ಬೆಂಗಳೂರು: ರಾಜ್ಯದ ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಒಂದು ವಾರದಿಂದ ನಿರಂತರವಾಗಿ ಧರಣಿ ನಡೆಸುತ್ತಿದ್ದರೂ ಸರ್ಕಾರ ತಕ್ಷಣ ಸ್ಪಂದಿಸದಿರುವುದನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಮಸ್ಯೆಯಿಲ್ಲ. ಮುಖ್ಯಮಂತ್ರಿ ಅವರು ಜಪಾನ್ ಪ್ರವಾಸದಿಂದ ಹಿಂದಿರುಗಿದ ಬಳಿಕ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ. ಆಶಾ ಕಾರ್ಯಕರ್ತೆಯರ ಸೇವೆ ಮತ್ತು ಶ್ರಮವನ್ನು ಕೇವಲ ಮಾತಿನ ಮೂಲಕ ಶ್ಲಾಘಿಸುವುದಷ್ಟೇ ಸಾಕಾಗುವುದಿಲ್ಲ. ಗ್ರಾಮೀಣ … Continue reading ಭಾರತ್ ಜೋಡೋ ಯುವ ಸಂಘಕ್ಕೆ ₹1,000 ಕೋಟಿ ಘೋಷಿಸಿದ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವುದು ಕಷ್ಟವಲ್ಲ: ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed