ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ವಿಂಗಡಣೆ ಮಸೂದೆ: ಡಿಎಂಕೆ, ವೈಎಸ್‌ಆರ್‌ಸಿಪಿ ನಡೆ ಅನಿಶ್ಚಿತ, ಸಿಇಸಿ ವಿವಾದದಿಂದ ಕೇಂದ್ರಕ್ಕೆ ಇಕ್ಕಟ್ಟು

ದೆಹಲಿ:ಮಹಿಳಾ ಮೀಸಲಾತಿ ಜತೆಗೆ ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆಗೆ (ಡೀಲಿಮಿಟೇಷನ್) ಸಂಬಂಧಿಸಿದ ಮಹತ್ವದ...

ಲಂಚ ಕೇಳುವ ಅಧಿಕಾರಿಯ ವಿರುದ್ಧ ತನಿಖೆಗೆ ಪೂರ್ವಾನುಮತಿ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್ ತೀರ್ಪು

ದೆಹಲಿ: ಲಂಚ ಕೇಳಿದ ಆರೋಪ ಎದುರಿಸುತ್ತಿರುವ ಸರ್ಕಾರಿ ನೌಕರನ ವಿರುದ್ಧ ಭ್ರಷ್ಟಾಚಾರ...

ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿ: ಟಾಪ್-20ರಲ್ಲಿ ಭಾರತದ 13 ನಗರಗಳು, ಬುಲಂದ್‌ಶಹರ್‌ಗೆ ಮೂರನೇ ಸ್ಥಾನ

ದೆಹಲಿ: ವಿಶ್ವದ ಅತ್ಯಂತ ಕಲುಷಿತ ನಗರಗಳ ಜಾಗತಿಕ ಶ್ರೇಯಾಂಕ ಪಟ್ಟಿಯಲ್ಲಿ ಭಾರತದ ನಗರಗಳೇ ಅಗ್ರಸ್ಥಾನ ಪಡೆದುಕೊಂಡಿದ್ದು, ದೇಶದಲ್ಲಿ ವಾಯುಮಾಲಿನ್ಯದ ಭೀಕರತೆಯನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ. ಇತ್ತೀಚೆಗೆ...

ಟಿಎಂಸಿ ತೊರೆದ 2 ತಿಂಗಳಲ್ಲೇ ಯೂಸುಫ್ ಪಠಾಣ್‌ಗೆ ವಿವಾದಿತ ಜಮೀನು ಮಂಜೂರು: ಗುಜರಾತ್ ಸರ್ಕಾರದ ನಿರ್ಧಾರ

ವಡೋದರಾ: ತೃಣಮೂಲ ಕಾಂಗ್ರೆಸ್ (TMC) ಪಕ್ಷವನ್ನು ತೊರೆದ ಎರಡು ತಿಂಗಳ ನಂತರ, ಮಾಜಿ ಕ್ರಿಕೆಟಿಗ ಹಾಗೂ ಸಂಸದ ಯೂಸುಫ್ ಪಠಾಣ್ ಅವರಿಗೆ ವಡೋದರಾ ಮಹಾನಗರ ಪಾಲಿಕೆಯ...

ಅಂಕಣಗಳು

ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥನಾಗಿ – ಪ್ರಗ್ಯಾನ್ ಓಝಾ ನೇಮಕ

ಮುಂಬೈ: ಭಾರತದ ಪುರುಷರ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ನೂತನ ಅಧ್ಯಕ್ಷರಾಗಿ...

ನವೆಂಬರ್ 1 ರಿಂದ ವೈದ್ಯರು ಕರ್ತವ್ಯ ಆ್ಯಪ್ – ರಾತ್ರಿ ಹಾಜರಾತಿ ಕಡ್ಡಾಯ

ಬೆಂಗಳೂರು: ಕರ್ನಾಟಕದಾದ್ಯಂತ ತಾಲ್ಲೂಕು ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (PHC)...

ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ವಿಂಗಡಣೆ ಮಸೂದೆ: ಡಿಎಂಕೆ, ವೈಎಸ್‌ಆರ್‌ಸಿಪಿ ನಡೆ ಅನಿಶ್ಚಿತ, ಸಿಇಸಿ ವಿವಾದದಿಂದ ಕೇಂದ್ರಕ್ಕೆ ಇಕ್ಕಟ್ಟು

ದೆಹಲಿ:ಮಹಿಳಾ ಮೀಸಲಾತಿ ಜತೆಗೆ ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆಗೆ (ಡೀಲಿಮಿಟೇಷನ್) ಸಂಬಂಧಿಸಿದ ಮಹತ್ವದ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸುವ ಕೇಂದ್ರ ಸರ್ಕಾರದ ಪ್ರಯತ್ನಗಳಿಗೆ ಮುಖ್ಯ...

ಲಂಚ ಕೇಳುವ ಅಧಿಕಾರಿಯ ವಿರುದ್ಧ ತನಿಖೆಗೆ ಪೂರ್ವಾನುಮತಿ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್ ತೀರ್ಪು

ದೆಹಲಿ: ಲಂಚ ಕೇಳಿದ ಆರೋಪ ಎದುರಿಸುತ್ತಿರುವ ಸರ್ಕಾರಿ ನೌಕರನ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ (ಪಿಸಿ ಕಾಯ್ದೆ) ತನಿಖೆ ನಡೆಸಲು ಸರ್ಕಾರದ ಪೂರ್ವಾನುಮತಿ ಪಡೆಯುವ...

ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿ: ಟಾಪ್-20ರಲ್ಲಿ ಭಾರತದ 13 ನಗರಗಳು, ಬುಲಂದ್‌ಶಹರ್‌ಗೆ ಮೂರನೇ ಸ್ಥಾನ

ದೆಹಲಿ: ವಿಶ್ವದ ಅತ್ಯಂತ ಕಲುಷಿತ ನಗರಗಳ ಜಾಗತಿಕ ಶ್ರೇಯಾಂಕ ಪಟ್ಟಿಯಲ್ಲಿ ಭಾರತದ ನಗರಗಳೇ ಅಗ್ರಸ್ಥಾನ ಪಡೆದುಕೊಂಡಿದ್ದು, ದೇಶದಲ್ಲಿ ವಾಯುಮಾಲಿನ್ಯದ ಭೀಕರತೆಯನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ....

ಟಿಎಂಸಿ ತೊರೆದ 2 ತಿಂಗಳಲ್ಲೇ ಯೂಸುಫ್ ಪಠಾಣ್‌ಗೆ ವಿವಾದಿತ ಜಮೀನು ಮಂಜೂರು: ಗುಜರಾತ್ ಸರ್ಕಾರದ ನಿರ್ಧಾರ

ವಡೋದರಾ: ತೃಣಮೂಲ ಕಾಂಗ್ರೆಸ್ (TMC) ಪಕ್ಷವನ್ನು ತೊರೆದ ಎರಡು ತಿಂಗಳ ನಂತರ, ಮಾಜಿ ಕ್ರಿಕೆಟಿಗ ಹಾಗೂ ಸಂಸದ ಯೂಸುಫ್ ಪಠಾಣ್ ಅವರಿಗೆ ವಡೋದರಾ ಮಹಾನಗರ...

ಆರೋಗ್ಯ

ರಾಜಕೀಯ

ವಿದೇಶ

ಜರ್ಮನಿಯಲ್ಲಿ ಅಗ್ನಿ ದುರಂತ: ಇಬ್ಬರು ಯುವತಿಯರು ಸೇರಿ ಮೂವರು ಭಾರತೀಯ ವಿದ್ಯಾರ್ಥಿಗಳ ಸಾವು; ಕೊಲೆ ಆರೋಪದಡಿ ಸ್ಥಳೀಯ ನಿವಾಸಿ ಬಂಧನ

ಬೋಚುಮ್ (ಜರ್ಮನಿ): ಜರ್ಮನಿಯ ನಾರ್ತ್ ರೈನ್-ವೆಸ್ಟ್‌ಫಾಲಿಯಾ ಪ್ರಾಂತ್ಯದ ಬೋಚುಮ್ ನಗರದಲ್ಲಿ ಸಂಭವಿಸಿದ...

ರಿಯಾದ್ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ: 12 ಮಂದಿ ಸಾವು, 309 ಜನರಿಗೆ ಗಾಯ; ಹೊಣೆ ಹೊತ್ತ ಹೌತಿ ಬಂಡುಕೋರರು

ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿರುವ ಕಿಂಗ್ ಖಾಲಿದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ...

8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನೊಬೆಲ್ ನನಗೆ ಬರಬೇಕಿತ್ತು: ಆಯ್ಕೆ ಸಮಿತಿ ವಿರುದ್ಧ ಡೊನಾಲ್ಡ್ ಟ್ರಂಪ್ ಗರಂ

2026ರ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ತಮಗೆ ಸಿಗದಿರುವುದಕ್ಕೆ ಅಮೆರಿಕ ಅಧ್ಯಕ್ಷ...

ಭಾರತೀಯ ಮೂಲದ ನ್ಯಾಯತಜ್ಞೆ ನವ್ನೀತಂ ಪಿಳ್ಳೆಗೆ ನೊಬೆಲ್ ಶಾಂತಿ ಪ್ರಶಸ್ತಿ

ಒಸ್ಲೊ : ದಕ್ಷಿಣ ಆಫ್ರಿಕಾದ ಖ್ಯಾತ ನ್ಯಾಯತಜ್ಞೆ ಹಾಗೂ ವಿಶ್ವಸಂಸ್ಥೆಯ ಮಾಜಿ...

ಭಾರತದ ಅಸಲಿ ಬಾಸ್ ಅಂಬಾನಿನಾ? — ಎಲಾನ್ ಮಸ್ಕ್ ಕಿಡಿ; ಆರೋಪ ತಳ್ಳಿಹಾಕಿದ ಕೇಂದ್ರ ಸರ್ಕಾರ!

“ಸ್ಟಾರ್‌ಲಿಂಕ್‌ಗೆ ವಿಶ್ವದ 165 ದೇಶಗಳಲ್ಲಿ ಪರವಾನಗಿ ಇದೆ. ಕಳೆದ ಐದು ವರ್ಷಗಳಿಂದ...

ಗಾಜಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ – ಐದು ಮಂದಿ ದುರ್ಮರಣ

ಹಮಾಸ್ (Hamas) ಇಸ್ರೇಲ್ (Israel) ಮೇಲೆ ದಾಳಿ ನಡೆಸಿ ಮೂರು ವರ್ಷಗಳು...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ವಿಂಗಡಣೆ ಮಸೂದೆ: ಡಿಎಂಕೆ, ವೈಎಸ್‌ಆರ್‌ಸಿಪಿ ನಡೆ ಅನಿಶ್ಚಿತ, ಸಿಇಸಿ ವಿವಾದದಿಂದ ಕೇಂದ್ರಕ್ಕೆ ಇಕ್ಕಟ್ಟು

ದೆಹಲಿ:ಮಹಿಳಾ ಮೀಸಲಾತಿ ಜತೆಗೆ ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆಗೆ (ಡೀಲಿಮಿಟೇಷನ್) ಸಂಬಂಧಿಸಿದ ಮಹತ್ವದ...

ಲಂಚ ಕೇಳುವ ಅಧಿಕಾರಿಯ ವಿರುದ್ಧ ತನಿಖೆಗೆ ಪೂರ್ವಾನುಮತಿ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್ ತೀರ್ಪು

ದೆಹಲಿ: ಲಂಚ ಕೇಳಿದ ಆರೋಪ ಎದುರಿಸುತ್ತಿರುವ ಸರ್ಕಾರಿ ನೌಕರನ ವಿರುದ್ಧ ಭ್ರಷ್ಟಾಚಾರ...

ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿ: ಟಾಪ್-20ರಲ್ಲಿ ಭಾರತದ 13 ನಗರಗಳು, ಬುಲಂದ್‌ಶಹರ್‌ಗೆ ಮೂರನೇ ಸ್ಥಾನ

ದೆಹಲಿ: ವಿಶ್ವದ ಅತ್ಯಂತ ಕಲುಷಿತ ನಗರಗಳ ಜಾಗತಿಕ ಶ್ರೇಯಾಂಕ ಪಟ್ಟಿಯಲ್ಲಿ ಭಾರತದ...

ಟಿಎಂಸಿ ತೊರೆದ 2 ತಿಂಗಳಲ್ಲೇ ಯೂಸುಫ್ ಪಠಾಣ್‌ಗೆ ವಿವಾದಿತ ಜಮೀನು ಮಂಜೂರು: ಗುಜರಾತ್ ಸರ್ಕಾರದ ನಿರ್ಧಾರ

ವಡೋದರಾ: ತೃಣಮೂಲ ಕಾಂಗ್ರೆಸ್ (TMC) ಪಕ್ಷವನ್ನು ತೊರೆದ ಎರಡು ತಿಂಗಳ ನಂತರ,...

ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥನಾಗಿ – ಪ್ರಗ್ಯಾನ್ ಓಝಾ ನೇಮಕ

ಮುಂಬೈ: ಭಾರತದ ಪುರುಷರ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ನೂತನ ಅಧ್ಯಕ್ಷರಾಗಿ...

ಮೀಡಿಯಾ

ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥನಾಗಿ – ಪ್ರಗ್ಯಾನ್ ಓಝಾ ನೇಮಕ

ಮುಂಬೈ: ಭಾರತದ ಪುರುಷರ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ನೂತನ ಅಧ್ಯಕ್ಷರಾಗಿ...

ನವೆಂಬರ್ 1 ರಿಂದ ವೈದ್ಯರು ಕರ್ತವ್ಯ ಆ್ಯಪ್ – ರಾತ್ರಿ ಹಾಜರಾತಿ ಕಡ್ಡಾಯ

ಬೆಂಗಳೂರು: ಕರ್ನಾಟಕದಾದ್ಯಂತ ತಾಲ್ಲೂಕು ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (PHC)...

ಅಪ್ರಾಪ್ತೆ ಅತ್ಯಾಚಾರ ಕೇಸ್, ಎಚ್ಚೆತ್ತ ಜಿಲ್ಲಾಡಳಿತ ಆರು ದಿನಗಳಲ್ಲಿ – 30 ವಲಸೆ ಮಕ್ಕಳ ರಕ್ಷಣೆ

ಕಳೆದ ವರ್ಷದ ಮೈಸೂರು ದಸರಾ ಸಂದರ್ಭದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳ ಮೇಲಿನ ಅತ್ಯಾಚಾರ...

ಬಾಲಕರಿಗೆ ಲೈಂಗಿಕ ಕಿರುಕುಳ ಆರೋಪ, ಪೋಕ್ಸೊ ಪ್ರಕರಣ – ಪಾದ್ರಿ ಬಂಧನ

ಮಂಗಳೂರು: ಮಂಗಳೂರಿನ ವೆಲೆನ್ಸಿಯಾ ಚರ್ಚ್‌ನಲ್ಲಿ ಹಲವು ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ...

ರಾಜ್ಯದಲ್ಲಿ ಎಸ್‌ಐಆರ್ ಕ್ಲೈಮ್ಯಾಕ್ಸ್, ಅಕ್ಟೋಬರ್ 27ಕ್ಕೆ – ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ...

ಜನ-ಗಣ-ಮನ

ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ವಿಂಗಡಣೆ ಮಸೂದೆ: ಡಿಎಂಕೆ, ವೈಎಸ್‌ಆರ್‌ಸಿಪಿ ನಡೆ ಅನಿಶ್ಚಿತ, ಸಿಇಸಿ ವಿವಾದದಿಂದ ಕೇಂದ್ರಕ್ಕೆ ಇಕ್ಕಟ್ಟು

ದೆಹಲಿ:ಮಹಿಳಾ ಮೀಸಲಾತಿ ಜತೆಗೆ ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆಗೆ (ಡೀಲಿಮಿಟೇಷನ್) ಸಂಬಂಧಿಸಿದ ಮಹತ್ವದ...

ಲಂಚ ಕೇಳುವ ಅಧಿಕಾರಿಯ ವಿರುದ್ಧ ತನಿಖೆಗೆ ಪೂರ್ವಾನುಮತಿ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್ ತೀರ್ಪು

ದೆಹಲಿ: ಲಂಚ ಕೇಳಿದ ಆರೋಪ ಎದುರಿಸುತ್ತಿರುವ ಸರ್ಕಾರಿ ನೌಕರನ ವಿರುದ್ಧ ಭ್ರಷ್ಟಾಚಾರ...

ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿ: ಟಾಪ್-20ರಲ್ಲಿ ಭಾರತದ 13 ನಗರಗಳು, ಬುಲಂದ್‌ಶಹರ್‌ಗೆ ಮೂರನೇ ಸ್ಥಾನ

ದೆಹಲಿ: ವಿಶ್ವದ ಅತ್ಯಂತ ಕಲುಷಿತ ನಗರಗಳ ಜಾಗತಿಕ ಶ್ರೇಯಾಂಕ ಪಟ್ಟಿಯಲ್ಲಿ ಭಾರತದ...

ಟಿಎಂಸಿ ತೊರೆದ 2 ತಿಂಗಳಲ್ಲೇ ಯೂಸುಫ್ ಪಠಾಣ್‌ಗೆ ವಿವಾದಿತ ಜಮೀನು ಮಂಜೂರು: ಗುಜರಾತ್ ಸರ್ಕಾರದ ನಿರ್ಧಾರ

ವಡೋದರಾ: ತೃಣಮೂಲ ಕಾಂಗ್ರೆಸ್ (TMC) ಪಕ್ಷವನ್ನು ತೊರೆದ ಎರಡು ತಿಂಗಳ ನಂತರ,...

ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥನಾಗಿ – ಪ್ರಗ್ಯಾನ್ ಓಝಾ ನೇಮಕ

ಮುಂಬೈ: ಭಾರತದ ಪುರುಷರ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ನೂತನ ಅಧ್ಯಕ್ಷರಾಗಿ...

ವಿಶೇಷ

ರಜನಿಕಾಂತ್ ಜೈಲರ್ 2 ಅಬ್ಬರ ನಾಲ್ಕೇ ದಿನಕ್ಕೆ – 424 ಕೋಟಿ ಗಳಿಕೆ

ಚೆನ್ನೈ :  ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ಅಭಿನಯದ, ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಬಹುನಿರೀಕ್ಷಿತ ಜೈಲರ್ 2 (Jailer 2) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಬಿಡುಗಡೆಯಾದ ಮೊದಲ ವಾರಾಂತ್ಯದಲ್ಲಿ ಭರ್ಜರಿ ಪ್ರದರ್ಶನ ಕಂಡಿರುವ ಈ ಆ್ಯಕ್ಷನ್ ಎಂಟರ್‌ಟೈನರ್, ನಾಲ್ಕನೇ ದಿನವಾದ ಭಾನುವಾರ...

ಜನನುಡಿ-2026ಕ್ಕೆ ಉದ್ಘಾಟಕರಾಗಿ ಹಿರಿಯ ಚಿಂತಕ ರಹಮತ್ ತರೀಕೆರೆ

ನವೆಂಬರ್ 28, 29ರಂದು ಮಂಗಳೂರಿನಲ್ಲಿ ಎರಡು ದಿನಗಳ ಸಾಂಸ್ಕೃತಿಕ ಸಮಾಗಮ ಮಂಗಳೂರು: ಸಾಮಾಜಿಕ, ಸಾಹಿತ್ಯಿಕ ಹಾಗೂ ಜನಪರ ವಿಚಾರಗಳ ಅಭಿವ್ಯಕ್ತಿಗೆ ವೇದಿಕೆಯಾಗಿರುವ ಜನನುಡಿ ಸಾಂಸ್ಕೃತಿಕ ಕಾರ್ಯಕ್ರಮವು...

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು...

ಮತದಾರರ ಪಟ್ಟಿಯ ಸಣ್ಣ ವ್ಯತ್ಯಾಸ; ನಿವೃತ್ತ ಐಎಎಸ್ ಅಧಿಕಾರಿ ಎಬಿ ಇಬ್ರಾಹಿಂ ಗೆ ಚುನಾವಣಾ ಆಯೋಗ ನೋಟಿಸ್

"..35 ವರ್ಷ ನಾಗರಿಕ ಸೇವೆಯಲ್ಲಿ ಇದ್ದ ಎ ಬಿ ಇಬ್ರಾಹಿಂ ಅವರಿಗೆ ನೋಟೀಸಿನಲ್ಲಿ ನಮೂದಿಸಿರುವ "ಸರಕಾರಿ ನೌಕರರಿಗೆ ಸುಳ್ಳು ಮಾಹಿತಿ ನೀಡುವುದು ಕ್ರಿಮಿನಲ್ ಅಪರಾಧ"ದ...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಲೇಟೆಸ್ಟ್

ಟ್ರಂಪ್‌ ಖುಷಿಗಾಗಿ ಭಾರತದ ಮೇಲೆ 50% ಸುಂಕ: ವಾಣಿಜ್ಯ ಯುದ್ಧಕ್ಕಿಳಿದ ಮೆಕ್ಸಿಕೋ

ದೆಹಲಿ: ಭಾರತೀಯ ಆಮದುಗಳ ಮೇಲೆ ಅಮೆರಿಕ 50% ಆಮದು ಸುಂಕ ವಿಧಿಸಿದ ಬೆನ್ನಲ್ಲೇ, ಭಾರತಕ್ಕೆ ಮತ್ತೊಂದು ದೇಶದಿಂದಲೂ ತೆರಿಗೆ ಹೊಡೆತ ಎದುರಾಗಿದೆ. ಭಾರತದಿಂದ ಆಮದಾಗುವ ಅನೇಕ ಸರಕುಗಳ ಮೇಲೆ 50% ಸುಂಕ ವಿಧಿಸಲು ಮೆಕ್ಸಿಕೋ...

‌ ಪ್ರತ್ಯೇಕ ಉತ್ತರ ಕರ್ನಾಟಕಕ್ಕ ರಾಜ್ಯಕ್ಕಾಗಿ ಸಾಯುವವರೆಗೂ ಹೋರಾಡುವೆ: ಕಾಂಗ್ರೆಸ್ ಶಾಸಕ ರಾಜು ಕಾಗೆ

ಬೆಳಗಾವಿ: ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರು ಗುರುವಾರ ವಿಧಾನಸಭೆಯಲ್ಲಿ, ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯಕ್ಕಾಗಿ ತಾವು "ಸಾಯುವವರೆಗೂ" ಹೋರಾಡುವುದಾಗಿ ಹೇಳಿದ್ದಾರೆ. ಈ ಪ್ರದೇಶದ ಸಮಸ್ಯೆಗಳ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ...

ಡ್ರಗ್ ಪೆಡ್ಲರ್‌ಗಳಿಗೆ ಬಾಡಿಗೆಗೆ ನೀಡಿದರೆ ಮನೆ ನೆಲಸಮ: ಜಿ. ಪರಮೇಶ್ವರ ಎಚ್ಚರಿಕೆ

ಬೆಳಗಾವಿ: ರಾಜ್ಯದಲ್ಲಿ ಡ್ರಗ್ಸ್ ಹಾವಳಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದಿರುವ ಸರ್ಕಾರವು, ಡ್ರಗ್ ಪೆಡ್ಲರ್‌ಗಳಿಗೆ ಬಾಡಿಗೆಗೆ ನೀಡಿದರೆ ಮಾಲೀಕರ ಮನೆಗಳನ್ನು ಬುಲ್ಡೋಜರ್ ಬಳಸಿ ನೆಲಸಮ ಮಾಡುವುದಾಗಿ ಎಚ್ಚರಿಕೆ ನೀಡಿದೆ. ಕಾಂಗ್ರೆಸ್‌ನ ಎಂಎಲ್‌ಸಿ ಅಬ್ದುಲ್ ಜಬ್ಬಾರ್...

ಸಂಸತ್ತಿನ ಪೂರ್ವಸೂರಿಗಳು-15 : ಕಮ್ಯುನಿಸ್ಟ್‌ ಚಳುವಳಿ ಮತ್ತು ಸಂಸತ್ತಿನ ಧೀಮಂತ ವ್ಯಕ್ತಿತ್ವ ಎಸ್‌.ಎ. ಡಾಂಗೆ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ ವೈರ್' ಪತ್ರಿಕೆಯ ಸರಣಿಯ ಭಾಗವಾಗಿದೆ. ಸ್ವಾತಂತ್ರ್ಯಾ ನಂತರದ ಸಂಸದರ ಜೀವನ ಮತ್ತು ಕೆಲಸವನ್ನು ಈ ಸರಣಿಯು ಉಲ್ಲೇಖಿಸುತ್ತದೆ. ಇದು ಅದರ...

ಬೆಂಗಳೂರು: ನಾಲ್ಕು ದಿನಗಳಿಂದ ಗಾಳಿಯ ಗುಣಮಟ್ಟದಲ್ಲಿ ತೀವ್ರ ಕುಸಿತ, 180 ದಾಟಿದ ಏರ್‌ ಕ್ವಾಲಿಟಿ ಸೂಚ್ಯಂಕ

ಬೆಂಗಳೂರು ನಗರದಲ್ಲಿ ಕಳೆದ ನಾಲ್ಕು ದಿನಗಳಿಂದ ಗಾಳಿಯ ಗುಣಮಟ್ಟದಲ್ಲಿ ತೀವ್ರ ಹಿನ್ನಡೆ ಕಾಣಿಸಿಕೊಂಡಿದ್ದು, ಹಲವು ಪ್ರದೇಶಗಳಲ್ಲಿ ಏರ್‌ ಕ್ವಾಲಿಟಿ ಸೂಚ್ಯಂಕ (AQI) 180ಕ್ಕೆ ತಲುಪಿದೆ. ಇದು “ಅನಾರೋಗ್ಯಕರ” ಅಥವಾ "ಅಪಾಯಕಾರಿ" ವರ್ಗಕ್ಕೆ ಸೇರಿದ...

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ಜೈಲಾಧಿಕಾರಿಗಳ ಬೆವರಿಳಿಸಿದ – ಅಲೋಕ್​​ ಕುಮಾರ್

ಬೆಂಗಳೂರು: ಕಾರಾಗೃಹ ಇಲಾಖೆಯ ನೂತನ ಡಿಜಿಪಿಯಾಗಿ ಅಧಿಕಾರ ವಹಿಸಿಕೊಂಡಿರುವ ಅಲೋಕ್​​ ಕುಮಾರ್ (Alok Kumar IPS) ಮೊದಲ ದಿನವೇ ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿ ಖಡಕ್‌...

ಸತ್ಯ-ಶೋಧ