ನಮ್ಮ ಮೆಟ್ರೋದಲ್ಲಿ ಹುಚ್ಚಾಟ ಆಡಿದರೆ ಜೇಬಿಗೆ ಕತ್ತರಿ: ದಂಡದ ಮೊತ್ತ ಭಾರಿ ಹೆಚ್ಚಳ ಮಾಡಿದ ಬಿಎಂಆರ್‌ಸಿಎಲ್

ಬೆಂಗಳೂರು: ರಾಜಧಾನಿಯ ಸಂಚಾರ ನಾಡಿಯಾಗಿರುವ ನಮ್ಮ ಮೆಟ್ರೋ ರೈಲು ಹಾಗೂ ನಿಲ್ದಾಣಗಳಲ್ಲಿ...

ವಂದೇ ಮಾತರಂ ಗೀತೆಯನ್ನು ಅವಮಾನಿಸಿದರೆ 3 ವರ್ಷ ಜೈಲು ಶಿಕ್ಷೆ: ವಿಧೇಯಕ ಮಂಡನೆಗೆ ಕೇಂದ್ರ ಸಿದ್ಧತೆ

ದೆಹಲಿ: ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ಗೆ...

ಸೋನಮ್‌ ವಾಂಗ್ಚುಕ್‌ | ತಂದೆಯ ಉಪವಾಸ ಇಂದಿರಾ ಗಾಂಧಿಯವರನ್ನು ಲೇಹ್‌ಗೆ ಕರೆತಂದಿತ್ತು; ಮಗ ಮೋದಿಯವರ ದೂತನಿಗಾಗಿ ಕಾಯುತ್ತಿದ್ದಾರೆ

ದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಲೇಹ್‌ನಲ್ಲಿ ಲಡಾಖ್‌ನ ಮುಖಂಡ ಸೋನಂ ವಾಂಗ್ಯಾಲ್ ಅವರನ್ನು ಭೇಟಿಯಾಗಿದ್ದ ಹಳೆಯ ಭಾವಚಿತ್ರವೊಂದು ಶುಕ್ರವಾರ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಮುಂಚೂಣಿಗೆ...

ಇ-20 ಪೆಟ್ರೋಲ್ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಶೇ 45ರಷ್ಟು ವಾಹನ ಮಾಲೀಕರಿಂದ ಸಿದ್ಧತೆ: ಲೋಕಲ್ ಸರ್ಕಲ್ಸ್ ಸಮೀಕ್ಷೆ

ದೆಹಲಿ: ಇಥನಾಲ್ ಮಿಶ್ರಿತ E-20 ಪೆಟ್ರೋಲ್ ಬಳಕೆಯಿಂದಾಗಿ ವಾಹನಗಳ ಇಂಜಿನ್‌ಗಳಲ್ಲಿ ತಾಂತ್ರಿಕ ದೋಷಗಳು ಕಾಣಿಸಿಕೊಳ್ಳುತ್ತಿದ್ದು, ಪರಿಹಾರ ಕೋರಿ ನ್ಯಾಯಾಲಯದ ಮೊರೆ ಹೋಗಲು ಬಹುತೇಕ ವಾಹನ ಸವಾರರು...

ಅಂಕಣಗಳು

ಸುಪ್ರೀಂ ತಪರಾಕಿಗೆ ಮಣಿದ ಎನ್‌ಸಿಇಆರ್‌ಟಿ: ಸಮಾಜದಲ್ಲಿ ನ್ಯಾಯಾಂಗದ ಪಾತ್ರ ಶೀರ್ಷಿಕೆಯ ಪಾಠವನ್ನು ತೆಗೆದುಹಾಕಿದ ಮಂಡಳಿ

ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಭ್ರಷ್ಟಾಚಾರವಿದೆ ಎಂದು ಬಿಂಬಿಸುವ ಮೂಲಕ ಸಾಂವಿಧಾನಿಕ ಸಂಸ್ಥೆಯ...

ಮತಾಂತರ ಪ್ರಕರಣ: ಟಿಸಿಎಸ್ ಉದ್ಯೋಗಿ ನಿದಾ ಖಾನ್‌ಗೆ ಜಾಮೀನು ಮಂಜೂರು, ಡ್ಯಾನಿಶ್ ಶೇಖ್ ಅರ್ಜಿ ವಜಾ

ನಾಸಿಕ್‌ನ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಅಂಗಸಂಸ್ಥೆಯಾದ ಬಿಪಿಒ (BPO) ಕೇಂದ್ರದಲ್ಲಿ...

9ನೇ ತರಗತಿಯಲ್ಲೇ ಏಕೆ?: ತೃತೀಯ ಭಾಷೆ ನೀತಿ ಕುರಿತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿ: ಸಿಬಿಎಸ್‌ಇ ಪಠ್ಯಕ್ರಮದಲ್ಲಿ 9ನೇ ತರಗತಿಯಿಂದ ತೃತೀಯ ಭಾಷೆಯನ್ನು ಕಡ್ಡಾಯವಾಗಿ ಜಾರಿಗೆ ತರುತ್ತಿರುವ ಕೇಂದ್ರ ಸರ್ಕಾರದ ನೀತಿಯನ್ನು ಸುಪ್ರೀಂ ಕೋರ್ಟ್ ಗುರುವಾರ ಪ್ರಶ್ನಿಸಿದೆ. ಬೋರ್ಡ್...

ಕಾಶಿ, ಮಥುರಾ, ಸಂಭಲ್ ವಿವಾದ: ಮಧ್ಯಸ್ಥಿಕೆ ಪ್ರಸ್ತಾವನೆಯನ್ನು ತಳ್ಳಿಹಾಕಿ, ಕೋರ್ಟಿನಲ್ಲೇ ತೀರ್ಮಾನವಾಗಲಿ ಎಂದ ಹಿಂದೂ-ಮುಸ್ಲಿಂ ಎರಡೂ ಪಕ್ಷಗಳು

ಉತ್ತರ ಪ್ರದೇಶದ ಜ್ವಲಂತ ಮಂದಿರ-ಮಸೀದಿ ವಿವಾದಗಳಾದ ಕಾಶಿಯ ಜ್ಞಾನವಾಪಿ, ಮಥುರಾದ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಹಾಗೂ ಸಂಭಲ್‌ನ ಶಾಹಿ ಜಾಮಾ ಮಸೀದಿ ಪ್ರಕರಣಗಳಲ್ಲಿ ಹೊರಗಿನ...

ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ರಾಜ್ಯ ಸರ್ಕಾರದ ಅರ್ಜಿಯನ್ನು ಪರಿಗಣಿಸಲು ನಿರ್ಧರಿಸಿದ ಸುಪ್ರೀಂ ಕೋರ್ಟ್: ಎಚ್.ಡಿ. ರೇವಣ್ಣನವರಿಗೆ ನೋಟಿಸ್

ದೆಹಲಿ: ಜೆಡಿಎಸ್ ಮುಖಂಡ ಹಾಗೂ ಶಾಸಕ ಎಚ್.ಡಿ. ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಮಾನ ಕೈಗೊಂಡಿದೆ....

ಟಿಸಿಎಸ್ ಮತಾಂತರ ಯತ್ನ ಪ್ರಕರಣ: ಗರ್ಭಿಣಿ ಆರೋಪಿಗೆ ಜಾಮೀನು; ಶ್ರೀಕೃಷ್ಣನಂತೆ ಮಗು ಜೈಲಿನಲ್ಲಿ ಹುಟ್ಟುವುದು ತಾಯಿ ಪಾಲಿಗೆ ಅಸಹನೀಯ ಎಂದ ಕೋರ್ಟ್!

ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯವು, ಲೈಂಗಿಕ ಶೋಷಣೆ ಮತ್ತು ಬಲವಂತದ ಧರ್ಮ ಮತಾಂತರ ಯತ್ನದ ಆರೋಪ ಎದುರಿಸುತ್ತಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಪ್ರಕರಣದ ಪ್ರಮುಖ...

ಆರೋಗ್ಯ

ರಾಜಕೀಯ

ವಿದೇಶ

ಮಧ್ಯಪ್ರಾಚ್ಯ ಯುದ್ಧಛಾಯೆ ಮತ್ತಷ್ಟು ತೀವ್ರ: ಸೌದಿ ಅಭಾ ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ-ಡ್ರೋನ್ ದಾಳಿ

ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಇರಾನ್ ಬೆಂಬಲಿತ ಯೆಮೆನ್‌ನ...

ಸಮುದ್ರದಲ್ಲಿ ಅಮೆರಿಕ-ಇರಾನ್ ಸಂಘರ್ಷ ತೀವ್ರ: ಯುಎಇ ಟ್ಯಾಂಕರ್‌ಗಳ ಮೇಲೆ ಇರಾನ್ ದಾಳಿ, ಭಾರತೀಯ ನಾವಿಕ ಸಾವು

ಹೊಸದೆಹಲಿ: ಹೊರ್ಮುಜ್ ಜಲಸಂಧಿಯ ಸುತ್ತಲೂ ಅಮೆರಿಕ ಮತ್ತು ಇರಾನ್ ನಡುವಿನ ಸಿನೆಮಾ...

ಕತಾರ್‌ನ ಮಾಜಿ ಅಮೀರ್ ನಿಧನ: ಇಂದು ಭಾರತದಲ್ಲಿ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ ಮೋದಿ ಸರ್ಕಾರ

ನವದೆಹಲಿ: ಕತಾರ್‌ನ ಮಾಜಿ ಅಮೀರ್ ಹಾಗೂ ಹಾಲಿ ಅಮೀರ್ ಅವರ ತಂದೆಯಾದ...

ಕದನ ವಿರಾಮ ಹುಟ್ಟಿಸಿದ್ದ ಭರವಸೆಗಳನ್ನು ಹೊಸಕಿ ಹಾಕಿದ ಅಮೆರಿಕದ ಅಮಾನವೀಯ ಧೋರಣೆ

ಕದನ ವಿರಾಮದ ಮೂಲಕ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಕಡಿಮೆಯಾಗಿ ಪರಿಸ್ಥಿತಿ ತಿಳಿಯಾಗಬಹುದು...

ಮುರಿದ ಶಾಂತಿ ಒಪ್ಪಂದ, ಇರಾನ್ ಮೇಲೆ ಅಮೆರಿಕ ಭಾರಿ ವೈಮಾನಿಕ ದಾಳಿ

ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರಿದ್ದು, ಜೂನ್ 17...

ಅಮೆರಿಕ ನೆಲೆಗಳ ಮೇಲೆ ಇರಾನ್ ಮಿಸೈಲ್ ದಾಳಿ; ಬಹ್ರೇನ್, ಕುವೈತ್ ಮಿಲಿಟರಿ ಬೇಸ್‌ಗಳೇ ಟಾರ್ಗೆಟ್!

ಟೆಹ್ರಾನ್/ಮನಾಮಾ: ಅಮೆರಿಕ ಇತ್ತೀಚೆಗೆ ನಡೆಸಿದ ವೈಮಾನಿಕ ದಾಳಿಗಳಿಗೆ ಪ್ರತೀಕಾರವಾಗಿ ತಾವು ಬಹ್ರೇನ್...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

DG&IGP ಡಾ. ಎಂ.ಎ. ಸಲೀಂಗೆ ಅವಧಿ ವಿಸ್ತರಣೆ: 2027ರವರೆಗೆ ರಾಜ್ಯ ಪೊಲೀಸ್ ನೇತೃತ್ವ ಮುಂದುವರಿಕೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಾ. ಎಂ.ಎ. ಸಲೀಂ ಅವರ...

“ಗ್ಯಾರಂಟಿ ಯೋಜನೆ”ಗಳನ್ನು ತೀವ್ರವಾಗಿ ಟೀಕಿಸಿದ್ದ ಬಿಜೆಪಿಯಿಂದಲೇ ತಮಿಳುನಾಡಿನಲ್ಲಿ ಭರ್ಜರಿ ಗ್ಯಾರಂಟಿಗಳ ಸುರಿಮಳೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳನ್ನು ನಿರಂತರವಾಗಿ ಟೀಕಿಸುತ್ತಿದ್ದ ಬಿಜೆಪಿ, ಇದೀಗ...

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಜನ-ಗಣ-ಮನ

ಉಡುಪಿ ಮಠದಲ್ಲಿ ಹರಿಕಥೆ ವಿವಾದ: ಶಂಕರಾಚಾರ್ಯರ ಅವಹೇಳನ; ಕಲಾವಿದೆಯ ಕ್ಷಮೆಯಾಚನೆ, ಶಿರೂರು ಮಠ ವಿಷಾದ

ಉಡುಪಿ ಮಾಧ್ವ ಮಠದಲ್ಲಿ ನಡೆದ ಹರಿಕಥಾ ಕಾರ್ಯಕ್ರಮದಲ್ಲಿ ಆದಿ ಶಂಕರಾಚಾರ್ಯರ ಕುರಿತು...

‘ಮೈಸೂರು ದಸರಾ ಕಂಬಳ’ ಚಾಮುಂಡೇಶ್ವರಿಗೂ, ಮಹಿಷಂದಾಯ ದೈವಕ್ಕೂ ಅಪಚಾರ!

"..ಕಂಬಳವು ಕೇವಲ ಕೋಣಗಳ ಓಟವಲ್ಲ. ಅದು ತುಳುನಾಡಿನ ದೈವಾರಾಧನೆ, ಕೃಷಿ ಸಂಸ್ಕೃತಿ...

ನೀಟ್ ಮರುಪರೀಕ್ಷೆ, ಶಿಕ್ಷಣದಲ್ಲಿ ಎಐ ಪ್ರಭಾವ: ಇಂದು ಸಂಸದೀಯ ಸ್ಥಾಯಿ ಸಮಿತಿಯ ಮಹತ್ವದ ಸಭೆ

ನವದೆಹಲಿ: ಶಿಕ್ಷಣ, ಮಹಿಳಾ, ಮಕ್ಕಳ, ಯುವಜನ ಹಾಗೂ ಕ್ರೀಡಾ ವ್ಯವಹಾರಗಳಿಗೆ ಸಂಬಂಧಿಸಿದ...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ...

ಬಾಕಿ ಹಣ ಕೊಡದ ಹೇಮಗಿರಿ ಸಕ್ಕರೆ ಕಾರ್ಖಾನೆ ವಿರುದ್ದ ಸಿಡಿದೆದ್ದ ಅನ್ನದಾತರು

ಮಿನಿ ವಿಧಾನಸೌಧದ ಮುಂದೆ ರೈತರಿಂದ ಶಂಖನಾದ, ಜಾಗಟೆ ಸದ್ದು, ಚಾಟಿ ಪ್ರಹಾರ...

ವಿಶೇಷ

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ ಮೇಲಿರುವ ಗಂಭೀರ ಆರೋಪ "ಓಟ್ ಚೋರಿ" (ಮತಕಳ್ಳತನ)ಕುರಿತು ಹಲವು ಗಂಭೀರ ಪ್ರಶ್ನೆಗಳನ್ನು ಸಮಾಜದ ಮುಂದೆ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ ಅನಿರೀಕ್ಷಿತ ದಾಳಿ2026ರ ಫೆಬ್ರವರಿ 28ರ ಮುಂಜಾನೆ ಜಗತ್ತು ಎಚ್ಚರಗೊಂಡಾಗ, ಇತಿಹಾಸ ಒಂದು...

ಲೇಟೆಸ್ಟ್

ಸದ್ಯದಲ್ಲೆ 32 ಸಾವಿರ ಶಿಕ್ಷಕರ ನೇಮಕ – ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಸದ್ಯ ರಾಜ್ಯದಲ್ಲಿ ಒಟ್ಟು 51 ಸಾವಿರ ಶಿಕ್ಷಕರ ಕೊರತೆ ಇದ್ದು, 32 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ. 13 ಸಾವಿರ...

ವಿಶ್ವಕಪ್ ಫೈನಲ್​​​​​​​ಗೆ ಭಾರತ ವನಿತೆಯರು, ಆಸ್ಟ್ರೇಲಿಯಾಗೆ ಮುಖಭಂಗ

ಮುಂಬೈ : ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ವನಿತೆಯರು ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡವನ್ನು ಐದು ವಿಕೆಟ್ ಗಳಿಂದ ಮಣಿಸಿ ಫೈನಲ್ ಗೇರಿದ್ದಾರೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾಗೆ...

ಮತ್ತಷ್ಟು ಕಗ್ಗಂಟಾದ ಚಿತ್ತಾಪುರ RSS ಪಥಸಂಚಲನ; ನ.5 ಕ್ಕೆ ಮತ್ತೊಂದು ಸುತ್ತಿನ ಮಾತುಕತೆಗೆ ಹೈಕೋರ್ಟ್ ಸೂಚನೆ

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಕಲ್ಬುರ್ಗಿ ಹೈಕೋರ್ಟ್ ಪೀಠ ಮತ್ತೊಂದು ಸುತ್ತಿನ ಮಾತುಕತೆಗೆ ಸೂಚಿಸಿದೆ. ನವೆಂಬರ್ 5 ಕ್ಕೆ ಅಡ್ವೋಕೇಟ್ ಜನರಲ್ ಕಚೇರಿಯಲ್ಲಿಯೇ...

ಸಂಸದ ತೇಜಸ್ವಿ ಸೂರ್ಯ ಅನುಭವವಿಲ್ಲದ ವೇಸ್ಟ್ ಮೆಟೀರಿಯಲ್ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಆ ಹುಡುಗ (Tejasvi Surya) ಎಳಸು, ಆತನಿಗೆ ಇನ್ನೂ ಅನುಭವವಿಲ್ಲ. ಅವನೊಬ್ಬ ವೇಸ್ಟ್ ಮೆಟೀರಿಯಲ್. ಗೌರವ ಕೊಟ್ಟು ಕರೆದು ಮಾತಾಡಿದರೆ ಬಾಯಿಗೆ ಬಂದಂತೆ ವದರುತ್ತಿದ್ದಾನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK...

ಹಸುವನ್ನು ‘ರಾಷ್ಟ್ರ ಮಾತೆ’ ಎಂದು ಘೋಷಿಸಿ: ಗೋ ರಕ್ಷಾ ಆಂದೋಲನ ಆಗ್ರಹ

ಜಮ್ಮು: ಗೋ ಸಂರಕ್ಷಣೆಗೆ (Cow protection) ಧ್ವನಿ ಎತ್ತುತ್ತಿರುವ ಸಂಸ್ಥೆಯಾದ ಗೋ ರಕ್ಷಾ ಆಂದೋಲನವು ಗುರುವಾರ ಸರ್ಕಾರಕ್ಕೆ ಹಸುವನ್ನು 'ರಾಷ್ಟ್ರ ಮಾತೆ' (National Mother) ಎಂದು ಘೋಷಿಸುವಂತೆ ಒತ್ತಾಯಿಸಿದೆ. ಈ ಬೇಡಿಕೆಯನ್ನು ಈಡೇರಿಸುವಂತೆ...

ಮನವಿ ಸ್ವೀಕರಿಸದ ಜಿಲ್ಲಾಧಿಕಾರಿಯ ನಡೆ ವಿರುದ್ಧ ವಕೀಲರ ಸಂಘದ ವತಿಯಿಂದ ಪ್ರತಿಭಟನೆ

ಬೇಲೂರು : ವಕೀಲರು ಮನವಿ ಸಲ್ಲಿಸಲು ಬಂದಂತಹ ಸಂದರ್ಭದಲ್ಲಿ ಅಸಡ್ಡೆ ತೋರಿದ ಜಿಲ್ಲಾಧಿಕಾರಿ ಗಳು ಕೂಡಲೇ ವಕೀಲ ಸಂಘದ ಬಳಿ ಕ್ಷಮಾಪಣೆ ಕೇಳಬೇಕು ಮತ್ತು ಕೂಡಲೇ ಅವರನ್ನು ವರ್ಗಾವಣೆ ಮಾಡಬೇಕು ಎಂದು ವಕೀಲರ...

ಸತ್ಯ-ಶೋಧ