200 ಬಾರಿ I Will Never Speak Kannada ಬರೆಯುವ ಶಿಕ್ಷೆ – ಖಾಸಗಿ ಶಾಲೆ ವಿರುದ್ಧ ಆಕ್ರೋಶ

ಬೆಂಗಳೂರು : ಶಾಲಾ ಆವರಣದಲ್ಲಿ ವಿದ್ಯಾರ್ಥಿಯೊಬ್ಬ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಶಾಲಾ ಆಡಳಿತ ಮಂಡಳಿ...

ಟೌನ್‌ಶಿಪ್ ಹೆಸರಿನಲ್ಲಿ ಹಣ ಗಳಿಸಲು ರೈತರ ಭೂಮಿ ಬೇಕೇ – ಎಚ್.ಡಿ ಕುಮಾರಸ್ವಾಮಿ

ನವದೆಹಲಿ: ಬಿಡದಿ ಟೌನ್‌ಶಿಪ್ ಯೋಜನೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ...

SIR ಹಾಸನ ಜಿಲ್ಲೆಯಲ್ಲಿ ಶೇ. 98.33. ರಷ್ಟು ಪ್ರಗತಿ ಸಾಧನೆ – ಜಿಲ್ಲಾಧಿಕಾರಿ ಮಾಹಿತಿ

ಹಾಸನ: ಜಿಲ್ಲೆಯ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಹಾಸನ ಜಿಲ್ಲೆ ರಾಜ್ಯದಲ್ಲೇ ಉತ್ತಮ ಪ್ರಗತಿ ಸಾಧಿಸಿದ್ದು, ಈಗಾಗಲೇ ಶೇಕಡ 98.33ರಷ್ಟು ಗಣತಿ ನಮೂನೆಗಳ ವಿತರಣೆ ಪೂರ್ಣಗೊಂಡಿದೆ...

ಜಿಬಿಎ ಚುನಾವಣೆ ಕುರಿತು ಸುಪ್ರೀಂ ಕೋರ್ಟ್‌ನಿಂದ ಮಹತ್ವದ ಅಪ್ಡೇಟ್ಸ್‌ – ಇಲ್ಲಿದೆ ಮಾಹಿತಿ

ನವದೆಹಲಿ : ಕರ್ನಾಟಕದ ರಾಜಧಾನಿ ಬೆಂಗಳೂರಿನ ಸ್ಥಳೀಯ ಸಂಸ್ಥೆಗಳ ಭವಿಷ್ಯ ನಿರ್ಧರಿಸಲಿರುವ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿ ಈಗ ಸುಪ್ರೀಂ...

ಅಂಕಣಗಳು

ಕಾಶಿ, ಮಥುರಾ, ಸಂಭಲ್ ವಿವಾದ: ಮಧ್ಯಸ್ಥಿಕೆ ಪ್ರಸ್ತಾವನೆಯನ್ನು ತಳ್ಳಿಹಾಕಿ, ಕೋರ್ಟಿನಲ್ಲೇ ತೀರ್ಮಾನವಾಗಲಿ ಎಂದ ಹಿಂದೂ-ಮುಸ್ಲಿಂ ಎರಡೂ ಪಕ್ಷಗಳು

ಉತ್ತರ ಪ್ರದೇಶದ ಜ್ವಲಂತ ಮಂದಿರ-ಮಸೀದಿ ವಿವಾದಗಳಾದ ಕಾಶಿಯ ಜ್ಞಾನವಾಪಿ, ಮಥುರಾದ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಹಾಗೂ ಸಂಭಲ್‌ನ ಶಾಹಿ ಜಾಮಾ ಮಸೀದಿ ಪ್ರಕರಣಗಳಲ್ಲಿ ಹೊರಗಿನ...

ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ರಾಜ್ಯ ಸರ್ಕಾರದ ಅರ್ಜಿಯನ್ನು ಪರಿಗಣಿಸಲು ನಿರ್ಧರಿಸಿದ ಸುಪ್ರೀಂ ಕೋರ್ಟ್: ಎಚ್.ಡಿ. ರೇವಣ್ಣನವರಿಗೆ ನೋಟಿಸ್

ದೆಹಲಿ: ಜೆಡಿಎಸ್ ಮುಖಂಡ ಹಾಗೂ ಶಾಸಕ ಎಚ್.ಡಿ. ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಮಾನ ಕೈಗೊಂಡಿದೆ....

ಟಿಸಿಎಸ್ ಮತಾಂತರ ಯತ್ನ ಪ್ರಕರಣ: ಗರ್ಭಿಣಿ ಆರೋಪಿಗೆ ಜಾಮೀನು; ಶ್ರೀಕೃಷ್ಣನಂತೆ ಮಗು ಜೈಲಿನಲ್ಲಿ ಹುಟ್ಟುವುದು ತಾಯಿ ಪಾಲಿಗೆ ಅಸಹನೀಯ ಎಂದ ಕೋರ್ಟ್!

ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯವು, ಲೈಂಗಿಕ ಶೋಷಣೆ ಮತ್ತು ಬಲವಂತದ ಧರ್ಮ ಮತಾಂತರ ಯತ್ನದ ಆರೋಪ ಎದುರಿಸುತ್ತಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಪ್ರಕರಣದ ಪ್ರಮುಖ...

ಸುಪ್ರೀಂ ತಪರಾಕಿಗೆ ಮಣಿದ ಎನ್‌ಸಿಇಆರ್‌ಟಿ: ಸಮಾಜದಲ್ಲಿ ನ್ಯಾಯಾಂಗದ ಪಾತ್ರ ಶೀರ್ಷಿಕೆಯ ಪಾಠವನ್ನು ತೆಗೆದುಹಾಕಿದ ಮಂಡಳಿ

ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಭ್ರಷ್ಟಾಚಾರವಿದೆ ಎಂದು ಬಿಂಬಿಸುವ ಮೂಲಕ ಸಾಂವಿಧಾನಿಕ ಸಂಸ್ಥೆಯ ಘನತೆಗೆ ಧಕ್ಕೆ ತರುವಂತಿದ್ದ ಪಠ್ಯಭಾಗಗಳನ್ನು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ...

ಆರೋಗ್ಯ

ರಾಜಕೀಯ

ವಿದೇಶ

ಮಧ್ಯಪ್ರಾಚ್ಯ ಯುದ್ಧಛಾಯೆ ಮತ್ತಷ್ಟು ತೀವ್ರ: ಸೌದಿ ಅಭಾ ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ-ಡ್ರೋನ್ ದಾಳಿ

ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಇರಾನ್ ಬೆಂಬಲಿತ ಯೆಮೆನ್‌ನ...

ಸಮುದ್ರದಲ್ಲಿ ಅಮೆರಿಕ-ಇರಾನ್ ಸಂಘರ್ಷ ತೀವ್ರ: ಯುಎಇ ಟ್ಯಾಂಕರ್‌ಗಳ ಮೇಲೆ ಇರಾನ್ ದಾಳಿ, ಭಾರತೀಯ ನಾವಿಕ ಸಾವು

ಹೊಸದೆಹಲಿ: ಹೊರ್ಮುಜ್ ಜಲಸಂಧಿಯ ಸುತ್ತಲೂ ಅಮೆರಿಕ ಮತ್ತು ಇರಾನ್ ನಡುವಿನ ಸಿನೆಮಾ...

ಕತಾರ್‌ನ ಮಾಜಿ ಅಮೀರ್ ನಿಧನ: ಇಂದು ಭಾರತದಲ್ಲಿ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ ಮೋದಿ ಸರ್ಕಾರ

ನವದೆಹಲಿ: ಕತಾರ್‌ನ ಮಾಜಿ ಅಮೀರ್ ಹಾಗೂ ಹಾಲಿ ಅಮೀರ್ ಅವರ ತಂದೆಯಾದ...

ಕದನ ವಿರಾಮ ಹುಟ್ಟಿಸಿದ್ದ ಭರವಸೆಗಳನ್ನು ಹೊಸಕಿ ಹಾಕಿದ ಅಮೆರಿಕದ ಅಮಾನವೀಯ ಧೋರಣೆ

ಕದನ ವಿರಾಮದ ಮೂಲಕ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಕಡಿಮೆಯಾಗಿ ಪರಿಸ್ಥಿತಿ ತಿಳಿಯಾಗಬಹುದು...

