ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

“ಪೋಲ್‌ಹೌಸ್‌ ಕರ್ನಾಟಕ” ಚುನಾವಣಾ ಸಮೀಕ್ಷೆ ; ಕಾಂಗ್ರೆಸ್ ನದ್ದೇ ಮೇಲುಗೈ

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

“ಪೋಲ್‌ಹೌಸ್‌ ಕರ್ನಾಟಕ” ಚುನಾವಣಾ ಸಮೀಕ್ಷೆ ; ಕಾಂಗ್ರೆಸ್ ನದ್ದೇ ಮೇಲುಗೈ

7 ಹಂತಗಳ ಲೋಕಸಭಾ ಚುನಾವಣೆ ಇಂದು ಮುಕ್ತಾಯವಾಗಿದ್ದು ಕೊನೆಯ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 904 ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆ ಬರೆದಿದ್ದಾರೆ. ಇತ್ತ ಕರ್ನಾಟಕವನ್ನೇ ಕೇಂದ್ರೀಕರಿಸಿ ನಡೆಸಿದ “ಪೋಲ್ ಹೌಸ್ ಕರ್ನಾಟಕ” ಪೊಲಿಟಿಕಲ್ ಕಂಸಲ್ಟೆನ್ಸಿ ನಡೆಸಿದ ಚುನಾವಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದ ನಗೆ ಬೀರಿದೆ.

ಕನ್ನಡಿಗರಿಂದಲೇ ನಡೆಸಲ್ಪಡುತ್ತಿರುವ ಪೋಲ್‌ಹೌಸ್‌ ಪೊಲಿಟಿಕಲ್‌ ಕನ್ಸಲ್ಟೆನ್ಸಿ ಕೂಡ ಎಕ್ಸಿಟ್‌ ಪೋಲ್‌ ಸಮೀಕ್ಷೆಯ ಪ್ರಕಾರ ರಾಜ್ಯ ವಿಧಾನಸಭೆ ಚುನಾವಣೆಯ ಗೆಲುವನ್ನೇ ಕಾಂಗ್ರೆಸ್ ಪಕ್ಷ ಮುಂದೆ ಕಾಯ್ದುಕೊಂಡು ಬಂದಿದೆ ಎಂಬ ವರದಿ ನೀಡಿದೆ.

ಎಕ್ಸಿಟ್ ಪೋಲ್ ಸರ್ವೇ ಆದರಿಸಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 16 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲ್ಲುವ ಸಾಧ್ಯತೆಯಿದ್ದರೆ, ಎನ್‌ಡಿಎ 12 ಕ್ಷೇತ್ರಗಳಲ್ಲಿ ಗೆಲ್ಲಲಿದೆ.  ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್‌, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕಲಬುರಗಿ, ಹಾಸನ, ಕೋಲಾರ, ಕೊಪ್ಪಳ, ರಾಯಚೂರು, ತುಮಕೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲ್ಲಬಹುದು ಎಂದು ಸಮೀಕ್ಷೆ ಹೇಳಿದೆ.

ಬೆಂಗಳೂರು ಸೆಂಟ್ರಲ್‌, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಚಿಕ್ಕೋಡಿ, ದಕ್ಷಿಣ ಕನ್ನಡ, ಧಾರವಾಡ, ಹಾವೇರಿ, ಮೈಸೂರು, ಶಿವಮೊಗ್ಗ, ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಹಾಗೂ ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗಲಿದೆ ಎಂದು ಸಮೀಕ್ಷೆಯ ವರದಿಯಿಂದ ತಿಳಿದು ಬಂದಿದೆ.

ಪೋಲ್‌ಹೌಸ್‌ ಸಂಸ್ಥೆಯ ಈ ಎಕ್ಸಿಟ್‌ ಪೋಲ್‌ ಸಮೀಕ್ಷಾ ವರದಿ ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ತದ್ವಿರುದ್ಧವಾಗಿದೆ. ಕಳೆದ ಬಾರಿ ಕರ್ನಾಟಕದಲ್ಲಿ 28 ಕ್ಷೇತ್ರಗಳ ಪೈಕಿ ಬಿಜೆಪಿ 25, ಕಾಂಗ್ರೆಸ್‌  1, ಜೆಡಿಎಸ್‌  1, ಪಕ್ಷೇತರ ಅಭ್ಯರ್ಥಿ 1 ಕ್ಷೇತ್ರಗಳಲ್ಲಿ ಗೆದ್ದು ಬೀಗಿದ್ದರು.

ವಿಷಯಗಳು: #peepal #peepalmedia
PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು