ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಿಲಿಂಡರ್‌ ಗೆ ಬಾಯಿ ಬಡ್ಕೊಂಡಿದ್ದ ಸ್ಮೃತಿ ಇರಾನಿ ಈಗೆಲ್ಲಿ- ಲಕ್ಷ್ಮಿ ಹೆಬ್ಬಾಳ್ಕರ್

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜಕೀಯ, ರಾಜ್ಯ

• 1 ನಿಮಿಷದ ಓದು

ಸಿಲಿಂಡರ್‌ ಗೆ ಬಾಯಿ ಬಡ್ಕೊಂಡಿದ್ದ ಸ್ಮೃತಿ ಇರಾನಿ ಈಗೆಲ್ಲಿ- ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : 11ನೇ ದಿನಕ್ಕೆ ಕಾಲಿಟ್ಟಿರುವ ಇರಾನ್​​​-ಇಸ್ರೇಲ್ (Iran-Israel)​​​​​​​​​​​ ಯುದ್ಧದ ಪರಿಣಾಮದಿಂದಾಗಿ ಇಡೀ ಜಗತ್ತಿಗೆ ಕಚ್ಚಾ ತೈಲ ಸರಬರಾಜಿನಲ್ಲಿ ಭಾರೀ ವ್ಯತ್ಯಯವಾಗಿದೆ. ವಾರ್ ಎಫೆಕ್ಟ್​​ನಿಂದ ವಾಣಿಜ್ಯ ಬಳಕೆಯ ಅಡುಗೆ ಅನಿಲ ಸರಬರಾಜು ಸ್ಥಗಿತವಾಗಿದೆ. ಅಲ್ಲದೇ ಮೊನ್ನೆಯಷ್ಟೇ  ಮನೆ ಬಳಕೆ ಎಲ್​​ಪಿಜಿ ದರ 60 ರೂಪಾಯಿ ಹೆಚ್ಚಾಗಿದ್ದು, ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಅವರು ಆಕ್ರೋಶ ಹೊರಹಾಕಿದ್ದಾರೆ.

ಅಡುಗೆ ಅನಿಲದ ಬೆಲೆ 60ರೂ. ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ ಎಂದು ವ್ಯಂಗ್ಯವಾಡಿದರು. ಈ ಬಗ್ಗೆ ಮಾತನಾಡಲು ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಕಾಣಿಸುತ್ತಿಲ್ಲ ಎಂದು ಲೇವಡಿ ಮಾಡಿದರು.

ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವೆಯವರು, ಈ ಹಿಂದೆ 10, 20 ರೂಪಾಯಿ ಏರಿಕೆ ಮಾಡಿದರೂ ಸ್ಮೃತಿ ಇರಾನಿ ಬಾಯಿ ಬಡ್ಕೊಂಡು ಹೋರಾಟ ಮಾಡುತ್ತಿದ್ದರು. ಯಾಕೆ ಈಗ ಮಾತಾಡುತ್ತಿಲ್ಲ, ಎಲ್ಲಿ ಕಾಣೆಯಾಗಿದ್ದಾರೆ ಎಂದು ಪ್ರಶ್ನಿಸಿದರು. ಈಗ ಯುದ್ಧ ನಡೆಯುತ್ತಿದ್ದು, ಇದರಿಂದ ಪೆಟ್ರೋಲ್‌, ಡಿಸೇಲ್‌, ಗ್ಯಾಸ್‌ ಬೆಲೆ ಏರಿಕೆಯಾಗುತ್ತಿದೆ. ಈಗಷ್ಟೇ ಸಂಕಷ್ಟ ಶುರುವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಲಿದೆ. ಕೇಂದ್ರ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕು. ಗ್ರಾಹಕರ ಹಾಗೂ ಹೋಟೆಲ್‌ ನವರ ಹಿತದೃಷ್ಟಿಯನ್ನು ಕಾಪಾಡಬೇಕು ಎಂದು ಸಚಿವೆ  ಹೇಳಿದರು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು