ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

12 ವರ್ಷ, “0” ಪ್ರೆಸ್ ಕಾನ್ಫರೆನ್ಸ್!, ನೆಹರೂ ಇರಲಿ, ಮೋದಿಯ ಈ ದಾಖಲೆ ಯಾರಿಂದಲೂ ಸರಿಗಟ್ಟಲಾಗದು!: ಪ್ರಿಯಾಂಕ್ ಖರ್ಗೆ ಲೇವಡಿ

PPeepal Media Desk

Peepal Media Desk ರಾಜಕೀಯ, ರಾಜ್ಯ

• 1 ನಿಮಿಷದ ಓದು

12 ವರ್ಷ, “0” ಪ್ರೆಸ್ ಕಾನ್ಫರೆನ್ಸ್!, ನೆಹರೂ ಇರಲಿ, ಮೋದಿಯ ಈ ದಾಖಲೆ ಯಾರಿಂದಲೂ ಸರಿಗಟ್ಟಲಾಗದು!: ಪ್ರಿಯಾಂಕ್ ಖರ್ಗೆ ಲೇವಡಿ

ಪ್ರಧಾನಿಯಾಗಿ ನರೇಂದ್ರ ಮೋದಿ, ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಆಡಳಿತಾವಧಿಯ ದಾಖಲೆಗಳನ್ನು ಮುರಿದರೆ ಮಾತ್ರ ಸಾಕಾಗುವುದಿಲ್ಲ. ನೆಹರು ಅವರು ದೇಶದ ಅಭಿವೃದ್ಧಿಗೆ ನೀಡಿದ ಕೊಡುಗೆಯ ಅರ್ಧದಷ್ಟಾದರೂ ಮೋದಿ ನೀಡಿದ್ದಾರೆಯೇ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇಷ್ಟು ವರ್ಷಗಳ ಆಡಳಿತದಲ್ಲಿ ಒಂದು ಹೊಸ ಇಸ್ರೋ ಸಂಸ್ಥೆ ಅಥವಾ ಒಂದು ಐಐಟಿ ಸಂಸ್ಥೆಯನ್ನಾದರೂ ನಿರ್ಮಿಸಿದ್ದಾರೆಯೇ? ನೆಹರು ಅವರು ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿದ್ದ ದೇಶದ ಆರ್ಥಿಕ ಪರಿಸ್ಥಿತಿ ಮತ್ತು ಇಂದಿನ ಪರಿಸ್ಥಿತಿಯನ್ನು ಹೋಲಿಕೆ ಮಾಡಿ ನೋಡಬೇಕು” ಎಂದು ಹೇಳಿದರು.

ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ಅವರನ್ನು ಟೀಕಿಸಿ ಪೋಸ್ಟ್ ಹಂಚಿಕೊಂಡಿರುವ ಖರ್ಗೆ, “Zero Press Conference in 12 Years” ಎಂಬ ಶೀರ್ಷಿಕೆಯ ಪೋಸ್ಟರ್ ಪ್ರಕಟಿಸಿದ್ದಾರೆ. ಅದರೊಂದಿಗೆ, “ಹನ್ನೆರಡು ವರ್ಷಗಳಲ್ಲಿ ನಡೆಸಿದ ಪತ್ರಿಕಾಗೋಷ್ಠಿಗಳ ಸಂಖ್ಯೆ ಶೂನ್ಯ. ದಾಖಲೆಗಳಿದ್ದರೆ ಮಾತ್ರ ಮುರಿಯಲು ಸಾಧ್ಯ. ಆದರೆ ಇದು ಬಹುಶಃ ಯಾರಿಂದಲೂ ಮುರಿಯಲಾಗದ ದಾಖಲೆಯಾಗಿರಬಹುದು” ಎಂದು ವ್ಯಂಗ್ಯವಾಡಿದ್ದಾರೆ.

ಪ್ರಿಯಾಂಕ್ ಖರ್ಗೆ ಈ ಹೇಳಿಕೆ ಮತ್ತು ಸಾಮಾಜಿಕ ಜಾಲತಾಣದ ಪೋಸ್ಟ್ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಆಡಳಿತದ ಸಾಧನೆಗಳು ಹಾಗೂ ಸಾರ್ವಜನಿಕ ಉತ್ತರದಾಯಿತ್ವದ ಕುರಿತು ಹೊಸ ಚರ್ಚೆಗೆ ಕಾರಣವಾಗಿದೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು