‘ದೋಸ್ತ್, ನಿಮಗ್ಯಾಕೆ ಇಷ್ಟು ಭಯ? ಯಾಕೆ ನಡುಗುತ್ತಿದ್ದೀರಿ?’: ಪ್ರತಿಭಟನೆ ಹತ್ತಿಕ್ಕುವ ಮೋದಿ ಸರ್ಕಾರದ ಕ್ರಮಕ್ಕೆ ಪ್ರಕಾಶ್ ರಾಜ್ ಆಕ್ರೋಶ

ದೇಶಾದ್ಯಂತ ಭುಗಿಲೆದ್ದಿರುವ ಸಾರ್ವಜನಿಕ ಪ್ರತಿಭಟನೆಗಳನ್ನು ಹತ್ತಿಕ್ಕಲು ಹಾಗೂ ನಾಗರಿಕರ ಮೂಲಭೂತ ಪ್ರಜಾಪ್ರಭುತ್ವ...

ರೈಲುಗಳನ್ನು ರದ್ದುಗೊಳಿಸುವ ಮೂಲಕ ಭಾರತದ ಯುವಶಕ್ತಿಯನ್ನು ಕಟ್ಟಿ ಹಾಕಲು ಸಾಧ್ಯವಿಲ್ಲ: ತನ್ನದೇ ಸರ್ಕಾರದ ವಿರುದ್ಧ ಹೇಳಿಕೆ ಕೊಟ್ಟ ಸಚಿವ ಚಿರಾಗ್ ಪಾಸ್ವಾನ್

ಇತ್ತೀಚಿನ ರೈಲು ರದ್ದು ಮತ್ತು ಸಂಚಾರ ಅಡಚಣೆಗಳ ಕುರಿತ ಗೊಂದಲಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್, ಸಂಚಾರ ಸಂಬಂಧಿತ ತಾತ್ಕಾಲಿಕ ಅಡೆತಡೆಗಳಿಂದ...

ಭಾರತೀಯ ಮೂಲದ ನ್ಯಾಯತಜ್ಞೆ ನವ್ನೀತಂ ಪಿಳ್ಳೆಗೆ ನೊಬೆಲ್ ಶಾಂತಿ ಪ್ರಶಸ್ತಿ

ಒಸ್ಲೊ : ದಕ್ಷಿಣ ಆಫ್ರಿಕಾದ ಖ್ಯಾತ ನ್ಯಾಯತಜ್ಞೆ ಹಾಗೂ ವಿಶ್ವಸಂಸ್ಥೆಯ ಮಾಜಿ ಮಾನವ ಹಕ್ಕುಗಳ ಹೈಕಮಿಷನರ್ ನವನೀತಂ ಪಿಳ್ಳೆ ಅವರಿಗೆ 2026ನೇ ಸಾಲಿನ ನೊಬೆಲ್ ಶಾಂತಿ...

ಅಂಕಣಗಳು

ದೆಹಲಿಯ ರೈಲು, ಮೆಟ್ರೋ ಸೇವೆ ನಿರ್ಬಂಧ, ಪ್ರತಿಭಟನೆ ತಡೆಯಲು ಸಾರ್ವಜನಿಕರಿಗೆ ತೊಂದರೆ ಏಕೆ? : ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆಯನ್ನು ನಿಯಂತ್ರಿಸುವ ಉದ್ದೇಶದಿಂದ ಮೆಟ್ರೋ ನಿಲ್ದಾಣಗಳನ್ನು ಮುಚ್ಚಿ,...

ರೂಪಾಯಿ ಮೌಲ್ಯ ಕುಸಿತ : ಭಾರತೀಯ ಷೇರು ಮಾರುಕಟ್ಟೆಯಿಂದ ವಿದೇಶಿ ಹೂಡಿಕೆದಾರರ ಭಾರಿ ನಿರ್ಗಮನ: ಒಂದೇ ದಿನ ₹12,944 ಕೋಟಿ ಮೌಲ್ಯದ ಷೇರು ಮಾರಾಟ

ನವದೆಹಲಿ: ಭಾರತೀಯ ಷೇರು ಮಾರುಕಟ್ಟೆಯಲ್ಲಿ ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ ಮುಂದುವರಿದಿದ್ದು,...

ದೆಹಲಿಯ ರಸ್ತೆಗಳನ್ನು ಮುಚ್ಚಬಹುದು, ಜನರ ಪ್ರಶ್ನೆಗಳಿಗೆ ಬೀಗ ಹಾಕಲು ಸಾಧ್ಯವಿಲ್ಲ: ಮೋದಿ, ಶಾ ವಿರುದ್ಧ ಬಿ.ಕೆ. ಹರಿಪ್ರಸಾದ್ ಗುಡುಗು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ ಕೇಂದ್ರ ಚುನಾವಣಾ ಆಯೋಗದ ಧೋರಣೆಯನ್ನು ವಿರೋಧಿಸಿ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನೆಯನ್ನು...

‘ದೋಸ್ತ್, ನಿಮಗ್ಯಾಕೆ ಇಷ್ಟು ಭಯ? ಯಾಕೆ ನಡುಗುತ್ತಿದ್ದೀರಿ?’: ಪ್ರತಿಭಟನೆ ಹತ್ತಿಕ್ಕುವ ಮೋದಿ ಸರ್ಕಾರದ ಕ್ರಮಕ್ಕೆ ಪ್ರಕಾಶ್ ರಾಜ್ ಆಕ್ರೋಶ

ದೇಶಾದ್ಯಂತ ಭುಗಿಲೆದ್ದಿರುವ ಸಾರ್ವಜನಿಕ ಪ್ರತಿಭಟನೆಗಳನ್ನು ಹತ್ತಿಕ್ಕಲು ಹಾಗೂ ನಾಗರಿಕರ ಮೂಲಭೂತ ಪ್ರಜಾಪ್ರಭುತ್ವ ಹಕ್ಕುಗಳನ್ನು ಕಸಿದುಕೊಳ್ಳಲು ಆಡಳಿತ ವ್ಯವಸ್ಥೆ ವ್ಯವಸ್ಥಿತವಾಗಿ ಯತ್ನಿಸುತ್ತಿದೆ ಎಂದು ನಟ ಹಾಗೂ...

ರೈಲುಗಳನ್ನು ರದ್ದುಗೊಳಿಸುವ ಮೂಲಕ ಭಾರತದ ಯುವಶಕ್ತಿಯನ್ನು ಕಟ್ಟಿ ಹಾಕಲು ಸಾಧ್ಯವಿಲ್ಲ: ತನ್ನದೇ ಸರ್ಕಾರದ ವಿರುದ್ಧ ಹೇಳಿಕೆ ಕೊಟ್ಟ ಸಚಿವ ಚಿರಾಗ್ ಪಾಸ್ವಾನ್

ಇತ್ತೀಚಿನ ರೈಲು ರದ್ದು ಮತ್ತು ಸಂಚಾರ ಅಡಚಣೆಗಳ ಕುರಿತ ಗೊಂದಲಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್, ಸಂಚಾರ ಸಂಬಂಧಿತ ತಾತ್ಕಾಲಿಕ...

ಭಾರತೀಯ ಮೂಲದ ನ್ಯಾಯತಜ್ಞೆ ನವ್ನೀತಂ ಪಿಳ್ಳೆಗೆ ನೊಬೆಲ್ ಶಾಂತಿ ಪ್ರಶಸ್ತಿ

ಒಸ್ಲೊ : ದಕ್ಷಿಣ ಆಫ್ರಿಕಾದ ಖ್ಯಾತ ನ್ಯಾಯತಜ್ಞೆ ಹಾಗೂ ವಿಶ್ವಸಂಸ್ಥೆಯ ಮಾಜಿ ಮಾನವ ಹಕ್ಕುಗಳ ಹೈಕಮಿಷನರ್ ನವನೀತಂ ಪಿಳ್ಳೆ ಅವರಿಗೆ 2026ನೇ ಸಾಲಿನ ನೊಬೆಲ್...

ಆರೋಗ್ಯ

ರಾಜಕೀಯ

ವಿದೇಶ

ಭಾರತೀಯ ಮೂಲದ ನ್ಯಾಯತಜ್ಞೆ ನವ್ನೀತಂ ಪಿಳ್ಳೆಗೆ ನೊಬೆಲ್ ಶಾಂತಿ ಪ್ರಶಸ್ತಿ

ಒಸ್ಲೊ : ದಕ್ಷಿಣ ಆಫ್ರಿಕಾದ ಖ್ಯಾತ ನ್ಯಾಯತಜ್ಞೆ ಹಾಗೂ ವಿಶ್ವಸಂಸ್ಥೆಯ ಮಾಜಿ...

ಭಾರತದ ಅಸಲಿ ಬಾಸ್ ಅಂಬಾನಿನಾ? — ಎಲಾನ್ ಮಸ್ಕ್ ಕಿಡಿ; ಆರೋಪ ತಳ್ಳಿಹಾಕಿದ ಕೇಂದ್ರ ಸರ್ಕಾರ!

“ಸ್ಟಾರ್‌ಲಿಂಕ್‌ಗೆ ವಿಶ್ವದ 165 ದೇಶಗಳಲ್ಲಿ ಪರವಾನಗಿ ಇದೆ. ಕಳೆದ ಐದು ವರ್ಷಗಳಿಂದ...

ಗಾಜಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ – ಐದು ಮಂದಿ ದುರ್ಮರಣ

ಹಮಾಸ್ (Hamas) ಇಸ್ರೇಲ್ (Israel) ಮೇಲೆ ದಾಳಿ ನಡೆಸಿ ಮೂರು ವರ್ಷಗಳು...

ಫ್ರಾನ್ಸ್‌ನಲ್ಲಿ ವಿದ್ಯಾರ್ಥಿ ದಂಗೆ: ಬೀದಿಗಿಳಿದ ಲಕ್ಷಾಂತರ ಹೈಸ್ಕೂಲ್ ಮಕ್ಕಳು, ಮ್ಯಾಕ್ರನ್ ಸರ್ಕಾರ ತತ್ತರ

ಫ್ರಾನ್ಸ್‌ನಾದ್ಯಂತ ಶಾಲಾ-ಕಾಲೇಜುಗಳ ಮೂಲಸೌಕರ್ಯಗಳ ಕೊರತೆ ಮತ್ತು ಆಡಳಿತ ವೈಫಲ್ಯದ ವಿರುದ್ಧ ಹೈಸ್ಕೂಲ್...

ನೇಪಾಳ ಜಲಪ್ರಳಯ: 40 ದಿನಗಳ ಬಳಿಕ ಶೋಧ ಕಾರ್ಯಾಚರಣೆ ಸ್ಥಗಿತ, ಬೆಚ್ಚಿ ಬೀಳಿಸುವ ಅಂಕಿ ಅಂಶಗಳ ವರದಿ

ಕಠ್ಮಂಡು: ನೇಪಾಳದಲ್ಲಿ ಆಗಸ್ಟ್ 26ರಂದು ಸಂಭವಿಸಿದ ಭೀಕರ ಭೋಟೆಕೋಶಿ-ತ್ರಿಶೂಲಿ ಪ್ರವಾಹದ ಬಳಿಕ...

ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು

ಅಬುಜಾ: ಪಶ್ಚಿಮ ಆಫ್ರಿಕಾ ರಾಷ್ಟ್ರ ನೈಜೀರಿಯಾದಲ್ಲಿ ಸೋಮವಾರ ಸಂಭವಿಸಿದ ಭೀಕರ ಸೇನಾ...

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಯುಎಇ ಅಧ್ಯಕ್ಷರ ಸಲಹೆಗಾರರ ಶ್ಲಾಘನೆ

ದುಬೈ: ಸೌದಿ ಅರೇಬಿಯಾದ ತಬೂಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಫ್ಲೈದುಬೈ ವಿಮಾನ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

‘ದೋಸ್ತ್, ನಿಮಗ್ಯಾಕೆ ಇಷ್ಟು ಭಯ? ಯಾಕೆ ನಡುಗುತ್ತಿದ್ದೀರಿ?’: ಪ್ರತಿಭಟನೆ ಹತ್ತಿಕ್ಕುವ ಮೋದಿ ಸರ್ಕಾರದ ಕ್ರಮಕ್ಕೆ ಪ್ರಕಾಶ್ ರಾಜ್ ಆಕ್ರೋಶ

ದೇಶಾದ್ಯಂತ ಭುಗಿಲೆದ್ದಿರುವ ಸಾರ್ವಜನಿಕ ಪ್ರತಿಭಟನೆಗಳನ್ನು ಹತ್ತಿಕ್ಕಲು ಹಾಗೂ ನಾಗರಿಕರ ಮೂಲಭೂತ ಪ್ರಜಾಪ್ರಭುತ್ವ...

ಭಾರತೀಯ ಮೂಲದ ನ್ಯಾಯತಜ್ಞೆ ನವ್ನೀತಂ ಪಿಳ್ಳೆಗೆ ನೊಬೆಲ್ ಶಾಂತಿ ಪ್ರಶಸ್ತಿ

ಒಸ್ಲೊ : ದಕ್ಷಿಣ ಆಫ್ರಿಕಾದ ಖ್ಯಾತ ನ್ಯಾಯತಜ್ಞೆ ಹಾಗೂ ವಿಶ್ವಸಂಸ್ಥೆಯ ಮಾಜಿ...

ದೆಹಲಿಯ ರೈಲು, ಮೆಟ್ರೋ ಸೇವೆ ನಿರ್ಬಂಧ, ಪ್ರತಿಭಟನೆ ತಡೆಯಲು ಸಾರ್ವಜನಿಕರಿಗೆ ತೊಂದರೆ ಏಕೆ? : ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆಯನ್ನು ನಿಯಂತ್ರಿಸುವ ಉದ್ದೇಶದಿಂದ ಮೆಟ್ರೋ ನಿಲ್ದಾಣಗಳನ್ನು ಮುಚ್ಚಿ,...

ಮೀಡಿಯಾ

ಬಾಗಲೂರು ರಸ್ತೆ ಬದಿಯ ಟ್ರಾನ್ಸ್‌ಫಾರ್ಮರ್ ಸ್ಫೋಟ – ಪಾದಚಾರಿಗೆ ಗಾಯ

ಬೆಂಗಳೂರು: ಈಶಾನ್ಯ ಬೆಂಗಳೂರಿನ ಬಾಗಲೂರು ಕ್ರಾಸ್ ಸಮೀಪದ ಅಮೆಜಾನ್ ಕಚೇರಿಯ ಹೊರಭಾಗದ...

ತಮ್ಮ ವಿರುದ್ಧ  ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕಾನೂನು ಕ್ರಮ – ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ : ತಮ್ಮ ವಿರುದ್ಧ ಸುಳ್ಳು ಸುದ್ದಿ ಹರಡುತ್ತಿರುವವರ ವಿರುದ್ಧ ಮಾನನಷ್ಟ...

ಗಾಜಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ – ಐದು ಮಂದಿ ದುರ್ಮರಣ

ಹಮಾಸ್ (Hamas) ಇಸ್ರೇಲ್ (Israel) ಮೇಲೆ ದಾಳಿ ನಡೆಸಿ ಮೂರು ವರ್ಷಗಳು...

ನನಗೆ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು ಗೊತ್ತಾ – ಡಿಕೆಶಿ

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಸಚಿವರನ್ನು ಗುರಿಯಾಗಿಸಿಕೊಂಡು ಸ್ಟಿಂಗ್ ಆಪರೇಷನ್ ನಡೆಸಲಾಗುತ್ತಿದೆ ಎಂಬ...

ರೈತರನ್ನು ಎದುರು ಹಾಕಿಕೊಂಡು ಯಾವ ಸರ್ಕಾರವೂ ಉಳಿದಿಲ್ಲ – ನಿಖಿಲ್‌ ಕುಮಾರಸ್ವಾಮಿ

ಹಾಸನ: ರಾಜ್ಯ ಸರ್ಕಾರದ ಆಡಳಿತ ಹಾಗೂ ರೈತಪರ ನೀತಿಗಳನ್ನು ಟೀಕಿಸಿರುವ ಜೆಡಿಎಸ್‌...

ಜನ-ಗಣ-ಮನ

‘ದೋಸ್ತ್, ನಿಮಗ್ಯಾಕೆ ಇಷ್ಟು ಭಯ? ಯಾಕೆ ನಡುಗುತ್ತಿದ್ದೀರಿ?’: ಪ್ರತಿಭಟನೆ ಹತ್ತಿಕ್ಕುವ ಮೋದಿ ಸರ್ಕಾರದ ಕ್ರಮಕ್ಕೆ ಪ್ರಕಾಶ್ ರಾಜ್ ಆಕ್ರೋಶ

ದೇಶಾದ್ಯಂತ ಭುಗಿಲೆದ್ದಿರುವ ಸಾರ್ವಜನಿಕ ಪ್ರತಿಭಟನೆಗಳನ್ನು ಹತ್ತಿಕ್ಕಲು ಹಾಗೂ ನಾಗರಿಕರ ಮೂಲಭೂತ ಪ್ರಜಾಪ್ರಭುತ್ವ...

ಭಾರತೀಯ ಮೂಲದ ನ್ಯಾಯತಜ್ಞೆ ನವ್ನೀತಂ ಪಿಳ್ಳೆಗೆ ನೊಬೆಲ್ ಶಾಂತಿ ಪ್ರಶಸ್ತಿ

ಒಸ್ಲೊ : ದಕ್ಷಿಣ ಆಫ್ರಿಕಾದ ಖ್ಯಾತ ನ್ಯಾಯತಜ್ಞೆ ಹಾಗೂ ವಿಶ್ವಸಂಸ್ಥೆಯ ಮಾಜಿ...

ದೆಹಲಿಯ ರೈಲು, ಮೆಟ್ರೋ ಸೇವೆ ನಿರ್ಬಂಧ, ಪ್ರತಿಭಟನೆ ತಡೆಯಲು ಸಾರ್ವಜನಿಕರಿಗೆ ತೊಂದರೆ ಏಕೆ? : ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆಯನ್ನು ನಿಯಂತ್ರಿಸುವ ಉದ್ದೇಶದಿಂದ ಮೆಟ್ರೋ ನಿಲ್ದಾಣಗಳನ್ನು ಮುಚ್ಚಿ,...

ವಿಶೇಷ

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು ಜೀವಮಾನವಿಡೀ ನೆನಪಿನಲ್ಲಿ ಉಳಿಯುವ ಸಾಧನೆ.ಆದರೆ ಭಾರತದ ಖ್ಯಾತ ಖಗೋಳ ವಿಜ್ಞಾನಿ ಮನಲಿ ಕಲ್ಲಾಟ್ ವೈನು...

ಮತದಾರರ ಪಟ್ಟಿಯ ಸಣ್ಣ ವ್ಯತ್ಯಾಸ; ನಿವೃತ್ತ ಐಎಎಸ್ ಅಧಿಕಾರಿ ಎಬಿ ಇಬ್ರಾಹಿಂ ಗೆ ಚುನಾವಣಾ ಆಯೋಗ ನೋಟಿಸ್

"..35 ವರ್ಷ ನಾಗರಿಕ ಸೇವೆಯಲ್ಲಿ ಇದ್ದ ಎ ಬಿ ಇಬ್ರಾಹಿಂ ಅವರಿಗೆ ನೋಟೀಸಿನಲ್ಲಿ ನಮೂದಿಸಿರುವ "ಸರಕಾರಿ ನೌಕರರಿಗೆ ಸುಳ್ಳು ಮಾಹಿತಿ ನೀಡುವುದು ಕ್ರಿಮಿನಲ್ ಅಪರಾಧ"ದ...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ಲೇಟೆಸ್ಟ್

ಹಮಾಸ್ ನಾಯಕತ್ವವನ್ನು ಗುರಿಯಾಗಿಸಿಕೊಂಡು ಕತಾರ್‌ ಮೇಲೆ ಅನಿರೀಕ್ಷಿತ ದಾಳಿ ಎಸಗಿದ ಇಸ್ರೇಲ್‌

ಹಮಾಸ್ ಉಗ್ರರನ್ನು ನಿರ್ಮೂಲನೆ ಮಾಡುವ ಗುರಿಯೊಂದಿಗೆ ಇಸ್ರೇಲ್ ತನ್ನ ದಾಳಿಗಳನ್ನು ತೀವ್ರಗೊಳಿಸಿದೆ. ಈ ಕ್ರಮದಲ್ಲಿ, ಹಮಾಸ್ ನಾಯಕತ್ವವನ್ನು ಗುರಿಯಾಗಿಸಿಕೊಂಡು ಕತಾರ್‌ನಲ್ಲಿಯೇ ದಾಳಿ ನಡೆಸಿರುವುದು ಗಮನಾರ್ಹ. ಇದರಿಂದ ಆ ದೇಶದ ರಾಜಧಾನಿ ದೋಹಾದಲ್ಲಿ ಭಾರೀ ಸ್ಫೋಟಗಳ...

ಭಾರತದ ಪ್ರಧಾನಿ ಮೋದಿಯವರೊಂದಿಗೆ ಮಾತನಾಡಲು ಚಡಪಡಿಸುತ್ತಿದ್ದೇನೆ: ಟ್ರಂಪ್

ಸುಂಕಗಳಿಗೆ ಸಂಬಂಧಿಸಿದಂತೆ ಇತ್ತೀಚಿನ ದಿನಗಳಲ್ಲಿ ಭಾರತದ ಮೇಲೆ ತೀಕ್ಷ್ಣವಾದ ಟೀಕೆಗಳನ್ನು ಮಾಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಧ್ವನಿ ದಿನದಿಂದ ದಿನಕ್ಕೆ ಬದಲಾಗುತ್ತಿದೆ. ಇತ್ತೀಚೆಗೆ ತಮ್ಮ ಸಾಮಾಜಿಕ ಮಾಧ್ಯಮ 'ಟ್ರೂತ್' ವೇದಿಕೆಯಲ್ಲಿ ಮತ್ತೊಮ್ಮೆ...

ಸಿಯಾಚಿನ್‌ನಲ್ಲಿ ಹಿಮಪಾತ; ಮೂವರು ಸೈನಿಕರು ಸಾವು

ಲಡಾಖ್: ಕೇಂದ್ರಾಡಳಿತ ಪ್ರದೇಶ ಲಡಾಖ್‌ನಲ್ಲಿ, ವಿಶ್ವದ ಅತ್ಯಂತ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್‌ನಲ್ಲಿ ಸಂಭವಿಸಿದ ಆಕಸ್ಮಿಕ ಹಿಮಪಾತಕ್ಕೆ ಮೂವರು ಸೈನಿಕರು ಮೃತಪಟ್ಟಿದ್ದಾರೆ. 12 ಸಾವಿರ ಅಡಿ ಎತ್ತರದಲ್ಲಿರುವ ಸಿಯಾಚಿನ್ ಬೇಸ್ ಕ್ಯಾಂಪ್‌ನಲ್ಲಿ ಭಾನುವಾರ ಈ ಹಿಮಪಾತ...

ಕಡತಗಳ ಕುರಿತು ನಿರ್ದಿಷ್ಟ ಸಮಯದೊಳಗೆ ನಿರ್ಧರಿಸಿ!: ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್‌ ನಿರ್ದೇಶನ

ಬೆಂಗಳೂರು, ಸೆ. 10: ರಾಜ್ಯ ವಿಧಾನಸಭೆಗಳು ಅಂಗೀಕರಿಸಿದ ವಿಧೇಯಕಗಳಿಗೆ ರಾಜ್ಯಪಾಲರು ಅನುಮೋದನೆ ನೀಡುವ ಅಧಿಕಾರವನ್ನು ನಿಯಂತ್ರಿಸುವ ಸಂವಿಧಾನದ ವಿಧಿ 200ರಲ್ಲಿ 'ಸಾಧ್ಯವಾದಷ್ಟು ಬೇಗ' ಎಂಬ ಪದವಿಲ್ಲದಿದ್ದರೂ, ರಾಜ್ಯಪಾಲರು ನಿರ್ದಿಷ್ಟ ಸಮಯದೊಳಗೆ ನಿರ್ಧಾರ ತೆಗೆದುಕೊಳ್ಳಬೇಕು...

ನೇಪಾಳ ಗಲಭೆ | ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ಕರ್ನಾಟಕ ಸರ್ಕಾರದಿಂದ ಕ್ರಮ

ಬೆಂಗಳೂರು: ನೇಪಾಳದ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮಂಗಳವಾರ ಸೂಚನೆ ನೀಡಿದ್ದಾರೆ. ಶಾಲಿನಿ ಅವರು ಸಿಲುಕಿರುವ ಕನ್ನಡಿಗರನ್ನು...

ಭೂ ಒತ್ತುವರಿ ಪ್ರಕರಣ: ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೀಡಿದ್ದ ಸಮನ್ಸ್ ಮೇಲಿನ ತಡೆಯಾಜ್ಞೆ ತೆರವುಗೊಳಿಸಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸಣ್ಣ ಹಿನ್ನಡೆಯಾಗಿದ್ದು, ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಭೂಮಿ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ನೀಡಲಾಗಿದ್ದ ಸಮನ್ಸ್ ಮೇಲಿನ ತಡೆಯಾಜ್ಞೆಯನ್ನು...

ಸತ್ಯ-ಶೋಧ