ಸಿದ್ದರಾಮಯ್ಯ ನಕಲಿ ವಿಡಿಯೋ ಪ್ರಕರಣ: ಮತ್ತಷ್ಟು ಶಂಕಿತರ ವಿಚಾರಣೆಗೆ ಸೈಬರ್ ಕ್ರೈಂ ವಿಶೇಷ ತಂಡ ಸಜ್ಜು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ ನಕಲಿ ಹಾಗೂ...

ಕಾಂಗ್ರೆಸ್‌ನಲ್ಲಿ ನೀವು ಹರಕೆ ಕುರಿಯಾಗಬೇಡಿ, ಸ್ಟಿಂಗ್ ಸಂಚನ್ನು ಧೈರ್ಯವಾಗಿ ಎದುರಿಸಿ: ಮಾಜಿ ಸಿಎಂ ಸಿದ್ದರಾಮಯ್ಯಗೆ ಸಚಿವ ಎಚ್.ಡಿ. ಕುಮಾರಸ್ವಾಮಿ ಸಲಹೆ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ನಿಮ್ಮ ವಿರುದ್ಧವೇ ನಡೆಯುತ್ತಿರುವ ಆಂತರಿಕ ಮಹಾಷಡ್ಯಂತ್ರಕ್ಕೆ ಬಲಿಯಾಗಬೇಡಿ ಹಾಗೂ ಪಕ್ಷದಲ್ಲಿ ಹರಕೆ ಕುರಿಯಾಗದೆ ಸ್ಟಿಂಗ್ ಪ್ರಕರಣವನ್ನು ಧೈರ್ಯವಾಗಿ ಎದುರಿಸಿ ಎಂದು ಕೇಂದ್ರ...

ಸಿಜೆಪಿ ತಿರಂಗಾ ಮಾರ್ಚ್ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 25 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ

ದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ಶುಕ್ರವಾರ ಕರೆ ನೀಡಿರುವ 'ಲೆಹರಾ ದೋ ತಿರಂಗಾ' ಮೆರವಣಿಗೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿ ಮತ್ತೆ ಕೋಟೆಯಾಗಿ ಮಾರ್ಪಟ್ಟಿದೆ....

ಅಂಕಣಗಳು

ದೆಹಲಿ ಪೊಲೀಸರ ದೌರ್ಜನ್ಯದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಸಿಪಿಐ(ಎಂ) ಸಂಸದ ಜಾನ್ ಬ್ರಿಟ್ಟಾಸ್ ವಾದ

ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ತೋರಿದ ಅಮಾನವೀಯ ವರ್ತನೆ...

ನಜೀಬ್‌ ನಾಪತ್ತೆಯಾಗಿ 10 ವರ್ಷ: ನ್ಯಾಯಕ್ಕಾಗಿ ಆಗ್ರಹಿಸಿ ಜೆಎನ್‌ಯು ವಿದ್ಯಾರ್ಥಿ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಜೀಬ್ ಅಹ್ಮದ್ ಕಣ್ಮರೆಯಾಗಿ...

ಸಿದ್ದರಾಮಯ್ಯ ನಕಲಿ ವಿಡಿಯೋ ಪ್ರಕರಣ: ಮತ್ತಷ್ಟು ಶಂಕಿತರ ವಿಚಾರಣೆಗೆ ಸೈಬರ್ ಕ್ರೈಂ ವಿಶೇಷ ತಂಡ ಸಜ್ಜು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ ನಕಲಿ ಹಾಗೂ ಮಾನಹಾನಿಕರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೈಬರ್ ಕ್ರೈಂ...

ಅಮೆರಿಕ-ಪಾಕ್ ನಡುವೆ ಯುದ್ಧ ನಡೆದರೆ ಪಾಕಿಸ್ತಾನದ ಪರ ನಿಲ್ಲುತ್ತೇವೆ: ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ರಾಥೋಡ್ ವಿವಾದಾತ್ಮಕ ಹೇಳಿಕೆ

ದೆಹಲಿ: ಅಮೆರಿಕ ಮತ್ತು ನೆರೆರಾಷ್ಟ್ರ ಪಾಕಿಸ್ತಾನದ ನಡುವೆ ಒಂದು ವೇಳೆ ಯುದ್ಧ ಸಂಭವಿಸಿದರೆ, ಭಾರತವು ಪಾಕಿಸ್ತಾನದ ಬೆಂಬಲಕ್ಕೆ ನಿಲ್ಲುತ್ತದೆ ಎಂದು ರಾಜಸ್ಥಾನ ಬಿಜೆಪಿ ರಾಜ್ಯಾಧ್ಯಕ್ಷ...

ಕಾಂಗ್ರೆಸ್‌ನಲ್ಲಿ ನೀವು ಹರಕೆ ಕುರಿಯಾಗಬೇಡಿ, ಸ್ಟಿಂಗ್ ಸಂಚನ್ನು ಧೈರ್ಯವಾಗಿ ಎದುರಿಸಿ: ಮಾಜಿ ಸಿಎಂ ಸಿದ್ದರಾಮಯ್ಯಗೆ ಸಚಿವ ಎಚ್.ಡಿ. ಕುಮಾರಸ್ವಾಮಿ ಸಲಹೆ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ನಿಮ್ಮ ವಿರುದ್ಧವೇ ನಡೆಯುತ್ತಿರುವ ಆಂತರಿಕ ಮಹಾಷಡ್ಯಂತ್ರಕ್ಕೆ ಬಲಿಯಾಗಬೇಡಿ ಹಾಗೂ ಪಕ್ಷದಲ್ಲಿ ಹರಕೆ ಕುರಿಯಾಗದೆ ಸ್ಟಿಂಗ್ ಪ್ರಕರಣವನ್ನು ಧೈರ್ಯವಾಗಿ ಎದುರಿಸಿ ಎಂದು...

ಸಿಜೆಪಿ ತಿರಂಗಾ ಮಾರ್ಚ್ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 25 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ

ದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ಶುಕ್ರವಾರ ಕರೆ ನೀಡಿರುವ 'ಲೆಹರಾ ದೋ ತಿರಂಗಾ' ಮೆರವಣಿಗೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿ ಮತ್ತೆ ಕೋಟೆಯಾಗಿ...

ಆರೋಗ್ಯ

ರಾಜಕೀಯ

ವಿದೇಶ

ಜರ್ಮನಿಯಲ್ಲಿ ಅಗ್ನಿ ದುರಂತ: ಇಬ್ಬರು ಯುವತಿಯರು ಸೇರಿ ಮೂವರು ಭಾರತೀಯ ವಿದ್ಯಾರ್ಥಿಗಳ ಸಾವು; ಕೊಲೆ ಆರೋಪದಡಿ ಸ್ಥಳೀಯ ನಿವಾಸಿ ಬಂಧನ

ಬೋಚುಮ್ (ಜರ್ಮನಿ): ಜರ್ಮನಿಯ ನಾರ್ತ್ ರೈನ್-ವೆಸ್ಟ್‌ಫಾಲಿಯಾ ಪ್ರಾಂತ್ಯದ ಬೋಚುಮ್ ನಗರದಲ್ಲಿ ಸಂಭವಿಸಿದ...

ರಿಯಾದ್ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ: 12 ಮಂದಿ ಸಾವು, 309 ಜನರಿಗೆ ಗಾಯ; ಹೊಣೆ ಹೊತ್ತ ಹೌತಿ ಬಂಡುಕೋರರು

ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿರುವ ಕಿಂಗ್ ಖಾಲಿದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ...

8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನೊಬೆಲ್ ನನಗೆ ಬರಬೇಕಿತ್ತು: ಆಯ್ಕೆ ಸಮಿತಿ ವಿರುದ್ಧ ಡೊನಾಲ್ಡ್ ಟ್ರಂಪ್ ಗರಂ

2026ರ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ತಮಗೆ ಸಿಗದಿರುವುದಕ್ಕೆ ಅಮೆರಿಕ ಅಧ್ಯಕ್ಷ...

ಭಾರತೀಯ ಮೂಲದ ನ್ಯಾಯತಜ್ಞೆ ನವ್ನೀತಂ ಪಿಳ್ಳೆಗೆ ನೊಬೆಲ್ ಶಾಂತಿ ಪ್ರಶಸ್ತಿ

ಒಸ್ಲೊ : ದಕ್ಷಿಣ ಆಫ್ರಿಕಾದ ಖ್ಯಾತ ನ್ಯಾಯತಜ್ಞೆ ಹಾಗೂ ವಿಶ್ವಸಂಸ್ಥೆಯ ಮಾಜಿ...

ಭಾರತದ ಅಸಲಿ ಬಾಸ್ ಅಂಬಾನಿನಾ? — ಎಲಾನ್ ಮಸ್ಕ್ ಕಿಡಿ; ಆರೋಪ ತಳ್ಳಿಹಾಕಿದ ಕೇಂದ್ರ ಸರ್ಕಾರ!

“ಸ್ಟಾರ್‌ಲಿಂಕ್‌ಗೆ ವಿಶ್ವದ 165 ದೇಶಗಳಲ್ಲಿ ಪರವಾನಗಿ ಇದೆ. ಕಳೆದ ಐದು ವರ್ಷಗಳಿಂದ...

ಗಾಜಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ – ಐದು ಮಂದಿ ದುರ್ಮರಣ

ಹಮಾಸ್ (Hamas) ಇಸ್ರೇಲ್ (Israel) ಮೇಲೆ ದಾಳಿ ನಡೆಸಿ ಮೂರು ವರ್ಷಗಳು...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಸಿದ್ದರಾಮಯ್ಯ ನಕಲಿ ವಿಡಿಯೋ ಪ್ರಕರಣ: ಮತ್ತಷ್ಟು ಶಂಕಿತರ ವಿಚಾರಣೆಗೆ ಸೈಬರ್ ಕ್ರೈಂ ವಿಶೇಷ ತಂಡ ಸಜ್ಜು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ ನಕಲಿ ಹಾಗೂ...

ಕಾಂಗ್ರೆಸ್‌ನಲ್ಲಿ ನೀವು ಹರಕೆ ಕುರಿಯಾಗಬೇಡಿ, ಸ್ಟಿಂಗ್ ಸಂಚನ್ನು ಧೈರ್ಯವಾಗಿ ಎದುರಿಸಿ: ಮಾಜಿ ಸಿಎಂ ಸಿದ್ದರಾಮಯ್ಯಗೆ ಸಚಿವ ಎಚ್.ಡಿ. ಕುಮಾರಸ್ವಾಮಿ ಸಲಹೆ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ನಿಮ್ಮ ವಿರುದ್ಧವೇ ನಡೆಯುತ್ತಿರುವ ಆಂತರಿಕ ಮಹಾಷಡ್ಯಂತ್ರಕ್ಕೆ ಬಲಿಯಾಗಬೇಡಿ...

ಸಿಜೆಪಿ ತಿರಂಗಾ ಮಾರ್ಚ್ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 25 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ

ದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ಶುಕ್ರವಾರ ಕರೆ ನೀಡಿರುವ 'ಲೆಹರಾ...

ದೆಹಲಿ ಪೊಲೀಸರ ದೌರ್ಜನ್ಯದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಸಿಪಿಐ(ಎಂ) ಸಂಸದ ಜಾನ್ ಬ್ರಿಟ್ಟಾಸ್ ವಾದ

ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ತೋರಿದ ಅಮಾನವೀಯ ವರ್ತನೆ...

ಮೀಡಿಯಾ

ನಿಮ್ಮಪ್ಪನಿಗೆ, ನಿಮಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು – ಖರ್ಗೆ ವಿರುದ್ಧ ಕುಮಾರಸ್ವಾಮಿ ಗರಂ

ಬೆಂಗಳೂರು: ಸ್ಟಿಂಗ್ ಆಪರೇಷನ್ ಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ...

ಕಾಕ್ರೋಚ್ ಪಾರ್ಟಿ, ಕಾಂಗ್ರೆಸ್ ಎರಡೂ ಒಂದೇ – ಇಲ್ಲಿ ನಿಮ್ಮನ್ನು ಯಾರೂ ಬಂಧಿಸಲ್ಲ

ಬೆಂಗಳೂರು: 'ಕಾಕ್ರೋಚ್ ಜನತಾ ಪಾರ್ಟಿ ಮತ್ತು ಕಾಂಗ್ರೇಸ್ ಎರಡೂ ಒಂದೇ', ಹೆದರಬೇಡಿ...

ಮರಣದಂಡನೆ ಶಿಕ್ಷೆ ಪ್ರಕಟ ಊಟ-ನಿದ್ರೆ ಬಿಟ್ಟು ತೀವ್ರ ಆತಂಕದಲ್ಲಿ ಮುಸ್ಕಾನ್-ಸಾಹಿಲ್

ಮೀರತ್: ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ರನ್ನು ಭೀಕರವಾಗಿ ಕೊಂದು...

ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹಾಸನ ನ್ಯಾಯಾಲಯ

ಹಾಸನ: ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಗೆ ಜೀವಾವಧಿ...

ಸುಪ್ರೀಂಗೆ ನನ್ನ ಬಗ್ಗೆ ಸರ್ಕಾರ ತಪ್ಪು ಮಾಹಿತಿ ನೀಡಿದ್ದಾರೆ – ಡಿಜಿಪಿ ಅಲೋಕ್ ಕುಮಾರ್

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಕ್ರಮಗಳ ತನಿಖೆಗಾಗಿ ಕರ್ನಾಟಕ ಹೈಕೋರ್ಟ್...

ಜನ-ಗಣ-ಮನ

ಸಿದ್ದರಾಮಯ್ಯ ನಕಲಿ ವಿಡಿಯೋ ಪ್ರಕರಣ: ಮತ್ತಷ್ಟು ಶಂಕಿತರ ವಿಚಾರಣೆಗೆ ಸೈಬರ್ ಕ್ರೈಂ ವಿಶೇಷ ತಂಡ ಸಜ್ಜು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ ನಕಲಿ ಹಾಗೂ...

ಕಾಂಗ್ರೆಸ್‌ನಲ್ಲಿ ನೀವು ಹರಕೆ ಕುರಿಯಾಗಬೇಡಿ, ಸ್ಟಿಂಗ್ ಸಂಚನ್ನು ಧೈರ್ಯವಾಗಿ ಎದುರಿಸಿ: ಮಾಜಿ ಸಿಎಂ ಸಿದ್ದರಾಮಯ್ಯಗೆ ಸಚಿವ ಎಚ್.ಡಿ. ಕುಮಾರಸ್ವಾಮಿ ಸಲಹೆ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ನಿಮ್ಮ ವಿರುದ್ಧವೇ ನಡೆಯುತ್ತಿರುವ ಆಂತರಿಕ ಮಹಾಷಡ್ಯಂತ್ರಕ್ಕೆ ಬಲಿಯಾಗಬೇಡಿ...

ಸಿಜೆಪಿ ತಿರಂಗಾ ಮಾರ್ಚ್ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 25 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ

ದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ಶುಕ್ರವಾರ ಕರೆ ನೀಡಿರುವ 'ಲೆಹರಾ...

ದೆಹಲಿ ಪೊಲೀಸರ ದೌರ್ಜನ್ಯದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಸಿಪಿಐ(ಎಂ) ಸಂಸದ ಜಾನ್ ಬ್ರಿಟ್ಟಾಸ್ ವಾದ

ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ತೋರಿದ ಅಮಾನವೀಯ ವರ್ತನೆ...

ವಿಶೇಷ

ಜನನುಡಿ-2026ಕ್ಕೆ ಉದ್ಘಾಟಕರಾಗಿ ಹಿರಿಯ ಚಿಂತಕ ರಹಮತ್ ತರೀಕೆರೆ

ನವೆಂಬರ್ 28, 29ರಂದು ಮಂಗಳೂರಿನಲ್ಲಿ ಎರಡು ದಿನಗಳ ಸಾಂಸ್ಕೃತಿಕ ಸಮಾಗಮ ಮಂಗಳೂರು: ಸಾಮಾಜಿಕ, ಸಾಹಿತ್ಯಿಕ ಹಾಗೂ ಜನಪರ ವಿಚಾರಗಳ ಅಭಿವ್ಯಕ್ತಿಗೆ ವೇದಿಕೆಯಾಗಿರುವ ಜನನುಡಿ ಸಾಂಸ್ಕೃತಿಕ ಕಾರ್ಯಕ್ರಮವು ಈ ವರ್ಷ ಮತ್ತೆ ನಡೆಯಲಿದ್ದು, ನಾಡಿನ ಖ್ಯಾತ ಸಾಹಿತಿ, ವಿಮರ್ಶಕ ಹಾಗೂ ಚಿಂತಕ ಪ್ರೊ....

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು...

ಮತದಾರರ ಪಟ್ಟಿಯ ಸಣ್ಣ ವ್ಯತ್ಯಾಸ; ನಿವೃತ್ತ ಐಎಎಸ್ ಅಧಿಕಾರಿ ಎಬಿ ಇಬ್ರಾಹಿಂ ಗೆ ಚುನಾವಣಾ ಆಯೋಗ ನೋಟಿಸ್

"..35 ವರ್ಷ ನಾಗರಿಕ ಸೇವೆಯಲ್ಲಿ ಇದ್ದ ಎ ಬಿ ಇಬ್ರಾಹಿಂ ಅವರಿಗೆ ನೋಟೀಸಿನಲ್ಲಿ ನಮೂದಿಸಿರುವ "ಸರಕಾರಿ ನೌಕರರಿಗೆ ಸುಳ್ಳು ಮಾಹಿತಿ ನೀಡುವುದು ಕ್ರಿಮಿನಲ್ ಅಪರಾಧ"ದ...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಲೇಟೆಸ್ಟ್

ವಾಯು ಮಾಲಿನ್ಯದಿಂದ 17 ಲಕ್ಷಕ್ಕೂ ಅಧಿಕ ಜನರ ಸಾವು: ಲ್ಯಾನ್ಸೆಟ್‌ನ ಇತ್ತೀಚಿನ ವರದಿಯಲ್ಲಿ ಬಹಿರಂಗ

ದೆಹಲಿ: ಭಾರತದಲ್ಲಿ ವಾಯು ಮಾಲಿನ್ಯವು ದಿನದಿಂದ ದಿನಕ್ಕೆ ಅಪಾಯಕಾರಿ ಮಟ್ಟವನ್ನು ತಲುಪುತ್ತಿದೆ. ವಾಯು ಮಾಲಿನ್ಯದಿಂದಾಗಿ 2022ರಲ್ಲಿ ದೇಶದಲ್ಲಿ 17 ಲಕ್ಷಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು 'ದಿ ಲ್ಯಾನ್ಸೆಟ್' ನ ಇತ್ತೀಚಿನ...

ಇನ್ನು ಟ್ರೂ ಕಾಲರ್‌ ಅವಶ್ಯಕತೆಯಿಲ್ಲ, ಕರೆಯ ವೇಳೆ ನಂಬರ್‌ ಜೊತೆ ಹೆಸರನ್ನೂ ತೋರಿಸುವಂತೆ ಟ್ರಾಯ್‌ ಕ್ರಮ

ದೆಹಲಿ: ನಮ್ಮ ಮೊಬೈಲ್‌ಗೆ ಯಾರು ಕರೆ (Incoming Calls) ಮಾಡುತ್ತಿದ್ದಾರೆ ಎಂದು ತಿಳಿಯಲು, ನಾವು ಟ್ರೂ ಕಾಲರ್ (Truecaller) ನಂತಹ ಥರ್ಡ್-ಪಾರ್ಟಿ ಅಪ್ಲಿಕೇಶನ್‌ಗಳ ಮೇಲೆ ಅವಲಂಬಿತರಾಗಿದ್ದೇವೆ. ಇನ್ನು ಮುಂದೆ ಅಂತಹ ಅವಶ್ಯಕತೆ ಇಲ್ಲದೆ, ಫೋನ್...

ದುಬಾರಿ ವೆಚ್ಚ ಕಡಿತ: ಉದ್ಯೋಗಿಗಳನ್ನು ವಜಾಗೊಳಿಸಲು ಐಟಿ ಕಂಪನಿಗಳಿಂದ ಭಾರೀ ಖರ್ಚು!

ದೆಹಲಿ: ವಿಶ್ವದ ಐಟಿ ದಿಗ್ಗಜ ಕಂಪನಿಗಳು (IT companies) ತಮ್ಮ ಉದ್ಯೋಗಿಗಳ ಸಂಖ್ಯೆಯನ್ನು ಕಡಿತಗೊಳಿಸಲು ಲಕ್ಷಾಂತರ ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿವೆ. ಭಾರೀ ಸೆವೆರೆನ್ಸ್ ಪ್ಯಾಕೇಜ್‌ಗಳಿಂದ (Severance Packages) ಹಿಡಿದು ಔಟ್‌ಪ್ಲೇಸ್‌ಮೆಂಟ್ ಸಪೋರ್ಟ್ ವರೆಗೆ,...

ಥಾಯ್ಲೆಂಡ್‌ನಲ್ಲಿ ಬಂಧಿತರಾದ 500 ಭಾರತೀಯರು; ಕರೆತರಲು ಅಗತ್ಯ ಕ್ರಮ ಎಂದ ಕೇಂದ್ರ ಸರ್ಕಾರ

ಮ್ಯಾನ್ಮಾರ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಹಲವಾರು ಹಗರಣ ಕೇಂದ್ರಗಳ ಮೇಲೆ ನಡೆದ ಕಾರ್ಯಾಚರಣೆಯ ಪರಿಣಾಮ, ಸುಮಾರು 500 ಭಾರತೀಯ ಪ್ರಜೆಗಳನ್ನು ಥೈಲ್ಯಾಂಡ್ಗೆ ಗಡಿಪಾರು ಮಾಡಿದ್ದಾರೆ ಎಂದು ವರದಿಯಾಗಿದೆ. ಸಧ್ಯ ಅಗತ್ಯವಿರುವ ಕಾನೂನು ವಿಧಿವಿಧಾನಗಳು ಪೂರ್ಣಗೊಂಡ ನಂತರ ಅವರು...

ಬುರುಡೆ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಮಹೇಶ್ ಶೆಟ್ಟಿ ತಿಮರೋಡಿ ತಂಡದಿಂದ ಅರ್ಜಿ!

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣ ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ದೊಡ್ಡ ಕೋಲಾಹಲವೇ ಎಬ್ಬಿಸಿತ್ತು. ಈಗ ಈ ಕೇಸ್ ರದ್ದುಪಡಿಸುವಂತೆ ಧರ್ಮಸ್ಥಳ ವಿರುದ್ಧ ನಿಂತಿದ್ದ ತಂಡದಿಂದ ಈಗ ಹೈಕೋರ್ಟ್ ಗೆ...

ಕಲ್ಲಡ್ಕ ಭಟ್ ವಿರುದ್ಧ ಎಫ್ಐಆರ್; ಬಿಎಲ್ ಸಂತೋಷ್ ಮೌನ : ಬಿಜೆಪಿ ಒಳಗೆ ಎಲ್ಲವೂ ಸರಿಯಿಲ್ಲ

ಆರ್‌ಎಸ್‌ಎಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದಾಖಲಾಗಿರುವ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, RSS ಹಿನ್ನೆಲೆಯ ಬಿ.ಎಲ್. ಸಂತೋಷ್ ಮೌನ ತಾಳಿದ್ದಾರೆ. ಎಲ್ಲಿಯೂ ಸಹ...

ಸತ್ಯ-ಶೋಧ