ಪೋಕ್ಸೋ ಪ್ರಕರಣ: ಮುರುಘ ಶ್ರೀ ಜಾಮೀನು ಅರ್ಜಿ ವಿಚಾರಣೆ ಇಂದು

ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ ಮುಂದೂಡಲಾಗಿದ್ದ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು  ಜಿಲ್ಲಾ ನ್ಯಾಯಲಯ ಇಂದು ವಿಚಾರಣೆ ನಡೆಸಲಿದೆ.

ಲೈಂಗಿಕ ಪ್ರಕರಣದ ಆರೋಪದ ಹಿನ್ನೆಲೆ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿಗೆ ತಕಾರಾರು ಸಲ್ಲಿಸಿಲು ಸಂತ್ರಸ್ತ ವಿದ್ಯಾರ್ಥಿನಿಯರ ಪರ ವಕೀಲರಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಲಯ ಕಾಲವಕಾಶ ನೀಡಿದ್ದು, ವಿಚಾರಣೆಯನ್ನು ಸೆಪ್ಟಂಬರ್‌ 13 ಹಾಗೂ ಪ್ರಕರಣದ ಎರಡನೇ ಆರೋಪಿ ಹಾಸ್ಟಲ್‌ನ ವಾರ್ಡ್‌ನ್‌ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.14 ಕ್ಕೆ ಮುಂದೂಡಿದ್ದು, ಈ ಹಿನ್ನಲೆ ಶ್ರೀಗಳ ಜಾಮೀನು ಅರ್ಜಿ ಕುರಿತು ನ್ಯಾಯಾಲಯ ವಿಚಾರಣೆ ನಡೆಸಲಿದೆ.

Related Articles

ಇತ್ತೀಚಿನ ಸುದ್ದಿಗಳು