ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅನುಭವ, ಅರಿವೇ ಇಲ್ಲದ ಮಂಗನಿಗೆ ಉಸ್ತುವಾರಿ ಸಚಿವ ಸ್ಥಾನ – ಯತೀಂದ್ರ ಬಗ್ಗೆ ವಿಶ್ವನಾಥ್ ವ್ಯಂಗ್ಯ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜಕೀಯ, ರಾಜ್ಯ

• 1 ನಿಮಿಷದ ಓದು

ಅನುಭವ, ಅರಿವೇ ಇಲ್ಲದ ಮಂಗನಿಗೆ ಉಸ್ತುವಾರಿ ಸಚಿವ ಸ್ಥಾನ – ಯತೀಂದ್ರ ಬಗ್ಗೆ ವಿಶ್ವನಾಥ್ ವ್ಯಂಗ್ಯ

ಬೆಂಗಳೂರು : ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಲು ರಾಜ್ಯ ಸರ್ಕಾರ 30 ಸಚಿವರನ್ನು ನಿಯೋಜಿಸಿ ಅಧಿಕೃತ ಆದೇಶ ಹೊರಡಿಸಿದೆ. ಇನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಲಾಗಿದೆ. ಇದಕ್ಕೆ ವಿಧಾನಪರಿಷತ್‌ ಮಾಜಿ ಸದಸ್ಯ ಎ.ಎಚ್. ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಸರ್ಕಾರದಲ್ಲಿ ಪ್ರತಿಯೊಂದು ವಿಚಾರದಲ್ಲೂ ಸಿದ್ದರಾಮಯ್ಯ ಹಸ್ತಕ್ಷೇಪ ಮಾಡುತ್ತಿದ್ದು, ಸರ್ಕಾರಕ್ಕೆ ಕೆಲಸ ಮಾಡಲು ಬಿಡುತ್ತಿಲ್ಲ. ಕೂಡಲೇ ಸಿದ್ದರಾಮಯ್ಯ ಹಸ್ತಕ್ಷೇಪ ನಿಲ್ಲಿಸಬೇಕು ಎಂದರು. ಜೊತೆಗೆ ಹೊಸ ಸಿಎಂಗೆ ಕೆಲಸ ಮಾಡಲು ತಮಗೆ ಬೇಕಾದ ಕ್ಯಾಬಿನೆಟ್ ರಚನೆಗೆ ಅವಕಾಶ ಮಾಡಿಕೊಡಬೇಕು ಎಂದು ಹೆಚ್​ ವಿಶ್ವನಾಥ್ ಹೇಳಿದರು. ಈ ವೇಳೆ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಿಶ್ವನಾಥ್, ಸಿದ್ದರಾಮಯ್ಯನವರಿಗೆ ಪುತ್ರ ವ್ಯಾಮೋಹ ಜಾಸ್ತಿಯಾಗಿದೆ. ಅನುಭವ ಇಲ್ಲದ ಮಂಗ ಯತೀಂದ್ರ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಕೊಟ್ಟಿದ್ದು ಸರಿಯಲ್ಲ. ಮೈಸೂರು ವಿಶ್ವವಿಖ್ಯಾತ ನಗರವಾಗಿದ್ದು, ಇಲ್ಲಿಗೆ ದೊಡ್ಡ ದೊಡ್ಡ ವ್ಯಕ್ತಿಗಳು ಆಗಮಿಸುತ್ತಾರೆ. ಅವರ ಜೊತೆ ವ್ಯವಹರಿಸಲು ಯತೀಂದ್ರಗೆ ಅನುಭವ ಇಲ್ಲ ಎಂದರು.

ವಿಷಯಗಳು: #karnataka #state politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು