ಉತ್ತರ ಪ್ರದೇಶ ಚುನಾವಣೆ: ಓವೈಸಿ–ಚಂದ್ರಶೇಖರ್ ಆಜಾದ್ ಮೈತ್ರಿ ಘೋಷಣೆ; ‘ಸಾಮಾಜಿಕ ಪರಿವರ್ತನಾ ಮೋರ್ಚಾ’ಗೆ ಕಾಂಗ್ರೆಸ್‌, ಎಸ್‌ಪಿಗೂ ಆಹ್ವಾನ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ AIMIM ಮತ್ತು ಆಜಾದ್‌ ಸಮಾಜ್‌ ಪಾರ್ಟಿ ‘ಸಾಮಾಜಿಕ ಪರಿವರ್ತನಾ ಮೋರ್ಚಾ’ ರಚಿಸಿವೆ. ಕಾಂಗ್ರೆಸ್‌ ಮತ್ತು ಎಸ್‌ಪಿಗೂ ಮೈತ್ರಿಗೆ ಆಹ್ವಾನ ನೀಡಲಾಗಿದೆ.