Monday, January 12, 2026

ಸತ್ಯ | ನ್ಯಾಯ |ಧರ್ಮ

ಲೈಂಗಿಕ ದೌರ್ಜ*ನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ತಿರಸ್ಕೃತ

ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ಹೆಚ್‌ಡಿ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಸಂಬಂಧ ಅತ್ಯಾಚಾರ ಆರೋಪಿಯ ಜಾಮೀನು ಅರ್ಜಿಯನ್ನು ವಿಶೇಷ ಜನಪ್ರತಿನಿಧಿ ನ್ಯಾಯಾಲಯ ಬುಧವಾರ ತಿರಸ್ಕರಿಸಿದೆ.

ಈ ಪ್ರಕರಣದಲ್ಲಿ ಪ್ರಜ್ವಲ್‌ ತಂದೆ ರೇವಣ್ಣ ಹಾಗೂ ತಾಯಿ ಭವಾನಿ ಈಗಾಗಲೇ ಜಾಮೀನಿನ ಮೇಲೆ ಹೊರಗಿದ್ದಾರೆ.

ಪ್ರಸ್ತುತ ಪ್ರಕರಣವನ್ನು ಸಿಐಡಿ ತಂಡ ನಡೆಸುತ್ತಿದ್ದು, ಪ್ರಜ್ವಲ್‌ ಜೈಲಿನಲ್ಲಿದ್ದಾನೆ. ಜಾಮೀನಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page