ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಏಕಪಕ್ಷೀಯ ಅಭ್ಯರ್ಥಿ ಘೋಷಣೆಗೆ ಜೆಡಿಎಸ್ ಅಸಮಾಧಾನ

ಬೆಂಗಳೂರು: ರಾಜ್ಯದಲ್ಲಿ ಶೀಘ್ರವೇ ನಡೆಯಲಿರುವ ಮೂರು ವಿಧಾನ ಪರಿಷತ್ ಸ್ಥಾನಗಳಿಗೆ ಬಿಜೆಪಿ...

ತುಮಕೂರು: ಕಾಂಗ್ರೆಸ್ ಭವನಕ್ಕೆ ಅಗ್ಗದ ದರದಲ್ಲಿ 2 ಎಕರೆ ಭೂಮಿ ಮಂಜೂರು – ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ತುಮಕೂರಿನಲ್ಲಿ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಮಾರುಕಟ್ಟೆ ಮಾರ್ಗಸೂಚಿ ದರದ ಕೇವಲ...

ಕಲ್ಯಾಣ ಕರ್ನಾಟಕದಲ್ಲಿ ಸಿಡಿಲಿಗೆ ಇಬ್ಬರು ಮಹಿಳೆಯರು ಬಲಿ: ರಾಜ್ಯದಲ್ಲಿ ಮುಂದುವರಿದ ಸುಡುಬಿಸಿಲು

ಬೆಂಗಳೂರು: ಕಲ್ಯಾಣ ಕರ್ನಾಟಕದ ಹಲವು ಭಾಗಗಳಲ್ಲಿ ಮಂಗಳವಾರ ರಾತ್ರಿಯಿಂದ ಆರಂಭವಾದ ಗುಡುಗು ಸಹಿತ ಮಳೆಯ ಆರ್ಭಟಕ್ಕೆ ಇಬ್ಬರು ಮಹಿಳೆಯರು ಬಲಿಯಾಗಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಹಳೇ...

ಮೋದಿಗೆ ಅವಹೇಳನಾತ್ಮಕ ಹೇಳಿಕೆ ಆರೋಪ: ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗ ನೋಟಿಸ್

ಚೆನ್ನೈ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಕುರಿತು ಭಯೋತ್ಪಾದಕ ಪದ ಬಳಕೆಯ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ...

ಅಂಕಣಗಳು

ರಾಹುಲ್ ಗಾಂಧಿ ದ್ವಿಪೌರತ್ವ ಪ್ರಕರಣ: ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಅಲಹಾಬಾದ್ ಹೈಕೋರ್ಟ್ ಆದೇಶ

ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ...

ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ ವಿಧಾನ ಬದಲಿಸದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆಯನ್ನು ಬದಲಾಯಿಸದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ...

ಈ ಬಾರಿ ಹಿಂದಿ ಭಾಷೆಗೆ ಅಂಕವೇ ಫಿಕ್ಸ್, ಮುಂದಿನ ಬಾರಿ ಸರ್ಕಾರದ ನಿಯಮ ಜಾರಿ: ಹೈಕೋರ್ಟ್ ನಿಲುವು

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಬೇಕೆಂದು ಕರ್ನಾಟಕ ಹೈಕೋರ್ಟ್ ಮತ್ತೊಮ್ಮೆ ಆದೇಶ ನೀಡಿದೆ. ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು...

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್ ಸಲ್ಲಿಸಿದ್ದ ಜಾಮೀನು ಮರುಪರಿಶೀಲನಾ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಜಾ

2020ರ ದೆಹಲಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಉಮರ್ ಖಾಲಿದ್ ಅವರು, ತಮ್ಮ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು...

ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಬದಲಾವಣೆಗೆ ಕೋರಿದ್ದ ಕೇಜ್ರಿವಾಲ್ ಮನವಿ ತಿರಸ್ಕೃತ

ದೆಹಲಿ: ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಸೋಮವಾರ, ಅಬಕಾರಿ ನೀತಿ ಪ್ರಕರಣದ ವಿಚಾರಣೆಯಿಂದ ತಮ್ಮನ್ನು ಬದಲಾಯಿಸಿಕೊಳ್ಳಬೇಕೆಂದು ಎಎಪಿ ಮುಖ್ಯಸ್ಥ ಅರವಿಂದ್...

ದೆಹಲಿ ಹೈಕೋರ್ಟ್: ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಬದಲಾವಣೆಗೆ ಕೇಜ್ರಿವಾಲ್ ಮನವಿ ತಿರಸ್ಕೃತ

ದೆಹಲಿ: ಅಬಕಾರಿ ನೀತಿ ಪ್ರಕರಣದ ವಿಚಾರಣೆಯಿಂದ ತಮ್ಮನ್ನು ಬದಲಾಯಿಸಿಕೊಳ್ಳಬೇಕೆಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಇತರ ಆರೋಪಿಗಳು ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್...

ಆರೋಗ್ಯ

ರಾಜಕೀಯ

ವಿದೇಶ

ಪಶ್ಚಿಮ ಏಷ್ಯಾ ಶಾಂತಿಗೆ ಮಾತುಕತೆಗೆ ಭಾರತ ಪಾತ್ರ ವಹಿಸಬಹುದು: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷವನ್ನು ನಿಲ್ಲಿಸುವಲ್ಲಿ ಭಾರತ ಮಧ್ಯಸ್ಥಿಕೆ ವಹಿಸುವ ಸಾಧ್ಯತೆಯನ್ನು...

ಹೋರ್ಮುಜ್ ಸಮೀಪ ಇರಾನ್ ನೌಕೆ ವಶಕ್ಕೆ: ಅಮೇರಿಕಾ ವಿರುದ್ಧ ಪ್ರತಿಕಾರದ ಎಚ್ಚರಿಕೆ ನೀಡಿದ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದೆ. ಅಮೆರಿಕದ...

ವ್ರೆಸಲ್‌ ಮೇನಿಯಾ 42 ಸೋಲು : ಭಾವುಕರಾಗಿ ನಿವೃತ್ತಿಯ ಸೂಚನೆ ನೀಡಿದ ಬ್ರಾಕ್‌ ಲೆಸ್ನರ್

ಲಾಸ್‌ ವೇಗಾಸ್‌ . ಏಪ್ರಿಲ್‌ 20 : ಜಗತ್ತಿನ ಅತಿ ಹೆಚ್ಚು...

ಒಪ್ಪಂದಕ್ಕೆ ಬಾರದಿದ್ದರೆ ಇರಾನ್ ಮೂಲಸೌಕರ್ಯಗಳ ಮೇಲೆ ದಾಳಿ: ಟ್ರಂಪ್ ಬೆದರಿಕೆ

ವಾಷಿಂಗ್ಟನ್, ಏಪ್ರಿಲ್ 20: ಪಶ್ಚಿಮಾ ಏಷ್ಯಾದ ಸಂಘರ್ಷವನ್ನು ತಗ್ಗಿಸುವ ನಿಟ್ಟಿನಲ್ಲಿ ರಾಜತಾಂತ್ರಿಕ...

ಇಸ್ರೇಲ್-ಲೆಬನಾನ್ ನಡುವೆ ಕದನ ವಿರಾಮ; 10 ಯುದ್ಧಗಳನ್ನು ನಿಲ್ಲಿಸಿದ್ದೇನೆಂದು ಬೀಗಿದ ಟ್ರಂಪ್

ವಾಷಿಂಗ್ಟನ್: ಇಸ್ರೇಲ್ ಮತ್ತು ಲೆಬನಾನ್ ದೇಶಗಳು 10 ದಿನಗಳ ಕಾಲ ಕದನ...

ಇರಾನ್ ಮೇಲೆ ಮತ್ತೆ ಯುದ್ಧದ ಕಾರ್ಮೋಡ: ಇಸ್ರೇಲ್ ಸೇನೆ ಸನ್ನದ್ಧ; ಟ್ರಂಪ್ ಪುನರಾಲೋಚನೆ

ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಗಳು ವಿಫಲವಾದ ಬೆನ್ನಲ್ಲೇ, ಇರಾನ್...

ನೈಜೀರಿಯಾದ ಯೋಬೆ ರಾಜ್ಯದಲ್ಲಿ ವಾಯುದಾಳಿ ದುರಂತ: 100ಕ್ಕೂ ಹೆಚ್ಚು ನಾಗರಿಕರು ಬಲಿ

ನೈಜೀರಿಯಾ : ಈಶಾನ್ಯ ನೈಜೀರಿಯಾದ ಯೋಬೆ ರಾಜ್ಯದಲ್ಲಿ ನಡೆದ ವಾಯುದಾಳಿಯೊಂದು ಭಾರೀ...

ಲೆಬನಾನ್ ಗಡಿಭಾಗದಲ್ಲಿ ಮತ್ತೆ ಇಸ್ರೇಲ್ ಭಯಾನಕ ದಾಳಿ : ಹಳ್ಳಿಗಳು ನೆಲಸಮ, ಆತಂಕದಲ್ಲಿ ಜನಜೀವನ

ಮಧ್ಯಪ್ರಾಚ್ಯದಲ್ಲಿ ಯುದ್ಧದ ತಾತ್ಕಾಲಿಕ ಅಲ್ಪ ವಿರಾಮ ಘೋಷಣೆಯಾಗಿದ್ದರೂ, ಗಡಿಭಾಗದಲ್ಲಿ ಉದ್ವಿಗ್ನತೆ ಕಡಿಮೆಯಾಗುವ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

DG&IGP ಡಾ. ಎಂ.ಎ. ಸಲೀಂಗೆ ಅವಧಿ ವಿಸ್ತರಣೆ: 2027ರವರೆಗೆ ರಾಜ್ಯ ಪೊಲೀಸ್ ನೇತೃತ್ವ ಮುಂದುವರಿಕೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಾ. ಎಂ.ಎ. ಸಲೀಂ ಅವರ...

“ಗ್ಯಾರಂಟಿ ಯೋಜನೆ”ಗಳನ್ನು ತೀವ್ರವಾಗಿ ಟೀಕಿಸಿದ್ದ ಬಿಜೆಪಿಯಿಂದಲೇ ತಮಿಳುನಾಡಿನಲ್ಲಿ ಭರ್ಜರಿ ಗ್ಯಾರಂಟಿಗಳ ಸುರಿಮಳೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳನ್ನು ನಿರಂತರವಾಗಿ ಟೀಕಿಸುತ್ತಿದ್ದ ಬಿಜೆಪಿ, ಇದೀಗ...

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಜನ-ಗಣ-ಮನ

‘ಕರ್ತವ್ಯ’ ಆಪ್ ಮೂಲಕ ಹಾಜರಾತಿ: ಇನ್ಮುಂದೆ ಬಯೋಮೆಟ್ರಿಕ್ ಇಲ್ಲ.. ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಡಿಜಿಟಲ್ ವ್ಯವಸ್ಥೆ ಜಾರಿ

ಏಪ್ರಿಲ್.9 : ರಾಜ್ಯ ಸರ್ಕಾರಿ ನೌಕರರ ಹಾಜರಾತಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ...

ಕ ಸಾ ಪ ಚುನಾವಣೆ ಇಂದು ಹಣಕ್ಕೆ ಸಿಲುಕಿದೆ – ಮೇಟಿಕೇರಿ ಹಿರಿಯಣ್ಣ

ಚನ್ನರಾಯಪಟ್ಟಣ: ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಧ್ವನಿಯಾಗಿದ್ದು ಇಂತಹ ಜಾಗಕ್ಕೆ ಕನ್ನಡ...

ಸರ್ಕಾರಿ ಕಛೇರಿಗಳಲ್ಲಿ ಲೋಕಾಯುಕ್ತ ಸಹಾಯವಾಣಿ ಫಲಕ ಕಡ್ಡಾಯ: ಮುಖ್ಯ ಕಾರ್ಯದರ್ಶಿ ಸುತ್ತೋಲೆ

ಭ್ರಷ್ಟಾಚಾರ ನಿಯಂತ್ರಣಕ್ಕೆ ಸರ್ಕಾರದ ಹೊಸ ಹೆಜ್ಜೆ; ದೂರು ನೀಡಲು ಸಾರ್ವಜನಿಕರಿಗೆ ಅನುಕೂಲ ರಾಜ್ಯದಲ್ಲಿ...

ಅಡುಗೆ ಮನೆ ಆಯ್ತು, ಈಗ ಬೆಡ್ ರೂಮಿಗೂ ತಟ್ಟಿದ ಯುದ್ಧದ ಬಿಸಿ; ಕಾಂಡೋಮ್ ಉತ್ಪಾದನೆ ಮೇಲೆ ನೇರ ಪರಿಣಾಮ

ಗಲ್ಫ್ ಪ್ರದೇಶದಲ್ಲಿ ತೀವ್ರಗೊಂಡಿರುವ ಜಿಯೋಪಾಲಿಟಿಕಲ್ ಉದ್ವಿಗ್ನತೆ ಭಾರತದ ಕಾಂಡೋಮ್ ಉತ್ಪಾದನಾ ಕ್ಷೇತ್ರದ...

ವಿಶೇಷ

ಇಸ್ಲಾಮಾಬಾದ್‌ನಲ್ಲಿ ಅಮೆರಿಕಾ–ಇರಾನ್ ಶಾಂತಿ ಮಾತುಕತೆ ಆರಂಭ; ಲೆಬನಾನ್ ವಿಚಾರದಲ್ಲಿ ಭಿನ್ನಾಭಿಪ್ರಾಯ

ಇಸ್ಲಾಮಾಬಾದ್: ಕೊಲ್ಲಿ ಪ್ರದೇಶದಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ಅಂತ್ಯಹಾಕುವ ಉದ್ದೇಶದಿಂದ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಅಮೆರಿಕಾ ಮತ್ತು ಇರಾನ್ ನಡುವೆ ಮಹತ್ವದ ಶಾಂತಿ ಮಾತುಕತೆಗಳು ಆರಂಭಗೊಂಡಿವೆ. ಈ ಮಾತುಕತೆಯಲ್ಲಿ ಇರಾನ್ ಪರವಾಗಿ ಮೊಹಮ್ಮದ್-ಬಾಘೆರ್ ಘಾಲಿಬಾಫ್ ನೇತೃತ್ವ ವಹಿಸಿದ್ದರೆ, ಅಮೆರಿಕಾ ಪರವಾಗಿ ಉಪಾಧ್ಯಕ್ಷ ಜೆ.ಡಿ....

ಕದನ ವಿರಾಮಕ್ಕೆ ಇಸ್ರೇಲ್ ಅಡ್ಡಗಾಲು: ಅಮೇರಿಕಾ ಗಳಿಸಿದ್ದಕ್ಕಿಂತ ಕಳೆದುಕೊಂಡದ್ದೇ ಹೆಚ್ಚು, ಇಕ್ಕಟ್ಟಿನಲ್ಲಿ ಟ್ರಂಪ್

ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಹಲವು ಉದ್ದೇಶಗಳನ್ನು ಇಟ್ಟುಕೊಂಡು ಧುಮುಕಿದ್ದರೂ, ಅಪೇಕ್ಷಿತ ಫಲ ದೊರೆಯದ ಕಾರಣ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ಸಂದಿಗ್ಧ ಪರಿಸ್ಥಿತಿಯನ್ನು...

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.." ಡಾ.ನೆಲ್ಲುಕುಂಟೆ ವೆಂಕಟೇಶ್ ಅವರ ವಿಶ್ಲೇಷಣಾ ಬರಹದಲ್ಲಿ ೧.ಸೌಥಿ ಎಂಬ ಕವಿಯ After...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಘೋಷಣೆ: ಇರಾನ್–ಇಸ್ರೇಲ್ ಸಂಘರ್ಷ, ಜಗತ್ತಿಗೇ ಗಂಭೀರ ಪರಿಣಾಮ ಬೀರುವ ಸಾಧ್ಯತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತು ಅಮೆರಿಕಾ ನಡೆಸುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಗಳಿಗೆ ಪ್ರತಿಯಾಗಿ ಇರಾನ್ ತೀವ್ರ ಪ್ರತಿದಾಳಿ ಆರಂಭಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಇರುವ...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ ‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೊಳಿಸುವಂತೆ ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು...

ಲೇಟೆಸ್ಟ್

ಹಿಮಾಚಲ ಪ್ರದೇಶದಲ್ಲಿ ಕಮರಿಗೆ ಬಿದ್ದ ಕಾರು; ಆರು ಮಂದಿ ಸಾವು

ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಣಿವೆಗೆ ಕಾರು ಬಿದ್ದ ಪರಿಣಾಮ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳೀಯ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಶುಕ್ರವಾರ ರಾತ್ರಿ...

ಪುರುಷರಿಗಿಂತ ಹೆಚ್ಚು ಜವಾಬ್ದಾರಿ ಮಹಿಳೆಗಿದೆ – ಡಾ. ರಂಗಲಕ್ಷ್ಮಿ

ಹಾಸನ : ಬಾಲ್ಯದಿಂದ ಹಿಡಿದು ಪ್ರಾಯಕ್ಕೆ ಬಂದ ನಂತರ ಗೃಹಿಣಿಯಾಗಿ, ಮಕ್ಕಳ ತಾಯಿಯಾಗಿ ವಿವಿಧ ಘಟ್ಟಗಳಲ್ಲಿ ಭಾರತೀಯ ಮಹಿಳೆ ವಿವಾಹದ ನಂತರ ಪುರುಷರಿಗಿಂತ ಹೆಚ್ಚು ಜವಬ್ದಾರಿ ಹೊತ್ತಿರುತ್ತಾಳೆ ಎಂದು ನಗರದ ಪ್ರಖ್ಯಾತ ಪ್ರಸೂತಿ...

ಎಲ್ಲಾ ಶಾಸಕರಿಗು ಸಮನಾಗಿ ಅನುದಾನ ನೀಡಿ ಸರಕಾರಕ್ಕೆ ಶಾಸಕ ಸಿ.ಎನ್. ಬಾಲಕೃಷ್ಣ ಆಗ್ರಹ

ಹಾಸನ : ಕಾಂಗ್ರೆಸ್ ಸರಕಾರದಲ್ಲಿ ಎಲ್ಲಾ ಶಾಸಕರನ್ನ ಸಮನಾಗಿ ಪರಿಗಣಿಸಿ ನೀಡುವ ಅನುದಾನದಲ್ಲಿ ತಾರತಮ್ಯ ಮಾಡಬಾರದು ಪಕ್ಷಾತೀತವಾಗಿ ಸಮಾನ ಅನುದಾನ ಹಂಚಿಕೆ ಮಾಡಬೇಕು ಎಂದು ಶ್ರವಣಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ ಆಗ್ರಹಿಸಿದರು. ನಗರದಲ್ಲಿ...

ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾರ್ಯಾರಂಭಕ್ಕೆ ಮಹಿಳಾ ಪರ ಸಂಘಟನೆಗಳಳಿಂದ ಮನವಿ

ಹಾಸನ : ನಗರದಲ್ಲಿ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಶೀಘ್ರ ಕಾರ್ಯಾರಂಭ ಮತ್ತು ಜಿಲ್ಲೆಯ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಸಬಲೀಕರಣಕ್ಕೆ ಒತ್ತಾಯಿಸಿ ಮಹಿಳಾ ಪರ ಸಂಘಟನೆಗಳು ಮತ್ತು ಕಾರ್ಯಕರ್ತೆಯರ ನಿಯೋಗದಿಂದ ಜಿಲ್ಲಾ ಜನಪರ...

ಮುರ್ಕಣ್ ಗುಡ್ಡದಲ್ಲಿ ನಡಲೆಸಿರುವ ಸಾವಿರಾರು ಕುಟುಂಬಗಳಿಗೆ ಅರಣ್ಯ ಇಲಾಖೆ ನೋಟೀಸ್

ಸಕಲೇಶಪುರ : ತಾಲ್ಲೂಕಿನ, ಮುರ್ಕಣ್ ಗುಡ್ಡ ವ್ಯಾಪ್ತಿಯಲ್ಲಿ ನೆಲೆಸಿರುವ ಎಂಟು ಗ್ರಾಮಗಳ ಸಾವಿರಾರು ಕುಟುಂಬಗಳಿಗೆ ಅರಣ್ಯ ಇಲಾಖೆ ನೋಟೀಸ್ ನೀಡಿದ್ದು, ಇನ್ನೂ ಹಲವು ಕುಟುಂಬಗಳಿಗೆ ನೋಟೀಸ್ ನೀಡಲು ಮುಂದಾಗಿದೆ. ನೋಟೀಸ್ ಹೆಸರಿನಲ್ಲಿ ಅರಣ್ಯ...

ಮಾಧ್ಯಮಗಳ ವರದಿ ನಿರ್ಬಂಧ ಅರ್ಜಿ ತಡೆಹಿಡಿದ ಸುಪ್ರೀಂಕೋರ್ಟ್; ಹರ್ಷೇಂದ್ರ ಕುಮಾರ್ ಡಿ ಗೆ ತೀವ್ರ ಹಿನ್ನಡೆ

ಧರ್ಮಸ್ಥಳದಲ್ಲಿ ಸರಣಿ ಸಾವಿನ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಧರ್ಮಸ್ಥಳ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಸಹೋದರ ಹರ್ಷೇಂದ್ರ ಕುಮಾರ್ ಡಿ ಅವರಿಗೆ ತೀವ್ರ ಹಿನ್ನಡೆಯಾಗಿದೆ. ಪ್ರಕರಣದ ಅಡಿಯಲ್ಲಿ ಮಾನಹಾನಿಕರ ವರದಿಗಳನ್ನು ನಿರ್ಬಂಧಿಸಬೇಕೆಂದು ಕೋರಿ...

ಸತ್ಯ-ಶೋಧ