Saturday, August 30, 2025

ಸತ್ಯ | ನ್ಯಾಯ |ಧರ್ಮ

ನಟಿ ವಿಜಯಲಕ್ಷ್ಮಿ ದರ್ಶನ್‌ಗೆ ಅಶ್ಲೀಲ ಸಂದೇಶ: ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ನಟ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರಿಗೆ ಅಶ್ಲೀಲ...

ಅಮೆರಿಕದಂತೆ ಗಡಿ ಗೋಡೆ ಕಟ್ಟುತ್ತೀರಾ? ಅಕ್ರಮ ವಲಸೆ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿ: ಅಕ್ರಮ ವಲಸೆಗಾರರು ದೇಶಕ್ಕೆ ಪ್ರವೇಶಿಸುವುದನ್ನು ತಡೆಯಲು ಭಾರತ ಕೂಡ ಅಮೆರಿಕಾದಂತೆ...

ಸಂಸತ್ತು ಉದ್ಘಾಟನೆಗೆ ದ್ರೌಪದಿ ಮುರ್ಮು ಅವರನ್ನು ಯಾಕೆ ಕರೆದಿರಲಿಲ್ಲ ಎನ್ನುವುದರ ಬಗ್ಗೆ ಬಿಜೆಪಿ ಉತ್ತರಿಸಲಿ: ಸಂತೋಷ್ ಲಾಡ್

ಬೆಂಗಳೂರು: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಯನ್ನು ಪ್ರಶ್ನಿಸುತ್ತಿರುವ ಬಿಜೆಪಿಯ ನಿಲುವಿಗೆ ಪ್ರತಿಕ್ರಿಯೆ ನೀಡಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್, "ನೂತನ ಸಂಸತ್ ಭವನದ ಉದ್ಘಾಟನಾ...

ಸಂಸತ್ತಿನ ಪೂರ್ವಸೂರಿಗಳು – 6: ಸ್ವಾತಂತ್ರ್ಯ ಪೂರ್ವ ಮತ್ತು ನಂತರದಲ್ಲಿ ಬಂಧನಕ್ಕೊಗಾಗಿದ್ದ ಎಕೆಜಿ, ಜನರ ಹಕ್ಕುಗಳ ಹೋರಾಟ ಬಿಟ್ಟಿರಲಿಲ್ಲ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ ವೈರ್' ಪತ್ರಿಕೆಯ ಸರಣಿಯ ಭಾಗವಾಗಿದೆ. ಸ್ವಾತಂತ್ರ್ಯಾ ನಂತರದ ಸಂಸದರ ಜೀವನ ಮತ್ತು ಕೆಲಸವನ್ನು...

ಅಂಕಣಗಳು

ಪೋಕ್ಸೊ ಕಾಯ್ದೆ ಅಡಿಯಲ್ಲಿ ಮಹಿಳೆಯರನ್ನೂ ವಿಚಾರಣೆ ಮಾಡಬಹುದು; ಈ ಕಾಯ್ದೆಗೆ ಪುರುಷ, ಮಹಿಳೆ ಎಂಬ ಭೇದವಿಲ್ಲ

ಅಪ್ರಾಪ್ತ ಬಾಲಕನ ಮೇಲೆ ಶಿಕ್ಷಕಿಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್...

ನರೇಂದ್ರ ಮೋದಿ ಪದವಿ ಮಾಹಿತಿ; ತೀರ್ಪು ಮುಂದೂಡಿದ ದೆಹಲಿ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿಯವರ ಸ್ನಾತಕೋತ್ತರ ಪದವಿಯ ಮಾಹಿತಿಯನ್ನು ಬಹಿರಂಗಪಡಿಸುವಂತೆ ಸಿಐಸಿ ನೀಡಿದ್ದ...

ಅಮೆರಿಕದಂತೆ ಗಡಿ ಗೋಡೆ ಕಟ್ಟುತ್ತೀರಾ? ಅಕ್ರಮ ವಲಸೆ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿ: ಅಕ್ರಮ ವಲಸೆಗಾರರು ದೇಶಕ್ಕೆ ಪ್ರವೇಶಿಸುವುದನ್ನು ತಡೆಯಲು ಭಾರತ ಕೂಡ ಅಮೆರಿಕಾದಂತೆ ಗಡಿ ಗೋಡೆ ನಿರ್ಮಿಸಲು ಬಯಸುತ್ತಿದೆಯೇ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ...

‘ವೈರ್’ ಪತ್ರಕರ್ತರ ಮೇಲೆ ಆತುರದ ಕ್ರಮ ಬೇಡ: ಅಸ್ಸಾಂ ಪೊಲೀಸರಿಗೆ ಸುಪ್ರೀಂ ಆದೇಶ

ನವದೆಹಲಿ, ಆಗಸ್ಟ್ 22: ಒಂದು ಸುದ್ದಿ ವರದಿಯ ಕುರಿತು ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ, 'ದಿ ವೈರ್' ಸುದ್ದಿ ಪೋರ್ಟಲ್‌ನ ಹಿರಿಯ ಪತ್ರಕರ್ತ ಸಿದ್ಧಾರ್ಥ್ ವರದರಾಜನ್...

ನಾಯಿ ಕೇಸು| ʼಎಲ್ಲಿ ಹಿಡಿದ್ರೋ ಅಲ್ಲೇ ತಗೊಂಡು ಹೋಗಿ ಬಿಡಿʼ ಎಂದು ಪಾಲಿಕೆಗೆ ತಿಳಿಸಿದ ಸುಪ್ರೀಂ ಕೋರ್ಟ್!

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆ ಕುರಿತು ಸುಪ್ರೀಂ ಕೋರ್ಟ್ ಆಗಸ್ಟ್ 11 ರಂದು ಹೊರಡಿಸಿದ್ದ ಆದೇಶವನ್ನು ಮಾರ್ಪಡಿಸಿದೆ. ಹೊಸ ಆದೇಶದ ಪ್ರಕಾರ,...

ಗವರ್ನರ್ ಕೆಲಸ ಮಾಡದಿದ್ದರೆ ನ್ಯಾಯಾಲಯ ಮಧ್ಯಪ್ರವೇಶಿಸಬಾರದೇ? – ಕೇಂದ್ರವನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ದೆಹಲಿ: ಶಾಸನಸಭೆಯು ಅನುಮೋದಿಸಿದ ಮಸೂದೆಗಳ ಮೇಲೆ ಯಾವುದೇ ನಿರ್ಧಾರ ತೆಗೆದುಕೊಳ್ಳದೆ ಗವರ್ನರ್‌ಗಳು ಅನಿರ್ದಿಷ್ಟವಾಗಿ ಬಾಕಿ ಉಳಿಸಿದರೆ ಶಾಸನಸಭೆಗಳ ಅಸ್ತಿತ್ವಕ್ಕೆ ಧಕ್ಕೆಯಾಗುತ್ತದೆ, ಅಂತಹ ಸಂದರ್ಭದಲ್ಲಿ ನ್ಯಾಯಾಲಯಗಳು...

ಆರೋಗ್ಯ

ರಾಜಕೀಯ

ವಿದೇಶ

ಭಾರತ-ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಿದ್ದು ನಾನೇ, ಈ ಬಗ್ಗೆ ಮೋದಿಗೆ ಫೋನ್‌ ಕೂಡಾ ಮಾಡಿದ್ದೆ: ಟ್ರಂಪ್‌ ಪುನರುಚ್ಚಾರ

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವೆ ಸಂಭವಿಸಬಹುದಾದ ಪರಮಾಣು ಯುದ್ಧವನ್ನು ನಿಲ್ಲಿಸಿದ್ದು...

ಭಾರತೀಯ ವಸ್ತುಗಳ ಮೇಲೆ ಶೇ 25ರಷ್ಟು ಹೆಚ್ಚುವರಿ ಸುಂಕ: ಇಂದಿನಿಂದ ಜಾರಿ

ವಾಷಿಂಗ್ಟನ್: ಭಾರತೀಯ ವಸ್ತುಗಳ ಮೇಲೆ ಆಗಸ್ಟ್ 27 (ಬುಧವಾರ) ರಿಂದ ಶೇ...

ಗಾಜಾದ ಆಸ್ಪತ್ರೆ ಮೇಲೆ ಇಸ್ರೇಲ್ ದಾಳಿ: ನಾಲ್ವರು ಪತ್ರಕರ್ತರು ಸೇರಿ 15 ಸಾವು

ಗಾಜಾ: ಇಸ್ರೇಲ್ ಸೇನೆಯು ಗಾಜಾದ ನಾಸರ್ ಆಸ್ಪತ್ರೆಯ ಮೇಲೆ ನಡೆಸಿದ ವೈಮಾನಿಕ...

ಅಮೇರಿಕಾ ಸುಂಕ ಏರಿಕೆ ಬಿಕ್ಕಟ್ಟು; ಭಾರತಕ್ಕೆ ಮುಕ್ತ ಆಹ್ವಾನ ನೀಡಿದ ರಷ್ಯಾ

ರಷ್ಯಾದಿಂದ ತೈಲ ಖರೀದಿಸೋದನ್ನು ನಿಲ್ಲಿಸಬೇಕು ಎಂದು ಭಾರತಕ್ಕೆ ಸುಂಕ ಹೆಚ್ಚಳದ ಭಯ...

ರಷ್ಯಾದಿಂದ ತೈಲ ಖರೀದಿಸಬೇಡಿ: ಅಮೆರಿಕ ಸಲಹೆಗಾರರಿಂದ ಭಾರತಕ್ಕೆ ಎಚ್ಚರಿಕೆ

ವಾಷಿಂಗ್ಟನ್: ರಷ್ಯಾದಿಂದ ಭಾರತ ತೈಲ ಖರೀದಿಸುವುದನ್ನು ಮುಂದುವರಿಸುತ್ತಿರುವ ಬಗ್ಗೆ ಅಮೆರಿಕ ತನ್ನ...

ನೈಜೀರಿಯಾ: ದೋಣಿ ದುರಂತ – 40 ಮಂದಿ ನಾಪತ್ತೆ

ನೈಜೀರಿಯಾ: ನೈಜೀರಿಯಾದಲ್ಲಿ ದೋಣಿ ಮಗುಚಿ ಬಿದ್ದ ಪರಿಣಾಮ 40ಕ್ಕೂ ಹೆಚ್ಚು ಮಂದಿ...

ಟ್ರಂಪ್ – ಪುಟಿನ್ ನಡುವಿನ ಮಾತುಕತೆಯಲ್ಲಿ ಮೂಡದ ಒಮ್ಮತ, ಭಾರತಕ್ಕೆ ಇನ್ನಷ್ಟು ಸುಂಕ ಹೆಚ್ಚಳದ ನಿರೀಕ್ಷೆ

ಅಲಾಸ್ಕಾದಲ್ಲಿ ಎರಡೂವರೆ ಗಂಟೆಗಳಿಗೂ ಹೆಚ್ಚು ಕಾಲ ನಡೆದ ಡೊನಾಲ್ಡ್ ಟ್ರಂಪ್ ಮತ್ತು...

“ಎತ್ತಿಗೆ ಜ್ವರ, ಎಮ್ಮೆಗೆ ಬರೆ” : ಟ್ರಂಪ್-ಪುಟಿನ್ ಮಾತುಕತೆ ಸರಿಯಾಗಿದ್ದರೆ ಭಾರತಕ್ಕೆ ಮತ್ತಷ್ಟು ಸುಂಕದ ಹೊರೆ

ಈ ವಾರಾಂತ್ಯದಲ್ಲಿ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾ ಅಧ್ಯಕ್ಷ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ದಸರಾ ಉದ್ಘಾಟನೆ ಆಯ್ಕೆ; ಸರ್ಕಾರದ ನಿರ್ಧಾರ ನಮಗೆ ಬೇಸರ ತಂದಿದೆ: ಪ್ರಮೋದಾ ದೇವಿ

ಈ ವರ್ಷ ಸರ್ಕಾರವು ನಡೆಸಲು ಉದ್ದೇಶಿಸಿರುವ ದಸರಾ ಆಚರಣೆಗಳು ಮತ್ತು ವಿಶೇಷವಾಗಿ...

ವೃತ್ತಿಪರತೆ-ಕರ್ತವ್ಯ ನಿಷ್ಠೆ ನನ್ನನ್ನು ಕೈ ಹಿಡಿದು ನಡೆಸಿವೆ: ಕೆ.ವಿ.ಪ್ರಭಾಕರ್

* ಈ ಸನ್ಮಾನ ಸಮಾಜವಾದದ ಆಲದ ಮರ ಸಿದ್ದರಾಮಯ್ಯ ಅವರಿಗೆ ಅರ್ಪಣೆ:...

ಇಂಡಿಯಾ ಟುಡೇ ವಾಹಿನಿಯ ಜೊತೆ ಮೊಟ್ಟ ಮೊದಲ ಸಂದರ್ಶನ ನೀಡಿದ ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರದ ಸಾಕ್ಷಿ ದೂರುದಾರ

ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರ ಪ್ರಕರಣದಲ್ಲಿ ದೂರುದಾರ ವ್ಯಕ್ತಿ ಇಂಡಿಯಾ ಟುಡೇ ವಾಹಿನಿಯ...

ಮಾಜಿ ಸಂಸದ ಬಿ ಜನಾರ್ಧನ ಪೂಜಾರಿಯವರ ನಡೆಗೊಂದು ಬಹಿರಂಗ ಪತ್ರ

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾಜಿ ಸಂಸದ ಬಿ ಜನಾರ್ದನ ಪೂಜಾರಿಯವರು ಧರ್ಮಸ್ಥಳದ ಸರಣಿ...

ಜನ-ಗಣ-ಮನ

‎ಸೆಪ್ಟಂಬರ್ 14.2025 ರ ಹಿಂದಿ ದಿವಸ್ ವಿರೋಧಿಸುವ ಬಗೆ ಹೇಗೆ?

‎ಪ್ರತಿ ವರ್ಷ ನಮ್ಮ ತೆರಿಗೆ ಹಣದಲ್ಲಿ ಇಂಡಿಯಾ ಸರ್ಕಾರ ಅಂದಾಜು 500...

ಕರ್ಣಾಟ ಬಲ 2 – “ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ” : ಕೋಟಿಗೊಬ್ಬನ ನೆನಪಿನಲ್ಲಿ

"ನಾಗರಿಕತೆ ನಶಿಸುತ್ತಿದೆ...ದಯಮಾಡಿ ಸುಧಾರಿಸಿ..ಕೋಟಿಗೊಬ್ಬ ಸಾಹಸಸಿಂಹ ಡಾ.ವಿಷ್ಣು ಸರ್ ನನ್ನಂತಹ ಕೋಟಿ ಕೋಟಿ...

ಸಂಸತ್ತಿನ ಪೂರ್ವಸೂರಿಗಳು ಭಾಗ 5 : ಸ್ಪೀಕರ್ ಆಗಿ ಸಮಾಜವಾದಿ ನಾಯಕ ರಬಿ ರೇ ಅವರ ಹೆಜ್ಜೆಗುರುತುಗಳು ಗಮನಾರ್ಹ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ಯುವಜನ ಹಕ್ಕೊತ್ತಾಯ ಮಂಡನೆಯೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡ ಯುವಾಧಿವೇಶನ-2025

ಬೆಂಗಳೂರು 14 ಆಗಸ್ಟ್ 2025 ; ಯುವಜನ ಆಯೋಗ ರಚನೆ, ಯುವಜನರ...

ಒಳಮೀಸಲಾತಿ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ದೇವನೂರು ಮಹಾದೇವ ಬಹಿರಂಗ ಪತ್ರ

ಒಳಮೀಸಲಾತಿ ಜಾರಿಯ ಚರ್ಚೆ ಬಿಸಿ ಏರಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಹಿತಿ,...

ವಿಶೇಷ

ರೀಲ್ಸ್‌ ಚಟ ಮದ್ಯಪಾನದ ಚಟಕ್ಕಿಂತಲೂ ಕೆಟ್ಟದ್ದು: ಸಂಶೋಧನೆಯಲ್ಲಿ ಬಹಿರಂಗ

ಹೊಸ ತಲೆಮಾರಿನಲ್ಲಿ ಹೆಚ್ಚುತ್ತಿರುವ ಸಣ್ಣ ವೀಡಿಯೋಗಳ (ರೀಲ್ಸ್) ವ್ಯಸನವು ಮೆದುಳಿನ ಮೇಲೆ ತೀವ್ರವಾದ ನಕಾರಾತ್ಮಕ ಪರಿಣಾಮ ಬೀರುತ್ತಿದೆ ಎಂದು ಇತ್ತೀಚಿನ ಅಧ್ಯಯನಗಳು ಎಚ್ಚರಿಸಿವೆ. ಈ ವ್ಯಸನವು ಮದ್ಯಪಾನ ಅಥವಾ ಜೂಜಾಟದಿಂದ ಉಂಟಾಗುವ ಹಾನಿಯಷ್ಟೇ ಅಪಾಯಕಾರಿ ಎಂದು ನರವಿಜ್ಞಾನಿಗಳು ತಿಳಿಸಿದ್ದಾರೆ. ರೀಲ್ಸ್ ಮೆದುಳಿನ...

ಮಕ್ಕಳ ಅಪಹರಣ; ಕಳೆದ ಐದೇ ರ್ಷಗಳಲ್ಲಿ ಅತಿ ಹೆಚ್ಚು ಪ್ರಕರಣ ದಾಖಲು

ಕಳೆದ ಐದು ವರ್ಷಗಳಲ್ಲಿ, ರಾಜ್ಯದಲ್ಲಿ ಕಾಣೆಯಾಗಿರುವ ಮಕ್ಕಳ ಸಂಖ್ಯೆ ಹೆಚ್ಚುತ್ತಿದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. 2020 ರಿಂದ ಕರ್ನಾಟಕದಾದ್ಯಂತ 13552 ಮಕ್ಕಳನ್ನು ಅಪಹರಿಸಲಾಗಿದೆ, ಅದರಲ್ಲಿ...

ಒಳಮೀಸಲಾತಿ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ದೇವನೂರು ಮಹಾದೇವ ಬಹಿರಂಗ ಪತ್ರ

ಒಳಮೀಸಲಾತಿ ಜಾರಿಯ ಚರ್ಚೆ ಬಿಸಿ ಏರಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಹಿತಿ, ಚಿಂತಕ ದೇವನೂರು ಮಹಾದೇವ ಅವರು ಬಹಿರಂಗ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಮುಖ್ಯಮಂತ್ರಿಗಳು...

ಇಂಡಿಯಾ ಟುಡೇ ವಾಹಿನಿಯ ಜೊತೆ ಮೊಟ್ಟ ಮೊದಲ ಸಂದರ್ಶನ ನೀಡಿದ ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರದ ಸಾಕ್ಷಿ ದೂರುದಾರ

ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರ ಪ್ರಕರಣದಲ್ಲಿ ದೂರುದಾರ ವ್ಯಕ್ತಿ ಇಂಡಿಯಾ ಟುಡೇ ವಾಹಿನಿಯ ಜೊತೆಗೆ ಮೊದಲ ಬಾರಿಗೆ ಮಾತನಾಡಿದ್ದಾರೆ. ಅವರ ಮಾಹಿತಿಯಂತೆ 13 ನೇ ಸ್ಥಳ...

ಮಳೆಗಾಲದ ಅಧಿವೇಶನದಲ್ಲೇ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ಅಹೋರಾತ್ರಿ ಅನಿರ್ಧಿಷ್ಟಾವಧಿ ಸತ್ಯಾಗ್ರಹ

35 ವರ್ಷಗಳ ಒಳ ಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮುಖಂಡರುಗಳ ಸಾಮೂಹಿಕ ನಾಯಕತ್ವದಲ್ಲಿ ಅಂತಿಮ ಹೋರಾಟ, ಸರ್ಕಾರಕ್ಕೆ ಎಚ್ಚರಿಕೆ ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಜಾರಿಯಾಗಬೇಕೆಂದು 30...

ಲೇಟೆಸ್ಟ್

ಕಲ್ಪ ಕೇದಾರ್ ದೇವಾಲಯ: ಪ್ರವಾಹದಲ್ಲಿ ಮುಳುಗಿದ ಉತ್ತರಾಖಂಡದ ಪ್ರಾಚೀನ ಶಿವ ದೇವಾಲಯ

ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿಯಲ್ಲಿ ಮಂಗಳವಾರ ಮೇಘಸ್ಫೋಟದಿಂದ ಭಾರಿ ಅನಾಹುತ ಸಂಭವಿಸಿದೆ. ಖೇರ್ ಗಂಗಾ ನದಿಯಲ್ಲಿ ದಿಢೀರ್ ಪ್ರವಾಹ ಉಂಟಾಗಿದೆ. ಇದರಿಂದ ಹರ್ಸಿಲ್ ಪ್ರದೇಶದಲ್ಲಿರುವ ಪ್ರಾಚೀನ ಕಲ್ಪಕೇದಾರ ಶಿವ ದೇವಾಲಯವು ಕೆಸರು ಮತ್ತು ಕಲ್ಲುಗಳಿಂದ...

ಅರಿಜೋನ: ವಿಮಾನ ಅಪಘಾತ ನಾಲ್ವರು ಸಾವು

ಅರಿಜೋನ: ಅಮೆರಿಕದ ಅರಿಜೋನ ವಿಮಾನ ನಿಲ್ದಾಣದ ಸಮೀಪ ಮಂಗಳವಾರ ನಡೆದ ವಿಮಾನ ಅಪಘಾತದಲ್ಲಿ ಕನಿಷ್ಠ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ರಾಷ್ಟ್ರೀಯ...

ಧರ್ಮಸ್ಥಳ ಪ್ರಕರಣಕ್ಕೆ ಇಂದು ಮಹತ್ವದ ದಿನ: ಪಾಯಿಂಟ್ 13 ರತ್ತ, ಎಲ್ಲರ ಚಿತ್ತ

ಧರ್ಮಸ್ಥಳ ಗ್ರಾಮದಲ್ಲಿ ಸಾಮೂಹಿಕವಾಗಿ ಶವ ಹೂತಿಟ್ಟ ಪ್ರಕರಣದ ಉತ್ಖನನದಲ್ಲಿ ಇಂದು ನಿರ್ಣಾಯಕ ಹಂತ ತಲುಪಿದೆ. ದೂರುದಾರ ಈವರೆಗೆ ಸೂಚಿಸಿದ ಗುರುತುಗಳಲ್ಲಿ ಕೊನೆಯ ಹಂತವಾಗಿ ಇಂದು ಉತ್ಖನನ ಕಾರ್ಯ ಶುರುವಾಗಿದೆ. ಪ್ರಕರಣದ ಪ್ರಮುಖ ಸಾಕ್ಷಿ ಭೀಮಾ...

ಉದ್ಯೋಗಿಗಳು ಇನ್ನು ಮುಂದೆ ಸ್ವತಃ ಯುಎಎನ್ ರಚಿಸಬಹುದು: ಇಪಿಎಫ್‌ಒ ಹೊಸ ನೀತಿ

ದೆಹಲಿ: ಯೂನಿವರ್ಸಲ್ ಅಕೌಂಟ್ ನಂಬರ್ (UAN) ಅನ್ನು ನೌಕರರೇ ಸ್ವತಃ ರಚಿಸಲು ಮತ್ತು ಸಕ್ರಿಯಗೊಳಿಸಲು ಅನುವು ಮಾಡಿಕೊಡುವ ಹೊಸ ವಿಧಾನವನ್ನು ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ಪರಿಚಯಿಸಿದೆ. ಆಗಸ್ಟ್ 1ರಿಂದ ಇದು...

ಬಾಂಬೆ ಹೈಕೋರ್ಟ್ ನ್ಯಾಯಾಧೀಶರಾಗಿ ಬಿಜೆಪಿ ವಕ್ತಾರರ ನೇಮಕ: ಪ್ರತಿಪಕ್ಷಗಳ ಆಕ್ಷೇಪ

ಮುಂಬೈ: ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಬಿಜೆಪಿ ವಕ್ತಾರರಾಗಿ ಸೇವೆ ಸಲ್ಲಿಸಿದ್ದ ವಕೀಲೆ ಆರತಿ ಸಾಠೆ ಅವರನ್ನು ನೇಮಿಸಿರುವುದಕ್ಕೆ ಕಾಂಗ್ರೆಸ್ ಮತ್ತು ಎನ್‌ಸಿಪಿ (ಎಸ್‌ಪಿ) ನಾಯಕರು ಮಂಗಳವಾರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ ಬಿಜೆಪಿ ವಕ್ತಾರರಾಗಿ ಅವರು...

ಉತ್ತರಾಖಂಡ ಪ್ರವಾಹ: ಹರ್ಸಿಲ್ ಬಳಿ 10 ಸೇನಾ ಸಿಬ್ಬಂದಿ ನಾಪತ್ತೆ

ದೆಹಲಿ: ಉತ್ತರಾಖಂಡದ ಹರ್ಸಿಲ್ ಬಳಿ ಮೇಘಸ್ಫೋಟ ಸಂಭವಿಸಿ ದಿಢೀರ್ ಪ್ರವಾಹ ಮತ್ತು ಭಾರಿ ಭೂಕುಸಿತ ಉಂಟಾದ ನಂತರ ಸುಮಾರು 8-10 ಭಾರತೀಯ ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯು ವ್ಯಾಪಕ...

ಸತ್ಯ-ಶೋಧ

You cannot copy content of this page