ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾಂಗ್ರೆಸ್‌ ಪರಾವಲಂಬಿ ಜೀವಿಯಿದ್ದಂತೆ, ಅದು ಅಧಿಕಾರಕ್ಕಾಗಿ ತನ್ನ ಮಿತ್ರ ಪಕ್ಷಗಳನ್ನೇ ಕೊಲ್ಲುತ್ತದೆ

PPeepal Media

Peepal Media ರಾಜಕೀಯ

• 1 ನಿಮಿಷದ ಓದು

ಕಾಂಗ್ರೆಸ್‌ ಪರಾವಲಂಬಿ ಜೀವಿಯಿದ್ದಂತೆ, ಅದು ಅಧಿಕಾರಕ್ಕಾಗಿ ತನ್ನ ಮಿತ್ರ ಪಕ್ಷಗಳನ್ನೇ ಕೊಲ್ಲುತ್ತದೆ

ಬೆಂಗಳೂರು: ತಮಿಳುನಾಡಿನಲ್ಲಿ ದಶಕಗಳ ಕಾಲ ತನ್ನ ಮಿತ್ರಪಕ್ಷವಾಗಿದ್ದ ಡಿಎಂಕೆಗೆ ಕಾಂಗ್ರೆಸ್ ಬೆನ್ನಿಗೆ ಚೂರಿ ಹಾಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗಂಭೀರವಾಗಿ ಆರೋಪಿಸಿದ್ದಾರೆ. ಅಧಿಕಾರದ ಹಪಾಹಪಿಯಿಂದಾಗಿ ಕಾಂಗ್ರೆಸ್ ತನ್ನ ಹಳೆಯ ಮಿತ್ರನನ್ನೇ ಕೈಬಿಟ್ಟಿದೆ ಎಂದು ಅವರು ಟೀಕಿಸಿದರು.

ತನ್ನ ರಾಜಕೀಯ ಅಸ್ತಿತ್ವಕ್ಕಾಗಿ ಏನನ್ನೂ ಮಾಡಲು ಸಿದ್ಧವಿರುವ ‘ಪರಾವಲಂಬಿಜೀವಿ’ ಎಂದು ಕಾಂಗ್ರೆಸ್ ಅನ್ನು ಪ್ರಧಾನಿ ಮೋದಿ ಬಣ್ಣಿಸಿದರು. ಭಾನುವಾರ ಬೆಂಗಳೂರಿನಲ್ಲಿ ನಡೆದ ಬೃಹತ್ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಂಪೂರ್ಣವಾಗಿ ಅವಕಾಶವಾದಿ ರಾಜಕಾರಣದಲ್ಲಿ ತೊಡಗಿದೆ ಎಂದು ವಾಗ್ದಾಳಿ ನಡೆಸಿದರು.

ಯುಪಿಎ-1 ಮತ್ತು ಯುಪಿಎ-2 ಅವಧಿಯಲ್ಲಿ ಹತ್ತು ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿದ್ದದ್ದೇ ಡಿಎಂಕೆ ಬೆಂಬಲದಿಂದ. ಆದರೆ ಅಂತಹ ಪಕ್ಷವನ್ನು ಕಷ್ಟಕಾಲದಲ್ಲಿ ಕಾಂಗ್ರೆಸ್ ಕೈಬಿಟ್ಟಿದೆ. ಅಧಿಕಾರದ ಮೇಲಿನ ದುರಾಸೆಯಿಂದ ಸ್ಟಾಲಿನ್ ಅವರನ್ನು ಬಿಟ್ಟು, ಟಿವಿಕೆ ಜೊತೆ ಕೈಜೋಡಿಸಿದೆ ಎಂದು ಮೋದಿ ಕಿಡಿಕಾರಿದರು.

ಅಲ್ಲದೆ, ಆಂತರಿಕ ಕಚ್ಚಾಟಗಳಿಂದಾಗಿ ಕರ್ನಾಟಕದಲ್ಲಿ ಒಳ್ಳೆಯ ಅಧಿಕಾರ ನೀಡುವಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಅವರು ಟೀಕಿಸಿದರು. ರಾಜ್ಯಗಳಲ್ಲಿ ದ್ರೋಹದ ರಾಜಕಾರಣ ಮತ್ತು ಆಡಳಿತಾತ್ಮಕ ವೈಫಲ್ಯಗಳಿಗೆ ಕಾಂಗ್ರೆಸ್ ಸಾಕ್ಷಿಯಾಗಿದೆ ಎಂದು ಮೋದಿ ಹೇಳಿದರು.

ಇನ್ನು ಮೋದಿ ಅವರ ಕಾರ್ಯಕ್ರಮ ನಡೆದ ವೇದಿಕೆಯ ಸಮೀಪದಲ್ಲೇ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು