ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

‘ಕ್ಷಮಿಸಿ, ತಪ್ಪು ಮಾಡಿದೆ’: ಕಾಂಗ್ರೆಸ್ ಗೆ ಮರುಸೇರ್ಪಡೆಯಾಗಿ ಕೈ ಮುಗಿದು ಕ್ಷಮೆ ಯಾಚಿಸಿದ ಬಂಡಾಯ ನಾಯಕ

P

Peepal Media Desk • ರಾಜಕೀಯ

• 1 ನಿಮಿಷದ ಓದು

‘ಕ್ಷಮಿಸಿ, ತಪ್ಪು ಮಾಡಿದೆ’: ಕಾಂಗ್ರೆಸ್ ಗೆ ಮರುಸೇರ್ಪಡೆಯಾಗಿ ಕೈ ಮುಗಿದು ಕ್ಷಮೆ ಯಾಚಿಸಿದ ಬಂಡಾಯ ನಾಯಕ

ದೆಹಲಿ ಕಾಂಗ್ರೆಸ್ ಉಪಾಧ್ಯಕ್ಷ ಅಲಿ ಮೆಹದಿ ಅವರು ಆಮ್ ಆದ್ಮಿ ಪಕ್ಷಕ್ಕೆ ಸೇರಿದ ಕೆಲವೇ ಗಂಟೆಗಳ ನಂತರ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರುಸೇರ್ಪಡೆಯಾಗಿದ್ದಾರೆ. ಜೊತೆಗೆ ಆಮ್ ಆದ್ಮಿ ಪಕ್ಷ ಸೇರ್ಪಡೆಯಾದ ತಪ್ಪಿಗೆ ಕ್ಷಮೆಯಾಚಿಸಿದ್ದಾರೆ.
ಇತ್ತೀಚೆಗೆ ನಡೆದ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಚುನಾಯಿತರಾದ ಸಬಿಲಾ ಬೇಗಂ ಮತ್ತು ನಾಜಿಯಾ ಖಾತೂನ್ ಅವರೊಂದಿಗೆ ಅಲಿ ಮೆಹದಿ AAP ಗೆ ಸೇರ್ಪಡೆಗೊಂಡಿದ್ದರು. ವಾರ್ಡ್ ಸಂಖ್ಯೆ 243 ರಿಂದ ಸಬಿಲಾ ಬೇಗಂ ಗೆದ್ದರೆ, ಮುಸ್ತಫಾಬಾದ್, ನಾಜಿಯಾ ಖಾತೂನ್ ವಾರ್ಡ್ ಸಂಖ್ಯೆ 245 ಮತ್ತು ಬ್ರಿಜ್ ಪುರಿಯಿಂದ ಗೆದ್ದಿದ್ದಾರೆ.

ಮೆಹದಿ ಅವರ ನಿರ್ಧಾರದ ವಿರುದ್ಧ ಮುಸ್ತಫಾಬಾದ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದವು. ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರ ಕಡೆಯಿಂದ ವ್ಯಾಪಕ ಟೀಕೆಗಳು ಹೊರಬಂದವು. ಆ ನಂತರ ಮೆಹೆದಿಯವರು ತನ್ನ ತಪ್ಪಿಗೆ ಟ್ವಿಟ್ ಮೂಲಕ ಕ್ಷಮೆ ಯಾಚಿಸಿದ್ದಾರೆ.

“ನನಗೆ ಯಾವುದೇ ಹುದ್ದೆ ಬೇಡ. ನಾನು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಕಾರ್ಯಕರ್ತನಾಗಿ ಉಳಿಯುತ್ತೇನೆ. ನಾನು ದೊಡ್ಡ ತಪ್ಪು ಮಾಡಿದ್ದೇನೆ. ನನ್ನ ತಪ್ಪಿಗೆ ನಾನು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಕ್ಷಮೆಯಾಚಿಸುತ್ತೇನೆ. ನಾನು ಕಾಂಗ್ರೆಸ್ ಪಕ್ಷದಲ್ಲಿ ಇದ್ದೆ, ಇದ್ದೇನೆ, ಮುಂದೆಯೂ ಇರುತ್ತೇನೆ. ಕಾಂಗ್ರೆಸ್ ನನ್ನ ಹೃದಯದಲ್ಲಿದೆ. ನನ್ನ ತಂದೆ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ನಾನು ಮಾಡಿದ ತಪ್ಪಿಗೆ ಕ್ಷಮೆ ಯಾಚಿಸುತ್ತೇನೆ” ಎಂದು ಅಲಿ ಮೆಹದಿ ವಿಡಿಯೋದಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಇಬ್ಬರು ಕೌನ್ಸಿಲರ್ ಗಳು ಮತ್ತು ಪಕ್ಷದ ನಾಯಕ ಅಲಿ ಮೆಹದಿಯವರ ಕಾಂಗ್ರೆಸ್ ಮರು ಸೇರ್ಪಡೆಗೆ ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅನಿಲ್ ಚೌಧರಿ ಎಲ್ಲವನ್ನೂ ಕ್ಷಮಿಸುವುದಾಗಿ ಹೇಳಿದ್ದಾರೆ.

ವಿಷಯಗಳು: #Delhi #india #peepal #peepalmedia #politics
P

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version