ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಗುಜರಾತ್ ಮಾದರಿಗಿಂತಲೂ ತಮಿಳುನಾಡು ಮಾಡೆಲ್ ಬೆಸ್ಟ್ – ತಮಿಳುನಾಡು ಸಿಎಂ ಸ್ಟಾಲಿನ್

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ಗುಜರಾತ್ ಮಾದರಿಗಿಂತಲೂ ತಮಿಳುನಾಡು ಮಾಡೆಲ್ ಬೆಸ್ಟ್ – ತಮಿಳುನಾಡು ಸಿಎಂ ಸ್ಟಾಲಿನ್

ಬಿಜೆಪಿ ಭಾರತದ ಒಕ್ಕೂಟ ವ್ಯವಸ್ಥೆಯನ್ನು ಒಡೆಯಲು ಧರ್ಮವನ್ನು “ಅಸ್ತ್ರ” ವಾಗಿ ಬಳಸುತ್ತಿದೆ ಎಂದು ಆರೋಪಿಸುತ್ತಾ ತಮಿಳುನಾಡು ಮುಖ್ಯಮಂತ್ರಿ ಎಂ. ಸ್ಟಾಲಿನ್ ಸೋಮವಾರ ತಮ್ಮ “ದ್ರಾವಿಡ ಮಾದರಿ (Dravidian model)”ಯು “ಗುಜರಾತ್ ಮಾದರಿ ಅಭಿವೃದ್ಧಿ (Gujarat Model)” ಗಿಂತ ಹೆಚ್ಚು ಪರಿಣಾಮಕಾರಿ ಎಂದು ಹೇಳಿದ್ದಾರೆ.

ಸೋಮವಾರ ತಮ್ಮ ‘ಸ್ಪೀಕಿಂಗ್ ಫಾರ್ ಇಂಡಿಯಾ (Speaking for India) ಪಾಡ್‌ಕ್ಯಾಸ್ಟ್‌ನ ಮೊದಲ ಸಂಚಿಕೆಯಲ್ಲಿ ಮಾತನಾಡುತ್ತಾ ಸ್ಟಾಲಿನ್ “ಗುಜರಾತ್ ಮಾಡೆಲ್ ಆಫ್ ಡೆವಲಪ್‌ಮೆಂಟ್” ಅನ್ನು 2000 ಮತ್ತು 2011 ರ ದಶಕಗಳಲ್ಲಿ ಗುಜರಾತ್ ಕಂಡ ನಾಯಕತ್ವ ಇಲ್ಲದ ಬೆಳವಣಿಗೆಯನ್ನು ವಿವರಿಸಲು ಬಿಜೆಪಿ ಈ ಪದವನ್ನು ಹೆಚ್ಚಾಗಿ ಬಳಸುತ್ತಿದೆ ಎಂದು ಹೇಳಿದರು.

“… ತಮಿಳುನಾಡಿನಲ್ಲಿ ನಾವು ಮಾಡಿದ ದ್ರಾವಿಡ ಮಾದರಿಯ ಸಾಧನೆಗಳನ್ನು ಅಂಕಿಅಂಶಗಳ ಸಹಿತ ಪಟ್ಟಿ ಮಾಡಿದ ನಂತರ ಒಂದು ಕಾಲದಲ್ಲಿ ಪ್ರಸಿದ್ಧವಾಗಿದ್ದ ಗುಜರಾತ್ ಮಾಡೆಲ್ ನ ಸದ್ದಿಲ್ಲ,” ಸ್ಟಾಲಿನ್ (Stalin) ಹೇಳಿದರು.

ಸ್ಟಾಲಿನ್ ಅವರ ದ್ರಾವಿಡ ಮುನ್ನೇತ್ರ ಕಳಗಂ (Dravida Munnetra Kazhagam – DMK) ಪ್ರಕಾರ ದ್ರಾವಿಡ ಮಾದರಿ ಎಂದರೆ ಎಲ್ಲರನ್ನೂ ಒಳಗೊಳ್ಳುವುದು, ನೀತಿ ವಿನ್ಯಾಸ ಮತ್ತು ಅವುಗಳ ಜಾರಿಯನ್ನು ಸುಲಭವಾಗಿಸಲು ಯೋಜನೆ ಮತ್ತು ಪ್ರಜಾಸತ್ತಾತ್ಮಕ ಆಡಳಿತ.

ತಮ್ಮ ಪಾಡ್‌ಕ್ಯಾಸ್ಟ್ (Podcast) ಅನ್ನು “ದಕ್ಷಿಣ ಭಾರತದ ದನಿ” ಎಂದು ಕರೆದ ಸ್ಟಾಲಿನ್ “ಸಂಸತ್ತಿನ ಮೂರನೇ ಅತಿದೊಡ್ಡ ಪಕ್ಷದ ಮುಖ್ಯಸ್ಥನಾಗಿ ಮತ್ತು ನಿಮ್ಮಲ್ಲಿ ಒಬ್ಬನಿಗೆ ಭಾರತಕ್ಕಾಗಿ ಮಾತನಾಡುವುದು ಈ ಪಾಡ್‌ಕ್ಯಾಸ್ಟ್ ಗುರಿ ಇದೆ” ಎಂದು ಹೇಳಿದರು.

ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಪ್ರಚಾರ ಮಾಡುವ ಸುಳ್ಳು ಸುದ್ದಿಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಈ ಪಾಡ್ ಕ್ಯಾಸ್ಟ್ ಸಹಾಯ ಮಾಡುಲಿದ್ದು ಹಿಂದಿ ಸೇರಿದಂತೆ ತೆಲುಗು, ಮಲಯಾಳಂ, ಕನ್ನಡ ಸೇರಿದಂತೆ ಹಲವಾರು ಭಾಷೆಗಳಿಗೆ ಅನುವಾದಿಸಲಾಗುತ್ತದೆ ಎಂದು ಹೇಳಿದ್ದಾರೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು