ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಯೇಸುಕ್ರಿಸ್ತನ ಬೋಧನೆಗಳು ಪ್ರೀತಿ ಮತ್ತು ಸಾಮರಸ್ಯದಿಂದ ಕೂಡಿವೆ; ಸಮಾಜದಲ್ಲಿ ಹಿಂಸೆ ನಡೆದಾಗಲೆಲ್ಲ ನನ್ನ ಹೃದಯ ನಲುಗುತ್ತದೆ: ಮೋದಿ

PPeepal Media

Peepal Media ರಾಜಕೀಯ

• 1 ನಿಮಿಷದ ಓದು

ಯೇಸುಕ್ರಿಸ್ತನ ಬೋಧನೆಗಳು ಪ್ರೀತಿ ಮತ್ತು ಸಾಮರಸ್ಯದಿಂದ ಕೂಡಿವೆ; ಸಮಾಜದಲ್ಲಿ ಹಿಂಸೆ ನಡೆದಾಗಲೆಲ್ಲ ನನ್ನ ಹೃದಯ ನಲುಗುತ್ತದೆ: ಮೋದಿ

ದೆಹಲಿ: ಏಸುಕ್ರಿಸ್ತರ ಬೋಧನೆಗಳು ಜನರಲ್ಲಿ ಸಹೋದರತೆ, ಪ್ರೀತಿ ಮತ್ತು ಸೌಹಾರ್ದತೆಯನ್ನು ಹೆಚ್ಚಿಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಮನೋಭಾವನೆಯನ್ನು ಗಟ್ಟಿಗೊಳಿಸಲು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸುವ ಅಗತ್ಯವಿದೆ ಎಂದರು.

‘ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ’ (ಸಿಬಿಸಿಐ) ಆಶ್ರಯದಲ್ಲಿ ಸೋಮವಾರ ದೆಹಲಿಯಲ್ಲಿ ನಡೆದ ಕ್ರಿಸ್ ಮಸ್ ಪೂರ್ವ ಆಚರಣೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. “ಸಮಾಜದಲ್ಲಿ ಹಿಂಸೆಯನ್ನು ಪ್ರಚೋದಿಸಲು ಮತ್ತು ಗೊಂದಲವನ್ನು ಸೃಷ್ಟಿಸಲು ಪ್ರಯತ್ನಿಸಿದಾಗ, ನನ್ನ ಹೃದಯ ನೋವಿಗೆ ಈಡಾಗುತ್ತದೆ. ತೀರಾ ಇತ್ತೀಚೆಗೆ, 2019ರಲ್ಲಿ ಜರ್ಮನಿ ಮತ್ತು ಶ್ರೀಲಂಕಾದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿಗಳು ನಡೆದಿವೆ. ಇಂತಹ ಸವಾಲುಗಳ ವಿರುದ್ಧ ಹೋರಾಡಲು ಎಲ್ಲರೂ ಕೈ ಜೋಡಿಸುವುದು ಮುಖ್ಯ. ಪ್ರತಿಯೊಬ್ಬರೂ ನಮ್ಮ ದೇಶದಂತೆ ಜನಕೇಂದ್ರಿತ ನೀತಿಗಳನ್ನು ಅನುಸರಿಸಿದಾಗ ಮಾತ್ರ 21ನೇ ಶತಮಾನದಲ್ಲಿ ಜಗತ್ತು ಹೊಸ ಎತ್ತರವನ್ನು ತಲುಪಲು ಸಾಧ್ಯ” ಎಂದು ಹೇಳಿದರು.

ಸುಮಾರು ಒಂದು ದಶಕದ ಹಿಂದೆ ಯುದ್ಧಪೀಡಿತ ಅಫ್ಘಾನಿಸ್ತಾನದಿಂದ ಫಾದರ್ ಅಲೆಕ್ಸಿಸ್ ಪ್ರೇಮಕುಮಾರ್ ಅವರನ್ನು ಸುರಕ್ಷಿತವಾಗಿ ಕರೆತಂದಿದ್ದು ಅತ್ಯಂತ ತೃಪ್ತಿದಾಯಕ ಅನುಭವ ಎಂದು ಅವರು ಹೇಳಿದರು. ಇದು ರಾಜತಾಂತ್ರಿಕ ಕ್ರಮಗಳಲ್ಲ, ಆದರೆ ಭಾವನಾತ್ಮಕ ಮಾನದಂಡವಾಗಿದೆ ಎಂದು ಅವರು ಹೇಳಿದರು. ಭಾರತೀಯ ನಾಗರಿಕರು ಎಲ್ಲೆಲ್ಲಿ ಯಾವುದೇ ರೀತಿಯ ಸಮಸ್ಯೆಗೆ ಸಿಲುಕಿದ್ದರೂ ಅವರನ್ನು ಸುರಕ್ಷಿತವಾಗಿ ಕರೆತರುವುದು ತನ್ನ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.

ಮಾನವ ಹಕ್ಕುಗಳ ಬಗ್ಗೆ ಹೆಚ್ಚು ಮಾತನಾಡುವ ದೇಶಗಳು ಸಹ, ಕರೋನಾವೈರಸ್ ಸಮಸ್ಯೆ ತೀವ್ರವಾಗಿರುವಾಗ, ಬಡ ದೇಶಗಳನ್ನು ಬೆಂಬಲಿಸಲಿಲ್ಲ. ನಮ್ಮ ದೇಶ ಬಡ ದೇಶಗಳಿಗೆ ತನ್ನ ಸಾಮರ್ಥ್ಯ ಮೀರಿ ಸಹಾಯ ಮಾಡಿದೆ. 150 ದೇಶಗಳಿಗೆ ಔಷಧಗಳು ಮತ್ತು ಹಲವು ದೇಶಗಳಿಗೆ ಲಸಿಕೆಗಳನ್ನು ಕಳುಹಿಸಲಾಗಿದೆ’ ಎಂದು ಅವರು ಹೇಳಿದರು. ಸಿಬಿಎಸ್‌ಇ ಕ್ರಿಸ್‌ಮಸ್ ಸಮಾರಂಭದಲ್ಲಿ ಪ್ರಧಾನಿಯೊಬ್ಬರು ಭಾಗವಹಿಸುತ್ತಿರುವುದು ಇದೇ ಮೊದಲು.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು