ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಿಎಂ, ಡಿಸಿಎಂ ಚರ್ಚೆ l ಬೇಕಾಬಿಟ್ಟಿ ಹೇಳಿಕೆ ನೀಡಿದರೆ ನೋಟೀಸ್‌ ಜಾರಿ ಮಾಡ್ತಿವಿ: ಡಿಕೆಶಿ

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ಸಿಎಂ, ಡಿಸಿಎಂ ಚರ್ಚೆ l ಬೇಕಾಬಿಟ್ಟಿ ಹೇಳಿಕೆ ನೀಡಿದರೆ ನೋಟೀಸ್‌ ಜಾರಿ ಮಾಡ್ತಿವಿ: ಡಿಕೆಶಿ

ಬೆಂಗಳೂರು: ʼಸಿಎಂ, ಡಿಸಿಎಂ ಹುದ್ದೆಗಳ ಕುರಿತು ಸಾರ್ವಜನಿಕವಾಗಿ ಮತ್ತು ಮಾಧ್ಯಮಗಳ ಮುಂದೆ ಇನ್ನು ಮುಂದೆ ಬೇಕಾಬಿಟ್ಟಿಯಾಗಿ ಹೇಳಿಕೆ ನೀಡಿದರೆ ನೋಟಿಸ್ ಕೊಟ್ಟು, ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಹಿರಂಗ ಹೇಳಿಕೆ ನೀಡುವವರು ಎಐಸಿಸಿ ಮತ್ತು ರಾಜ್ಯ ಘಟಕದಿಂದ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಪಕ್ಷಕ್ಕೆ ಶಿಸ್ತು ಮುಖ್ಯ. ಶಿಸ್ತಿಲ್ಲದೆ ಯಾವುದೇ ಪಕ್ಷವಿಲ್ಲ. ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಬಾಯಿಗೆ ಬೀಗ ಹಾಕಿಕೊಂಡರೆ ಉತ್ತಮ’ ಎಂದರು.

‘ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು ಕಷ್ಟ ಪಟ್ಟಿದ್ದೇವೆ ಎಂಬುದು ನಮಗೆ ಗೊತ್ತಿದೆ. ಇಂದು ಇವರೆಲ್ಲ ಸುಖಾಸುಮ್ಮನೆ ಮಾತನಾಡುವ ಅವಶ್ಯಕತೆಯಿಲ್ಲ’ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ನಾನು ಚರ್ಚಿಸಿ, ಪಕ್ಷದ ಹಿತದೃಷ್ಟಿಯಿಂದ ಹೇಗೆ ಕೆಲಸ ಮಾಡಬೇಕು ಎನ್ನುವ ಬಗ್ಗೆ ತೀರ್ಮಾನಕ್ಕೆ ಬಂದಿದ್ದೇವೆ. ಈ ವಿಚಾರವಾಗಿ ಯಾವುದೇ ಸಚಿವರು, ಶಾಸಕರು, ಸ್ವಾಮೀಜಿಗಳು ಮಾತನಾಡುವ ಅವಶ್ಯಕತೆ ಇಲ್ಲ’ ಎಂದರು.

ಹೈಕಮಾಂಡ್ ಬಳಿ ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ಆಯಿತೇ ಎಂದು ಕೇಳಿದಾಗ, ‘ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ಬಳಿ ಚರ್ಚೆಯಾಗಿಲ್ಲ’ ಎಂದು ಸ್ಪಷ್ಟನೆ ನೀಡಿದರು.

ಕೈಮುಗಿತಿನಿ, ಸ್ವಾಮೀಜಿಗಳು ರಾಜಕೀಯ ಮಾತಾಡಬೇಡಿ: ʼ ಸ್ವಾಮೀಜಿಗಳ ಮಧ್ಯಪ್ರವೇಶದ ಬಗ್ಗೆ ಕೇಳಿದಾಗ ‘ಯಾವ ಸ್ವಾಮೀಜಿಗಳು ಮಾತನಾಡಿಲ್ಲ, ಇವತ್ತೇ ಮಾತನಾಡಿದ್ದು ಅವರು. ಎಲ್ಲ ಸ್ವಾಮೀಜಿಗಳಿಗೂ ಕೈ ಮುಗಿಯುತ್ತೇನೆ, ನಮ್ಮ ರಾಜಕಾರಣದ ಸುದ್ದಿಗೆ ಬರಬೇಡಿ’ ಎಂದರು.

ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು ಅಭಿಮಾನಪೂರ್ವಕವಾಗಿ ಮಾತನಾಡಿದ್ದಾರೆ. ಸ್ವಾಮೀಜಿಗಳ ಆಶೀರ್ವಾದ ಇದ್ದರೆ ಸಾಕು. ಅವರು ಒಳಗಿನಿಂದಲೇ ಹರಸಿದರೆ ಸಾಕು. ನಾನು ಮುಖ್ಯಮಂತ್ರಿ ಆಗಲು ಯಾರೂ ಶಿಫಾರಸು ಮಾಡುವುದು ಬೇಡ. ನಾನು ಮಾಡಿರುವ ಕೆಲಸವನ್ನು ನೋಡಿ ನಮ್ಮ ಪಕ್ಷದ ಹೈಕಮಾಂಡ್ ಸೂಕ್ತ ತೀರ್ಮಾನ ಮಾಡುತ್ತದೆ. ದಯವಿಟ್ಟು ಈ ವಿಚಾರ ಇಲ್ಲಿಗೆ ಮುಗಿಸಿಬಿಡಿ’ ಎಂದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು