ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ,  ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media Desk

Peepal Media Desk ಮೀಡಿಯಾ, ರಾಜಕೀಯ

• 1 ನಿಮಿಷದ ಓದು

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ,  ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ, ಜೂನ್16 : ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು. ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೇಂದ್ರ ಸರ್ಕಾರ ಜನಗಣತಿಯನ್ನು 27 ನೇ ಸಾಲಿನಿಂದ ಕೈಗೊಳ್ಳುತ್ತಿದ್ದು, ಸಾಮಾಜಿಕ, ಶೈಕ್ಷಣಿಕ,  ಆರ್ಥಿಕ ಸಮೀಕ್ಷೆ ಮಾಡುವುದಾಗಿ ಎಲ್ಲೂ ಹೇಳಿಲ್ಲ. ನಾವು ಮಾಡುತ್ತಿರುವುದು ಸಾಮಾಜಿಕ, ಶೈಕ್ಷಣಿಕ,  ಆರ್ಥಿಕ ಸಮೀಕ್ಷೆ. ಅದರ ಜೊತೆ ಜಾತಿ ಗಣತಿಯೂ ಒಳಗೊಂಡಿದೆ ಎಂದರು.

ಕೇಂದ್ರ ಸರ್ಕಾರ ಜನಗಣತಿ  ಮಾಡುವುದಕ್ಕೆ ನಮ್ಮ ತಕರಾರಿಲ್ಲ. ನಮ್ಮ ಸಮೀಕ್ಷೆಗೂ ಅವರ ಸಾಮೀಕ್ಷೆಗೂ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆಯ ವ್ಯತ್ಯಾಸವಿದೆ ಎಂದರು.

ಕಾಯ್ದೆಯ ಪ್ರಕಾರ ಮರುಗಣತಿ
ವರದಿಯ ಕುರಿತು ಪ್ರಬಲರು ಹಾಗೂ ದುರ್ಬಲರು ಆಕ್ಷೇಪಣೆ  ವ್ಯಕ್ತಪಡಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ವರ್ಗಗಳ ಕಾಯ್ದೆಯ  ಸೆಕ್ಷನ್ 11 (1 )ರ ಪ್ರಕಾರ ವರದಿಗೆ  ಹತ್ತು ವರ್ಷಗಳಾದ ಮೇಲೆ ಮರು ಸಮೀಕ್ಷೆಯಾಗಬೇಕು ಎಂದು ತಿಳಿಸಲಾಗಿದೆ. ಅದಕ್ಕಾಗಿ ಮರು ಸಮೀಕ್ಷೆ ಕೈಗೊಳ್ಳಲಾಗಿದೆ ಎಂದರು.

PPeepal Media Desk

Peepal Media Desk

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು