ಮಂಗಳೂರಿನಲ್ಲಿ ರೌಡಿಶೀಟರ್ ಟ್ಯಾಬ್ಲೆಟ್ ಆರಿಫ್ ಬರ್ಬರ ಹತ್ಯೆ

ಮಂಗಳೂರು: ಮಂಗಳೂರಿನ ತೊಕ್ಕೊಟ್ಟು ಫ್ಲೈಓವರ್‌ ಮೇಲೆ ಶುಕ್ರವಾರ ಬೆಳಗ್ಗೆ 46 ವರ್ಷದ...

ಹಾಸನದಲ್ಲಿ ರಾಮ, ಕೃಷ್ಣ, ಶಿವ ನಾಟಕ ಪ್ರದರ್ಶನ ಪ್ರದರ್ಶನ

ಹಾಸನ : ಮನರಂಜನೆಯ ಜೊತೆಗೆ ಸಮಾಜಕ್ಕೆ ಉತ್ತಮ ಸಂದೇಶ ಸಾರುವ ‘ರಾಮ ಕೃಷ್ಣ...

ಗಲ್ಫ್‌ ಯುದ್ಧದ ಹೊಡೆತ: ರಾಜ್ಯದಲ್ಲಿ ಈರುಳ್ಳಿ ಬೆಲೆ ಕುಸಿತ, ರೈತರು ಸಂಕಷ್ಟದಲ್ಲಿ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ರಾಜ್ಯದ ಕೃಷಿ ಕ್ಷೇತ್ರಕ್ಕೂ ತೀವ್ರ ಹೊಡೆತ ಬಿದ್ದಿದ್ದು, ಬೀದರ್ ಜಿಲ್ಲೆಯಲ್ಲಿ ಈರುಳ್ಳಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗಲ್ಫ್ ರಾಷ್ಟ್ರಗಳಿಗೆ ರಫ್ತಾಗುತ್ತಿದ್ದ...

ಸಿದ್ದರಾಮಯ್ಯ ಸಂಧಾನ ಯಶಸ್ಸು: ದಾವಣಗೆರೆ ದಕ್ಷಿಣದಲ್ಲಿ “ಪೈಲ್ವಾನ್” ಬಂಡಾಯ ಶಮನ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಎದುರಿಸುತ್ತಿದ್ದ ಒಳಗಣ್ಣಿನ ಸಂಘರ್ಷಕ್ಕೆ ತಾತ್ಕಾಲಿಕ ತೆರೆ ಬಿದ್ದಂತಾಗಿದೆ. ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸಾದಿಕ್ ಪೈಲ್ವಾನ್ ಅವರು ಮುಖ್ಯಮಂತ್ರಿ...

ಅಂಕಣಗಳು

ಹೆಂಡತಿ ನಿಮ್ಮ ಆಳಲ್ಲ; ಗಂಡಸರೂ ಮನೆಗೆಲಸ ಮಾಡಬೇಕು: ಸುಪ್ರೀಂ ಕೋರ್ಟ್

ಪತ್ನಿಯು ಮನೆಯ ಕೆಲಸ ಅಥವಾ ಅಡುಗೆಯನ್ನು ಮಾಡದಿದ್ದ ತಕ್ಷಣ ಅದನ್ನು ಪತಿಯ...

ದತ್ತು ಪಡೆದ ತಾಯಂದಿರಿಗೂ ಪ್ರಸೂತಿ ರಜೆ ಕಡ್ಡಾಯ: ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ

ದತ್ತು ಮಗು ಮತ್ತು ಹೆತ್ತ ಮಗುವಿನ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು...

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ

ದೆಹಲಿ: ಅಧಿಕೃತ ಕಾರ್ಯಕ್ರಮಗಳು ಮತ್ತು ಶಾಲೆಗಳಲ್ಲಿ ರಾಷ್ಟ್ರೀಯ ಗೀತೆ 'ವಂದೇ ಮಾತರಂ' ಹಾಡುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ...

ಗ್ರಾಮ ಪಂಚಾಯಿತಿ ಚುನಾವಣೆಗೆ ಮತ್ತೆ ವಿಳಂಬ: ಸದಸ್ಯರ ಮರುನಿಗದಿ ಕಾರ್ಯಕ್ಕೆ ಸರ್ಕಾರದಿಂದ ಹೈಕೋರ್ಟ್‌ಗೆ ಅವಧಿ ಬೇಡಿಕೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸದಸ್ಯರ ಸಂಖ್ಯೆಯನ್ನು ಜನಸಂಖ್ಯೆ ಆಧಾರದ ಮೇಲೆ ಮರುನಿಗದಿಪಡಿಸಲು ರಾಜ್ಯ...

ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮದವರಿಗೆ ಮಾತ್ರ ಎಸ್‌ಸಿ ಮೀಸಲಾತಿ ಅರ್ಹತೆ: ಸುಪ್ರೀಂ ಕೋರ್ಟ್

ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮಗಳನ್ನು ಹೊರತುಪಡಿಸಿ ಇತರ ಧರ್ಮಗಳಿಗೆ ಮತಾಂತರಗೊಳ್ಳುವ ವ್ಯಕ್ತಿಗಳು ಪರಿಶಿಷ್ಟ ಜಾತಿ (SC) ಸ್ಥಾನಮಾನ ಮತ್ತು ಅದಕ್ಕೆ ಸಂಬಂಧಿಸಿದ ಮೀಸಲಾತಿ...

ಡಿಜಿಪಿ ರಾಮಚಂದ್ರ ರಾವ್‌ಗೆ ಡಬಲ್ ಶಾಕ್: ‘ವೈರಲ್ ವಿಡಿಯೋ’ ಅಸಲಿ ಎಂದ FSL ವರದಿ!

ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಡಿಜಿಪಿ ರಾಮಚಂದ್ರ ರಾವ್ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ. ಹರಿದಾಡಿದ್ದ ವಿಡಿಯೋಗಳು ಕೃತಕ ಬುದ್ಧಿಮತ್ತೆ (AI) ಸೃಷ್ಟಿಯಲ್ಲ, ನಿಜವಾದವುಗಳೇ...

ಆರೋಗ್ಯ

ರಾಜಕೀಯ

ವಿದೇಶ

“ಇರಾನ್‌ನ ಸರ್ವೋಚ್ಚ ನಾಯಕನಾಗಲು ನನಗೆ ಆಫರ್ ಇತ್ತು”: ಡೊನಾಲ್ಡ್ ಟ್ರಂಪ್ ಎಡಬಿಡಂಗಿ ಹೇಳಿಕೆಗೆ ಇರಾನ್ ಟೀಕೆ

ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಯಲ್ಲಿ ಅಮೆರಿಕಾದ ಘೋಷಿತ 5 ದಿನಗಳ ಕದನ ವಿರಾಮದ...

ಇಸ್ರೇಲ್‌ನಲ್ಲಿ ಮತ್ತೆ ತುರ್ತು ಪರಿಸ್ಥಿತಿ ವಿಸ್ತರಣೆ: ಏಪ್ರಿಲ್ 14ರವರೆಗೆ ಹೈ ಅಲರ್ಟ್

ಟೆಲ್ ಅವೀವ್: ಇರಾನ್‌ನ ಸಂಭವನೀಯ ಪ್ರತೀಕಾರದ ದಾಳಿ ಮತ್ತು ಪ್ರಾದೇಶಿಕ ಅಸ್ಥಿರತೆಯ...

ಹೋರ್ಮುಜ್ ಜಲಸಂಧಿ ಮುಕ್ತ: ಭಾರತ ಸೇರಿದಂತೆ ಮಿತ್ರ ದೇಶಗಳ ಹಡಗುಗಳಿಗೆ ಇರಾನ್ ಅನುಮತಿ

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮುಂದುವರಿದಿರುವ ಬೆನ್ನಲ್ಲೇ, ಇರಾನ್ ತನ್ನ ಆಯ್ದ ಮಿತ್ರ...

ಪಾಕಿಸ್ತಾನದ ಮಧ್ಯಸ್ಥಿಕೆ ಯತ್ನಕ್ಕೆ ಭಾರತದ ಟೀಕೆ: ‘ಬ್ರೋಕರ್ ರಾಷ್ಟ್ರ’ ಎಂದ ಕೇಂದ್ರ ಸಚಿವ ಜೈಶಂಕರ್

ದೆಹಲಿ: ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡಿರುವ ಯುದ್ಧ ಪರಿಸ್ಥಿತಿಯ ನಡುವೆ ಪಾಕಿಸ್ತಾನ ಕೈಗೊಂಡಿರುವ ಮಧ್ಯಸ್ಥಿಕೆ...

ಟ್ರಂಪ್ “ಸಂಧಾನ” ಹೇಳಿಕೆ ಸುಳ್ಳು: ದಾಳಿ ವಿರಾಮದ ಹಿಂದೆ ಅಮೆರಿಕದ ಹಿಂಜರಿಕೆ ಎದ್ದು ಕಾಣುತ್ತಿದೆ; ಇರಾನ್ ಮಾಧ್ಯಮಗಳ ಆರೋಪ

ಟೆಹ್ರಾನ್: ಇರಾನ್‌ನ ವಿದ್ಯುತ್ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ಐದು ದಿನಗಳ ಕಾಲ...

ಕೊಲಂಬಿಯಾದಲ್ಲಿ ಪತನಗೊಂಡ ಮಿಲಿಟರಿ ವಿಮಾನ: 90 ಸೈನಿಕರ ಸಾವು

ಕೊಲಂಬಿಯಾದ ಪೆರೂ ಗಡಿ ಸಮೀಪವಿರುವ ಪೋರ್ಟೊ ಲೆಗುಯಿಜಾಮೊ ಪಟ್ಟಣದಲ್ಲಿ ಸೋಮವಾರ ಭೀಕರ...

ಕೊಲಂಬಿಯಾದಲ್ಲಿ ಭೀಕರ ವಿಮಾನ ದುರಂತ: 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

ಕೊಲಂಬಿಯಾದ ದಕ್ಷಿಣ ಭಾಗದಲ್ಲಿ ಸೋಮವಾರ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ 110...

ಇರಾನ್‌ನ ನತಾಂಜ್ ಅಣು ಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ ದಾಳಿ

ಇರಾನ್‌ನ ಪರಮಾಣು ಕಾರ್ಯಕ್ರಮದ ಹೃದಯಭಾಗವೆಂದೇ ಪರಿಗಣಿಸಲ್ಪಟ್ಟಿರುವ ನತಾಂಜ್ ಸ್ಥಾವರದ ಮೇಲೆ ನಡೆದಿರುವ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಕಾಬೂಲ್‌ನಲ್ಲಿ ಭೀಕರ ಸ್ಫೋಟ: ಆಸ್ಪತ್ರೆ ಮೇಲೆ ದಾಳಿ ಆರೋಪ – 400ಕ್ಕೂ ಹೆಚ್ಚು ಸಾವು, ಪಾಕ್ ನಿರಾಕರಣೆ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಸ್ಫೋಟವು...

ದೇಶದಲ್ಲಿ ಇಂಧನ ಕೊರತೆ ಇಲ್ಲ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನ ಪರಿಸ್ಥಿತಿಯಿಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ...

ಶಿಕಾರಿಪುರದಲ್ಲಿ ಸೋಲಿನ ಭೀತಿ? ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆಗೆ ಹೊಸ ತಿರುವು

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆ ಇದೀಗ...

ಜನರಲ್ ಎಂಎಂ ನರವಾಣೆ ಅಪ್ರಕಟಿತ ಪುಸ್ತಕ ಸೋರಿಕೆ: ದೆಹಲಿ ಪೊಲೀಸರಿಂದ FIR

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ...

ಜನ-ಗಣ-ಮನ

ಗಲ್ಫ್‌ ಯುದ್ಧದ ಹೊಡೆತ: ರಾಜ್ಯದಲ್ಲಿ ಈರುಳ್ಳಿ ಬೆಲೆ ಕುಸಿತ, ರೈತರು ಸಂಕಷ್ಟದಲ್ಲಿ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ರಾಜ್ಯದ ಕೃಷಿ ಕ್ಷೇತ್ರಕ್ಕೂ ತೀವ್ರ ಹೊಡೆತ...

“ಹೂ ಪ್ರೇಮದ ಯುಗಾದಿ ಮತ್ತು ಚಂದ್ರ”

ಗೀತಾ ನಾರಾಯಣ್ ಅವರ ಯುಗಾದಿ ವಿಶೇಷದ ನೀಳ್ಗವಿತೆ.. ತಪ್ಪದೇ ಓದಿ ನಡುರಾತ್ರಿ...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಮಾರ್ಚ್ 14: ಒಳಮೀಸಲಾತಿ ಜಾರಿಗೊಳಿಸುವ ಪ್ರಕ್ರಿಯೆ ಕೊನೆಯ ಹಂತಕ್ಕೆ ತಲುಪಿರುವ ಹಿನ್ನೆಲೆಯಲ್ಲಿ...

ಬೆಂಗಳೂರಿಗೆ ಅಭಿವೃದ್ಧಿ ಅಲ್ಲ, ನಿಯಂತ್ರಣ ಪ್ರಾಧಿಕಾರ ಬೇಕು

"..ಕನ್ನಡ ನಾಡೆಂದರೆ "ಕಾವೇರಿಯಿಂದಮಾ ಗೋದಾವರಿವರಮಿರ್ದ ನಾಡದಾ ಕನ್ನಡದೊಳ್" ಎಂಬ ಕವಿರಾಜಮಾರ್ಗದ ಕವಿವಾಣಿ ತಿಳಿದಿದೆ,...

ವಿಶೇಷ

ಯುದ್ಧ ಎಂದರೆ?..

"..ಗೆದ್ದವರ ಗೆಲುವು ಗೆಲುವಲ್ಲ, ಸತ್ತವರ ಸಾವು ನ್ಯಾಯವಲ್ಲ. ಆಕ್ರಮಣಕ್ಕಿಂತ ರಕ್ಷಣೆಅತಿದೊಡ್ಡ ಸಾಧನೆ.." ಡಾ.ನೆಲ್ಲುಕುಂಟೆ ವೆಂಕಟೇಶ್ ಅವರ ವಿಶ್ಲೇಷಣಾ ಬರಹದಲ್ಲಿ ೧.ಸೌಥಿ ಎಂಬ ಕವಿಯ After Blenheim ಎಂಬ ಪದ್ಯವನ್ನು ಬಿ.ಎಂ.ಶ್ರೀ ಬ್ಲೆನ್ ಹೀಮ್ ಕದನ ಎಂದು ಮರುಸೃಷ್ಟಿಸಿದ್ದಾರೆ. ಅದರ ಕೆಲವು...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಘೋಷಣೆ: ಇರಾನ್–ಇಸ್ರೇಲ್ ಸಂಘರ್ಷ, ಜಗತ್ತಿಗೇ ಗಂಭೀರ ಪರಿಣಾಮ ಬೀರುವ ಸಾಧ್ಯತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತು ಅಮೆರಿಕಾ ನಡೆಸುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಗಳಿಗೆ ಪ್ರತಿಯಾಗಿ ಇರಾನ್ ತೀವ್ರ ಪ್ರತಿದಾಳಿ ಆರಂಭಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಇರುವ...

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ ‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೊಳಿಸುವಂತೆ ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು...

ಅಮೆರಿಕ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಟ್ರಂಪ್ ವಿಧಿಸಿದ್ದ ವ್ಯಾಪಕ ಸುಂಕಗಳು ಅಕ್ರಮ

ವಾಷಿಂಗ್ಟನ್, ಫೆ. 20: ಮಹತ್ವದ ಕಾನೂನು ಬೆಳವಣಿಗೆಯಲ್ಲಿ, ಅಮೇರಿಕಾ Supreme Court ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ದೇಶಗಳ ಮೇಲೆ ಏಕಪಕ್ಷೀಯವಾಗಿ ವಿಧಿಸಿದ್ದ ವ್ಯಾಪಕ...

ಆಗುಂಬೆ ಘಾಟ್‌ ಸುರಂಗ ಮಾರ್ಗ ಯೋಜನೆಗೆ ಭೂ ವಿಜ್ಞಾನಿಗಳಿಂದ ಆಕ್ಷೇಪ; ಪಶ್ಚಿಮ ಘಟ್ಟಕ್ಕೆ ‘ಕೊನೆ ಮೊಳೆ’ಯ ಆತಂಕ

ಕರ್ನಾಟಕದ ಪಶ್ಚಿಮ ಘಟ್ಟಗಳ ಅಂಗಳದಲ್ಲಿ ನೆಲೆಸಿರುವ ಆಗುಂಬೆ ಪ್ರದೇಶವು ತನ್ನ ಅತಿವೃಷ್ಟಿ, ಜೈವ ವೈವಿಧ್ಯತೆ ಮತ್ತು ಪ್ರಕೃತಿ ಸೌಂದರ್ಯದ ಮೂಲಕ ವಿಶ್ವಪ್ರಸಿದ್ಧಿ ಪಡೆದಿದೆ. ಈ...

ಲೇಟೆಸ್ಟ್

‘ಪ್ರತಿಕಾರಕ್ಕೆ ಸಿದ್ದ’; ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್

ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬಾಂಬ್ ದಾಳಿ ಬೆದರಿಕೆಗೆ ಪ್ರತ್ಯುತ್ತರ ನೀಡಿದ ಇರಾನ್ ಅಮೇರಿಕಾಗೆ ಸೆಡ್ಡು ಹೊಡೆಯುವಂತ ಉತ್ತರ ನೀಡಿದೆ. ಅಮೆರಿಕ ದಾಳಿಯನ್ನು ಎದುರಿಸಲು ನಾವು ಸಿದ್ಧರಾಗಿದ್ದೇವೆ ಎಂದು ಇರಾನ್ ಹೇಳಿದೆ. ಪರಮಾಣು...

ವಾಟ್ಸಾಪ್‌ ಮೂಲಕ ಇತಿಹಾಸದ ಕುರಿತು ತಿಳಿದುಕೊಳ್ಳುವುದನ್ನು ನಿಲ್ಲಿಸಿ: ಮಹಾರಾಷ್ಟ್ರದ ಜನರಿಗೆ ರಾಜ್‌ ಠಾಕ್ರೆ ಕರೆ

ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಔರಂಗಜೇಬನ ಸಮಾಧಿಯ ವಿಷಯದಲ್ಲಿ ಕೋಮು ಉದ್ವಿಗ್ನತೆ ಉಂಟುಮಾಡುವ ಪ್ರಯತ್ನಗಳನ್ನು ಟೀಕಿಸಿದ್ದಾರೆ. ಇತಿಹಾಸವನ್ನು ಜಾತಿ ಮತ್ತು ಧರ್ಮದ ದೃಷ್ಟಿಕೋನದಿಂದ ವಿಶ್ಲೇಷಿಸಬಾರದು ಎಂದು ಒತ್ತಿ ಹೇಳಿದ...

ಒಮ್ಮೆ ತೊಟ್ಟ ಬಟ್ಟೆಯನ್ನು ಇನ್ನೊಮ್ಮೆ ತೊಡದಿರುವ ಫ್ಯಾಷನ್ನಿನಿಂದಾಗಿ ದೇಶದಲ್ಲಿ ಜವಳಿ ತ್ಯಾಜ್ಯ ಹೆಚ್ಚಾಗುತ್ತಿದೆ: ಪ್ರಧಾನಿ ಮೋದಿ ಕಳವಳ

ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ 'ಮನ್ ಕಿ ಬಾತ್' ನಲ್ಲಿ ಆಸಕ್ತಿದಾಯಕ ಹೇಳಿಕೆಯೊಂದನ್ನು ನೀಡಿದರು. ಅವರು ಭಾರತದಲ್ಲಿ ಹೆಚ್ಚುತ್ತಿರುವ ಜವಳಿ ತ್ಯಾಜ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಜವಳಿ ಕ್ಷೇತ್ರದಲ್ಲಿ ಭಾರತ...

68 ಲಕ್ಷ ರೂಪಾಯಿಗಳ ಬಹುಮಾನ ಹೊಂದಿದ್ದ 14 ಮಂದಿ ಸೇರಿ, ಒಟ್ಟು 50 ನಕ್ಷಲರು ಸರ್ಕಾರದ ಮುಂದೆ ಶರಣು

ಛತ್ತೀಸ್‌ಗಢ ರಾಜ್ಯದಲ್ಲಿ ಮಾವೋವಾದಿಗಳು ಅಭೂತಪೂರ್ವ ರೀತಿಯಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ. ಶರಣಾದವರಲ್ಲಿ ಕಟ್ಟಾ ಮಾವೋವಾದಿಗಳೂ ಇದ್ದಾರೆ. ಪ್ರಧಾನಿ ಮೋದಿ ಛತ್ತೀಸ್‌ಗಢಕ್ಕೆ ಭೇಟಿ ನೀಡುವ ಕೆಲವು ಗಂಟೆಗಳ ಮೊದಲು ಈ ಬೆಳವಣಿಗೆ ನಡೆದಿದೆ. ಬಿಜಾಪುರ ಜಿಲ್ಲಾ ಎಸ್ಪಿ...

ಇದು ಡಿಜಿಟಲೀಕರಣವಲ್ಲ, ಸಾಂಸ್ಥಿಕ ಲೂಟಿ: ಎಟಿಎಂ ಶುಲ್ಕ ಏರಿಕೆ ಕುರಿತು ಸ್ಟಾಲಿನ್ ಆಕ್ರೋಶ

ಚೆನ್ನೈ: ಮಾಸಿಕ ಮಿತಿಯ ನಂತರದ ಎಟಿಎಂಗಳಿಂದ ನಗದು ಹಿಂಪಡೆಯುವಿಕೆಗೆ ವಿಧಿಸುವ ಶುಲ್ಕದ ಹೆಚ್ಚಳಕ್ಕೆ ಬ್ಯಾಂಕುಗಳಿಗೆ ಅವಕಾಶ ನೀಡುವ ಆರ್‌ಬಿಐ ನಿರ್ಧಾರವನ್ನು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಟೀಕಿಸಿದ್ದಾರೆ. ಇದು ಡಿಜಿಟಲೀಕರಣವಲ್ಲ, ಸಾರ್ವಜನಿಕರಿಂದ ಸಾಂಸ್ಥಿಕವಾಗಿ ಹಣ ವಸೂಲಿ...

L2: Empuraan | ಚಲನಚಿತ್ರ ನಿರ್ಮಾಪಕರಿಗೆ ಬೆಂಬಲ ವ್ಯಕ್ತಪಡಿಸಿದ ಕೇರಳ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ

ತಿರುವನಂತಪುರಂ: ಎಲ್2: ಎಂಪೂರನ್ ಚಿತ್ರದ ಕೆಲವು ದೃಶ್ಯಗಳನ್ನು ಸ್ವಯಂಪ್ರೇರಣೆಯಿಂದ ತೆಗೆದುಹಾಕುವ ಉದ್ದೇಶವನ್ನು ಚಲನಚಿತ್ರ ನಿರ್ಮಾಪಕರು ಭಾನುವಾರ ಪ್ರಕಟಿಸಿದ್ದಾರೆ. ಪೃಥ್ವಿರಾಜ್ ಸುಕುಮಾರನ್ ನಿರ್ದೇಶನದ ಮತ್ತು ಜನಪ್ರಿಯ ನಟ ಮೋಹನ್ ಲಾಲ್ ನಟಿಸಿರುವ ಈ ಚಿತ್ರದ...

ಸತ್ಯ-ಶೋಧ