ವಿದ್ಯಾರ್ಥಿಗಳ ಮಾತನ್ನು ಆಲಿಸಬೇಕು, ಲಾಠಿಚಾರ್ಜ್ ಪರಿಹಾರವಲ್ಲ: ಮೋದಿ ಸರ್ಕಾರಕ್ಕೆ ಮುರಳಿ ಮನೋಹರ್ ಜೋಶಿ ಸಲಹೆ

ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ವಿರುದ್ಧ ಹಾಗೂ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ವಿರೋಧಿಸಿ ದೇಶಾದ್ಯಂತ ವಿದ್ಯಾರ್ಥಿ...

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಸ್‌ಐಆರ್ ವಿರೋಧಿ ಕಿಚ್ಚು: ಧ್ರುವ್ ರಾಠಿ, ಪ್ರಕಾಶ್ ರಾಜ್ ಭಾಗಿ; ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಚುನಾವಣಾ ಆಯೋಗದ ವಿವಾದಾತ್ಮಕ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಪಡಿಸಲು ಮತ್ತು ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ...

ಅಂಕಣಗಳು

ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ಆರೋಪ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಿರುದ್ಧ 3 ಪ್ರತ್ಯೇಕ ಎಫ್‌ಐಆರ್ ದಾಖಲು

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಸಿಎಂ ಆದ ಬೆನ್ನಲ್ಲೇ ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಷಡ್ಯಂತ್ರ ನಡೆದಿತ್ತು: ಡಿ.ಕೆ. ಶಿವಕುಮಾರ್ ಸ್ಪೋಟಕ ಆರೋಪ!

ಮುಖ್ಯಮಂತ್ರಿ ಸ್ಥಾನದ ಜವಾಬ್ದಾರಿ ವಹಿಸಿಕೊಂಡ ತಕ್ಷಣವೇ ತಮ್ಮನ್ನು ಗುರಿಯಾಗಿಸಿಕೊಂಡು 'ಸ್ಟಿಂಗ್ ಆಪರೇಷನ್'...

ನಿಜವಾದ ಅಪಾಯ SIR ಅಲ್ಲ, ಕುರುಡು ಬಿಜೆಪಿ ವಿರೋಧ: ಎಸ್‌ಐಆರ್ ಹೋರಾಟಗಾರರ ವಿರುದ್ಧ ನಟ ಚೇತನ್ ಅಹಿಂಸಾ ತೀವ್ರ ವಾಗ್ದಾಳಿ

ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತಿರುವ ಹೊತ್ತಿನಲ್ಲೇ,...

ಪ್ರಜಾಪ್ರಭುತ್ವ ಉಳಿಸುವ ಹೋರಾಟದ ನೇತೃತ್ವವನ್ನು ದಕ್ಷಿಣ ಭಾರತ ವಹಿಸಲಿದೆ: ಬೆಂಗಳೂರು ರ‍್ಯಾಲಿಯಲ್ಲಿ ಅಭಿಜಿತ್ ದಿಪ್ಕೆ ಘೋಷಣೆ

ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ಪ್ರಾದೇಶಿಕ ನಾಯಕರನ್ನು ಗುರಿಯಾಗಿಸಿಕೊಂಡು ಮತದಾರರ ಪಟ್ಟಿಯಲ್ಲಿ ಭಾರಿ ಅಕ್ರಮ ಎಸಗಲಾಗುತ್ತಿದೆ...

ವಿದ್ಯಾರ್ಥಿಗಳ ಮಾತನ್ನು ಆಲಿಸಬೇಕು, ಲಾಠಿಚಾರ್ಜ್ ಪರಿಹಾರವಲ್ಲ: ಮೋದಿ ಸರ್ಕಾರಕ್ಕೆ ಮುರಳಿ ಮನೋಹರ್ ಜೋಶಿ ಸಲಹೆ

ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ವಿರುದ್ಧ ಹಾಗೂ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ವಿರೋಧಿಸಿ ದೇಶಾದ್ಯಂತ...

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಸ್‌ಐಆರ್ ವಿರೋಧಿ ಕಿಚ್ಚು: ಧ್ರುವ್ ರಾಠಿ, ಪ್ರಕಾಶ್ ರಾಜ್ ಭಾಗಿ; ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಚುನಾವಣಾ ಆಯೋಗದ ವಿವಾದಾತ್ಮಕ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಪಡಿಸಲು ಮತ್ತು ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್...

ಆರೋಗ್ಯ

ರಾಜಕೀಯ

ವಿದೇಶ

ಫ್ರಾನ್ಸ್‌ನಲ್ಲಿ ವಿದ್ಯಾರ್ಥಿ ದಂಗೆ: ಬೀದಿಗಿಳಿದ ಲಕ್ಷಾಂತರ ಹೈಸ್ಕೂಲ್ ಮಕ್ಕಳು, ಮ್ಯಾಕ್ರನ್ ಸರ್ಕಾರ ತತ್ತರ

ಫ್ರಾನ್ಸ್‌ನಾದ್ಯಂತ ಶಾಲಾ-ಕಾಲೇಜುಗಳ ಮೂಲಸೌಕರ್ಯಗಳ ಕೊರತೆ ಮತ್ತು ಆಡಳಿತ ವೈಫಲ್ಯದ ವಿರುದ್ಧ ಹೈಸ್ಕೂಲ್...

ನೇಪಾಳ ಜಲಪ್ರಳಯ: 40 ದಿನಗಳ ಬಳಿಕ ಶೋಧ ಕಾರ್ಯಾಚರಣೆ ಸ್ಥಗಿತ, ಬೆಚ್ಚಿ ಬೀಳಿಸುವ ಅಂಕಿ ಅಂಶಗಳ ವರದಿ

ಕಠ್ಮಂಡು: ನೇಪಾಳದಲ್ಲಿ ಆಗಸ್ಟ್ 26ರಂದು ಸಂಭವಿಸಿದ ಭೀಕರ ಭೋಟೆಕೋಶಿ-ತ್ರಿಶೂಲಿ ಪ್ರವಾಹದ ಬಳಿಕ...

ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು

ಅಬುಜಾ: ಪಶ್ಚಿಮ ಆಫ್ರಿಕಾ ರಾಷ್ಟ್ರ ನೈಜೀರಿಯಾದಲ್ಲಿ ಸೋಮವಾರ ಸಂಭವಿಸಿದ ಭೀಕರ ಸೇನಾ...

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಯುಎಇ ಅಧ್ಯಕ್ಷರ ಸಲಹೆಗಾರರ ಶ್ಲಾಘನೆ

ದುಬೈ: ಸೌದಿ ಅರೇಬಿಯಾದ ತಬೂಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಫ್ಲೈದುಬೈ ವಿಮಾನ...

ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ – ಮತ್ತೋರ್ವ ಅರ್ಜಿದಾರ

ನವದೆಹಲಿ : ಭಾರತೀಯ ಚುನಾವಣಾ ಆಯೋಗದ (ECI) ಆಂತರಿಕ ಕಾರ್ಯವೈಖರಿ ಮತ್ತು...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ನಿಜವಾದ ಅಪಾಯ SIR ಅಲ್ಲ, ಕುರುಡು ಬಿಜೆಪಿ ವಿರೋಧ: ಎಸ್‌ಐಆರ್ ಹೋರಾಟಗಾರರ ವಿರುದ್ಧ ನಟ ಚೇತನ್ ಅಹಿಂಸಾ ತೀವ್ರ ವಾಗ್ದಾಳಿ

ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ...

ಪ್ರಜಾಪ್ರಭುತ್ವ ಉಳಿಸುವ ಹೋರಾಟದ ನೇತೃತ್ವವನ್ನು ದಕ್ಷಿಣ ಭಾರತ ವಹಿಸಲಿದೆ: ಬೆಂಗಳೂರು ರ‍್ಯಾಲಿಯಲ್ಲಿ ಅಭಿಜಿತ್ ದಿಪ್ಕೆ ಘೋಷಣೆ

ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ...

ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ಆರೋಪ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಿರುದ್ಧ 3 ಪ್ರತ್ಯೇಕ ಎಫ್‌ಐಆರ್ ದಾಖಲು

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಮೀಡಿಯಾ

ಡೀಸೆಲ್ ಖಾಲಿ ಬಸ್ ಸಂಚಾರ ಬಂದ್ – ಕುಷ್ಟಗಿ ಡಿಪೊ ಎದುರು ಪ್ರತಿಭಟನೆ

ಕೊಪ್ಪಳ: ಡೀಸೆಲ್ (Diesel) ಕೊರತೆಯಿಂದ ಕುಷ್ಟಗಿ ಸಾರಿಗೆ ಘಟಕದ ಕೆಲವು ಮಾರ್ಗಗಳಲ್ಲಿ...

ಕೆಪಿಎಸ್​​​​​​​​ಸಿ ಅಕ್ರಮ ನೇಮಕಾತಿ ಶಾಂತ ಹೊಸಮನಿಗೆ – ಜಾಮೀನು ನಿರಾಕರಣೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (KPSC) 384 ಗೆಜೆಟೆಡ್ ಪ್ರೊಬೇಷನರಿ...

ರಾಜಧಾನಿಯಲ್ಲಿ 5 ಹೊಸ ಪೊಲೀಸ್ ಕಮಿಷನರೇಟ್ ರಚನೆ – ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ(Bengaluru)  ಹೆಚ್ಚುತ್ತಿರುವ ಜನಸಂಖ್ಯೆ, ನಗರದ ವಿಸ್ತಾರ ಹಾಗೂ ಕಾನೂನು...

ರಾಜ್ಯದ 69 ಶಾಸಕರ ವೈದ್ಯಕೀಯ ವೆಚ್ಚ ₹7.40 ಕೋಟಿ – ಮರುಪಾವತಿ ಮಾಡಿದ ಸರ್ಕಾರ

ಬೆಂಗಳೂರು: ನಮ್ಮ ರಾಜಕಾರಣಿಗಳಿಗೆ ಸರ್ಕಾರಿ ಆಸ್ಪತ್ರೆ ಬೇಡ, ಆದರೆ ಸರ್ಕಾರದ ದುಡ್ಡು...

ಹಣದುಬ್ಬರ ಮತ್ತೆ ಬೆಲೆ ಏರಿಕೆ ಶಾಕ್ ? ಇಂಧನ, ಆಹಾರ – ಬೆಲೆ ಏರಿಕೆ

ಮುಂಬೈ: ದೇಶದಲ್ಲಿ ಆಹಾರ ಸೇರಿದಂತೆ ಹಲವು ಸರಕುಗಳ ಬೆಲೆ ಒತ್ತಡ ಹೆಚ್ಚುತ್ತಿರುವ...

ಜನ-ಗಣ-ಮನ

ನಿಜವಾದ ಅಪಾಯ SIR ಅಲ್ಲ, ಕುರುಡು ಬಿಜೆಪಿ ವಿರೋಧ: ಎಸ್‌ಐಆರ್ ಹೋರಾಟಗಾರರ ವಿರುದ್ಧ ನಟ ಚೇತನ್ ಅಹಿಂಸಾ ತೀವ್ರ ವಾಗ್ದಾಳಿ

ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ...

ಪ್ರಜಾಪ್ರಭುತ್ವ ಉಳಿಸುವ ಹೋರಾಟದ ನೇತೃತ್ವವನ್ನು ದಕ್ಷಿಣ ಭಾರತ ವಹಿಸಲಿದೆ: ಬೆಂಗಳೂರು ರ‍್ಯಾಲಿಯಲ್ಲಿ ಅಭಿಜಿತ್ ದಿಪ್ಕೆ ಘೋಷಣೆ

ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ...

ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ಆರೋಪ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಿರುದ್ಧ 3 ಪ್ರತ್ಯೇಕ ಎಫ್‌ಐಆರ್ ದಾಖಲು

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ವಿಶೇಷ

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು ಜೀವಮಾನವಿಡೀ ನೆನಪಿನಲ್ಲಿ ಉಳಿಯುವ ಸಾಧನೆ.ಆದರೆ ಭಾರತದ ಖ್ಯಾತ ಖಗೋಳ ವಿಜ್ಞಾನಿ ಮನಲಿ ಕಲ್ಲಾಟ್ ವೈನು...

ಮತದಾರರ ಪಟ್ಟಿಯ ಸಣ್ಣ ವ್ಯತ್ಯಾಸ; ನಿವೃತ್ತ ಐಎಎಸ್ ಅಧಿಕಾರಿ ಎಬಿ ಇಬ್ರಾಹಿಂ ಗೆ ಚುನಾವಣಾ ಆಯೋಗ ನೋಟಿಸ್

"..35 ವರ್ಷ ನಾಗರಿಕ ಸೇವೆಯಲ್ಲಿ ಇದ್ದ ಎ ಬಿ ಇಬ್ರಾಹಿಂ ಅವರಿಗೆ ನೋಟೀಸಿನಲ್ಲಿ ನಮೂದಿಸಿರುವ "ಸರಕಾರಿ ನೌಕರರಿಗೆ ಸುಳ್ಳು ಮಾಹಿತಿ ನೀಡುವುದು ಕ್ರಿಮಿನಲ್ ಅಪರಾಧ"ದ...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ಲೇಟೆಸ್ಟ್

ರಾಜಕೀಯ ನಾಟಕದಿಂದ ಧರ್ಮಸ್ಥಳವನ್ನು ದೂರವಿಡಿ: ಹೆಗ್ಗಡೆಯವರಿಗೆ ಡಿಕೆ ಶಿವಕುಮಾರ್ ಮನವಿ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಮನವಿ ಮಾಡಿದ್ದು, ಮುಂದಿನ ವಾರ ರಾಜ್ಯದಲ್ಲಿ ನಡೆಯಲಿರುವ ರಾಜಕೀಯ ನಾಟಕದಿಂದ ದೇಗುಲ ಮತ್ತು ಧರ್ಮಸ್ಥಳ ಪಟ್ಟಣವನ್ನು ದೂರವಿಡಬೇಕೆಂದು ಒತ್ತಾಯಿಸಿದ್ದಾರೆ. ಧರ್ಮಸ್ಥಳದಲ್ಲಿ...

ದಸರಾ ಕೇವಲ ಧಾರ್ಮಿಕ ಹಬ್ಬವಲ್ಲ, ರಾಜ್ಯದ ಸಾಂಸ್ಕೃತಿಕ ಹಬ್ಬ: ಡಿ ಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ದಸರಾ ಉದ್ಘಾಟನೆಗೆ ಬರಹಗಾರ್ತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಈ ಹತ್ತು ದಿನಗಳ ಉತ್ಸವ ಕೇವಲ ಒಂದು ಧಾರ್ಮಿಕ ಕಾರ್ಯಕ್ರಮವಲ್ಲ, ಇದು...

ತ್ಯಾಜ್ಯ ವಿಲೇವಾರಿ ಘಟಕ ಸ್ಪೋಟ ಪ್ರಕರಣ; ಮುರುಗೇಶ್ ನಿರಾಣಿ ಪುತ್ರನ ವಿರುದ್ಧ ವಿಚಾರಣೆಗೆ ‘ಸುಪ್ರೀಂ’ ಆದೇಶ

ಮಾಜಿ ಸಚಿವ ಮುರುಗೇಶ್ ನಿರಾಣಿಯವರ ಪುತ್ರ ಹಾಗೂ ಉದ್ಯಮಿ ವಿಜಯ್ ನಿರಾಣಿ ನಿರ್ದೇಶಕರಾಗಿರುವ ನಿರಾಣಿ ಶುಗರ್ಸ್ ಲಿಮಿಟೆಡ್ ಕಂಪನಿಯಲ್ಲಿ ಅಕ್ರಮವಾಗಿ ನಿರ್ಮಿಸಲಾದ ತ್ಯಾಜ್ಯ ವಿಲೇವಾರಿ ಘಟಕದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ವರಿತವಾಗಿ ಮೊಕದ್ದಮೆ...

ಬೆಳ್ತಂಗಡಿಯ ತುಳಸೀಕಟ್ಟೆಗಳಲ್ಲಿ ಶಿಲುಬೆ: ಧರ್ಮಸಂರಕ್ಷಣಾ ಸಮಾವೇಶದ ಸುಳ್ಳುಗಳು!

- ಗ್ರಾಮಾಭಿವೃದ್ದಿ ಯೋಜನೆಯನ್ನು ಭಜರಂಗದಳದ ಲೆವೆಲ್ಲಿಗೆ ಇಳಿಸಿದ ಭಾಷಣಕಾರರು- ಡಾ ಡಿ ವಿರೇಂದ್ರ ಹೆಗ್ಗಡೆಯವರಿಗೆ ಇವರಿಗಿಂತ ಬೇರೆ ಶತ್ರುಗಳು ಬೇಕಿಲ್ಲ !- ಹೆಗ್ಗಡೆಯವರನ್ನು 'ಕೋಮುವಾದಿ ಪಟ್ಟ'ದಲ್ಲಿ ಕೂರಿಸಲು ಧರ್ಮಸಂರಕ್ಷಣಾ ಸಮಾವೇಶ !- ನವೀನ್...

16 ಗಂಟೆ ಬಿಡುವಿಲ್ಲದ ಕೆಲಸ!; ಪ್ರಜ್ಞೆ ತಪ್ಪಿ ಮೆಟ್ರೋ ಹಳಿಗೆ ಬಿದ್ದ ಸಿಬ್ಬಂದಿ: ವಿಡಿಯೋ ವೈರಲ್

ಬೆಂಗಳೂರಿನಲ್ಲಿ ಹಳದಿ ಮಾರ್ಗದ ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ನಿಯೋಜನೆಗೊಂಡಿದ್ದ ಭದ್ರತಾ ಸಿಬ್ಬಂದಿಯೊಬ್ಬರು ಕರ್ತವ್ಯದಲ್ಲಿದ್ದಾಗಲೇ ಆಕಸ್ಮಿಕವಾಗಿ ಮೆಟ್ರೋ ಹಳಿಗಳ ಮೇಲೆ ಬಿದ್ದು ಭಯಾನಕ ಘಟನೆಯನ್ನು ಎದುರಿಸಿದ್ದಾರೆ. ತನ್ನ ಕೆಲಸದ ಸಂದರ್ಭದಲ್ಲಿ ಪ್ಲಾಟ್‌ಫಾರ್ಮ್‌ನಲ್ಲಿ ನಡೆಯುತ್ತಿದ್ದ 52 ವರ್ಷದ...

ಪ್ರತಾಪ್ ಸಿಂಹ – ಯತ್ನಾಳ್‌ಗೆ ಕಾಂಗ್ರೆಸ್ ಮುಖಂಡ ಬನವಾಸೆ ರಂಗಸ್ವಾಮಿ ಎಚ್ಚರಿಕೆ

ಹಾಸನ : ದಸರಾ ಹಬ್ಬದ ವಿಚಾರವಾಗಿ ಜಾತಿ-ಧರ್ಮದ ರಾಜಕಾರಣ ನಡೆಸುತ್ತಿರುವ ಬಿಜೆಪಿ ಮುಖಂಡರು ಪ್ರತಾಪ್ ಸಿಂಹ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ಬನವಾಸೆ...

ಸತ್ಯ-ಶೋಧ