Home ಬ್ರೇಕಿಂಗ್ ಸುದ್ದಿ BREAKING NEWS: ಗುಜರಾತಿನ ಅಹಮದಾಬಾದ್‌ ನಲ್ಲಿ ಭೀಕರ ವಿಮಾನ ದುರಂತ

BREAKING NEWS: ಗುಜರಾತಿನ ಅಹಮದಾಬಾದ್‌ ನಲ್ಲಿ ಭೀಕರ ವಿಮಾನ ದುರಂತ

0

ಅಹಮದಾಬಾದ್ ಏರ್ ಪೋರ್ಟ್ ಬಳಿ 242 ಜನ ಪ್ರಯಾಣಿಕರಿದ್ದ ವಿಮಾನ ಪತನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗುಜರಾತ್ ರಾಜ್ಯದ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಮೇಘನಿ ನಗರ ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ. ಸುಮಾರು 200 ಕ್ಕೂ ಹೆಚ್ಚು ಪ್ರಯಾಣಿಕರು ವಿಮಾನದಲ್ಲಿದ್ದರು ಎನ್ನಲಾಗಿದೆ.

ಜನನಿಬಿಡ ಪ್ರದೇಶದಲ್ಲಿ ವಿಮಾನ ಪಥನವಾಗಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಸಧ್ಯಕ್ಕೆ ಸಿಕ್ಕ ಮಾಹಿತಿಯಂತೆ 130 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ ವರದಿಯಾಗಿದೆ.

ಸಾವು ನೋವುಗಳ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದೆ.

You cannot copy content of this page

Exit mobile version