ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಗಾಂಧಿ ಭಾರತ ಮರು ನಿರ್ಮಾಣ ಪ್ರಕಟಣೆಗಳ ಬಿಡುಗಡೆ

PPeepal Media

Peepal Media • ರಾಜಕೀಯ

• 1 ನಿಮಿಷದ ಓದು

ಗಾಂಧಿ ಭಾರತ ಮರು ನಿರ್ಮಾಣ ಪ್ರಕಟಣೆಗಳ ಬಿಡುಗಡೆ

ಬೆಳಗಾವಿ ಜ.21: 1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು,ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿರುವ “ಗಾಂಧಿ ಭಾರತ ಮರು ನಿರ್ಮಾಣ” ಹಾಗೂ Reclaiming Gandhi Bharath ಕನ್ನಡ ಹಾಗೂ ಆಂಗ್ಲ ಪುಸ್ತಕಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ,ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಡುಗಡೆ ಮಾಡಿದರು.

ಸುವರ್ಣ ಸೌಧದ ಆವರಣದಲ್ಲಿ ಸ್ಥಾಪಿಸಿರುವ ಬೃಹತ್ ಗಾಂಧಿ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಈ ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು.

1924 ರ ಕಾಂಗ್ರೆಸ್ ಅಧಿವೇಶನದ ನಿರ್ಣಯಗಳು,ಕೊಲ್ಕತ್ತಾ ಒಪ್ಪಂದ ಮತ್ತು ನೇಯ್ಗೆಯ ಮತಾಧಿಕಾರ,ಸರೋಜಿನಿ ನಾಯ್ಡು ಅವರ ವಿದೇಶಾಂಗ ಸೇವೆ,ಅಕಾಲಿಗಳಿಗೆ ಅಭಿನಂದನೆ,ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳು, ಬರ್ಮಾದ ಜನರಿಗೆ ಸಹಾನುಭೂತಿ, ಕೋಹತ್ ಹಾಗೂ ಗುಲಬರ್ಗಾ ಗಲಭೆಗಳು,ಅಸ್ಪೃಶ್ಯತೆ ನಿವಾರಣೆ,ಅಧಿವೇಶನದ ಲೆಕ್ಕಪರಿಶೋಧನೆ ಸೇರಿದಂತೆ ಐತಿಹಾಸಿಕ ಮಾಹಿತಿಗಳು ಹಾಗೂ ಛಾಯಾಚಿತ್ರಗಳನ್ನು ಈ ಪುಸ್ತಕಗಳು ಒಳಗೊಂಡಿವೆ

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ,ವಿಧಾನಸಭಾಧ್ಯಕ್ಷ ಯು.ಟಿ.ಖಾದರ್,ಉಪಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ್, ಸಂಸದರಾದ ಪ್ರಿಯಾಂಕಾ ಗಾಂಧಿ,ಕೆ.ಸಿ.ವೇಣುಗೋಪಾಲ,ರಣದೀಪ್‌ಸಿಂಗ್ ಸುರ್ಜೇವಾಲಾ,ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ,ಸಚಿವರಾದ ಎಚ್.ಕೆ.ಪಾಟೀಲ,ಡಾ.ಜಿ.ಪರಮೇಶ್ವರ, ಸತೀಶ ಜಾರಕಿಹೊಳಿ ಮತ್ತಿತರ ಗಣ್ಯರು ವೇದಿಕೆಯಲ್ಲಿದ್ದರು.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು