Saturday, September 13, 2025

ಸತ್ಯ | ನ್ಯಾಯ |ಧರ್ಮ

ಹಾಸನ ಲಂಚ ಪಡೆಯುವ ವೇಳೆ ಅಕೌಂಟ್ ಹಾಗೂ ಎಫ್‌ಡಿಎ ಲೋಕಾಯುಕ್ತ ಬಲೆಗೆ

ಹಾಸನ : ನಗರದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಲಂಚ ಸ್ವೀಕರಿಸುತ್ತಿದ್ದ...

ಹಳೆ ತಾಲ್ಲೂಕು ಕಚೇರಿ ಕಡತಗಳಿಗೆ ಬೆಂಕಿ – ಜನತೆ ಆಕ್ರೋಶ

ಬೇಲೂರು : ಬೇಲೂರು ಪಟ್ಟಣದ ಹಳೆಯ ತಾಲೂಕು ಕಚೇರಿ ಆವರಣದಲ್ಲಿ ರಾಶಿ...

ಕಾಡಾನೆ ದಾಳಿ ಕಾಫಿತೋಟ ನಾಶ, ರೈತ ಹಾಗೂ ಕಾಫಿ ತೋಟದ ಮಾಲೀಕರಿಗೆ ನಷ್ಟ

ಬೇಲೂರು : ಬೇಲೂರು ತಾಲ್ಲೂಕಿನ ಕೋಗಿಲಮನೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೊಮ್ಮಡಿಹಳ್ಳಿ ಗ್ರಾಮ ಹಾಗು ನಾಗೇನಹಳ್ಳಿ, ಹಿರೆಹಸಡೆ ಅಬ್ದುಲ್ ಅಜೀಜ್ ಎಸ್ಟೇಟ್ ಫಸಲಿಗೆ ಬಂದಿದ್ದ ಕಾಫಿತೋಟ...

ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಈಶ್ವರ್‌ ಖಂಡ್ರೆ ಹೆಚ್,ಕೆ,ಸುರೇಶ್ ಮನವಿ

ಬೇಲೂರು : ವಿಧಾನಸೌಧದಲ್ಲಿಂದು ಬೇಲೂರು ತಾಲ್ಲೂಕಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಹಾಗೂ ಹಾನಿಯಾಗಿರುವ ಬೆಳೆಗೆ ಪರಿಹಾರ ನೀಡುವಂತೆ ರಾಜ್ಯದ ಅರಣ್ಯ,...

ಅಂಕಣಗಳು

ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳನ್ನು ರಾಜ್ಯಪಾಲರು ಅನಿರ್ದಿಷ್ಟಾವಧಿಗೆ ಬಾಕಿ ಉಳಿಸಿಕೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್‌

ನವದೆಹಲಿ: ರಾಜ್ಯ ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳನ್ನು ಅನಿರ್ದಿಷ್ಟಾವಧಿಗೆ ತಡೆಹಿಡಿಯುವ ರಾಜ್ಯಪಾಲರ ಅಧಿಕಾರದ...

20% ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯ ವಿರುದ್ಧದ ಪಿಐಎಲ್ ವಜಾ ಮಾಡಿದ ಸುಪ್ರೀಂ ಕೋರ್ಟ್

ದೆಹಲಿ: ಗ್ರಾಹಕರಿಗೆ ಆಯ್ಕೆ ನೀಡದೆ 20% ಎಥೆನಾಲ್ ಮಿಶ್ರಿತ ಪೆಟ್ರೋಲ್ (E20)...

ನಿಮ್ಮ ಕರ್ತವ್ಯ ವೈಫಲ್ಯವನ್ನು ನಾವು ಸುಮ್ಮನೆ ನೋಡುತ್ತಾ ಕೂರಬೇಕೆ?: ರಾಜ್ಯಪಾಲರಿಗೆ ಸುಪ್ರೀಂ ಪ್ರಶ್ನೆ

ದೆಹಲಿ: ಪ್ರಜಾಪ್ರಭುತ್ವದ ಒಂದು ಭಾಗವು ತನ್ನ ಜವಾಬ್ದಾರಿಗಳನ್ನು ನಿರ್ವಹಿಸುವಲ್ಲಿ ವಿಫಲವಾದರೆ, ಸಂವಿಧಾನದ ರಕ್ಷಕನಾದ ಸುಪ್ರೀಂ ಕೋರ್ಟ್ ನಿಸ್ಸಹಾಯಕವಾಗಿ ಹೇಗೆ ಸುಮ್ಮನೆ ನೋಡುತ್ತಾ ಕುಳಿತುಕೊಳ್ಳಲು ಸಾಧ್ಯ...

ಕಡತಗಳ ಕುರಿತು ನಿರ್ದಿಷ್ಟ ಸಮಯದೊಳಗೆ ನಿರ್ಧರಿಸಿ!: ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್‌ ನಿರ್ದೇಶನ

ಬೆಂಗಳೂರು, ಸೆ. 10: ರಾಜ್ಯ ವಿಧಾನಸಭೆಗಳು ಅಂಗೀಕರಿಸಿದ ವಿಧೇಯಕಗಳಿಗೆ ರಾಜ್ಯಪಾಲರು ಅನುಮೋದನೆ ನೀಡುವ ಅಧಿಕಾರವನ್ನು ನಿಯಂತ್ರಿಸುವ ಸಂವಿಧಾನದ ವಿಧಿ 200ರಲ್ಲಿ 'ಸಾಧ್ಯವಾದಷ್ಟು ಬೇಗ' ಎಂಬ...

ಭೂ ಒತ್ತುವರಿ ಪ್ರಕರಣ: ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೀಡಿದ್ದ ಸಮನ್ಸ್ ಮೇಲಿನ ತಡೆಯಾಜ್ಞೆ ತೆರವುಗೊಳಿಸಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸಣ್ಣ ಹಿನ್ನಡೆಯಾಗಿದ್ದು, ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಭೂಮಿ ಒತ್ತುವರಿ ಪ್ರಕರಣಕ್ಕೆ...

ಲಾಕಪ್‌ ಡೆತ್ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ:‌ ಸಿಸಿಟಿವಿ ಕ್ಯಾಮೆರಾಗಳ ಕೊರತೆಯ ಬಗ್ಗೆ ಆಕ್ರೋಶ

ದೆಹಲಿ: ಸಿಸಿಟಿವಿ ಕ್ಯಾಮೆರಾಗಳ ಕೊರತೆಯಿಂದಾಗಿ ಪೊಲೀಸ್ ಠಾಣೆಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಕಸ್ಟಡಿ ಸಾವುಗಳು ಸಂಭವಿಸುತ್ತಿವೆ ಎಂದು ಮಾಧ್ಯಮಗಳಲ್ಲಿ ಬಂದ ವರದಿಯನ್ನು ಸುಪ್ರೀಂ...

ಆರೋಗ್ಯ

ರಾಜಕೀಯ

ವಿದೇಶ

ರಷ್ಯಾದಿಂದ ತೈಲ ಆಮದು ನಿಲ್ಲಿಸಿದರೆ ಮಾತ್ರ ಭಾರತದೊಂದಿಗೆ ವ್ಯಾಪಾರ ಒಪ್ಪಂದ: ಅಮೆರಿಕ

ವಾಷಿಂಗ್ಟನ್: ರಷ್ಯಾದಿಂದ ಕಚ್ಚಾ ತೈಲ ಆಮದು ನಿಲ್ಲಿಸಿದರೆ ಮಾತ್ರ ಭಾರತದೊಂದಿಗೆ ವ್ಯಾಪಾರ...

ಯೆಮೆನ್‌ ದೇಶದಲ್ಲಿ ಇಸ್ರೇಲ್ ಭಾರೀ ವಾಯುದಾಳಿ: 35 ಸಾವು, 130ಕ್ಕೂ ಹೆಚ್ಚು ಜನರಿಗೆ ಗಾಯ

ಸನಾ (ಯೆಮೆನ್): ಯೆಮೆನ್‌ನ ಮೇಲೆ ಬುಧವಾರ ಇಸ್ರೇಲ್ ಮತ್ತೊಂದು ಸುತ್ತಿನ ಭಾರೀ...

ಹೊತ್ತಿ ಉರಿದ ನೇಪಾಳ: ಪ್ರತಿಭಟನಾಕಾರರ ದಾಳಿಯಲ್ಲಿ ಮಾಜಿ ಪ್ರಧಾನಿ ಪತ್ನಿ ಸಾವು

ನೇಪಾಳದಲ್ಲಿ ರಾಜಕೀಯ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದೆ. ಪ್ರತಿಭಟನೆಗಳು ತೀವ್ರಗೊಂಡಿದ್ದು, ಸಾಮಾಜಿಕ ಮಾಧ್ಯಮಗಳ...

ಹಮಾಸ್ ನಾಯಕತ್ವವನ್ನು ಗುರಿಯಾಗಿಸಿಕೊಂಡು ಕತಾರ್‌ ಮೇಲೆ ಅನಿರೀಕ್ಷಿತ ದಾಳಿ ಎಸಗಿದ ಇಸ್ರೇಲ್‌

ಹಮಾಸ್ ಉಗ್ರರನ್ನು ನಿರ್ಮೂಲನೆ ಮಾಡುವ ಗುರಿಯೊಂದಿಗೆ ಇಸ್ರೇಲ್ ತನ್ನ ದಾಳಿಗಳನ್ನು ತೀವ್ರಗೊಳಿಸಿದೆ....

ಭಾರತದ ಪ್ರಧಾನಿ ಮೋದಿಯವರೊಂದಿಗೆ ಮಾತನಾಡಲು ಚಡಪಡಿಸುತ್ತಿದ್ದೇನೆ: ಟ್ರಂಪ್

ಸುಂಕಗಳಿಗೆ ಸಂಬಂಧಿಸಿದಂತೆ ಇತ್ತೀಚಿನ ದಿನಗಳಲ್ಲಿ ಭಾರತದ ಮೇಲೆ ತೀಕ್ಷ್ಣವಾದ ಟೀಕೆಗಳನ್ನು ಮಾಡಿದ್ದ...

ನೇಪಾಳ ಜೆನ್ ಝೆಡ್ ಪ್ರತಿಭಟನೆ: ಪ್ರಧಾನಿ ಕೆಪಿ ಓಲಿ ರಾಜೀನಾಮೆ

ನೇಪಾಳದ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿದ್ದು, ಜೆನ್ ಝಡ್ ನೇತೃತ್ವದಲ್ಲಿ ಪ್ರತಿಭಟನೆಗಳು ದೇಶಾದ್ಯಂತ...

20 ಜನರ ಸಾವಿನ ನಂತರ ಸಾಮಾಜಿಕ ಮಾಧ್ಯಮಗಳ ಮೇಲಿನ ನಿಷೇಧ ತೆರವುಗೊಳಿಸಿದ ನೇಪಾಳ ಸರ್ಕಾರ

ಹಿಮಾಲಯ ರಾಷ್ಟ್ರ ನೇಪಾಳದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ 20ಕ್ಕೂ ಹೆಚ್ಚು ಜನರು...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಮರ್ಥ ನಾಯಕತ್ವ ಬೇಕಿದೆ

ಕನ್ನಡಕ್ಕೊಂದು ಭವ್ಯವಾದ  ನೆಲೆಯನ್ನು ಕಟ್ಟಲು  ಕೆಲಸಗಳು ಬಹಳ ಮುಖ್ಯವಾಗಿ ಆಗಬೇಕಿವೆ.  ಕನ್ನಡ...

ಪಿಎಂ ಕೇರ್ಸ್ ಎಂಬುದು ಜನರಿಗೆ ಮಾಡಿದ ಮಹಾವಂಚನೆಯೇ?

ಪಿಎಂ ಕೇರ್ಸ್ ಭಾರತ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾಗಿಲ್ಲ. ಅಷ್ಟೇ ಅಲ್ಲ, ಸಂಸತ್ತು...

ʼನಾವು ಕಲಿಯುವುದಾದರೆ ಮಾತ್ರ…ʼ

ನಿನ್ನೆ ಮಣಿಪಾಲದ MIT ಸಂಸ್ಥೆಯ ವಿಡಿಯೋ ಒಂದು ವೈರಲ್‌ ಆಗಿದೆ. ವೈರಲ್‌...

ದೀಪಾವಳಿ ಭಕ್ಷೀಸು ಹಗರಣ: ಬೆಕ್ಕಿನ ಕೊರಳಿಗೆ ಗಂಟೆ ಕಟ್ಟಲಾಗುವುದೇ?

ಸಮಾಜದ, ವ್ಯವಸ್ಥೆಯ ಹುಳುಕುಗಳನ್ನು ಎತ್ತಿ ತೋರಿಸುವ, ವಿಶ್ಲೇಷಿಸುವ, ಪರಿಹಾರ ಸೂಚಿಸುವ ಮಾಧ್ಯಮ...

ಮೀಡಿಯಾ

ಫ್ಯಾಸಿಸ್ಟ್ ಗ್ಯಾಂಗ್ ಗೆ ಟಾರ್ಗೆಟ್ ಆಗ್ತಿರೋದು ಅಲ್ಪಸಂಖ್ಯಾತ ಸಮುದಾಯ : ಉದಯನಿಧಿ ಸ್ಟಾಲಿನ್

ದೇಶದಲ್ಲಿ ಒಂದು ಫ್ಯಾಸಿಸ್ಟ್ ಗ್ಯಾಂಗ್ ಇದೆ, ಅವರು ಜನರನ್ನು ಗೊಂದಲಕ್ಕೀಡು ಮಾಡಲು...

ದಸರಾ ಉದ್ಘಾಟನೆ ಆಯ್ಕೆ; ಸರ್ಕಾರದ ನಿರ್ಧಾರ ನಮಗೆ ಬೇಸರ ತಂದಿದೆ: ಪ್ರಮೋದಾ ದೇವಿ

ಈ ವರ್ಷ ಸರ್ಕಾರವು ನಡೆಸಲು ಉದ್ದೇಶಿಸಿರುವ ದಸರಾ ಆಚರಣೆಗಳು ಮತ್ತು ವಿಶೇಷವಾಗಿ...

ವೃತ್ತಿಪರತೆ-ಕರ್ತವ್ಯ ನಿಷ್ಠೆ ನನ್ನನ್ನು ಕೈ ಹಿಡಿದು ನಡೆಸಿವೆ: ಕೆ.ವಿ.ಪ್ರಭಾಕರ್

* ಈ ಸನ್ಮಾನ ಸಮಾಜವಾದದ ಆಲದ ಮರ ಸಿದ್ದರಾಮಯ್ಯ ಅವರಿಗೆ ಅರ್ಪಣೆ:...

ಇಂಡಿಯಾ ಟುಡೇ ವಾಹಿನಿಯ ಜೊತೆ ಮೊಟ್ಟ ಮೊದಲ ಸಂದರ್ಶನ ನೀಡಿದ ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರದ ಸಾಕ್ಷಿ ದೂರುದಾರ

ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರ ಪ್ರಕರಣದಲ್ಲಿ ದೂರುದಾರ ವ್ಯಕ್ತಿ ಇಂಡಿಯಾ ಟುಡೇ ವಾಹಿನಿಯ...

ಮಾಜಿ ಸಂಸದ ಬಿ ಜನಾರ್ಧನ ಪೂಜಾರಿಯವರ ನಡೆಗೊಂದು ಬಹಿರಂಗ ಪತ್ರ

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾಜಿ ಸಂಸದ ಬಿ ಜನಾರ್ದನ ಪೂಜಾರಿಯವರು ಧರ್ಮಸ್ಥಳದ ಸರಣಿ...

ಜನ-ಗಣ-ಮನ

“ಕಡಲಮ್ಮನ ಸೆರಗಿನಲ್ಲಿ “

ಪೌರ್ಣಮಿಯ ಚಂದ್ರನೆದೆಗೆಯಾರೋ ಗುರಿ ಇಟ್ಟಿರುವಾಗ!ಮಂಗಳನ ಹಜಾರದಲ್ಲಿ ಆತಂಕ ನಡೆದಾಡಿದೆನಾನಿಲ್ಲಿ ಕಡಲಮ್ಮನ ಸೆರಗಿನಲ್ಲಿಪ್ರೇಮದ...

‎ಸೆಪ್ಟಂಬರ್ 14.2025 ರ ಹಿಂದಿ ದಿವಸ್ ವಿರೋಧಿಸುವ ಬಗೆ ಹೇಗೆ?

‎ಪ್ರತಿ ವರ್ಷ ನಮ್ಮ ತೆರಿಗೆ ಹಣದಲ್ಲಿ ಇಂಡಿಯಾ ಸರ್ಕಾರ ಅಂದಾಜು 500...

ಕರ್ಣಾಟ ಬಲ 2 – “ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ” : ಕೋಟಿಗೊಬ್ಬನ ನೆನಪಿನಲ್ಲಿ

"ನಾಗರಿಕತೆ ನಶಿಸುತ್ತಿದೆ...ದಯಮಾಡಿ ಸುಧಾರಿಸಿ..ಕೋಟಿಗೊಬ್ಬ ಸಾಹಸಸಿಂಹ ಡಾ.ವಿಷ್ಣು ಸರ್ ನನ್ನಂತಹ ಕೋಟಿ ಕೋಟಿ...

ಸಂಸತ್ತಿನ ಪೂರ್ವಸೂರಿಗಳು ಭಾಗ 5 : ಸ್ಪೀಕರ್ ಆಗಿ ಸಮಾಜವಾದಿ ನಾಯಕ ರಬಿ ರೇ ಅವರ ಹೆಜ್ಜೆಗುರುತುಗಳು ಗಮನಾರ್ಹ

ಈ ಲೇಖನ ಸರಣಿಯು 'ದಿ ಅರ್ಲಿ ಪಾರ್ಲಿಮೆಂಟರಿಯನ್ಸ್' ಎಂಬ ಶೀರ್ಷಿಕೆಯ 'ದಿ...

ವಿಶೇಷ

Dr. ನಮೋನ ಹೆಬ್ಬೆಟ್ಟು ಪುರಾಣ

ಫಾರಿನ್ ಟೂರು, ಶಂಕು ಸ್ಥಾಪನೆ, ಉದ್ಘಾಟನೆ, ಚುನಾವಣೆ ಪ್ರಚಾರ, ರೋಡ್ ಶೋ ಇತ್ಯಾದಿ ದೇಶೋದ್ಧಾರದ ಕೆಲಸಗಳ ನಡುವೆ, ಸಾಮ್ರಾಟ್ ನಮೋ ಡಿಗ್ರಿ ಸರ್ಟಿಫಿಕೇಟ್ ಬಗ್ಗೆ ವಿಡಂಬನಾತ್ಮಕ ಬರಹ.. ಚಂದ್ರಪ್ರಭ ಕಠಾರಿ ಅವರ 'ಕಠಾರಿ ಅಂಚು'ನಲ್ಲಿ ಫಾರಿನ್ ಟೂರು, ಶಂಕು ಸ್ಥಾಪನೆ, ಉದ್ಘಾಟನೆ,...

ವಿಷ್ಣುವರ್ಧನ್, ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಘೋಷಣೆ, ಕುವೆಂಪುರವರಿಗೆ ಭಾರತ ರತ್ನಕ್ಕೆ ಶಿಫಾರಸು

ರಾಜ್ಯ ಸರ್ಕಾರ ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ...

ಗಣೇಶ ವಿಸರ್ಜನೆ: ಮಹಾರಾಷ್ಟ್ರದಾದ್ಯಂತ ಈವರೆಗೆ 9 ಕ್ಕೂ ಹೆಚ್ಚು ಮಂದಿ ಸಾವು, ಹಲವು ಮಂದಿ ನಾಪತ್ತೆ

ಇಡೀ ಮಹಾರಾಷ್ಟ್ರದಾದ್ಯಂತ ಗಣೇಶ ವಿಸರ್ಜನೆ ಸಮಯದಲ್ಲಿ ಈವರೆಗೆ 9 ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಈವರೆಗೆ ಹಲವು ಮಂದಿ ನಾಪತ್ತೆಯಾಗಿದ್ದರು....

ಭಾರತ ಸೇರಿದಂತೆ ವಿಶ್ವದ ನಾನಾ ಭಾಗಗಳಲ್ಲಿ ಗೋಚರಿಸಿದ ‘ರಕ್ತ ಚಂದ್ರಗ್ರಹಣ’

ಭಾನುವಾರ ಸಂಭವಿಸಿದ ಅಪರೂಪದ ರಕ್ತಚಂದ್ರಗ್ರಹಣ ಆಗಸದಲ್ಲಿ ವಿಸ್ಮಯ ಮೂಡಿಸಿದೆ. ನಭೋಮಂಡಲದಲ್ಲಿ ಸಂಭವಿಸಿದ ಈ ವಿಸ್ಮಯವನ್ನ ದೇಶ ಮಾತ್ರವಲ್ಲದೆ ವಿಶ್ವದ ನಾನಾ ಭಾಗದ ಜನ ನೋಡಿ...

ಟ್ರಂಪ್ ಕಡೆಯಿಂದ ಮೋದಿ ದೋಸ್ತಿ ಜಪ ; ಮೋದಿ ನನ್ನ ಸ್ನೇಹಿತ ಎಂದ ಅಮೇರಿಕಾ ಅಧ್ಯಕ್ಷ,

ಭಾರತದ ಮೇಲೆ ದುಪ್ಪಟ್ಟು ಸುಂಕ ವಿಧಿಸಿದ ಮೇಲೂ ಸಹ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ದೋಸ್ತಿ ಜಪ ಮಾಡಿದ್ದಾರೆ. ಭಾರತದ ಪ್ರಧಾನಿ ನರೇಂದ್ರ...

ಲೇಟೆಸ್ಟ್

ಧರ್ಮಸ್ಥಳ ಪ್ರಕರಣಕ್ಕೆ ವಿಚಿತ್ರ ತಿರುವು: ಗಿರೀಶ್ ಮಟ್ಟಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಸಮೀರ್ ವಿರುದ್ಧ ಎಫ್‌ಐಆರ್ ದಾಖಲು!

ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ನಡೆದ ಅಸ್ಥಿಪಂಜರ ಶೋಧ ಕಾರ್ಯಾಚರಣೆಯ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಖಾಸಗಿ ವಾಹಿನಿಯ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಗಿರೀಶ್ ಮಟ್ಟಣನವರ್, ಮಹೇಶ್ ಶೆಟ್ಟಿ ತಿಮರೋಡಿ...

ಉತ್ತರಕಾಶಿಯ ಪ್ರವಾಹ: 28 ಕೇರಳ ಪ್ರವಾಸಿಗರು ನಾಪತ್ತೆ, ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಉತ್ತರಕಾಶಿ (ಉತ್ತರಾಖಂಡ): ಉತ್ತರಾಖಂಡದ ಉತ್ತರಕಾಶಿಯ ಧರಾಲಿ ಗ್ರಾಮದಲ್ಲಿ ದಿಢೀರ್ ಪ್ರವಾಹ ಮತ್ತು ಭೂಕುಸಿತದಿಂದ ಉಂಟಾದ ಜಲಪ್ರಳಯದ ನಂತರ, ಎರಡನೇ ದಿನವಾದ ಬುಧವಾರವೂ ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ. ಈ ದುರಂತದಲ್ಲಿ ಇದುವರೆಗೆ ಐವರು ಮೃತಪಟ್ಟಿದ್ದು,...

ಅದಾನಿಗೆ ತೊಂದರೆಯಾಗಬಾರದು ಎನ್ನುವ ಕಾರಣಕ್ಕೆ ಮೋದಿ ಟ್ರಂಪ್‌ ವಿರುದ್ಧ ತುಟಿ ಬಿಚ್ಚುತ್ತಿಲ್ಲ- ರಾಹುಲ್ ಆರೋಪ

ದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪದೇ ಪದೇ ಸುಂಕ ಹೆಚ್ಚಳದ ಎಚ್ಚರಿಕೆಗಳನ್ನು ನೀಡುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿ ಅವರು ದಿಟ್ಟ ಉತ್ತರ ನೀಡಲು ವಿಫಲರಾಗುತ್ತಿರುವುದಕ್ಕೆ ಅದಾನಿ ಮೇಲಿರುವ ಭ್ರಷ್ಟಾಚಾರ ಆರೋಪಗಳೇ...

ಸ್ವಯಂ ನಿವೃತ್ತಿ ಪಡೆದು ರಿಲಯನ್ಸ್‌ ಕಂಪನಿ ಸೇರಿಕೊಂಡ ಇಬ್ಬರು ಸಿಎಂಗಳನ್ನು ಬಂಧಿಸಿದ್ದ ಇಡಿ ಅಧಿಕಾರಿ

ದೆಹಲಿ: ಇಬ್ಬರು ಮುಖ್ಯಮಂತ್ರಿಗಳನ್ನು ಬಂಧಿಸಿ ದೇಶಾದ್ಯಂತ ಗುರುತಿಸಿಕೊಂಡಿದ್ದ ಜಾರಿ ನಿರ್ದೇಶನಾಲಯದ (ED) ಅಧಿಕಾರಿ ಕಪಿಲ್ ರಾಜ್ (45) ಅವರು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ಸೇರಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅವರು 2009ರ ಬ್ಯಾಚ್‌ನ ಇಂಡಿಯನ್...

ಮತ್ತೊಂದು ಸುಂಕದ ಬರೆ ಎಳೆದ ಟ್ರಂಪ್‌: ಭಾರತದ ಮೇಲೆ 50% ಸುಂಕ ವಿಧಿಸಿದ ‌ʼಮೈ ಫ್ರೆಂಡ್‌ ಡೊಲಾಂಡ್ʼ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತಷ್ಟು ಉಗ್ರರಾಗಿದ್ದಾರೆ. 'ಆತ್ಮೀಯ ಮಿತ್ರ ಪ್ರಧಾನಿ ನರೇಂದ್ರ ಮೋದಿ' ಅವರ ಮೌನದ ಪರಿಣಾಮವೋ ಏನೋ, ಟ್ರಂಪ್ ಸುಂಕದ ಮೇಲೆ ಸುಂಕಗಳನ್ನು ಹೇರುತ್ತಿದ್ದಾರೆ. ಭಾರತದ ರಫ್ತುಗಳ ಮೇಲೆ...

ಅದಾನಿಯಿಂದ ಅರಣ್ಯ ಭೂಮಿ ರಕ್ಷಿಸಿ: ಕೇಂದ್ರ ಅರಣ್ಯ ಸಚಿವರಿಗೆ ಬೃಂದಾ ಕಾರಟ್ ಪತ್ರ

ದೆಹಲಿ: ಛತ್ತೀಸ್‌ಗಢ ಅರಣ್ಯ ಇಲಾಖೆಯ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿ, ಸಿಪಿಎಂ ಕೇಂದ್ರ ಸಮಿತಿ ವಿಶೇಷ ಆಹ್ವಾನಿತೆ ಹಾಗೂ ಮಾಜಿ ಸಂಸದೆ ಬೃಂದಾ ಕಾರಟ್ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದರ್ ಯಾದವ್...

ಸತ್ಯ-ಶೋಧ

You cannot copy content of this page