ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೋದಿ ತಮ್ಮ ದ್ವೇಷಪೂರಿತ ಭಾಷಣಗಳಿಂದ ಸಮಾಜವನ್ನು ಒಡೆಯುತ್ತಿದ್ದಾರೆ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್

PPeepal Media

Peepal Media ರಾಜಕೀಯ

• 1 ನಿಮಿಷದ ಓದು

ಮೋದಿ ತಮ್ಮ ದ್ವೇಷಪೂರಿತ ಭಾಷಣಗಳಿಂದ ಸಮಾಜವನ್ನು ಒಡೆಯುತ್ತಿದ್ದಾರೆ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್

ಪುಣೆ: ಪ್ರಧಾನಿ ನರೇಂದ್ರ ಮೋದಿ ತಮ್ಮ ದ್ವೇಷಪೂರಿತ ಭಾಷಣಗಳಿಂದ ಸಮಾಜವನ್ನು ಒಡೆಯುತ್ತಿದ್ದಾರೆ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆಕ್ರೋಶ ವ್ಯಕ್ತಪಡಿಸಿದರು.

ಕೆಲವು ದಿನಗಳ ಚುನಾವಣಾ ಪ್ರಚಾರ ಸಭೆಗಳಲ್ಲಿ ಮೋದಿಯವರ ಭಾಷಣಗಳು ಮತ್ತು ವಿಷಯಗಳು ಇದೇ ರೀತಿ ಇವೆ ಎಂದು ಶರದ್ ಹೇಳಿದ್ದಾರೆ. ರಾಷ್ಟ್ರೀಯ ಮಾಧ್ಯಮ ಸಂಸ್ಥೆಯೊಂದರ ಪ್ರತಿನಿಧಿಗೆ ನೀಡಿದ ಸಂದರ್ಶನದಲ್ಲಿ ಮಹಾಯುತಿ ಸರ್ಕಾರವನ್ನು ಟೀಕಿಸಿದ್ದಾರೆ. ಜನರು ಈಗಾಗಲೇ ಮಹಾರಾಷ್ಟ್ರ ಸರ್ಕಾರವನ್ನು ತಿರಸ್ಕರಿಸುತ್ತಿದ್ದಾರೆ ಎಂದು ಹೇಳಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡಾ ಕೋಮುವಾದಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಬೇರೆಯಾದರೆ ಸಾಯುತ್ತೇವೆ ಎಂಬ ಘೋಷಣೆಯೊಂದಿಗೆ ಜನರಲ್ಲಿ ಭಯ, ಅಭದ್ರತೆ ಮೂಡಿಸುತ್ತಿದ್ದಾರೆ ಎಂದು ಆದಿತ್ಯನಾಥ್ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಎನ್‌ಸಿಪಿಯನ್ನು ಒಡೆದಿದ್ದರೂ ತಮ್ಮ ಗುಂಪು ಚುನಾವಣೆಯಲ್ಲಿ ಗೆಲ್ಲಲಿದೆ ಎಂದು ಶರದ್ ಪವಾರ್ ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣೆಯಲ್ಲಿ ಜನಬೆಂಬಲ ಸಿಗುವ ವಿಶ್ವಾಸವಿದೆ ಎಂದರು. ಯುವಕರು, ರೈತರು ಸರ್ಕಾರದ ವಿರುದ್ಧ ಅತೃಪ್ತರಾಗಿದ್ದಾರೆ ಎಂದೂ ಅವರು ಹೇಳಿದರು.

ಇದೆಲ್ಲವೂ ತಮಗೆ ಅನುಕೂಲ ಮಾಡಿಕೊಡುವ ಸಾಧ್ಯತೆ ಇದೆ ಎಂದರು. ಜನರ ಬೆಂಬಲ ಕಡಿಮೆಯಾಗುತ್ತಿರುವುದನ್ನು ಮನಗಂಡ ಸರ್ಕಾರ ಮಹಿಳೆಯರಿಗೆ ಹಣ ಹಂಚುವ ಯೋಜನೆಗಳನ್ನು ರೂಪಿಸುತ್ತಿದೆ ಎಂದು ಪವಾರ್ ಆರೋಪಿಸಿದರು. ಆದರೆ ಮಹಿಳೆಯರು ಹಣದ ಕಡೆಗೆ ನೋಡುವುದಿಲ್ಲ, ಅಭಿವೃದ್ಧಿ ಮತ್ತು ಭದ್ರತೆ ಒದಗಿಸದ ಸರ್ಕಾರಗಳನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದರು.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು