Thursday, February 26, 2026

ಸತ್ಯ | ನ್ಯಾಯ |ಧರ್ಮ

ಪಠ್ಯಪುಸ್ತಕದಲ್ಲಿನ ನ್ಯಾಯಾಂಗ ಅಧ್ಯಾಯ: ಹೊಣೆಗಾರರ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಎಂಟನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ವ್ಯವಸ್ಥೆಯ ಕುರಿತು ಸೇರಿಸಲಾದ...

ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ ಆರೋಪ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಪ್ರಕರಣ

ಯಾದಗಿರಿ: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಬೊಗಸೆಗೆ ದಕ್ಕಿದ್ದು-72 : ಅತ್ಯಾಚಾರಗಳ ಪೋಸ್ಟ್‌ಮಾರ್ಟಂ ಮತ್ತು ನಮ್ಮ ನ್ಯಾಯಾಂಗ

"..ಕಾನೂನನ್ನು ದುರ್ಬಲರನ್ನು ರಕ್ಷಿಸಲು ಬಳಸಲಾಗುತ್ತಿದೆಯೇ ಅಥವಾ ಶಬ್ದಾರ್ಥ ಮತ್ತು ವ್ಯಾಖ್ಯಾನಗಳ ಲೋಪದೋಷಗಳ ಮೂಲಕ ಆರೋಪಿಗಳಿಗೆ ರಕ್ಷಣೆ ಒದಗಿಸಲು ಬಳಸಲಾಗುತ್ತಿದೆಯೇ ಎಂಬ ಅನುಮಾನ ಹೆಚ್ಚಾಗಿದೆ.." ನಿಖಿಲ್ ಕೋಲ್ಪೆಯವರ...

ಅಂಕಣಗಳು

ಅಕ್ರಮ ಮರಳು ಗಣಿಗಾರಿಕೆ ಕುರಿತ ಪಿಐಎಲ್‌ಗೆ ನಾಲ್ಕು ವಾರಗಳಲ್ಲಿ ಉತ್ತರಿಸಿ: ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ

ರಾಜ್ಯದಾದ್ಯಂತ ವಿವಿಧ ನದಿಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ದಾಖಲಾಗಿರುವ...

ಚುನಾವಣೆಗೂ ಮುನ್ನ ಉಚಿತ ಘೋಷಣೆ: ರಾಜ್ಯ ಸರ್ಕಾರಗಳ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ತರಾಟೆ

ಚುನಾವಣೆಗೂ ಮುನ್ನ ಸರ್ಕಾರಗಳು ಬೇಜವಾಬ್ದಾರಿಯಾಗಿ ಉಚಿತ ಯೋಜನೆಗಳನ್ನು (Freebies) ಘೋಷಿಸುವುದರ ಬಗ್ಗೆ...

ಪಠ್ಯಪುಸ್ತಕದಲ್ಲಿನ ನ್ಯಾಯಾಂಗ ಅಧ್ಯಾಯ: ಹೊಣೆಗಾರರ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಎಂಟನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ವ್ಯವಸ್ಥೆಯ ಕುರಿತು ಸೇರಿಸಲಾದ ವಿವಾದಾತ್ಮಕ ಅಧ್ಯಾಯದ ಬಗ್ಗೆ ಸುಪ್ರೀಂಕೋರ್ಟ್ ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕೇವಲ...

‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ದ ಬಗ್ಗೆ ಪಠ್ಯವೇ? ಎನ್‌ಸಿಇಆರ್‌ಟಿ ವಿರುದ್ಧ ಸಿಜೆಐ ಜಸ್ಟಿಸ್ ಸೂರ್ಯಕಾಂತ್ ಆಕ್ರೋಶ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ 'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಎಂಬ ವಿಷಯವನ್ನು ಸೇರಿಸಿರುವುದನ್ನು ಸುಪ್ರೀಂ...

ದೈವಪಾತ್ರ ಅವಹೇಳನ ಆರೋಪ: ರಣ್‌ವೀರ್ ಸಿಂಗ್ ವಿರುದ್ಧ ಬಲವಂತದ ಕ್ರಮ ಬೇಡ – ಹೈಕೋರ್ಟ್

ಬೆಂಗಳೂರು: ‘ಕಾಂತಾರ ಚಾಪ್ಟರ್-1’ ಚಿತ್ರದ ದೈವಪಾತ್ರದ ಕುರಿತು ಅವಹೇಳನಕಾರಿ ಸನ್ನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣ್‌ವೀರ್ ಸಿಂಗ್ ವಿರುದ್ಧ ಮುಂದಿನ ವಿಚಾರಣೆಯವರೆಗೆ...

ಅನಿಲ್ ಅಂಬಾನಿಗೆ ಬಾಂಬೆ ಹೈಕೋರ್ಟ್‌ನಲ್ಲಿ ಹಿನ್ನಡೆ: ಬ್ಯಾಂಕ್ ಖಾತೆಗಳನ್ನು ‘ಫ್ರಾಡ್’ ಎಂದು ವರ್ಗೀಕರಿಸಲು ಇದ್ದ ತಡೆ ರದ್ದುಪಡಿಸಿದ ನ್ಯಾಯಾಲಯ

ಮುಂಬೈ: ಕೈಗಾರಿಕೋದ್ಯಮಿ ಅನಿಲ್ ಅಂಬಾನಿಗೆ ಹಿನ್ನಡೆಯುಂಟಾಗಿದ್ದು, ಅವರ ಮತ್ತು ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್‌ನ ಬ್ಯಾಂಕ್ ಖಾತೆಗಳನ್ನು 'ಮೋಸ' (Fraud) ಎಂದು ವರ್ಗೀಕರಿಸಲು ಕೈಗೊಂಡಿರುವ ಕ್ರಮಗಳಿಗೆ...

ಆರೋಗ್ಯ

ರಾಜಕೀಯ

ವಿದೇಶ

ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ನಿಧನ? ಸಶಸ್ತ್ರ ಗುಂಪಿನ ದಾಳಿಯ ಬೆನ್ನಲ್ಲೇ ಹಬ್ಬಿದ ವದಂತಿ

ಟೆಹ್ರಾನ್/ವಾಷಿಂಗ್ಟನ್: ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ನಿಧನರಾಗಿದ್ದಾರೆ ಎಂಬ...

ಇರಾನ್‌ನಲ್ಲಿ ವಿದ್ಯಾರ್ಥಿ ಕಿಡಿ ; ಆಡಳಿತ ವಿರೋಧಿ ಘೋಷಣೆ ತೀವ್ರ

ಇರಾನ್‌ನಲ್ಲಿ ಸರ್ಕಾರ ವಿರೋಧಿ ಚಳುವಳಿ ಮತ್ತೆ ತೀವ್ರಗೊಂಡಿದೆ. ಇತ್ತೀಚೆಗೆ ಅಧಿಕಾರಿಗಳು ಮಾರಣಾಂತಿಕವಾಗಿ...

ನೇಪಾಳ: ನದಿಗೆ ಉರುಳಿದ ಬಸ್ – 18 ಜನರ ಸಾವು

ನೇಪಾಳದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಸ್ ನಿಯಂತ್ರಣ...

ರಂಜಾನ್‌ ಸಮಯದಲ್ಲೇ ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ: ಭಾರತದಿಂದ ತೀವ್ರ ಖಂಡನೆ

ಪೂರ್ವ ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ಭಾನುವಾರ ನಡೆಸಿದ ವೈಮಾನಿಕ ದಾಳಿಯನ್ನು ಭಾರತ...

ಸುಪ್ರೀಂ ಕೋರ್ಟ್‌ಗೆ ಸವಾಲು?; 15% ತಾತ್ಕಾಲಿಕ ಆಮದು ಸುಂಕ ಘೋಷಿಸಿದ ಟ್ರಂಪ್

ಅಮೆರಿಕಾದಲ್ಲಿ ಸುಂಕ ನೀತಿ ಮತ್ತೆ ರಾಜಕೀಯ ಮತ್ತು ಆರ್ಥಿಕ ಚರ್ಚೆಯ ಕೇಂದ್ರಬಿಂದುವಾಗಿದ್ದು,...

ಅಮೆರಿಕಾ ಸುಪ್ರೀಂ ಕೋರ್ಟ್ 6–3 ತೀರ್ಪು: ಟ್ರಂಪ್ ಸುಂಕ ನೀತಿಗೆ ಹಿನ್ನಡೆ, 10 ಶೇಕಡಾ ಜಾಗತಿಕ ಸುಂಕಕ್ಕೆ ಸೂಚನೆ

ವಾಷಿಂಗ್ಟನ್: ಅಮೆರಿಕದ ಸುಪ್ರೀಂ ಕೋರ್ಟ್ 6–3 ಬಹುಮತದ ತೀರ್ಪಿನಲ್ಲಿ ಅಧ್ಯಕ್ಷ ಡೊನಾಲ್ಡ್...

ಅಮೆರಿಕ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಟ್ರಂಪ್ ವಿಧಿಸಿದ್ದ ವ್ಯಾಪಕ ಸುಂಕಗಳು ಅಕ್ರಮ

ವಾಷಿಂಗ್ಟನ್, ಫೆ. 20: ಮಹತ್ವದ ಕಾನೂನು ಬೆಳವಣಿಗೆಯಲ್ಲಿ, ಅಮೇರಿಕಾ Supreme Court...

ಎಫ್ಸ್ಟಿನ್ ಫೈಲ್ಸ್ ವಿವಾದ: ಸಾರ್ವಜನಿಕ ಹುದ್ದೆ ದುರುಪಯೋಗ ಆರೋಪ: ಪ್ರಿನ್ಸ್ ಆಂಡ್ರೂ ಬಂಧನ

ಬ್ರಿಟಿಷ್ ರಾಜಕುಟುಂಬದ ಸದಸ್ಯರಾದ ಪ್ರಿನ್ಸ್ ಆಂಡ್ರ್ಯೂ ಅವರನ್ನು ಸಾರ್ವಜನಿಕ ಹುದ್ದೆಯ ದುರುಪಯೋಗದ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಶಿಕಾರಿಪುರದಲ್ಲಿ ಸೋಲಿನ ಭೀತಿ? ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆಗೆ ಹೊಸ ತಿರುವು

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆ ಇದೀಗ...

ಜನರಲ್ ಎಂಎಂ ನರವಾಣೆ ಅಪ್ರಕಟಿತ ಪುಸ್ತಕ ಸೋರಿಕೆ: ದೆಹಲಿ ಪೊಲೀಸರಿಂದ FIR

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ...

ಗಣರಾಜ್ಯೋತ್ಸವದ ಭದ್ರತಾ ಹಿನ್ನೆಲೆ: ರಾಜಸ್ಥಾನದಲ್ಲಿ 9,550 ಕೆಜಿ ಸ್ಫೋಟಕ ವಶ, ಓರ್ವನ ಬಂಧನ

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆ ಕಳೆದ ಒಂದು ವಾರಕ್ಕೂ ಹೆಚ್ಚು ದಿನಗಳಿಂದ ರಾಷ್ಟ್ರ...

ಟಿವಿಕೆ ಪಕ್ಷಕ್ಕೆ ‘ಸೀಟಿ’, ಎಂಎನ್‌ಎಂಗೆ ‘ಬ್ಯಾಟರಿ ಟಾರ್ಚ್’ ಚಿಹ್ನೆ ಮಂಜೂರು

ಚೆನ್ನೈ: ನಟ ವಿಜಯ್‌ ಅವರ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)...

ನಿಲ್ಲದ ತಮಿಳುನಾಡು ರಾಜ್ಯಪಾಲ ಮತ್ತು ಸರ್ಕಾರದ ನಡುವಿನ ಸಂಘರ್ಷ; ಭಾಷಣ ಓದದೇ ಸಭಾತ್ಯಾಗ ಮಾಡಿದ ರಾಜ್ಯಪಾಲ ಆರ್‌.ಎನ್‌.ರವಿ

ಚೆನ್ನೈ: ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌.ರವಿ ನಡುವಿನ ಸಂಘರ್ಷ ಮತ್ತೊಮ್ಮೆ...

ಜನ-ಗಣ-ಮನ

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ...

ಧಾರ್ಮಿಕ ಅಸಹಿಷ್ಣುತೆ ವಿರುದ್ಧ ‘ಭಗವಂತನ ಮರಣ’ – ಚಿಂತನೆಗೆ ಆಹ್ವಾನಿಸುವ ನಾಟಕ ಪ್ರದರ್ಶನ

ಧಾರ್ಮಿಕ ಅಸಹಿಷ್ಣುತೆ, ಮೂಲಭೂತವಾದ ಮತ್ತು ಹಿಂಸೆಯ ರಾಜಕಾರಣದ ವಿರುದ್ಧ ತೀಕ್ಷ್ಣ ಪ್ರಶ್ನೆಗಳನ್ನು...

ಅನಿಷ್ಟಕ್ಕೆಲ್ಲ ಸಂಸ್ಕೃತವೇ ಕಾರಣ: ಇದುವೇ ನೈಜ ಚಿತ್ರಣ

"..ಇಂಡಿಯಾ ಒಕ್ಕೂಟಕ್ಕೆ ಬ್ರಿಟಿಷರಿಂದ ಬಿಡುಗಡೆ ದೊರೆತು, ಸಂವಿಧಾನ ರಚನೆಯಾದಾಗ ಅದರ ಅನುಷ್ಠಾನ...

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ...

ವಿಶೇಷ

‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೆ ಒತ್ತಾಯ: ಕನ್ನಡ ಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ನಡೆಯುತ್ತಿರುವ ಹೋರಾಟದ ಭಾಗವಾಗಿ ‘ಪಾಸ್ ವಿಥೌಟ್ ಹಿಂದಿ’ ಕಾನೂನು ಜಾರಿಗೊಳಿಸುವಂತೆ ಕನ್ನಡ ಪರ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ. ಶಾಲಾ ಹಂತದಲ್ಲಿ ಮೂರನೇ ಭಾಷೆಯಾಗಿ ಹಿಂದಿಯನ್ನು ಕಡ್ಡಾಯಗೊಳಿಸುವುದರಿಂದ ವಿದ್ಯಾರ್ಥಿಗಳಿಗೆ ಅನವಶ್ಯಕ ಭಾರವಾಗುತ್ತಿದ್ದು, ಇದರಿಂದ...

ಅಮೆರಿಕ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪು: ಟ್ರಂಪ್ ವಿಧಿಸಿದ್ದ ವ್ಯಾಪಕ ಸುಂಕಗಳು ಅಕ್ರಮ

ವಾಷಿಂಗ್ಟನ್, ಫೆ. 20: ಮಹತ್ವದ ಕಾನೂನು ಬೆಳವಣಿಗೆಯಲ್ಲಿ, ಅಮೇರಿಕಾ Supreme Court ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ದೇಶಗಳ ಮೇಲೆ ಏಕಪಕ್ಷೀಯವಾಗಿ ವಿಧಿಸಿದ್ದ ವ್ಯಾಪಕ...

ಆಗುಂಬೆ ಘಾಟ್‌ ಸುರಂಗ ಮಾರ್ಗ ಯೋಜನೆಗೆ ಭೂ ವಿಜ್ಞಾನಿಗಳಿಂದ ಆಕ್ಷೇಪ; ಪಶ್ಚಿಮ ಘಟ್ಟಕ್ಕೆ ‘ಕೊನೆ ಮೊಳೆ’ಯ ಆತಂಕ

ಕರ್ನಾಟಕದ ಪಶ್ಚಿಮ ಘಟ್ಟಗಳ ಅಂಗಳದಲ್ಲಿ ನೆಲೆಸಿರುವ ಆಗುಂಬೆ ಪ್ರದೇಶವು ತನ್ನ ಅತಿವೃಷ್ಟಿ, ಜೈವ ವೈವಿಧ್ಯತೆ ಮತ್ತು ಪ್ರಕೃತಿ ಸೌಂದರ್ಯದ ಮೂಲಕ ವಿಶ್ವಪ್ರಸಿದ್ಧಿ ಪಡೆದಿದೆ. ಈ...

ದಲಿತ ಸೂರ್ಯ ಡಾ.ಸಿದ್ದಲಿಂಗಯ್ಯ ಎಂಬ ಮಹಾಚೇತನದ ಸಾಂಸ್ಕೃತಿಕ ಪಯಣ

"..ಸಿದ್ಧಲಿಂಗಯ್ಯನವರನ್ನು ಕೇವಲ ಒಬ್ಬ 'ದಲಿತ ಕವಿ' ಎಂದು ಕರೆದು ಒಂದು ಚೌಕಟ್ಟಿಗೆ ಸೀಮಿತಗೊಳಿಸುವುದು ಅವರ ಒಟ್ಟು ಸಾಹಿತ್ಯಕ ಸಾಧನೆಗೆ ಮಾಡುವ ಅಪಚಾರ. ಅವರು ಈ...

ಕಿದ್ವಾಯಿ ಆಸ್ಪತ್ರೆ ರಾಷ್ಟ್ರಮಟ್ಟದಲ್ಲಿ 5ನೇ ಸ್ಥಾನ: ಕರ್ನಾಟಕಕ್ಕೆ ಮತ್ತೊಂದು ಗೌರವ

ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆಯಲ್ಲಿ ದೇಶಾದ್ಯಂತ ತನ್ನದೇ ಆದ ವಿಶ್ವಾಸಾರ್ಹತೆ ಗಳಿಸಿರುವ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ (Kidwai Memorial Institute of Oncology)...

ಲೇಟೆಸ್ಟ್

ಕೋಟದ್ವಾರದ ಮೊಹಮ್ಮದ್ ದೀಪಕ್ ಜೊತೆ ರಾಹುಲ್ ಗಾಂಧಿ ಭೇಟಿ: ಪ್ರೀತಿ ಮತ್ತು ಏಕತೆಯ ಸಂದೇಶ ಸಾರಿದ ಜೋಡಿ

ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಉತ್ತರಾಖಂಡದ ಯುವಕ ಮೊಹಮ್ಮದ್ ದೀಪಕ್ ಅವರನ್ನು ಭೇಟಿಯಾಗಿ, ಅವರೊಂದಿಗಿನ ಸಂಭಾಷಣೆಯ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳುವ ಮೂಲಕ ಸಮಾನತೆ ಮತ್ತು ಏಕತೆಯ ಸಂದೇಶವನ್ನು ಸಾರಿದ್ದಾರೆ. ಸಾಮಾಜಿಕ...

ನೇಪಾಳ: ನದಿಗೆ ಉರುಳಿದ ಬಸ್ – 18 ಜನರ ಸಾವು

ನೇಪಾಳದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಸ್ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಪರಿಣಾಮ 18 ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇತರ 28 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ನೇಪಾಳದ ಧಾಡಿಂಗ್ ಜಿಲ್ಲೆಯ...

ಮಾಜಿ ಕೇಂದ್ರ ಸಚಿವ, ಬಂಗಾಳ ರಾಜಕೀಯದ ‘ಚಾಣಕ್ಯ’ ಮುಕುಲ್ ರಾಯ್ ನಿಧನ

ಪಶ್ಚಿಮ ಬಂಗಾಳದ ಹಿರಿಯ ರಾಜಕಾರಣಿ, ಮಾಜಿ ರೈಲ್ವೆ ಸಚಿವ ಮತ್ತು ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಪ್ರಮುಖ ನಾಯಕ ಮುಕುಲ್ ರಾಯ್ (71) ಅವರು ಸೋಮವಾರ ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ...

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿನ ಬಜೆಟ್ ನಲ್ಲೂ ಪತ್ರಕರ್ತ ಸಮುದಾಯಕ್ಕೆ ಸಿಹಿ ಸುದ್ದಿ ಇರತ್ತೆ: ಕೆ.ವಿ.ಪ್ರಭಾಕರ್ ಭರವಸೆ

ಬೀದರ್ ಫೆ 23: ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನದಲ್ಲಿ ತಾಂತ್ರಿಕ ಮತ್ತು ನೈತಿಕ‌ ಸವಾಲುಗಳ ಬಗ್ಗೆ ಅರ್ಥಪೂರ್ಣ ಚರ್ಚೆಯಾಗಲಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪಿ ಕರೆ‌ ನೀಡಿದರು.‌ ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ...

ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ – ಸಿಎಂ ಸಿದ್ದರಾಮಯ್ಯ

ಕಾರವಾರ : ರಾಜ್ಯದಲ್ಲಿ (Karnataka) ಸ್ಥಳೀಯ ಸಂಸ್ಥೆ ಚುನಾವಣೆಗಳು ಅನೇಕ ವರ್ಷಗಳಿಂದ ಬಾಕಿ ಉಳಿದಿದ್ದು, ಯಾವಾಗ ಎಲೆಕ್ಷನ್ ನಡೆಯುತ್ತೆ ಎಂಬ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ (Cm siddaramaiah ) ಉತ್ತರ ದೊರೆತಿದೆ. ಜೂನ್ ತಿಂಗಳ...

ಮ್ಯಾಟ್ರಿಮೋನಿಯಲ್ ದೋಖ ಬರೋಬ್ಬರಿ – 21 ಲಕ್ಷ ವಂಚಸಿದ ಸುಂದರಿ

ಬೆಂಗಳೂರು : ಮ್ಯಾಟ್ರಿಮೊನಿ (Matrimony) ವೆಬ್ ಸೈಟ್ (Website ) ಹೆಸರಲ್ಲಿ ವಂಚನೆ ಕೇಸ್ ಗಳು ಹೆಚ್ಚುತ್ತಿದ್ದು, ಖತರ್ನಾಕ್ ಯುವತಿಯೊಬ್ಬಳು (Girl ) ಹುಡುಗನಿಗೆ ಬರೋಬ್ಬರಿ 21 ಲಕ್ಷ ವಂಚನೆ ಮಾಡಿರೋ ಬಗ್ಗೆ...

ಸತ್ಯ-ಶೋಧ

You cannot copy content of this page