ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸೋನಿಯಾ ಗಾಂಧಿಯವರ ಉತ್ಸಾಹ ಎಲ್ಲರಿಗೂ ಪ್ರೇರಕ ಶಕ್ತಿ : ಕಾಂಗ್ರೆಸ್ ಪಾಳಯದಲ್ಲಿ ಹುಮ್ಮಸ್ಸು

PPeepal Media

Peepal Media ರಾಜಕೀಯ, ರಾಜ್ಯ

• 1 ನಿಮಿಷದ ಓದು

ಸೋನಿಯಾ ಗಾಂಧಿಯವರ ಉತ್ಸಾಹ ಎಲ್ಲರಿಗೂ ಪ್ರೇರಕ ಶಕ್ತಿ : ಕಾಂಗ್ರೆಸ್ ಪಾಳಯದಲ್ಲಿ ಹುಮ್ಮಸ್ಸು

ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆಯಲ್ಲಿ ರಾಹುಲ್‌ ಗಾಂಧಿಯ ಜೊತೆ ಕಾಂಗ್ರೆಸ್‌ನ ಅಧಿನಾಯಕಿ ಸೋನಿಯಾ ಗಾಂಧಿಯವರು ಹೆಜ್ಜೆ ಹಾಕಿರುವುದು ಯಾತ್ರೆಗೆ ಮತ್ತಷ್ಟು ಬಲ ಬರುವಂತೆ ಮಾಡಿದ್ದಾರೆ.

ಸೋನಿಯಾ ಗಾಂಧಿಯವರು ಭಾರತ ಐಕ್ಯತಾ ಯಾತ್ರೆಗೆ ಸಾಥ್‌ ನೀಡುವುದಕ್ಕಾಗಿ ಕರ್ನಾಟಕಕ್ಕೆ ಬಂದು ಇಂದು ಮಂಡ್ಯದಲ್ಲಿ ನಡೆಯುತ್ತಿರುವ ಬೃಹತ್‌ ಯಾತ್ರೆಯಲ್ಲಿ ರಾಹುಲ್‌ ಗಾಂಧಿಯವರ ಜೊತೆ ಪಾಲ್ಗೊಂಡಿರುವುದು ಕಾಂಗ್ರೆಸ್‌ ಘಟಕದವರಿಗೆ ಐತಿಹಾಸಿಕ ಕ್ಷಣವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌ ಘಟಕವು ʼ”ಐತಿಹಾಸಿಕ ಕ್ಷಣ” ಭಾರತ ಐಕ್ಯತಾ ಯಾತ್ರೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿಯವರು ಹೆಜ್ಜೆ ಹಾಕಿದರು. ಭವ್ಯ ಭಾರತದೆಡೆಗೆ ಅವರಿಗಿರುವ ಪ್ರೀತಿ, ಅಭಿಮಾನ, ಬದ್ಧತೆಗಳಿಗೆ ವಯಸ್ಸು, ಆಯಾಸ, ಅನಾರೋಗ್ಯ ಯಾವುದೂ ಅಡ್ಡಿಯಾಗುವುದಿಲ್ಲ. ಅನಾರೋಗ್ಯದಲ್ಲೂ ಅವರ ಈ ಉತ್ಸಾಹವು ಎಲ್ಲರಿಗೂ ಪ್ರೇರಕ ಶಕ್ತಿಯಾಗಿದೆ.ʼ ಎಂದು ಸೋನಿಯಾ ಗಾಂಧಿಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

“ಸೋನಿಯಾ ಗಾಂಧಿಯವರ ಈ ಪ್ರತಿ ಹೆಜ್ಜೆಗಳಲ್ಲೂ ದೃಢತೆ ಇದೆ, ವಿಶ್ವಾಸವಿದೆ, ತಾಳ್ಮೆ ಇದೆ, ಛಲವಿದೆ, ಬದ್ಧತೆ ಇದೆ, ಸ್ಪಷ್ಟತೆ ಇದೆ, ತ್ಯಾಗವಿದೆ, ವಾತ್ಸಲ್ಯವಿದೆ, ಕರುಣೆ ಇದೆ, ತಾಯ್ತನದ ಮಮತೆ ಇದೆ, ದೇಶದೆಡೆಗೆ ಅಪರಿಮಿತ ಪ್ರೇಮವಿದೆ, ಅವಮಾನಗಳನ್ನು ಸಹಿಸುವ ಪ್ರಬುದ್ಧತೆ ಇದೆ” ಎಂದು ಸೋನಿಯಾ ಗಾಂಧಿಯವರ  ಘನತೆಯ ಬಗ್ಗೆ ರಾಜ್ಯ ಕಾಂಗ್ರೆಸ್‌ ಘಟಕ ಟ್ವೀಟ್‌ ಮಾಡಿದೆ.

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನೂ ನೋಡಿ: ಕಾಂತಾರ: ಸಂಘರ್ಷಗಳ ಕುಲುಮೆಯಲ್ಲಿ ದೈವದ ಪ್ರೇಮದ ಹೆಜ್ಜೆಗಳ ಘಲ್‌ ಘಲ್‌ ಸದ್ದು!

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು