ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

‘ರಾಜ್ಯದ ಕೃಷ್ಣ ಮತ್ತು ಭೀಮಾ ನದಿಗೆ ನೀರು ಬಿಡಿ’ ; ಮಹಾರಾಷ್ಟ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

PPeepal Media Desk

Peepal Media Desk ರಾಜಕೀಯ, ರಾಜ್ಯ

• 1 ನಿಮಿಷದ ಓದು

‘ರಾಜ್ಯದ ಕೃಷ್ಣ ಮತ್ತು ಭೀಮಾ ನದಿಗೆ ನೀರು ಬಿಡಿ’ ; ಮಹಾರಾಷ್ಟ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

ಬೇಸಿಗೆಯ ಬಿಸಿಲಿನ ತೀವ್ರತೆ ಹೆಚ್ಚುತ್ತಿರುವ ಹಂತದಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳು ತೀವ್ರ ನೀರಿನ ಸಮಸ್ಯೆಯಿಂದ ಬಳಲುತ್ತಿವೆ. ಹೀಗಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಲು ಕೃಷ್ಣ ಮತ್ತು ಭೀಮಾ ನದಿಗೆ ನೀರು ಬಿಡುವಂತೆ ಸಿಎಂ ಸಿದ್ದರಾಮಯ್ಯ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಬೇಸಿಗೆ ಕಾಲದಲ್ಲಿ ಮಹಾರಾಷ್ಟ್ರ ಸರ್ಕಾರದ ಬೆಂಬಲದ ಅಗತ್ಯವನ್ನು ಒತ್ತಿ ಹೇಳಿದ ಸಿಎಂ, ಮನುಷ್ಯರು ಮತ್ತು ಜಾನುವಾರುಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಹಿಂದೆಯೂ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಿದ್ದಕ್ಕಾಗಿ ಮತ್ತು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಕ್ಕಾಗಿ ಧನ್ಯವಾದ ಹೇಳಿದ್ದಾರೆ. ಪ್ರಸ್ತುತ ಹೆಚ್ಚುತ್ತಿರುವ ತಾಪಮಾನ ಮತ್ತು ಹಿಪ್ಪರಗಿ ಬ್ಯಾರೇಜ್ ಮತ್ತು ಇತರ ಸ್ಥಳೀಯ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರು ಮುಂಗಾರು ಆರಂಭವಾಗುವವರೆಗೆ ಕೃಷ್ಣಾ ಜಲಾನಯನ ಪ್ರದೇಶದ ಉತ್ತರ ಕರ್ನಾಟಕ ಜಿಲ್ಲೆಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಸಾಕಾಗುವುದಿಲ್ಲ. ಹೀಗಾಗಿ, ಪರಿಸ್ಥಿತಿ ಹೆಚ್ಚು ಗಂಭೀರವಾಗುತ್ತಿದೆ.

ಈ ಹಿನ್ನೆಲೆಯಲ್ಲಿ, ಕರ್ನಾಟಕದ ಉತ್ತರ ಜಿಲ್ಲೆಗಳ ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಕನಿಷ್ಠ 2 ಟಿಎಂಸಿ ಮತ್ತು ಉಜ್ಜಯನಿ ಜಲಾಶಯದಿಂದ ಭೀಮಾ ನದಿಗೆ 1 ಟಿಎಂಸಿ ನೀರನ್ನು ಬಿಡುಗಡೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಎಂದು ಪತ್ರದ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಸಿಎಂಗೆ ಮನವಿ ಮಾಡಿದ್ದಾರೆ.

ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳು ಮಾರ್ಚ್ 2025 ರ ಆರಂಭದಿಂದಲೂ ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಲೈಟ್ ಮಾಡಿದ್ದಾರೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು