ಜಿಲ್ಲಾಧಿಕಾರಿ ವಿರುದ್ಧದ ಆರೋಪ – ಪೊಲೀಸ್ ನೋಟಿಸ್‌ಗೆ ಡೋಂಟ್‌ ಕೇರ್ ಎಂದ ಕುಮಾರಸ್ವಾಮಿ

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹಾಸನ ಸೈಬರ್ ಕ್ರೈಂ ಪೊಲೀಸರು ನೋಟಿಸ್ ನೀಡಲು ಮುಂದಾಗಿದ್ದು, ಈ ಬೆಳವಣಿಗೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಜಿಲ್ಲಾಧಿಕಾರಿ ಲತಾಕುಮಾರಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವಂತೆ ಸೂಚಿಸಿ ಸೈಬರ್ ಕಮಾಂಡ್ ಸೆಂಟರ್‌ನಿಂದ ನೋಟಿಸ್ ಸಿದ್ಧಪಡಿಸಲಾಗಿತ್ತು. ಈ ನೋಟಿಸ್ ತಲುಪಿಸಲು ಹಾಸನ ಸೈಬರ್ ಕ್ರೈಂ ಪೊಲೀಸರು ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿದ್ದರು. ಆದರೆ, … Continue reading ಜಿಲ್ಲಾಧಿಕಾರಿ ವಿರುದ್ಧದ ಆರೋಪ – ಪೊಲೀಸ್ ನೋಟಿಸ್‌ಗೆ ಡೋಂಟ್‌ ಕೇರ್ ಎಂದ ಕುಮಾರಸ್ವಾಮಿ