ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರೇವಣ್ಣ ಕುಟುಂಬ ಟೆನ್ಷನ್, ಕುಮಾರಣ್ಣ ಕುಟುಂಬ ಜಾಲಿ ಮೋಡ್

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ರೇವಣ್ಣ ಕುಟುಂಬ ಟೆನ್ಷನ್, ಕುಮಾರಣ್ಣ ಕುಟುಂಬ ಜಾಲಿ ಮೋಡ್

ಹಾಸನ ಸಂಸದ ಪ್ರಜ್ವಲ್ ರೇವಣ್ಣನ ಲೈಂಗಿಕ ದೌರ್ಜನ್ಯದ ಪ್ರಕರಣ ಬಿಸಿ ಏರುತ್ತಿದ್ದಂತೆ ಪಕ್ಷ ಮತ್ತು ಕುಟುಂಬದ ಅಸ್ತಿತ್ವ ಉಳಿಸಿಕೊಳ್ಳಲು ನಿರಂತರ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಕುಟುಂಬವನ್ನು ಸಮರ್ಥಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಈಗ ಪ್ರಜ್ವಲ್ ರೇವಣ್ಣ ಬೆಂಗಳೂರು ಬರುವುದು ಖಾತ್ರಿಯಾಗುತ್ತಿದ್ದಂತೆಯೇ ಪ್ರಕರಣದಿಂದ ಮತ್ತು ರೇವಣ್ಣ ಕುಟುಂಬದಿಂದ ಅಂತರ ಕಾಯ್ದುಕೊಂಡಿದ್ದಾರೆ.

ಇಂದು ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಜೊತೆಗೆ ಸಂಸಾರ ಸಮೇತರಾಗಿ ಜಾಲಿ ಮೂಡ್ ನಲ್ಲಿದ್ದ ಕುಮಾರಸ್ವಾಮಿ, ತಮ್ಮ ಕುಟುಂಬದ ಸಮೇತ ರೆಸಾರ್ಟ್ ಒಂದರಲ್ಲಿ ವಿಶ್ರಾಂತಿ ಪಡೆಯುತ್ತಾ, ಪತ್ನಿ ಅನಿತಾ, ಪುತ್ರ ನಿಖಿಲ್ ಸೊಸೆ ರೇವತಿ ಹಾಗೂ ಮೊಮ್ಮಗ ಅವ್ಯಾನ್ ದೇವ್ ಅವರೊಂದಿಗೆ ಫ್ಯಾಮಿಲಿ ಟೈಂ ಕಳೆಯುತ್ತಿದ್ದಾರೆ.

ಇತ್ತ ಅಣ್ಣನ ಮಗ ಪ್ರಜ್ವಲ್‌ ರೇವಣ್ಣ ಯಾವ ಕ್ಷಣದಲ್ಲಾದರೂ ಅರೆಸ್ಟ್‌ ಆಗಬಹುದು ಎಂದು ರೇವಣ್ಣ ಕುಟುಂಬ ಕ್ಷಣಕ್ಷಣಕ್ಕೂ ಒತ್ತಡಕ್ಕೆ ಸಿಕ್ಕು ಒದ್ದಾಡ್ತಿದ್ರೆ, ಇತ್ತ ಕುಮಾರಸ್ವಾಮಿ ಕುಟುಂಬ ಮಾತ್ರ ಯಾವುದೇ ಟೆನ್ಷನ್‌ ಇಲ್ಲದೇ ಜಾಲಿ ಮೂಡ್ ಗೆ ಬಿದ್ದಿರುವುದು ಕುಟುಂಬ ಮತ್ತು ಪಕ್ಷದ ಹಿನ್ನೆಲೆಯಲ್ಲಿ ಹಲವಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು