Home ಬ್ರೇಕಿಂಗ್ ಸುದ್ದಿ Big Breaking : ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪೆನ್ ಡ್ರೈವ್, ಹಾರ್ಡ್ ಡಿಸ್ಕ್ ಪತ್ತೆ

Big Breaking : ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪೆನ್ ಡ್ರೈವ್, ಹಾರ್ಡ್ ಡಿಸ್ಕ್ ಪತ್ತೆ

0

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳಿಗೆ ಹಾಸನ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದ 10 ಪೆನ್ ಡ್ರೈವ್ ಹಾಗೂ 1 ಹಾರ್ಡ್ ಡಿಸ್ಕ್ ಪತ್ತೆಯಾಗಿದೆ.

ಪ್ರೀತಂ ಗೌಡ ಆಪ್ತರಿಗೆ ಸೇರಿದ ಹಾಸನ, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ವೇಳೆ 10 ಪೆನ್ ಡ್ರೈವ್ ಗಳು, ಒಂದು ಹಾರ್ಡ್ ಡಿಸ್ಕ್ ಪತ್ತೆಯಾಗಿದೆ. ಪೆನ್ ಡ್ರೈವ್, ಹಾರ್ಡ್ ಡಿಸ್ಕ್ ಗಳನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು ಎಫ್ ಎಸ್ ಎಲ್ ಗೆ ರವಾನಿಸಿದ್ದಾರೆ.

ಈ ಮೂಲಕ ಬಿಜೆಪಿ ನಾಯಕರು ಅಶ್ಲೀಲ ಪೆನ್ ಡ್ರೈವ್ ಹಗರಣದ ಹಿಂದೆ ಇರುವ ಬಗ್ಗೆ ಮಾಹಿತಿ ಸಿಕ್ಕಂತಾಗಿದೆ. ಇನ್ನು ತನಿಖೆ ಮೂಲಕ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.

You cannot copy content of this page

Exit mobile version