ಮುರಿದ ಶಾಂತಿ ಒಪ್ಪಂದ, ಇರಾನ್ ಮೇಲೆ ಅಮೆರಿಕ ಭಾರಿ ವೈಮಾನಿಕ ದಾಳಿ

ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರಿದ್ದು, ಜೂನ್ 17...

ಅಮೆರಿಕ ನೆಲೆಗಳ ಮೇಲೆ ಇರಾನ್ ಮಿಸೈಲ್ ದಾಳಿ; ಬಹ್ರೇನ್, ಕುವೈತ್ ಮಿಲಿಟರಿ ಬೇಸ್‌ಗಳೇ ಟಾರ್ಗೆಟ್!

ಟೆಹ್ರಾನ್/ಮನಾಮಾ: ಅಮೆರಿಕ ಇತ್ತೀಚೆಗೆ ನಡೆಸಿದ ವೈಮಾನಿಕ ದಾಳಿಗಳಿಗೆ ಪ್ರತೀಕಾರವಾಗಿ ತಾವು ಬಹ್ರೇನ್...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

DG&IGP ಡಾ. ಎಂ.ಎ. ಸಲೀಂಗೆ ಅವಧಿ ವಿಸ್ತರಣೆ: 2027ರವರೆಗೆ ರಾಜ್ಯ ಪೊಲೀಸ್ ನೇತೃತ್ವ ಮುಂದುವರಿಕೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಾ. ಎಂ.ಎ. ಸಲೀಂ ಅವರ...

“ಗ್ಯಾರಂಟಿ ಯೋಜನೆ”ಗಳನ್ನು ತೀವ್ರವಾಗಿ ಟೀಕಿಸಿದ್ದ ಬಿಜೆಪಿಯಿಂದಲೇ ತಮಿಳುನಾಡಿನಲ್ಲಿ ಭರ್ಜರಿ ಗ್ಯಾರಂಟಿಗಳ ಸುರಿಮಳೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳನ್ನು ನಿರಂತರವಾಗಿ ಟೀಕಿಸುತ್ತಿದ್ದ ಬಿಜೆಪಿ, ಇದೀಗ...

ತಾಯಿ ಅಂತ್ಯಕ್ರಿಯೆ ವೇಳೆ ಟ್ರೋಲ್‌ಗಳಿಗೆ ಪ್ರಕಾಶ್ ರಾಜ್ ತಿರುಗೇಟು

ಹಿರಿಯ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ (86) ಈ...

₹438 ಕೋಟಿ ಯೋಜನೆಗೆ ಕೇಂದ್ರ ಮಂಜೂರು: ನವ ಮಂಗಳೂರು ಬಂದರಿನ ಬರ್ತ್-9 ಪುನರಾಭಿವೃದ್ಧಿ

ಮಂಗಳೂರು: ದೇಶದ ಸಮುದ್ರ ಮೂಲಸೌಕರ್ಯವನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಬಂದರುಗಳು,...

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಜನ-ಗಣ-ಮನ

ಉಡುಪಿ ಮಠದಲ್ಲಿ ಹರಿಕಥೆ ವಿವಾದ: ಶಂಕರಾಚಾರ್ಯರ ಅವಹೇಳನ; ಕಲಾವಿದೆಯ ಕ್ಷಮೆಯಾಚನೆ, ಶಿರೂರು ಮಠ ವಿಷಾದ

ಉಡುಪಿ ಮಾಧ್ವ ಮಠದಲ್ಲಿ ನಡೆದ ಹರಿಕಥಾ ಕಾರ್ಯಕ್ರಮದಲ್ಲಿ ಆದಿ ಶಂಕರಾಚಾರ್ಯರ ಕುರಿತು...

‘ಮೈಸೂರು ದಸರಾ ಕಂಬಳ’ ಚಾಮುಂಡೇಶ್ವರಿಗೂ, ಮಹಿಷಂದಾಯ ದೈವಕ್ಕೂ ಅಪಚಾರ!

"..ಕಂಬಳವು ಕೇವಲ ಕೋಣಗಳ ಓಟವಲ್ಲ. ಅದು ತುಳುನಾಡಿನ ದೈವಾರಾಧನೆ, ಕೃಷಿ ಸಂಸ್ಕೃತಿ...

ನೀಟ್ ಮರುಪರೀಕ್ಷೆ, ಶಿಕ್ಷಣದಲ್ಲಿ ಎಐ ಪ್ರಭಾವ: ಇಂದು ಸಂಸದೀಯ ಸ್ಥಾಯಿ ಸಮಿತಿಯ ಮಹತ್ವದ ಸಭೆ

ನವದೆಹಲಿ: ಶಿಕ್ಷಣ, ಮಹಿಳಾ, ಮಕ್ಕಳ, ಯುವಜನ ಹಾಗೂ ಕ್ರೀಡಾ ವ್ಯವಹಾರಗಳಿಗೆ ಸಂಬಂಧಿಸಿದ...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ...

ಬಾಕಿ ಹಣ ಕೊಡದ ಹೇಮಗಿರಿ ಸಕ್ಕರೆ ಕಾರ್ಖಾನೆ ವಿರುದ್ದ ಸಿಡಿದೆದ್ದ ಅನ್ನದಾತರು

ಮಿನಿ ವಿಧಾನಸೌಧದ ಮುಂದೆ ರೈತರಿಂದ ಶಂಖನಾದ, ಜಾಗಟೆ ಸದ್ದು, ಚಾಟಿ ಪ್ರಹಾರ...

ವಿಶೇಷ

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ ಶುಕ್ರವಾರ ಬೆಂಗಳೂರಿನ ಕಬ್ಬನ್ ಪಾರ್ಕ್ ಸಮೀಪದ ಜನರಲ್ ಪೋಸ್ಟ್ ಆಫೀಸ್ (ಜಿಪಿಒ)ನಲ್ಲಿ ಪಾಸ್‌ಪೋರ್ಟ್ ಖರೀದಿಸಲು...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ ಅನಿರೀಕ್ಷಿತ ದಾಳಿ2026ರ ಫೆಬ್ರವರಿ 28ರ ಮುಂಜಾನೆ ಜಗತ್ತು ಎಚ್ಚರಗೊಂಡಾಗ, ಇತಿಹಾಸ ಒಂದು...

ಅಮೆರಿಕ–ಇರಾನ್ ಶಾಂತಿ ಒಪ್ಪಂದದ ಘೋಷಣೆ ಬೆನ್ನಲ್ಲೇ ಕಚ್ಛಾ ತೈಲ ಬೆಲೆಯಲ್ಲಿ ಭಾರಿ ಕುಸಿತ

ವಾಷಿಂಗ್ಟನ್/ಟೆಹ್ರಾನ್ : ಹಲವು ತಿಂಗಳುಗಳಿಂದ ಉದ್ವಿಗ್ನತೆಗೆ ಕಾರಣವಾಗಿದ್ದ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷಕ್ಕೆ ಅಂತ್ಯ ಹಾಡುವ ಮಹತ್ವದ ಶಾಂತಿ ಒಪ್ಪಂದ ಪ್ರಕಟವಾಗಿದ್ದು, ಇದರ...

ಲೇಟೆಸ್ಟ್

ಗಣೇಶ ವಿಗ್ರಹಕ್ಕೆ ಅವಮಾನ ಹಿನ್ನೆಲೆ ಪಟ್ಟಣದಲ್ಲಿ ಇಂದು ಸ್ವಯಂಪ್ರೇರಿತ ಬಂದ್

ಬೇಲೂರು: ಪುರಸಭೆ ಆವರಣದಲ್ಲಿರುವ ಗಣೇಶ ವಿಗ್ರಹಕ್ಕೆ ಚಪ್ಪಲಿ ಇಡುವ ಮೂಲಕ ನಡೆದ ಅವಮಾನ ಘಟನೆಯ ಖಂಡನೆಗೆ ಪ್ರತಿಯಾಗಿ ಇಂದು ಬೇಲೂರು ಪಟ್ಟಣದಲ್ಲಿ ಸ್ವಯಂಪ್ರೇರಿತ ಬಂದ್ ಪಾಲನೆ ಆಗುತ್ತಿದೆ.  ಬಂದ್ ವಿವರ ಹಿಂದೂಪರ ಸಂಘಟನೆಗಳ ಕರೆ ಮೇರೆಗೆ...

ತಾಯಿ ಚಾಮುಂಡಿ ಶಕ್ತಿ, ಧೈರ್ಯ, ಮಮತೆ ಹಾಗೂ ರಕ್ಷಕತ್ವದ ಸಂಕೇತ: ಬಾನು ಮುಷ್ತಾಕ್

ಮೈಸೂರು, ಸೆಪ್ಟೆಂಬರ್ 22 : ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್ ಬಹುಮಾನ ವಿಜೇತರಾದ ಶ್ರೀಮತಿ ಬಾನು...

ರಸ್ತೆ ಅಪಘಾತದಲ್ಲಿ ಚಿತ್ರಕಲಾ ಶಿಕ್ಷಕ ಬಿ.ಎಸ್ ದೇಸಾಯಿ ಸೊಸೆ ನಿಧನ

ಹಾಸನ : ಪ್ರಜಾವಾಣಿ ಪತ್ರಿಕೆಯ ಆರ್ಟಿಸ್ಟ್ ಶಶಿಕಿರಣ ದೇಸಾಯಿ ಅವರ ಪತ್ನಿ ಕಲ್ಪನಾ (38) ಅವರು (ಹಾಸನದ ಕಲಾವಿದ ಬಿ.ಎಸ್.ದೇಸಾಯಿ ಅವರ ಸೊಸೆ) ಬೆಂಗಳೂರು ನಂದಿನಿ ಲೇಔಟ್ ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ರಸ್ತೆ...

ಚಿಕ್ಕಬಳ್ಳಾಪುರ ಸಂಸದ ಡಾ.ಕೆ ಸುಧಾಕರ್ ಪತ್ನಿ ಡಿಜಿಟಲ್ ಅರೆಸ್ಟ್‌; 14 ಲಕ್ಷ ಕಳೆದುಕೊಂಡ ಪ್ರಕರಣ ತಡವಾಗಿ ಬೆಳಕಿಗೆ

ಚಿಕ್ಕಬಳ್ಳಾಪುರ ಸಂಸದ ಡಾ.ಕೆ ಸುಧಾಕರ್ ಪತ್ನಿ ಡಾ. ಪ್ರೀತಿ ಸುಧಾಕರ್ ಡಿಜಿಟಲ್ ಅರೆಸ್ಟ್‌ಗೆ ಒಳಗಾಗಿ ಸೈಬರ್ ವಂಚನೆಯಿಂದ ಕಣ್ಮುಚ್ಚಿ ಬಿಡುವುದರಲ್ಲಿ 14 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಆದರೆ ಈ ವಂಚನೆ ಆಗಸ್ಟ್ 26...

ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ: ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ: ಸಿ.ಎಂ.ಸಿದ್ದರಾಮಯ್ಯ ಸವಾಲು

ಮೈಸೂರು ಸೆ 22: ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದರು. ತಾಯಿ ಚಾಮುಂಡೇಶ್ವರಿಗೆ ಪೂಜೆ...

ಜಿಎಸ್‌ಟಿ ಇಳಿಕೆ ಎಫೆಕ್ಟ್ : ನಂದಿನಿ ಉತ್ಪನ್ನಗಳ ಬೆಲೆ ಇಳಿಕೆ; ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ

ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್ ಟಿ (GST) ದರವನ್ನು ಶೇ.5 ಕ್ಕೆ ಇಳಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಂದಿನಿ ಹಾಲಿನ ದರವನ್ನು ಇಳಿಕೆ ಮಾಡಲು ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ ನಿರ್ಧರಿಸಿದೆ....

ಸತ್ಯ-ಶೋಧ