ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಹಿಂದಿ ಹೇರುವ ಮೂಲಕ ಬಿಜೆಪಿ ದಕ್ಷಿಣ ಭಾರತದಲ್ಲಿ ಚುನಾವಣೆ ಗೆಲ್ಲಲು ಪ್ರಯತ್ನಿಸುತ್ತಿದೆ: ನಟ ಕಮಲ್ ಹಾಸನ್ ತೀವ್ರ ಟೀಕೆ

PPeepal Media

Peepal Media ರಾಜಕೀಯ

• 1 ನಿಮಿಷದ ಓದು

ಹಿಂದಿ ಹೇರುವ ಮೂಲಕ ಬಿಜೆಪಿ ದಕ್ಷಿಣ ಭಾರತದಲ್ಲಿ ಚುನಾವಣೆ ಗೆಲ್ಲಲು ಪ್ರಯತ್ನಿಸುತ್ತಿದೆ: ನಟ ಕಮಲ್ ಹಾಸನ್ ತೀವ್ರ ಟೀಕೆ

ದಕ್ಷಿಣ ರಾಜ್ಯಗಳನ್ನು ಹಿಂದಿ ರಾಜ್ಯಗಳನ್ನಾಗಿ ಪರಿವರ್ತಿಸುವ ಮೂಲಕ ಬಿಜೆಪಿ ಗೆಲ್ಲಲು ಪ್ರಯತ್ನಿಸುತ್ತಿದೆ ಎಂದು ಕಮಲ್ ಹಾಸನ್ ಆರೋಪಿಸಿದ್ದಾರೆ.

ಹಿಂದಿಯೇತರ ರಾಜ್ಯಗಳು ಹಿಂದಿಯನ್ನು ತಮ್ಮ ಭಾಷೆಯಾಗಿ ಅಳವಡಿಸಿಕೊಳ್ಳುವಂತೆ ಕೇಂದ್ರವು ಒತ್ತಾಯಿಸುತ್ತಿದೆ ಎಂದು ಅವರು ಹೇಳಿದರು.

ಸ್ಟಾಲಿನ್ ಬುಧವಾರ ಕ್ಷೇತ್ರ ಪುನರ್ವಿಂಗಡಣೆ ಕುರಿತು ಸರ್ವಪಕ್ಷ ಸಭೆ ಕರೆದಿದ್ದರು. ಈ ಸಭೆಯಲ್ಲಿ ಕಮಲ್ ಹಾಸನ್ ಕೂಡ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕಮಲ್ ಹಾಸನ್ ಕೇಂದ್ರದ ವರ್ತನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ದಕ್ಷಿಣ ರಾಜ್ಯಗಳ ಮೇಲೆ ಹಿಂದಿಯನ್ನು ಬಲವಂತವಾಗಿ ಹೇರಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ವಿಷಯದ ಕುರಿತು ನಡೆದ ಸರ್ವಪಕ್ಷ ಸಭೆಯಲ್ಲಿ ಸ್ಟಾಲಿನ್ ಮಾತನಾಡುತ್ತಿದ್ದರು. 1971ರ ಜನಗಣತಿಯ ಆಧಾರದ ಮೇಲೆ ವಿಭಜನಾ ಪ್ರಕ್ರಿಯೆಯನ್ನು ಕೈಗೊಳ್ಳುವಂತೆ ಸ್ಟಾಲಿನ್ ಕೇಂದ್ರವನ್ನು ವಿನಂತಿಸಿದರು. ಪ್ರಸ್ತುತ ಜನಸಂಖ್ಯೆಯನ್ನು ಆಧರಿಸಿ ಮಾಡಿದರೆ ರಾಜ್ಯವು ಸಂಸತ್ತಿನಲ್ಲಿ 12 ಸ್ಥಾನಗಳನ್ನು ಕಳೆದುಕೊಳ್ಳಲಿಗೆ ಮತ್ತು ಕೇವಲ 10 ಸ್ಥಾನಗಳಷ್ಟೇ ಉಳಿಯಲಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಇದು ತಮಿಳು ರಾಜಕೀಯದ ಮೇಲಿನ ನೇರ ದಾಳಿ ಎಂದು ಅವರು ಹೇಳಿದ ಅವರು, ಈ ಕ್ರಮವು ರಾಜ್ಯದ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿದರು.

ಸರ್ವಪಕ್ಷ ಸಭೆಯಲ್ಲಿ 2026 ರ ಜನಗಣತಿ ಆಧರಿಸಿ ವಿಭಜನಾ ಪ್ರಕ್ರಿಯೆ ನಡೆಸಬಾರದು ಎಂದು ಒತ್ತಾಯಿಸಿದರು. ಈ ನಿರ್ಣಯವನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ.

ಮುಂದಿನ ವರ್ಷ ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಆಡಳಿತ ಮತ್ತು ವಿರೋಧ ಪಕ್ಷಗಳು ಈ ಚುನಾವಣೆಗೆ ಸಿದ್ಧತೆ ನಡೆಸುತ್ತಿವೆ. ಅದೇ ರೀತಿ, ನಟ ಮತ್ತು ಟಿವಿಕೆ ಅಧ್ಯಕ್ಷ ವಿಜಯ್ ಕೂಡ ಚುನಾವಣೆಗೆ ಸಿದ್ಧರಾಗುತ್ತಿದ್ದಾರೆ.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು