ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

“ಸಂಘಿಗಳ ಕಣ್ಮಣಿ, ಮಿಣಿಮಿಣಿ ಕುಮಾರಣ್ಣ” : ಕಾಂಗ್ರೆಸ್ ಟೀಕೆ

P

Peepal Media Desk • ರಾಜಕೀಯ

• 1 ನಿಮಿಷದ ಓದು

“ಸಂಘಿಗಳ ಕಣ್ಮಣಿ, ಮಿಣಿಮಿಣಿ ಕುಮಾರಣ್ಣ” : ಕಾಂಗ್ರೆಸ್ ಟೀಕೆ

“ಬಿಜೆಪಿಗರ ಜೀನ್ ಪಾಕಿಸ್ತಾನದ್ದು ಎಂದು ಹೆಚ್.ಡಿ.ಕುಮಾರಸ್ವಾಮಿ ಅವರೇ ಹೇಳಿದ್ದರು, ಈಗ ಅದೇ ಪಾಕಿಸ್ತಾನದ ಜೀನ್ ನವರ ಜೊತೆ ಕೂಡಿಕೆ ಮಾಡಿಕೊಂಡಿದ್ದಾರೆ ಎಂದರೆ ಪಾಕಿಸ್ತಾನದ ಮೇಲೆ ಪ್ರೇಮ ಮೂಡಿದೆ ಎಂದರ್ಥ!” ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.

“ಸಂಘಿಗಳ ಕಣ್ಮಣಿಯಾಗಲು ಹೊರಟಿರುವ ಮಿಣಿ ಮಿಣಿ ಕುಮಾರಣ್ಣರಿಗೆ ಪಾಕಿಸ್ತಾನದ ಮೇಲೆ ಪ್ರೇಮ ಉಕ್ಕಿ ಹರಿಯುತ್ತಿದೆ! ಈ ಪಾಕ್ ಜೀನ್ ನವರೊಂದಿಗಿನ ಪ್ರೇಮ ಮೂಡಿದ್ದರಿಂದಲೇ ಕುಮಾರಸ್ವಾಮಿಯವರಿಗೆ ರಾಷ್ಟ್ರಧ್ವಜದ ಮೇಲೆ ದ್ವೇಷ ಮೂಡಿದೆ” ಎಂದು ಈ ಹಿಂದೆ ಬಿಜೆಪಿ ವಿರುದ್ಧ ಕುಮಾರಸ್ವಾಮಿ ಮಾಡಿರುವ ಟೀಕೆಯ ಟ್ವಿಟ್ ನ್ನು ಉಲ್ಲೇಖಿಸಿ ಕಾಂಗ್ರೆಸ್ ಟೀಕಿಸಿದೆ.

ಈ ಹಿಂದೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿ ಪಕ್ಷದ ವಿರುದ್ಧ ಮಾಡಿದ ಟ್ವಿಟ್ ಹಾಗೂ ಫೇಸ್ಬುಕ್ ಪೋಸ್ಟ್ ಗಳ ಉತ್ಕನನ ನಡೆಸಿರುವ ಕರ್ನಾಟಕ ಕಾಂಗ್ರೆಸ್ ಈಗ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದೆ.

“RSS ನಿಂದ ಸ್ವಾಗತ ಪಡೆಯುವ ದುಸ್ಥಿತಿ ನನಗೆ ಬಂದಿಲ್ಲ ಎಂದಿದ್ದ ಕುಮಾರಸ್ವಾಮಿಯವರು ಈಗ ಅದೇ RSS ನ ಗೇಟ್ ಕೀಪರ್ ಆಗಿ, ವಿನಮ್ರ ಸೇವಕನಾಗಿ ಹಸಿರು ಶಾಲನ್ನು ಕಿತ್ತೆಸೆದು ಕೇಸರಿ ಶಾಲು ಹಾಕಿಕೊಂಡಿದ್ದೀರಿ. ಇದು ನಿಮಗೆ ದುಸ್ಥಿತಿ ಬಂದಿದ್ದರ ಸಂಕೇತವಲ್ಲವೇ? ವಯಸ್ಸಾದ ದೇವೇಗೌಡರನ್ನು ಕರೆದುಕೊಂಡು ಬಿಜೆಪಿ ನಾಯಕರ ಮನೆ ಬಾಗಿಲಿಗೆ ಅಲೆಯುತ್ತಿರುವುದು ನಿಮಗೊದಗಿದ ದುಸ್ಥಿತಿಯ ದ್ಯೋತಕವಲ್ಲವೇ?” ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

P

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version