ಮಾಟ-ಮಂತ್ರದ ಬಗ್ಗೆ ಮಾತನಾಡಿ ಪ್ರಧಾನಿ ಹುದ್ದೆಯ ಗೌರವ ತೆಗೆಯಬೇಡಿ: ರಾಹುಲ್ ಗಾಂಧಿ
P
ಲಿಂಕ್ ನಕಲಿಸಲಾಗಿದೆ ✓
ನವದೆಹಲಿ: ಕಪ್ಪು ಬಟ್ಟೆ ಧರಿಸುವುದು ಮಾಟ-ಮಂತ್ರ ವಾಮಚಾರ ಕೃತ್ಯಗಳಿಗೆ ಸಂಬಂದಿಸಿದ್ದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಹೇಳಿದ ಮಾತಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ರಾಹುಲ್, ನಿಮ್ಮ ಕರಾಳತನವನ್ನು ಮುಚ್ಚಿಕೊಳ್ಳಲು ಮಾಟ-ಮಂತ್ರದತಂಹ ಮೂಡನಂಭಿಕೆಗಳ ಬಗ್ಗೆ ಮಾತನಾಡಿ ಪ್ರಧಾನ ಮಂತ್ರಿ ಸ್ಥಾನದ ಗೌರವ ತೆಗೆಯಬೇಡಿ ಮತ್ತು ದೇಶದ ಜನತೆಗೆ ದಾರಿ ತಪ್ಪಿಸುವುದನ್ನು ನಿಲ್ಲಿಸಿ ಎಂದು ಆಗ್ರಹಿಸಿದರು.
P
Peepal Media
Peepal Media · ದೇಶ ವಿಭಾಗ
ಹಿಂದಿನ ಸುದ್ದಿ