ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ17 ಅಭ್ಯರ್ಥಿಗಳ ಹೆಸರು ಅಂತಿಮ; 4 ಕ್ಷೇತ್ರ ಬಾಕಿ – ಡಿಕೆ ಶಿವಕುಮಾರ್

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ17 ಅಭ್ಯರ್ಥಿಗಳ ಹೆಸರು ಅಂತಿಮ; 4 ಕ್ಷೇತ್ರ ಬಾಕಿ – ಡಿಕೆ ಶಿವಕುಮಾರ್

ಹೊಸದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಏಳು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾರ್ಚ್ 8 ರಂದು ಬಿಡುಗಡೆ ಮಾಡಿದೆ. ಇನ್ನುಳಿದಂತೆ 21 ಅಭ್ಯರ್ಥಿಗಳ ಕುರಿತು ಇಂದು ಹೊರ ಬೀಳಲಿದೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ 17 ಅಭ್ಯರ್ಥಿಗಳನ್ನ ಅಂತಿಮಗೊಳಿಸಲಾಗಿದೆ. ಇನ್ನು ನಾಲ್ಕು ಕ್ಷೇತ್ರದ ಬಗ್ಗೆ ಚರ್ಚೆ ನಡೆಯುತ್ತಿದೆ. ಬೆಂಗಳೂರಿಗೆ ಹೋಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಾಲ್ಕು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗುತ್ತದೆ ಎಂದಿದ್ದಾರೆ.

ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು 5 ಹೆಣ್ಣು ಮಕ್ಕಳಿಗೆ ಟಿಕೆಟ್ ನೀಡಿದ್ದೇವೆ. ಜೊತೆಗೆ ಶೇಕಡ 50ರಷ್ಟು ಹೆಚ್ಚು ಟಿಕೆಟ್ಗಳನ್ನ ಈ ಸಲ ಯುವಕರಿಗೆ ನೀಡಿದ್ದೇವೆ. ಕೋಲಾರ ಲೋಕಸಭೆಯಲ್ಲಿ ಗೊಂದಲ ಇರುವ ವಿಚಾರ, ‘ಎರಡು ಕಡೆಯ ಬೆಂಬಲಿಗರು ಬಂದು ಭೇಟಿಯನ್ನ ಮಾಡಿದ್ದಾರೆ. ಅಂತಿಮವಾಗಿ ನಾವು ನಿರ್ಧಾರವನ್ನ ಕೈಗೊಳ್ಳುತ್ತೇವೆ ಎಂದರು. ಇದೇ ವೇಳೆ ಕುಟುಂಬ ರಾಜಕಾರಣ ಮುಂದುವರೆದಿರುವ ವಿಚಾರ, ‘ಯಡಿಯೂರಪ್ಪನವರ ಮನೆಯಲ್ಲಿ ಕುಟುಂಬ ರಾಜಕಾರಣ ಇಲ್ವಾ ಎಂದು ಪ್ರಶ್ನಿಸಿದ ಅವರು, ಈ ಬಾರಿ ಜೊತೆಗೆ ರಾಜಕೀಯವಾಗಿ ಸದೃಢ ಇರುವ ನಾಯಕರಿಗೆ ಟಿಕೆಟ್ ನೀಡಿದ್ದೇವೆ’ ಎಂದು ಹೇಳಿದರು.

ಇನ್ನು ಕಾಂಗ್ರೆಸಿನಿಂದ ಬಿಜೆಪಿ ನಾಯಕರಿಗೆ ಗಾಳ ವಿಚಾರ, ‘ಈ ಕುರಿತು ಬಹಿರಂಗವಾಗಿ ಮಾತನಾಡಲು ಡಿಕೆ ಶಿವಕುಮಾರ್ ನಿರಾಕರಿಸಿದ್ದಾರೆ. ಬೇರೆ ಪಕ್ಷದ ನಾಯಕರು ಕಾಂಗ್ರೆಸ್ಗೆ ಬರುವ ಬಗ್ಗೆ ಬಹಿರಂಗವಾಗಿ ಮಾತನಾಡಲ್ಲ, ಕೆಲವು ಸಂಸದರು ಕಾಂಗ್ರೆಸ್ ಸೇರ್ಪಡೆ ವಿಚಾರ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ಡಿ.ಕೆ.ಶಿವಕುಮಾರ್ ನನಗೆ ವಿಷವಿಟ್ಟಿದ್ದಾರೆಂದು ಹೆಚ್ಡಿ ಕುಮಾರಸ್ವಾಮಿ ಹೇಳಿಕೆ ವಿಚಾರ, ‘ನಾನೇದರೂ ಸಮ್ಮಿಶ್ರ ಸರ್ಕಾರ ಬೀಳಿಸಿದ್ರೆ ನಾನು ನಂಬುವ ದೇವರು ನನಗೆ ಶಿಕ್ಷೆ ಕೊಡಲಿ ಎಂದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು