ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರ ಅಮಾನತು

ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದ ಯಾದಗಿರಿ ಜಿಲ್ಲೆಯ...

ನೇಪಾಳ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ ವ್ಯವಸ್ಥೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು : ನೇಪಾಳದಲ್ಲಿ ಸಂಭವಿಸಿರುವ ಹಠಾತ್‌ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ ನಾಗರಿಕರಿಗೆ ನೆರವು ಹಾಗೂ ಅಗತ್ಯ ಮಾಹಿತಿ ಒದಗಿಸಲು ತುರ್ತು ಸಹಾಯವಾಣಿ ಸಂಖ್ಯೆಗಳು ಪ್ರಕಟಿಸಲಾಗಿದೆ. ಪ್ರವಾಹದಿಂದಾಗಿ...

ಬಸವನಗುಡಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಘರ್ಷಣೆ: ಪುನೀತ್‌ ಕೆರೆಹಳ್ಳಿ ಸೇರಿದಂತೆ 6 ಜನರ ಬಂಧನ, ಮೂರು ಎಫ್‌ಐಆರ್ ದಾಖಲು

ಬುಧವಾರ, ಆಗಸ್ಟ್ 26 ರಂದು ಬೆಂಗಳೂರಿನ ಬಸವನಗುಡಿಯಲ್ಲಿ ಈದ್ ಮಿಲಾದ್ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ. ಪೊಲೀಸರು ಈ ಘಟನೆಗೆ...

ಅಂಕಣಗಳು

ನೀಟ್ ಭದ್ರತೆ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಕೇಂದ್ರದ ವಿವರಣೆ ; ಸಂಪೂರ್ಣ ಭದ್ರತಾ ವ್ಯವಸ್ಥೆ ಜಾರಿಯಲ್ಲಿದೆ

ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್-ಯುಜಿ (NEET-UG) ಪರೀಕ್ಷೆಯ ಪ್ರಶ್ನೆಪತ್ರಿಕೆಗಳ ಭದ್ರತೆ...

ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಅಪರಾಧಿ ಸಚಿನ್ ಅಂದುರೆಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್‌; ಜೀವಾವಧಿ ಶಿಕ್ಷೆಗೂ ತಡೆ

ಮುಂಬೈ:ಖ್ಯಾತ ಸಾಮಾಜಿಕ ಕಾರ್ಯಕರ್ತ ಹಾಗೂ ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಹತ್ಯೆ...

‘ಅವರಿಬ್ಬರೇ ದೆಹಲಿ ಗಲಭೆಯ ರೂವಾರಿಗಳು’: ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಸಲ್ಲಿಸಿದ್ದ ಹೊಸ ಜಾಮೀನು ಅರ್ಜಿಗೆ ಆಕ್ಷೇಪ ಸಲ್ಲಿಸಿದ ಪೊಲೀಸರು

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಬೃಹತ್ ಸಂಚು ಪ್ರಕರಣದಲ್ಲಿ ಹೋರಾಟಗಾರರಾದ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರು ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿರುವ...

‘2 ವಾರಗಳಲ್ಲಿ ಶರಣಾಗಿ’: ಅತ್ಯಾಚಾರ ಪ್ರಕರಣದಲ್ಲಿ ತರುಣ್ ತೇಜ್‌ಪಾಲ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

2013ರ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿರುವ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ತೆಹಲ್ಕಾ...

ವಕ್ಫ್ ಆಸ್ತಿ ವಿವಾದ: ಬುಲ್ಡೋಜರ್ ಕ್ರಮಕ್ಕೆ ಕಲ್ಕತ್ತಾ ಹೈಕೋರ್ಟ್ ತಡೆ

ಕೋಲ್ಕತ್ತಾದ ಟಾಲಿಗಂಜ್ ಪ್ರದೇಶದಲ್ಲಿ ವಕ್ಫ್ ಆಸ್ತಿಗೆ ಸೇರಿದ ಜಾಗದಲ್ಲಿ ನಿರ್ಮಿಸಲಾಗಿದೆ ಎನ್ನಲಾದ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಬುಲ್ಡೋಜರ್...

ಸಾವರ್ಕರ್ ಧೈರ್ಯವಂತರೋ ಹೇಡಿಯೋ ಎನ್ನುವುದನ್ನು ನ್ಯಾಯಾಲಯ ನಿರ್ಧರಿಸಲಾಗದು: ರಾಹುಲ್ ಗಾಂಧಿ ಮೇಲಿನ ವಿಚಾರಣೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಸಂಶೋಧಕ

ಮುಂಬೈ: ವಿನಾಯಕ್ ದಾಮೋದರ್ ಸಾವರ್ಕರ್ ಅವರಿಗೆ ರಾಹುಲ್ ಗಾಂಧಿ ಮಾನಹಾನಿ ಮಾಡಿದ್ದಾರೆ ಎನ್ನಲಾದ ಪ್ರಕರಣದ ವಿಚಾರಣೆ ಪುಣೆಯ ವಿಶೇಷ ಸಂಸದ/ಶಾಸಕರ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಈ...

ಆರೋಗ್ಯ

ರಾಜಕೀಯ

ವಿದೇಶ

ಉತ್ತರ ನೇಪಾಳದಲ್ಲಿ ಭೀಕರ ಪ್ರವಾಹ; 8 ಮಂದಿ ಸಾವು

ಕಠ್ಮಂಡು: ಉತ್ತರ ನೇಪಾಳದ ರಸುವಾ ಜಿಲ್ಲೆಯಲ್ಲಿ ಭೋಟೆ ಕೋಸಿ ನದಿಯಲ್ಲಿ ಏಕಾಏಕಿ...

ಮ್ಯಾಡಿಸನ್ ಸ್ಕ್ವೇರ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: ನನ್ನ ಬೆಂಬಲವಿಲ್ಲ ಎಂದ ನ್ಯೂಯಾರ್ಕ್ ಮೇಯರ್ ಜೊಹ್ರಾನ್ ಮಮ್ದಾನಿ

ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ...

ಮೋದಿ ಜೊತೆ ಜಂಟಿ ಪತ್ರಿಕಾಗೋಷ್ಠಿ ಬೇಡವೆಂದರೂ ಟ್ರಂಪ್‌ ಅನಿರೀಕ್ಷಿತ ವರ್ತನೆ; ಇನ್ಮುಂದೆ ಭಾರತ ಎಚ್ಚರಿಕೆಯ ನಡೆ

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ನಾಯಕರೊಂದಿಗೆ...

ಇರಾನ್‌ಗೆ ಸಾಥ್ ನೀಡಿದರೆ ಡಾಲರ್ ವ್ಯವಸ್ಥೆಯಿಂದಲೇ ಹೊರಕ್ಕೆ: ಅಮೆರಿಕದ ಕಠಿಣ ಎಚ್ಚರಿಕೆ

ವಾಷಿಂಗ್ಟನ್: ಇರಾನ್ ವಿರುದ್ಧ ಆರ್ಥಿಕ ಒತ್ತಡವನ್ನು ಮತ್ತಷ್ಟು ತೀವ್ರಗೊಳಿಸಿರುವ ಅಮೆರಿಕ, ಇದೀಗ...

ಅಮೆರಿಕದ ನಿರ್ಬಂಧದ ಎಫೆಕ್ಟ್‌: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆ

ನವದೆಹಲಿ: ಇರಾನ್ ವಿರುದ್ಧ ಅಮೆರಿಕ ಮತ್ತಷ್ಟು ಕಠಿಣ ಆರ್ಥಿಕ ನಿರ್ಬಂಧಗಳನ್ನು ಜಾರಿಗೊಳಿಸುವ...

ಚೀನೀ ಆನಿಮೇಷನ್ ಚಿತ್ರ ‘ನಿಯು ಲೈ’: ಕೇವಲ ₹1 ಲಕ್ಷ ಖರ್ಚಿನ ಚಿತ್ರ, ಈಗ ₹20 ಕೋಟಿ ಗಳಿಕೆಯ ಅಚ್ಚರಿಯ ಹಿಟ್!

ಬೀಜಿಂಗ್: ವಿಮರ್ಶಕರಿಂದ ‘2026ರ ಅತ್ಯಂತ ಕಳಪೆ ಸಿನಿಮಾ’ ಹಾಗೂ ‘ಕೃತಕ ಬುದ್ಧಿಮತ್ತೆಗಿಂತಲೂ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ನೇಪಾಳ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ ವ್ಯವಸ್ಥೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು : ನೇಪಾಳದಲ್ಲಿ ಸಂಭವಿಸಿರುವ ಹಠಾತ್‌ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ...

ಮೀಸಲಾತಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮತ್ತೊಂದು ಪೊಲೀಸ್ ದೂರು

ಮೈಸೂರು: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ...

ಉತ್ತರ ಪ್ರದೇಶದಲ್ಲಿ ಉದ್ಘಾಟನೆಯಾದ 4,700 ಕೋಟಿಯ ಎಕ್ಸ್‌ಪ್ರೆಸ್‌ವೇ ಕುಸಿತ – ಜನರ ಆಕ್ರೋಶ

ಲಖನೌ : ಉತ್ತರ ಪ್ರದೇಶದಲ್ಲಿ(Uttar Pradesh) ಸುಮಾರು 4,700 ಕೋಟಿ ರೂಪಾಯಿ...

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಹೋರಾಟ – ಕಾಕ್ರೋಚ್ ಜನತಾ ಪಾರ್ಟಿ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ತನ್ನ ಬೇಡಿಕೆಗಳ ಕುರಿತು ಸರ್ಕಾರ...

ಜನ-ಗಣ-ಮನ

ಸರ್ಕಾರಿ ಕಾರ್ಯಕ್ರಮಗಳಲ್ಲಿ “ವಂದೇ ಮಾತರಂ” ಗೀತೆಯ ಎರಡು ಚರಣ ಮಾತ್ರ: ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ‘ವಂದೇ ಮಾತರಂ’...

ಭರವಸೆ ಮರೆತರೆ ಮತ್ತೆ ಬೀದಿಗಿಳಿಯುತ್ತೇವೆ: ಕೇಂದ್ರಕ್ಕೆ ಸಿಜೆಪಿ ಎಚ್ಚರಿಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದಿದ್ದ ಯುವಜನರ ಪ್ರತಿಭಟನೆಯನ್ನು ಅಂತ್ಯಗೊಳಿಸುವ ಸಂದರ್ಭದಲ್ಲಿ ಕೇಂದ್ರ...

‘ಜಿರಳೆ’ ಹೇಳಿಕೆ ವಿವಾದ: ಕೇಂದ್ರ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯನ್ನು ಸಂದರ್ಭದಿಂದ...

ಆಗಸ್ಟ್ 14ರಂದು ವಿಧಾನ ಪರಿಷತ್ ಸಭಾಪತಿ ಚುನಾವಣೆ; ಸಲೀಂ ಅಹಮ್ಮದ್‌ಗೆ ಕಾಂಗ್ರೆಸ್ ನಿಂದ ಕಣಕ್ಕೆ ಸಾಧ್ಯತೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಚುನಾವಣೆ ದಿನಾಂಕ ಅಧಿಕೃತವಾಗಿ...

ರಾಮ ಮಂದಿರ ಟ್ರಸ್ಟ್‌ನಲ್ಲಿ ಮತ್ತೊಂದು ರಾಜೀನಾಮೆ; ಸುರೇಶ್ ಭಯ್ಯಾಜಿ ಜೋಶಿ ‘ಪೋಷಕ’ ಸ್ಥಾನದಿಂದ ಹೊರಕ್ಕೆ

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗ ಮತ್ತು ಕಳವು...

ವಿಶೇಷ

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ ಮೇಲಿರುವ ಗಂಭೀರ ಆರೋಪ "ಓಟ್ ಚೋರಿ" (ಮತಕಳ್ಳತನ)ಕುರಿತು ಹಲವು ಗಂಭೀರ ಪ್ರಶ್ನೆಗಳನ್ನು ಸಮಾಜದ ಮುಂದೆ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ರೊನಾಲ್ಡೊ ವಿದಾಯ ಘೋಷಣೆ; ಬ್ರೆಜಿಲ್ ಸೋಲಿನ ಬಳಿಕ ನೇಮರ್ ಕೂಡಾ ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ

2026ರ ಫಿಫಾ ವಿಶ್ವಕಪ್ ತನ್ನ ವೃತ್ತಿಜೀವನದ ಕೊನೆಯ ವಿಶ್ವಕಪ್ ಆಗಿರಲಿದೆ ಎಂದು ಪೋರ್ಚುಗಲ್‌ನ ದಿಗ್ಗಜ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಅಧಿಕೃತವಾಗಿ ಘೋಷಿಸಿದ್ದಾರೆ. ಸ್ಪೇನ್...

ಎಪ್ಸ್ಟೀನ್‌ ಫೈಲ್ಸ್ ವಿವಾದಕ್ಕೆ ಹೊಸ ತಿರುವು: ‘ವೈಯಕ್ತಿಕ ಸಂಬಂಧಗಳ ಮಾಹಿತಿಯ ಬಳಸಿ ಪರೋಕ್ಷ ಬ್ಲಾಕ್ಮೇಲ್’; ಬಿಲ್ ಗೇಟ್ಸ್ ಸ್ಪೋಟಕ ಹೇಳಿಕೆ

ವಾಷಿಂಗ್ಟನ್: ಅಮೆರಿಕ ಮೂಲದ ಉದ್ಯಮಿ ಹಾಗೂ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಜೆಫ್ರಿ ಎಪ್ಸ್ಟೀನ್‌ ಕುರಿತು ನೀಡಿರುವ ಹೇಳಿಕೆ ಅಮೆರಿಕದ ರಾಜಕೀಯ ಮತ್ತು...

ರಕ್ತದ ಬೆಲೆಯ ಶಾಂತಿ: ಅಮೆರಿಕ-ಇರಾನ್ ಯುದ್ಧದ ಸಂಪೂರ್ಣ ವರದಿ

107 ದಿನಗಳ ಮಹಾಯುದ್ಧಕ್ದರೆ ಗಾಯಗಳು ಮಾಯಲು ದಶಕಗಳೇ ಬೇಕಾದೀತು ಆರಂಭ: ಫೆಬ್ರವರಿ 28ರ ಅನಿರೀಕ್ಷಿತ ದಾಳಿ2026ರ ಫೆಬ್ರವರಿ 28ರ ಮುಂಜಾನೆ ಜಗತ್ತು ಎಚ್ಚರಗೊಂಡಾಗ, ಇತಿಹಾಸ ಒಂದು...

ಲೇಟೆಸ್ಟ್

ಬಿಹಾರ ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷೆ ವಿವಾದ – ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ

ಪಾಟ್ನಾ: ಬಿಹಾರದಲ್ಲಿ ನೇಮಕಾತಿ ಮತ್ತು ಪರೀಕ್ಷೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಮಂಗಳವಾರ ಪಾಟ್ನಾದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನಿವಾಸದತ್ತ ಮುನ್ನುಗುತ್ತಿದ್ದಾಗ ಪೊಲೀಸ್ ಬ್ಯಾರಿಕೇಡ್ ಗಳನ್ನು ಮುರಿದಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು...

ಎಲ್ಲೋ, ಬಿಜೆಪಿ, ಮೋಹನ್ ಭಾಗವತ್ ಮತ್ತು ಆರ್‌ಎಸ್‌ಎಸ್‌ ಮಾತು ಕೇಳುವುದನ್ನು ನಿಲ್ಲಿಸಿದೆ – ಅಭಿಜೀತ್ ದೀಪ್ಕೆ

ನವದೆಹಲಿ : ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ಸಲಹೆ ಪಾಲಿಸುವುದನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ನಿಲ್ಲಿಸಿದೆ ಎಂದು ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ) ಮುಖ್ಯಸ್ಥ ಅಭಿಜೀತ್ ದೀಪ್ಕೆ ಅವರು ಮಂಗಳವಾರ ಆರೋಪಿಸಿದ್ದಾರೆ. ಅಲ್ಲದೆ ಜೆನ್ ಝಿ...

ಸುಪ್ರೀಂ ಆದೇಶ ಮುಂದಿಟ್ಟುಕೊಂಡು ಬೀದಿಬದಿ ವ್ಯಾಪಾರಿಗಳನ್ನು ಏಕಾಏಕಿ ತೆರವುಗೊಳಿಸಲು ಸಾಧ್ಯವಿಲ್ಲ – ಹೈಕೋರ್ಟ್‌

ಬೆಂಗಳೂರು : ಬೀದಿಬದಿ ವ್ಯಾಪಾರಿಗಳನ್ನು (Street Vendors) ತೆರವುಗೊಳಿಸುವ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ (High Court) ಮಹತ್ವದ ಸ್ಪಷ್ಟನೆ ನೀಡಿದೆ. ಸುಪ್ರೀಂ ಕೋರ್ಟ್ (Supreme Court) ಆದೇಶವನ್ನು ಮುಂದಿಟ್ಟುಕೊಂಡು ಬೀದಿಬದಿ ವ್ಯಾಪಾರಿಗಳನ್ನು ಏಕಾಏಕಿ...

ನಾನೀಗ ಸರ್ಕಾರದ ಮುಖ್ಯಸ್ಥನಲ್ಲ, ಅಧಿಕಾರ ಇರಲಿ, ಇಲ್ಲದಿರಲಿ ಒಳ ಮೀಸಲಾತಿಯ ಪರ, ಮೀಸಲಾತಿ ವ್ಯವಸ್ಥೆಯ ಪರ, ಸಾಮಾಜಿಕ ನ್ಯಾಯದ ಪರ ಇರುವವನು – ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು – ಆಗಸ್ಟ್‌ 25 - ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಹೋರಾಟ ಸಮಿತಿ ಆಯೋಜಿಸಿದ್ದ "ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣ"ವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾನೀಗ...

‘2 ವಾರಗಳಲ್ಲಿ ಶರಣಾಗಿ’: ಅತ್ಯಾಚಾರ ಪ್ರಕರಣದಲ್ಲಿ ತರುಣ್ ತೇಜ್‌ಪಾಲ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

2013ರ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿರುವ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ತೆಹಲ್ಕಾ ಪತ್ರಿಕೆಯ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್...

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾರೀ ಲೋಪ: ಸೆಪ್ಟೆಂಬರ್ 1ರಂದು ಎಲೆಕ್ಷನ್‌ ಕಮಿಷನ್ ಚಲೋ ಚಳವಳಿಗೆ ಪ್ರಕಾಶ್ ರಾಜ್ ಕರೆ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ವ್ಯಾಪಕ ಲೋಪದೋಷಗಳು ನಡೆದಿವೆ ಮತ್ತು ಲಕ್ಷಾಂತರ ಅರ್ಹ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿ, ಖ್ಯಾತ ನಟ ಹಾಗೂ ಸಾಮಾಜಿಕ ಕಾರ್ಯಕರ್ತ...

ಸತ್ಯ-ಶೋಧ