ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳು ಬಂದ್: ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್. ತಂಗಡಗಿ ಹೇಳಿದ್ದಾರೆ. ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 200 ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಿ ಅವರು ಮಾತನಾಡಿದರು. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳ ಸೌಲಭ್ಯ ಮುಂದುವರಿಯಲಿದ್ದು, ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ … Continue reading ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳು ಬಂದ್: ಸಚಿವ ಶಿವರಾಜ್ ತಂಗಡಗಿ