ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಹೊಸ ಮಸೂದೆ ವಿರುದ್ಧ ಹೆಚ್ಚಿದ ಆಕ್ರೋಶ; ಮಸೂದೆ ಪ್ರತಿಗಳನ್ನು ಅಮಿತ್ ಷಾ ಕಡೆ ಹರಿದು ಎಸೆದ ಪ್ರತಿಪಕ್ಷ ನಾಯಕರು

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ಹೊಸ ಮಸೂದೆ ವಿರುದ್ಧ ಹೆಚ್ಚಿದ ಆಕ್ರೋಶ; ಮಸೂದೆ ಪ್ರತಿಗಳನ್ನು ಅಮಿತ್ ಷಾ ಕಡೆ ಹರಿದು ಎಸೆದ ಪ್ರತಿಪಕ್ಷ ನಾಯಕರು

ಲೋಕಸಭೆಯಲ್ಲಿ ಗೃಹ ಸಚಿವ ಅಮಿತ್ ಷಾ ಮಂಡಿಸಿದ ಹೊಸ ನಿಬಂಧನೆ ಇಂದು ಲೋಕಸಭೆಯಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದೆ. ಪ್ರಧಾನಮಂತ್ರಿ, ಮುಖ್ಯಮಂತ್ರಿಗಳು ಮತ್ತು ಸಚಿವರು ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದರೆ ಮತ್ತು 30 ದಿನಗಳಿಗಿಂತ ಹೆಚ್ಚು ಜೈಲು ಶಿಕ್ಷೆ ಅನುಭವಿಸಿದ್ದರೆ ಅವರನ್ನು ಪದಚ್ಯುತಗೊಳಿಸುವ ನಿಬಂಧನೆ ವಿರುದ್ಧ ಪ್ರತಿಪಕ್ಷಗಳು ದೊಡ್ಡ ಮಟ್ಟಕ್ಕೆ ಪ್ರತಿಭಟನೆ ನಡೆಸಿದ್ದಾರೆ.

ಈ ಬಗೆಗಿನ ಚರ್ಚೆಯ ಸಮಯದಲ್ಲಿ ಜೋರಾಗಿ ಘೋಷಣೆಗಳನ್ನು ಕೂಗಿದ ಕೆಲವು ವಿರೋಧ ಪಕ್ಷದ ಸಂಸದರು ಮಂಡನೆಯಾದ ಮಸೂದೆಯ ಪ್ರತಿಗಳನ್ನು ಹರಿದು ಗೃಹ ಸಚಿವ ಅಮಿತ್ ಶಾ ಅವರ ಕಡೆಗೆ ಎಸೆದರು. ಕೆಲವು ವಿರೋಧ ಪಕ್ಷದ ಸದಸ್ಯರ ಅಶಿಸ್ತಿನ ವರ್ತನೆಯಿಂದಾಗಿ ಲೋಕಸಭೆ ಕಲಾಪವನ್ನು ಸಂಜೆ 5 ಗಂಟೆಗೆ ಮುಂದೂಡಲಾಯಿತು.

ಪ್ರಧಾನಿ, ಸಿಎಂಗಳ ವಿರುದ್ಧದ ಆರೋಪಗಳಿಗೆ ವಜಾ ನಿಯಮ ಅನ್ವಯವಾಗುವುದಿಲ್ಲ. ಈಗಿನ ಕಾನೂನಿನಲ್ಲಿ ಪಿಎಂ, ಕೇಂದ್ರ ಸಚಿವರ ವಜಾಕ್ಕೆ ಅವಕಾಶವಿಲ್ಲ. ಹೊಸ ಮಸೂದೆಯಿಂದ ಪಿಎಂ, ಸಿಎಂ, ಸಚಿವರ ವಜಾಕ್ಕೆ ಅವಕಾಶವಿರಲಿದೆ. ಅವರು 2 ವರ್ಷಕ್ಕಿಂತ ಹೆಚ್ಚು ಶಿಕ್ಷೆಗೆ ಒಳಗಾದರೆ ಹುದ್ದೆಯಿಂದ ವಜಾಗೊಳಿಸಲಾಗುವುದು. ಯಾವುದೇ ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ಪ್ರಧಾನಮಂತ್ರಿಗಳು, ಕೇಂದ್ರ ಸಚಿವರು, ಮುಖ್ಯಮಂತ್ರಿಗಳು, ರಾಜ್ಯಗಳ ಸಚಿವರನ್ನು ವಶಕ್ಕೆ ಪಡೆದರೆ ಅಥವಾ ಬಂಧನಕ್ಕೆ ಒಳಗಾದರೆ ಅವರನ್ನು 30 ದಿನದೊಳಗೆ ಹುದ್ದೆಯಿಂದ ವಜಾಗೊಳಿಸಲು ಅವಕಾಶವಿದೆ. ಅಥವಾ ಅವರು 30 ದಿನದೊಳಗೆ ರಾಜೀನಾಮೆ ನೀಡುವುದು ಕಡ್ಡಾಯವಾಗಲಿದೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು