ನ್ಯೂಸ್‌ಕ್ಲಿಕ್‌ ಮೇಲೆ ಮುಂದುವರೆದ ದಾಳಿ: ದೆಹಲಿ ಪೊಲೀಸರಿಂದ ಸಂಪಾದಕ ಪ್ರಬೀರ್ ಬಂಧನ

ನ್ಯೂಸ್‌ಕ್ಲಿಕ್ ಪೋರ್ಟಲ್ ವಿರುದ್ಧ ದೆಹಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಕಂಪನಿ ಸಿಬ್ಬಂದಿ ಮತ್ತು ಕಚೇರಿಗಳ ಮೇಲೆ ದಾಳಿ ಮುಂದುವರಿದಿದೆ. ಚೀನಾದಿಂದ ಹಣ ಪಡೆದ ಆರೋಪದ ಮೇಲೆ ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಾಸ್ತಾ ಮತ್ತು ಎಚ್‌ಆರ್ ಅಮಿತ್ ಚಕ್ರವರ್ತಿ ಅವರನ್ನು ಬಂಧಿಸಲಾಗಿದೆ. ನ್ಯೂಸ್‌ಕ್ಲಿಕ್ ಭಾರತದಲ್ಲಿ ಚೀನಾ ಪರ ಮಾಹಿತಿಯನ್ನು ವ್ಯಾಪಕವಾಗಿ ಹರಡಲು ಆ ದೇಶದಿಂದ ಭಾರಿ ಹಣವನ್ನು ಪಡೆದಿದೆ ಎಂದು ಆರೋಪಿಸಲಾಗಿದೆ. ಈ ಆರೋಪಗಳ ಮೇಲೆ ದೆಹಲಿ ಪೊಲೀಸರು ನ್ಯೂಸ್‌ಕ್ಲಿಕ್‌ನ ಕಚೇರಿಗಳು ಮತ್ತು ಸಿಬ್ಬಂದಿ ಮನೆಗಳ ಮೇಲೆ ಹಠಾತ್ … Continue reading ನ್ಯೂಸ್‌ಕ್ಲಿಕ್‌ ಮೇಲೆ ಮುಂದುವರೆದ ದಾಳಿ: ದೆಹಲಿ ಪೊಲೀಸರಿಂದ ಸಂಪಾದಕ ಪ್ರಬೀರ್ ಬಂಧನ