ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸರ್ಕಾರ ಸಂಸತ್ತಿನಲ್ಲಿ ಚರ್ಚೆ ನಡೆಯುವುದನ್ನು ಬಯಸುವುದಿಲ್ಲ: ಜೈರಾಮ್ ರಮೇಶ್

PPeepal Media

Peepal Media ರಾಜಕೀಯ

• 1 ನಿಮಿಷದ ಓದು

ಸರ್ಕಾರ ಸಂಸತ್ತಿನಲ್ಲಿ ಚರ್ಚೆ ನಡೆಯುವುದನ್ನು ಬಯಸುವುದಿಲ್ಲ: ಜೈರಾಮ್ ರಮೇಶ್

ಹೊಸದೆಹಲಿ: ಸಂಸತ್ತಿನ ಅಧಿವೇಶನ ಆರಂಭವಾಗಿ ಐದು ದಿನ ಕಳೆದರೂ ಯಾವುದೇ ಚರ್ಚೆ ನಡೆಸದೆ ಉಭಯ ಸದನಗಳನ್ನು ಮುಂದೂಡುತ್ತಿರುವ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಯಾವುದೇ ಚರ್ಚೆ ನಡೆಸದೆ ಉಭಯ ಸದನಗಳು ಮುಂದೂಡಲ್ಪಟ್ಟಿರುವುದಕ್ಕೆ ಯಾರು ಹೊಣೆ? ಇದಕ್ಕೆ ಸರಕಾರವೇ ಹೊಣೆಯಾಗಬೇಕು. ಅದಾನಿ ಪ್ರಕರಣ, ಮಣಿಪುರ, ಸಂಭಾಲ್, ನಿರುದ್ಯೋಗ ಇತ್ಯಾದಿ ವಿಷಯಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಯಬೇಕೆಂದು ಪ್ರತಿಪಕ್ಷಗಳು ಬಯಸುತ್ತವೆ. ಆದರೆ ಈ ವಿಷಯಗಳ ಬಗ್ಗೆ ಚರ್ಚಿಸಲು ಸರ್ಕಾರ ಬಯಸುತ್ತಿಲ್ಲ’ ಎಂದು ಟೀಕಿಸಿದರು.

ಉಭಯ ಸದನಗಳಿಗೆ ನೀಡಿದ ನೋಟಿಸ್‌ಗಳ ಬಗ್ಗೆಯೂ ಸರ್ಕಾರ ಪ್ರಸ್ತಾಪಿಸಲಿಲ್ಲ ಮತ್ತು ಅವರ ನಾಯಕರಿಗೆ ಮಾತನಾಡಲು ಅವಕಾಶವನ್ನೂ ನೀಡಲಿಲ್ಲ ಎಂದು ಜೈರಾಮ್ ರಮೇಶ್ ಹೇಳಿದರು. ಜೈರಾಮ್ ರಮೇಶ್ ಮಾತನಾಡಿ, ಸಂವಿಧಾನ ರಚನೆಯಾಗಿ 75 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಸಂವಿಧಾನದ ಕುರಿತು ವಿಶೇಷ ಚರ್ಚೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದೇವೆ, ಸರ್ಕಾರ ಅದಕ್ಕೆ ಒಪ್ಪಿದೆ, ಆದರೆ ಚರ್ಚೆ ನಡೆಯಲಿರುವ ಸಮಯವನ್ನು ತಿಳಿಸಿಲ್ಲ. ತಮ್ಮ 20 ವರ್ಷಗಳ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಸಂಸತ್ತಿನಲ್ಲಿ ಚರ್ಚೆಗೆ ಸರ್ಕಾರ ಬಾರದಿರುವುದನ್ನು ಕಂಡಿದ್ದೇನೆ ಎಂದು ಹೇಳಿದರು.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು