ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯಾದ್ಯಂತ ‘ಇ-ಶ್ರಮ್ ಆದ್ಯತಾ ಪಡಿತರ ಚೀಟಿ’ ವಿತರಣೆ ಆರಂಭ

PPeepal Media

Peepal Media • ರಾಜಕೀಯ

• 1 ನಿಮಿಷದ ಓದು

ರಾಜ್ಯಾದ್ಯಂತ ‘ಇ-ಶ್ರಮ್ ಆದ್ಯತಾ ಪಡಿತರ ಚೀಟಿ’ ವಿತರಣೆ ಆರಂಭ

ಬೆಂಗಳೂರು : ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿದೆ.

ಆದ್ದರಿಂದ ಆದ್ಯತಾ ಪಡಿತರ ಚೀಟಿ ಹೊಂದಿಲ್ಲದ ಇ-ಶ್ರಮ್ ನೋಂದಾಯಿತ ಎಲ್ಲಾ ಅರ್ಹ ಕಾರ್ಮಿಕರು ತಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ದೂರವಾಣಿ ಸಂಖ್ಯೆ:1800-425-9339 ಅಥವಾ ಸಹಾಯವಾಣಿ 1967 ಕ್ಕೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೂ ಸಂಪರ್ಕಿಸುವಂತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು