ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಇಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ರಾಜೀನಾಮೆ ಸಾಧ್ಯತೆ

PPeepal Media

Peepal Media ರಾಜಕೀಯ

• 1 ನಿಮಿಷದ ಓದು

ಇಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ರಾಜೀನಾಮೆ ಸಾಧ್ಯತೆ

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಕಾರಣಕ್ಕೆ ಇಂದು ಜೆ.ಎಮ್.ಎಮ್ ಪಕ್ಷದ ನಾಯಕ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರ ಶಾಸಕ ಸ್ಥಾನ ಅನರ್ಹಗೊಳ್ಳುವ ಸಾಧ್ಯತೆ ಇದೆ.

ಚುನಾವಣಾ ಆಯೋಗವು ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿ ಜಾರ್ಖಂಡ್ ರಾಜ್ಯಪಾಲರಿಗೆ ಅಧಿಕೃತ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇಂದು ರಾಜಭವನದಿಂದ ರಾಜಿನಾಮೆಗೆ ಸೂಚನೆ ಬಂದರೆ ಮುಖ್ಯಮಂತ್ರಿ ಸ್ಥಾನಕ್ಕೆ ಹೇಮಂತ್ ಸೋರೆನ್ ರಾಜೀನಾಮೆ ನೀಡಬೇಕಾಗುತ್ತದೆ.

ಜಾರ್ಖಂಡ್ ರಾಜಭವನ

ತಮ್ಮ ಅಧಿಕಾರಾವಧಿಯಲ್ಲೇ ತಮಗೆ ಗಣಿಗಾರಿಕೆ ಗುತ್ತಿಗೆ ಪಡೆದುಕೊಂಡ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಆರೋಪ ಸಾಭೀತಾಗುವ ಸಾಧ್ಯತೆ ಇದ್ದ ಕಾರಣ ಚುನಾವಣಾ ಆಯೋಗ ಜಾರ್ಖಂಡ್ ರಾಜ್ಯಪಾಲರಾದ ರಮೇಶ್ ಬೈಸ್ ಅವರಿಗೆ ಸೋರೆನ್ ಅವರ ಶಾಸಕ ಸ್ಥಾನ ಅನರ್ಹಗೊಳಿಸುವ ಬಗ್ಗೆ ಅಧಿಕೃತ ದಾಖಲೆ ಒದಗಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಟ್ವಿಟ್ ಮಾಡಿ “ನಾನು ಬುಡಕಟ್ಟು ಜನಾಂಗದ ಮಗ, ಅವರ ತಂತ್ರ ಕುತಂತ್ರಗಳಿಗೆ ಭಯ ಪಡುವವನಲ್ಲ. ನಮ್ಮ ಪೂರ್ವಜರು ನಮ್ಮಿಂದ ಭಯದ ಭಾವನೆಯನ್ನು ಎಂದಿಗೋ ತಗೆದುಹಾಕಿದ್ದಾರೆ. ನಾವು ಆದಿವಾಸಿಗಳ DNA ಯಲ್ಲಿ ಭಯಕ್ಕೆ ಜಾಗವಿಲ್ಲ” ಎಂದು ಟ್ವಿಟ್ ಮೂಲಕ ಸಂದೇಶ ರವಾನಿಸಿದ್ದಾರೆ.

ಸಧ್ಯ ಹೇಮಂತ್ ಸೋರೆನ್ ಶಾಸಕ ಸ್ಥಾನ ಅನರ್ಹಗೊಂಡರೆ ಇನ್ನು ಆರು ತಿಂಗಳ ನಂತರ ಚುನಾವಣೆಗೆ ಸ್ಪರ್ಧಿಸಲು ಅವಕಾಶವಿದೆ. ಈ ಬಗ್ಗೆ ಸಂವಿಧಾನಿಕ ತಜ್ಞರ ಜೊತೆಗೆ ಹೇಮಂತ್ ಸೋರೆನ್ ಸುದೀರ್ಘ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ವಿಷಯಗಳು: #kannada #news #peepal #peepalmedia #politics
PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು