ರೋಗಿಗಳನ್ನು ಸೆಳೆಯುವ ಸೋಶಿಯಲ್ ಮೀಡಿಯಾ ಜಾಹೀರಾತುಗಳಿಗೆ ಬ್ರೇಕ್: ವೈದ್ಯರು, ಆಸ್ಪತ್ರೆಗಳ ಪ್ರಚಾರಕ್ಕೆ ಎನ್‌ಎಂಸಿ ಹೊಸ ನಿಯಮಾವಳಿ ಜಾರಿ

ವೈದ್ಯರು ಮತ್ತು ಖಾಸಗಿ ಆಸ್ಪತ್ರೆಗಳು ಇನ್ಮುಂದೆ ರೋಗಿಗಳನ್ನು ಸೆಳೆಯಲು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮಿಷ್ಟದಂತೆ ಆಕರ್ಷಕ ಜಾಹೀರಾತು ಹಾಗೂ ಮಾರ್ಕೆಟಿಂಗ್ ಪ್ರಚಾರ ಮಾಡುವಂತಿಲ್ಲ. ವೈದ್ಯಕೀಯ ಕ್ಷೇತ್ರದ ನೈತಿಕತೆಯನ್ನು...

ರಷ್ಯಾ-ಉಕ್ರೇನ್ ಸಂಘರ್ಷಕ್ಕೆ ಭಾರತದ ‘ಶಾಂತಿ ಸೂತ್ರ’: ಕದನ ವಿರಾಮಕ್ಕಾಗಿ 3 ಪ್ರಮುಖ ಅಂಶಗಳ ಪ್ರಸ್ತಾವನೆ

ವರ್ಷಗಳಿಂದ ಮುಂದುವರಿದಿರುವ ರಷ್ಯಾ ಮತ್ತು ಉಕ್ರೇನ್ ನಡುವಿನ ಭೀಕರ ಯುದ್ಧದಿಂದ ಜಾಗತಿಕ ಮಟ್ಟದಲ್ಲಿ ಉದ್ಭವಿಸುತ್ತಿರುವ ತಕ್ಷಣದ ಅಪಾಯಗಳನ್ನು ತಗ್ಗಿಸುವ ಉದ್ದೇಶದಿಂದ ಭಾರತವು ಮೂರು ಪ್ರಮುಖ ಅಂಶಗಳನ್ನೊಳಗೊಂಡ...

ಅಂಕಣಗಳು

ಅಕ್ಟೋಬರ್ 10ರ ಜಂತರ್ ಮಂತರ್ 2.0 ಪ್ರತಿಭಟನೆ: ಕ್ರಿಮಿನಲ್ ಹಿನ್ನೆಲೆ ಹೊಂದಿರುವ 2,873 ಮಂದಿ ಪೊಲೀಸರ ರೇಡಾರ್‌ ಅಡಿಯಲ್ಲಿ!

ಅಕ್ಟೋಬರ್ 10 ರಂದು ಕಾಕ್‌ರೋಚ್ ಜನತಾ ಪಾರ್ಟಿ (CJP) ರಾಜಧಾನಿಯ ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ‘ಜಂತರ್ ಮಂತರ್ 2.0’ ಬೃಹತ್ ಪ್ರತಿಭಟನೆಗೆ ಮುನ್ನ ದೆಹಲಿ...

ಅಕ್ಟೋಬರ್ 10 ರಂದು ಜಂತರ್ ಮಂತರ್‌ಗೆ 5 ಲಕ್ಷ ಬಜರಂಗದಳ ಕಾರ್ಯಕರ್ತರ ಲಗ್ಗೆ? ವೈರಲ್ ಪೋಸ್ಟ್‌ಗಳ ಹಿಂದಿನ ಅಸಲಿಯತ್ತೇನು?

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಅಕ್ಟೋಬರ್ 10 ರಂದು ಬಜರಂಗದಳ ಸೇರಿದಂತೆ ಆರ್‌ಎಸ್‌ಎಸ್ ಮತ್ತು ವಿಶ್ವಹಿಂದೂ ಪರಿಷತ್ ಬೆಂಬಲಿತ 5 ಲಕ್ಷಕ್ಕೂ ಅಧಿಕ...

ರೋಗಿಗಳನ್ನು ಸೆಳೆಯುವ ಸೋಶಿಯಲ್ ಮೀಡಿಯಾ ಜಾಹೀರಾತುಗಳಿಗೆ ಬ್ರೇಕ್: ವೈದ್ಯರು, ಆಸ್ಪತ್ರೆಗಳ ಪ್ರಚಾರಕ್ಕೆ ಎನ್‌ಎಂಸಿ ಹೊಸ ನಿಯಮಾವಳಿ ಜಾರಿ

ವೈದ್ಯರು ಮತ್ತು ಖಾಸಗಿ ಆಸ್ಪತ್ರೆಗಳು ಇನ್ಮುಂದೆ ರೋಗಿಗಳನ್ನು ಸೆಳೆಯಲು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮಿಷ್ಟದಂತೆ ಆಕರ್ಷಕ ಜಾಹೀರಾತು ಹಾಗೂ ಮಾರ್ಕೆಟಿಂಗ್ ಪ್ರಚಾರ ಮಾಡುವಂತಿಲ್ಲ. ವೈದ್ಯಕೀಯ ಕ್ಷೇತ್ರದ...

ರಷ್ಯಾ-ಉಕ್ರೇನ್ ಸಂಘರ್ಷಕ್ಕೆ ಭಾರತದ ‘ಶಾಂತಿ ಸೂತ್ರ’: ಕದನ ವಿರಾಮಕ್ಕಾಗಿ 3 ಪ್ರಮುಖ ಅಂಶಗಳ ಪ್ರಸ್ತಾವನೆ

ವರ್ಷಗಳಿಂದ ಮುಂದುವರಿದಿರುವ ರಷ್ಯಾ ಮತ್ತು ಉಕ್ರೇನ್ ನಡುವಿನ ಭೀಕರ ಯುದ್ಧದಿಂದ ಜಾಗತಿಕ ಮಟ್ಟದಲ್ಲಿ ಉದ್ಭವಿಸುತ್ತಿರುವ ತಕ್ಷಣದ ಅಪಾಯಗಳನ್ನು ತಗ್ಗಿಸುವ ಉದ್ದೇಶದಿಂದ ಭಾರತವು ಮೂರು ಪ್ರಮುಖ...

ಆರೋಗ್ಯ

ರಾಜಕೀಯ

ವಿದೇಶ

ಫ್ರಾನ್ಸ್‌ನಲ್ಲಿ ವಿದ್ಯಾರ್ಥಿ ದಂಗೆ: ಬೀದಿಗಿಳಿದ ಲಕ್ಷಾಂತರ ಹೈಸ್ಕೂಲ್ ಮಕ್ಕಳು, ಮ್ಯಾಕ್ರನ್ ಸರ್ಕಾರ ತತ್ತರ

ಫ್ರಾನ್ಸ್‌ನಾದ್ಯಂತ ಶಾಲಾ-ಕಾಲೇಜುಗಳ ಮೂಲಸೌಕರ್ಯಗಳ ಕೊರತೆ ಮತ್ತು ಆಡಳಿತ ವೈಫಲ್ಯದ ವಿರುದ್ಧ ಹೈಸ್ಕೂಲ್...

ನೇಪಾಳ ಜಲಪ್ರಳಯ: 40 ದಿನಗಳ ಬಳಿಕ ಶೋಧ ಕಾರ್ಯಾಚರಣೆ ಸ್ಥಗಿತ, ಬೆಚ್ಚಿ ಬೀಳಿಸುವ ಅಂಕಿ ಅಂಶಗಳ ವರದಿ

ಕಠ್ಮಂಡು: ನೇಪಾಳದಲ್ಲಿ ಆಗಸ್ಟ್ 26ರಂದು ಸಂಭವಿಸಿದ ಭೀಕರ ಭೋಟೆಕೋಶಿ-ತ್ರಿಶೂಲಿ ಪ್ರವಾಹದ ಬಳಿಕ...

ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು

ಅಬುಜಾ: ಪಶ್ಚಿಮ ಆಫ್ರಿಕಾ ರಾಷ್ಟ್ರ ನೈಜೀರಿಯಾದಲ್ಲಿ ಸೋಮವಾರ ಸಂಭವಿಸಿದ ಭೀಕರ ಸೇನಾ...

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಯುಎಇ ಅಧ್ಯಕ್ಷರ ಸಲಹೆಗಾರರ ಶ್ಲಾಘನೆ

ದುಬೈ: ಸೌದಿ ಅರೇಬಿಯಾದ ತಬೂಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಫ್ಲೈದುಬೈ ವಿಮಾನ...

ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ – ಮತ್ತೋರ್ವ ಅರ್ಜಿದಾರ

ನವದೆಹಲಿ : ಭಾರತೀಯ ಚುನಾವಣಾ ಆಯೋಗದ (ECI) ಆಂತರಿಕ ಕಾರ್ಯವೈಖರಿ ಮತ್ತು...

ಗಾಜಾ ನರಮೇಧದ ಆರೋಪ ಶತಮಾನದ ಅತಿದೊಡ್ಡ ಸುಳ್ಳು: ವಿಶ್ವಸಂಸ್ಥೆಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ

ನ್ಯೂಯಾರ್ಕ್: ಗಾಜಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂಬ ಆರೋಪಗಳನ್ನು ಕಟುವಾಗಿ ತಳ್ಳಿಹಾಕಿರುವ...

ಸಿನಿಮಾ

ಪೀಪಲ್

ಮಾಹಿತಿಗಳ ಮಹಾಪೂರದಲ್ಲಿ ಸತ್ಯ ಮತ್ತು ಸುಳ್ಳುಗಳ ನಡುವಿನ ಗೆರೆಯೂ ತೆಳುವಾಗಿರುತ್ತದೆ. ಸುಳ್ಳು ಮಾಹಿತಿಗಳು ನಿಧಾನವಾಗಿ ದೇಶದ ಅಂತಃಸತ್ವವನ್ನೇ ಹಾಳುಗೆಡಹುತ್ತವೆ. ಅದು ನಿಧಾನವಿಷ. ಹೀಗಾಗಿ ಜನರೆದುರು ಸತ್ಯ ಮತ್ತು ಸತ್ಯವನ್ನಷ್ಟೇ ತೆರೆದಿಡುವ ಮಾಧ್ಯಮಗಳು ಈ ಕಾಲದ ಅಗತ್ಯ. ಪೀಪಲ್ ಮೀಡಿಯಾ ಡಾಟ್ ಕಾಮ್ ಇಂಥ ಒಂದು ಪ್ರಾಮಾಣಿಕ ಪ್ರಯತ್ನ. ಸತ್ಯ, ನ್ಯಾಯ ಮತ್ತು ಧರ್ಮದ ತಳಹದಿಯ ಮೇಲೆಯೇ ಸಮಾಜವನ್ನು ಕಟ್ಟಲು ಸಾಧ್ಯ ಎಂಬುದು ನಮ್ಮ ನಂಬಿಕೆ. ಪೀಪಲ್ ಮೀಡಿಯಾ ನಿಮಗೆ ಖಚಿತವಾದ, ವಿಶ್ವಾಸಾರ್ಹವಾದ, ಸತ್ಯ ಸುದ್ದಿ-ಮಾಹಿತಿಗಳನ್ನಷ್ಟೆ ನೀಡುತ್ತದೆ. ಇದು ಒಡನಾಡಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕೊಡುಗೆ.

ಸಂಪಾದಕೀಯ

ಅಕ್ಟೋಬರ್ 10 ರಂದು ಜಂತರ್ ಮಂತರ್‌ಗೆ 5 ಲಕ್ಷ ಬಜರಂಗದಳ ಕಾರ್ಯಕರ್ತರ ಲಗ್ಗೆ? ವೈರಲ್ ಪೋಸ್ಟ್‌ಗಳ ಹಿಂದಿನ ಅಸಲಿಯತ್ತೇನು?

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಅಕ್ಟೋಬರ್ 10 ರಂದು ಬಜರಂಗದಳ...

ರೋಗಿಗಳನ್ನು ಸೆಳೆಯುವ ಸೋಶಿಯಲ್ ಮೀಡಿಯಾ ಜಾಹೀರಾತುಗಳಿಗೆ ಬ್ರೇಕ್: ವೈದ್ಯರು, ಆಸ್ಪತ್ರೆಗಳ ಪ್ರಚಾರಕ್ಕೆ ಎನ್‌ಎಂಸಿ ಹೊಸ ನಿಯಮಾವಳಿ ಜಾರಿ

ವೈದ್ಯರು ಮತ್ತು ಖಾಸಗಿ ಆಸ್ಪತ್ರೆಗಳು ಇನ್ಮುಂದೆ ರೋಗಿಗಳನ್ನು ಸೆಳೆಯಲು ಸಾಮಾಜಿಕ ಜಾಲತಾಣಗಳಲ್ಲಿ...

ರಷ್ಯಾ-ಉಕ್ರೇನ್ ಸಂಘರ್ಷಕ್ಕೆ ಭಾರತದ ‘ಶಾಂತಿ ಸೂತ್ರ’: ಕದನ ವಿರಾಮಕ್ಕಾಗಿ 3 ಪ್ರಮುಖ ಅಂಶಗಳ ಪ್ರಸ್ತಾವನೆ

ವರ್ಷಗಳಿಂದ ಮುಂದುವರಿದಿರುವ ರಷ್ಯಾ ಮತ್ತು ಉಕ್ರೇನ್ ನಡುವಿನ ಭೀಕರ ಯುದ್ಧದಿಂದ ಜಾಗತಿಕ...

ಮೀಡಿಯಾ

ರಾಜ್ಯದ 69 ಶಾಸಕರ ವೈದ್ಯಕೀಯ ವೆಚ್ಚ ₹7.40 ಕೋಟಿ – ಮರುಪಾವತಿ ಮಾಡಿದ ಸರ್ಕಾರ

ಬೆಂಗಳೂರು: ನಮ್ಮ ರಾಜಕಾರಣಿಗಳಿಗೆ ಸರ್ಕಾರಿ ಆಸ್ಪತ್ರೆ ಬೇಡ, ಆದರೆ ಸರ್ಕಾರದ ದುಡ್ಡು...

ಹಣದುಬ್ಬರ ಮತ್ತೆ ಬೆಲೆ ಏರಿಕೆ ಶಾಕ್ ? ಇಂಧನ, ಆಹಾರ – ಬೆಲೆ ಏರಿಕೆ

ಮುಂಬೈ: ದೇಶದಲ್ಲಿ ಆಹಾರ ಸೇರಿದಂತೆ ಹಲವು ಸರಕುಗಳ ಬೆಲೆ ಒತ್ತಡ ಹೆಚ್ಚುತ್ತಿರುವ...

ರಾಜ್ಯದಲ್ಲಿ ಶೇ. 90ರಷ್ಟು ಬೆಳೆಗಳು ಹಾನಿಗೀಡಾಗಿದೆ, ರೈತರನ್ನು ರಕ್ಷಿಸೋಣ – DCM ಪರಮೇಶ್ವರ್

ಬಳ್ಳಾರಿ: ಕರ್ನಾಟಕು ಕಳೆದ ಸುಮಾರು 75 ವರ್ಷಗಳಲ್ಲಿಯೇ ಅತ್ಯಂತ ಭೀಕರ ಬರಗಾಲದ...

ಕೊನೆಗೂ ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್’ಗೆ – ಮುಹೂರ್ತ ಫಿಕ್ಸ್

ಚಿಕ್ಕಮಗಳೂರು: ಹಲವು ವರ್ಷಗಳಿಂದ ಬಾಕಿ ಇರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು...

ಹಾಸನದಲ್ಲಿ 27 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ

ಹಾಸನ: ಹೃದಯಾಘಾತದಿಂದ 27 ವರ್ಷದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಹಾಸನ ನಗರದ...

ಜನ-ಗಣ-ಮನ

ಅಕ್ಟೋಬರ್ 10 ರಂದು ಜಂತರ್ ಮಂತರ್‌ಗೆ 5 ಲಕ್ಷ ಬಜರಂಗದಳ ಕಾರ್ಯಕರ್ತರ ಲಗ್ಗೆ? ವೈರಲ್ ಪೋಸ್ಟ್‌ಗಳ ಹಿಂದಿನ ಅಸಲಿಯತ್ತೇನು?

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಅಕ್ಟೋಬರ್ 10 ರಂದು ಬಜರಂಗದಳ...

ರೋಗಿಗಳನ್ನು ಸೆಳೆಯುವ ಸೋಶಿಯಲ್ ಮೀಡಿಯಾ ಜಾಹೀರಾತುಗಳಿಗೆ ಬ್ರೇಕ್: ವೈದ್ಯರು, ಆಸ್ಪತ್ರೆಗಳ ಪ್ರಚಾರಕ್ಕೆ ಎನ್‌ಎಂಸಿ ಹೊಸ ನಿಯಮಾವಳಿ ಜಾರಿ

ವೈದ್ಯರು ಮತ್ತು ಖಾಸಗಿ ಆಸ್ಪತ್ರೆಗಳು ಇನ್ಮುಂದೆ ರೋಗಿಗಳನ್ನು ಸೆಳೆಯಲು ಸಾಮಾಜಿಕ ಜಾಲತಾಣಗಳಲ್ಲಿ...

ರಷ್ಯಾ-ಉಕ್ರೇನ್ ಸಂಘರ್ಷಕ್ಕೆ ಭಾರತದ ‘ಶಾಂತಿ ಸೂತ್ರ’: ಕದನ ವಿರಾಮಕ್ಕಾಗಿ 3 ಪ್ರಮುಖ ಅಂಶಗಳ ಪ್ರಸ್ತಾವನೆ

ವರ್ಷಗಳಿಂದ ಮುಂದುವರಿದಿರುವ ರಷ್ಯಾ ಮತ್ತು ಉಕ್ರೇನ್ ನಡುವಿನ ಭೀಕರ ಯುದ್ಧದಿಂದ ಜಾಗತಿಕ...

ವಿಶೇಷ

ಧೂಮಕೇತುವನ್ನು ಕಂಡುಹಿಡಿದಿದ್ದಕ್ಕೆ ಶಿಕ್ಷೆಗೊಳಗಾದ ಭಾರತೀಯ ಖಗೋಳ ವಿಜ್ಞಾನಿ

ಒಬ್ಬ ಖಗೋಳ ವಿಜ್ಞಾನಿ ಹೊಸ ಧೂಮಕೇತುವನ್ನು ಪತ್ತೆಹಚ್ಚಿದರೆ ಅದು ಅವರ ವೃತ್ತಿಜೀವನದ ಹೆಮ್ಮೆಯ ಕ್ಷಣವಾಗಿರಬೇಕು. ಅದರಲ್ಲೂ ಆ ಧೂಮಕೇತುವಿಗೆ ಅವರದೇ ಹೆಸರು ಬಂದರೆ, ಅದು ಜೀವಮಾನವಿಡೀ ನೆನಪಿನಲ್ಲಿ ಉಳಿಯುವ ಸಾಧನೆ.ಆದರೆ ಭಾರತದ ಖ್ಯಾತ ಖಗೋಳ ವಿಜ್ಞಾನಿ ಮನಲಿ ಕಲ್ಲಾಟ್ ವೈನು...

ಮತದಾರರ ಪಟ್ಟಿಯ ಸಣ್ಣ ವ್ಯತ್ಯಾಸ; ನಿವೃತ್ತ ಐಎಎಸ್ ಅಧಿಕಾರಿ ಎಬಿ ಇಬ್ರಾಹಿಂ ಗೆ ಚುನಾವಣಾ ಆಯೋಗ ನೋಟಿಸ್

"..35 ವರ್ಷ ನಾಗರಿಕ ಸೇವೆಯಲ್ಲಿ ಇದ್ದ ಎ ಬಿ ಇಬ್ರಾಹಿಂ ಅವರಿಗೆ ನೋಟೀಸಿನಲ್ಲಿ ನಮೂದಿಸಿರುವ "ಸರಕಾರಿ ನೌಕರರಿಗೆ ಸುಳ್ಳು ಮಾಹಿತಿ ನೀಡುವುದು ಕ್ರಿಮಿನಲ್ ಅಪರಾಧ"ದ...

ಟಾಕ್ಸಿಕ್ “ಟಿಕೆಟ್” ಬಾಲಕ ಕಬೀರ್ ಪಹ್ವಾ

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಾಲ ನಟ ಕಬೀರ್ ಪಹ್ವಾ ಬಗ್ಗೆ ತಿಳಿದುಕೊಳ್ಳಬೇಕಾದ ಒಂದಷ್ಟು ವಿಷಯಗಳಿವೆ, ಬನ್ನಿ ಇವರ ಬಗ್ಗೆ ತಿಳಿಯೋಣ.....

ಗಾಯತ್ರಿ ಶಾಂತೇಗೌಡ ಹಾಗೂ ಎಂ ಕೆ ಪ್ರಾಣೇಶ್ ಪ್ರಕರಣ: ತೀರ್ಪಿನ ನಂತರವೂ ಉಳಿದೇ ಹೋದ ಕೆಲವು ಪ್ರಶ್ನೆಗಳು

ಈ ತೀರ್ಪು ಚುನಾವಣಾ ಕಾನೂನು, ನ್ಯಾಯಾಂಗದ ವಿಳಂಬ, ಸಾರ್ವಜನಿಕ ಹಣದ ದುರ್ಬಳಕೆ, ರಾಜಕೀಯ ನೈತಿಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ಪಕ್ಷದ...

ಬೆಂಗಳೂರು ಮುಖ್ಯ ಪೋಸ್ಟ್ ಆಫೀಸ್‌ನಲ್ಲಿ ಫಿಲಾಟೆಲಿ ಪಾಸ್‌ಪೋರ್ಟ್‌ಗೆ ಬೆಳಗ್ಗೆಯೇ ಸಾಲುಗಟ್ಟಿ ನಿಂತ ಯುವಕರು

ಬೆಂಗಳೂರು : ಪ್ರವಾಸ, ಪರಂಪರೆ ಮತ್ತು ಅಂಚೆ ಸಂಗ್ರಹವನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಇಂಡಿಯಾ ಪೋಸ್ಟ್‌ನ 'ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್- ವರ್ಶನ್ 3.0' ಬಿಡುಗಡೆಗೆ...

ಲೇಟೆಸ್ಟ್

‘ದಿ ವೈರ್’ ಸಂಪಾದಕರು ಮತ್ತು ಪತ್ರಕರ್ತರ ವಿರುದ್ಧದ ಪ್ರಕರಣಗಳನ್ನು ಕೂಡಲೇ ಹಿಂಪಡೆಯಿರಿ: 15 ಸಂಸದರ ಆಗ್ರಹ

ದೆಹಲಿ: ಸುಪ್ರೀಂ ಕೋರ್ಟ್ ರಕ್ಷಣೆ ನೀಡಿದ ಪತ್ರಕರ್ತರಿಗೆ ಅಸ್ಸಾಂ ಪೊಲೀಸರು ಸಮನ್ಸ್ ನೀಡಿರುವುದು ಪತ್ರಿಕಾ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಮೇಲಿನ ದಾಳಿ. ಆದ್ದರಿಂದ ಈ ಪ್ರಕರಣಗಳನ್ನು ಕೂಡಲೇ ಹಿಂಪಡೆಯಬೇಕು ಎಂದು 15 ಸಂಸದರು...

ಪ್ರತಿಪಕ್ಷಗಳ ‘ಇಂಡಿಯಾ’ ಒಕ್ಕೂಟದ ಅಭ್ಯರ್ಥಿಯಾಗಿ ಉಪರಾಷ್ಟ್ರಪತಿ ಹುದ್ದೆಗೆ ನಾಮಪತ್ರ ಸಲ್ಲಿಸಿದ ಸುದರ್ಶನ್ ರೆಡ್ಡಿ

ದೆಹಲಿ: ಪ್ರತಿಪಕ್ಷಗಳ 'ಇಂಡಿಯಾ' ಒಕ್ಕೂಟದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಜಸ್ಟಿಸ್ ಬಿ. ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ. ಗುರುವಾರ, ಅವರು ಸಂಸತ್ತಿನಲ್ಲಿ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಸಿ.ಪಿ. ಮೋದಿ...

ಮಲಯಾಳಂ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಕೇರಳ ಯೂತ್ ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ

ಪಟ್ಟನಂತಿಟ್ಟ/ಕೊಚ್ಚಿ: ರಾಜಕೀಯ ಪಕ್ಷವೊಂದರ ಯುವ ನಾಯಕರು ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಮಲಯಾಳಂ ನಟಿ ಮತ್ತು ಮಾಜಿ ಪತ್ರಕರ್ತೆ ರಿನಿ ಆನ್ ಜಾರ್ಜ್ ಮಾಡಿದ ಆರೋಪಗಳು ಕೇರಳ ಕಾಂಗ್ರೆಸ್‌ನಲ್ಲಿ ದೊಡ್ಡ ಸಂಚಲನವನ್ನು ಮೂಡಿಸಿವೆ. ಆ...

ರೀಲ್ಸ್‌ ಚಟ ಮದ್ಯಪಾನದ ಚಟಕ್ಕಿಂತಲೂ ಕೆಟ್ಟದ್ದು: ಸಂಶೋಧನೆಯಲ್ಲಿ ಬಹಿರಂಗ

ಹೊಸ ತಲೆಮಾರಿನಲ್ಲಿ ಹೆಚ್ಚುತ್ತಿರುವ ಸಣ್ಣ ವೀಡಿಯೋಗಳ (ರೀಲ್ಸ್) ವ್ಯಸನವು ಮೆದುಳಿನ ಮೇಲೆ ತೀವ್ರವಾದ ನಕಾರಾತ್ಮಕ ಪರಿಣಾಮ ಬೀರುತ್ತಿದೆ ಎಂದು ಇತ್ತೀಚಿನ ಅಧ್ಯಯನಗಳು ಎಚ್ಚರಿಸಿವೆ. ಈ ವ್ಯಸನವು ಮದ್ಯಪಾನ ಅಥವಾ ಜೂಜಾಟದಿಂದ ಉಂಟಾಗುವ ಹಾನಿಯಷ್ಟೇ...

ಗವರ್ನರ್ ಕೆಲಸ ಮಾಡದಿದ್ದರೆ ನ್ಯಾಯಾಲಯ ಮಧ್ಯಪ್ರವೇಶಿಸಬಾರದೇ? – ಕೇಂದ್ರವನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ದೆಹಲಿ: ಶಾಸನಸಭೆಯು ಅನುಮೋದಿಸಿದ ಮಸೂದೆಗಳ ಮೇಲೆ ಯಾವುದೇ ನಿರ್ಧಾರ ತೆಗೆದುಕೊಳ್ಳದೆ ಗವರ್ನರ್‌ಗಳು ಅನಿರ್ದಿಷ್ಟವಾಗಿ ಬಾಕಿ ಉಳಿಸಿದರೆ ಶಾಸನಸಭೆಗಳ ಅಸ್ತಿತ್ವಕ್ಕೆ ಧಕ್ಕೆಯಾಗುತ್ತದೆ, ಅಂತಹ ಸಂದರ್ಭದಲ್ಲಿ ನ್ಯಾಯಾಲಯಗಳು ಮಧ್ಯಪ್ರವೇಶಿಸಲು ಅಧಿಕಾರ ಹೊಂದಿಲ್ಲವೇ ಎಂದು ಸುಪ್ರೀಂ ಕೋರ್ಟ್...

ತಮ್ಮ ಮೇಲಿನ ಮಾನಹಾನಿ ಆರೋಪಗಳು ಆಧಾರರಹಿತ; ಹೀಗೇ ಮುಂದುವರೆದರೆ ಮಾನಹಾನಿ ಕೇಸ್‌ ದಾಖಲಿಸುವೆ ಎಂದ ಶಶಿಕಾಂತ್ ಸೆಂಥಿಲ್

ದೆಹಲಿ: ಕರ್ನಾಟಕ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿ ಹಾಗೂ ಹಾಲಿ ಕಾಂಗ್ರೆಸ್ ಸಂಸದರಾದ ಶಶಿಕಾಂತ್ ಸೆಂಥಿಲ್ ಅವರು ಧರ್ಮಸ್ಥಳದಂತಹ ಧಾರ್ಮಿಕ ಕೇಂದ್ರಕ್ಕೆ ಕೆಟ್ಟ ಹೆಸರು ತರುವ ಪಿತೂರಿಯಲ್ಲಿ ತಾವು ಭಾಗಿಯಾಗಿದ್ದಾರೆ ಎಂಬ ಆರೋಪಗಳನ್ನು...

ಸತ್ಯ-ಶೋಧ