ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಹಾರಾಷ್ಟ್ರ ಪಿಸಿಸಿ ಮುಖ್ಯಸ್ಥ ಸ್ಥಾನಕ್ಕೆ ನಾನಾ ಪಟೋಲೆ ರಾಜೀನಾಮೆ

PPeepal Media

Peepal Media ರಾಜಕೀಯ

• 1 ನಿಮಿಷದ ಓದು

ಮಹಾರಾಷ್ಟ್ರ ಪಿಸಿಸಿ ಮುಖ್ಯಸ್ಥ ಸ್ಥಾನಕ್ಕೆ ನಾನಾ ಪಟೋಲೆ ರಾಜೀನಾಮೆ

ಮುಂಬೈ: ಮಹಾರಾಷ್ಟ್ರ ಪಿಸಿಸಿ ಮುಖ್ಯಸ್ಥ ಸ್ಥಾನಕ್ಕೆ ನಾನಾ ಪಟೋಲೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡುವುದಾಗಿ ಘೋಷಿಸಿದರು.

ಅವರು ಸೋಮವಾರ ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ನಾಯಕತ್ವಕ್ಕೆ ಕಳುಹಿಸಿದ್ದಾರೆ. ಆದರೆ ಈ ರಾಜೀನಾಮೆಯನ್ನು ಕಾಂಗ್ರೆಸ್ ನಾಯಕತ್ವ ಇನ್ನೂ ಅಂಗೀಕರಿಸಿಲ್ಲ.

ಇತ್ತೀಚೆಗೆ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಪರಾಭವಗೊಂಡಿತ್ತು. ಸ್ಪರ್ಧಿಸಿದ್ದ 103 ಸ್ಥಾನಗಳ ಪೈಕಿ 16 ಸ್ಥಾನಗಳಲ್ಲಿ ಮಾತ್ರ ಕಾಂಗ್ರೆಸ್‌ ಗೆದ್ದಿದೆ. ಸಾಕೋಲಿ ಕ್ಷೇತ್ರದಲ್ಲಿ ನಾನಾಪಟೋಳೆ ಕೇವಲ 208 ಮತಗಳ ಅಂತರದಿಂದ ಸೋತಿದ್ದಾರೆ.

2021ರಲ್ಲಿ ಮಾಜಿ ಸಂಸದ ನಾನಾಪಟೋಲೆ ಅವರು ಕಾಂಗ್ರೆಸ್ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ್ದರು. ನಾನಾ ಪಟೋಲ್ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಈ ವರ್ಷದ ಆರಂಭದಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಅದ್ಭುತ ಪ್ರದರ್ಶನ ನೀಡಿತ್ತು. 17 ಸ್ಥಾನಗಳ ಪೈಕಿ 13ರಲ್ಲಿ ಗೆಲುವು ಸಾಧಿಸಿತ್ತು.

ವಿಧಾನಸಭಾ ಚುನಾವಣೆಗೂ ಮುನ್ನ ಸೀಟು ಒಪ್ಪಂದದ ಮಾತುಕತೆಯಲ್ಲಿ ಹೆಚ್ಚಿನ ಸ್ಥಾನಗಳಿಗೆ ಕಾಂಗ್ರೆಸ್ ಒತ್ತಾಯಿಸಿತ್ತು. ಇದು ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಶರದ್ ಪವಾರ್) ನಡುವೆ ಘರ್ಷಣೆಗೆ ಕಾರಣವಾಯಿತು. ನಾನಾಪಟೋಲೆ ನೇತೃತ್ವದ ಸ್ಥಾನಗಳ ಮಾತುಕತೆಗೆ ಉದ್ಧವ್ ಠಾಕ್ರೆ ನಿರಾಕರಿಸಿದ್ದರು ಎನ್ನುವ ವರದಿಗಳಿವೆ.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು