗೊಳಿಸುತ್ತಿದೆ: ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ, ಫೆಬ್ರವರಿ 23:ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು...

ಅನಿಲ್ ಅಂಬಾನಿಗೆ ಬಾಂಬೆ ಹೈಕೋರ್ಟ್‌ನಲ್ಲಿ ಹಿನ್ನಡೆ: ಬ್ಯಾಂಕ್ ಖಾತೆಗಳನ್ನು ‘ಫ್ರಾಡ್’ ಎಂದು ವರ್ಗೀಕರಿಸಲು ಇದ್ದ ತಡೆ ರದ್ದುಪಡಿಸಿದ ನ್ಯಾಯಾಲಯ

ಮುಂಬೈ: ಕೈಗಾರಿಕೋದ್ಯಮಿ ಅನಿಲ್ ಅಂಬಾನಿಗೆ ಹಿನ್ನಡೆಯುಂಟಾಗಿದ್ದು, ಅವರ ಮತ್ತು ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್‌ನ ಬ್ಯಾಂಕ್ ಖಾತೆಗಳನ್ನು 'ಮೋಸ' (Fraud) ಎಂದು ವರ್ಗೀಕರಿಸಲು ಕೈಗೊಂಡಿರುವ ಕ್ರಮಗಳಿಗೆ ತಡೆ ನೀಡಿದ್ದ ಏಕಸದಸ್ಯ ಪೀಠದ ಮಧ್ಯಂತರ ಆದೇಶವನ್ನು...

ಸತ್ಯ-ಶೋಧ

You cannot copy content of this page