Sunday, June 23, 2024

ಸತ್ಯ | ನ್ಯಾಯ |ಧರ್ಮ

ಮಧ್ಯಪ್ರದೇಶ| ತಮ್ಮ ಜನ್ಮದಿನದಂದು ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರಧಾನಿ ಭೇಟಿ

ಭೋಪಾಲ್:  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17 ರ ತಮ್ಮ ಜನ್ಮದಿನದಂದು ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಲಿದ್ದಾರೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದರು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೆಪ್ಟಂಬರ್‌ 17 ರಂದು ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಮೋದಿ ಅವರು ಭೇಟಿನೀಡಲಿದ್ದು, ಅದೇ ದಿನ ದಕ್ಷಿಣ ಆಫ್ರಿಕಾದಿಂದ ಚಿರತೆಗಳನ್ನು ತರಲಾಗುವುದು ಎಂದು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು