Home ಬ್ರೇಕಿಂಗ್ ಸುದ್ದಿ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ಮತ್ತೊಬ್ಬ ಆರೋಪಿ ಬಂಧನ

0

ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಇಂದು (ಮಂಗಳವಾರ) ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಪ್ರವೀಣ್‌ ಕೊಲೆಗೆ ಸಂಬಂಧಿಸಿದಂತೆ ಒಟ್ಟು 7 ಮಂದಿಯನ್ನು ಬಂಧಿಸಿದ್ದು, ಇಂದು ಬಂಧನವಾದ ವ್ಯಕ್ತಿಯು ಸುಳ್ಯದ ಜಟ್ಟಿಪಳ್ಳ ನಿವಾಸಿ, 33 ವರ್ಷದ ಅಬ್ದುಲ್‌ ಕಬೀರ್‌ ಎಂದು ತಿಳಿದು ಬಂದಿದೆ.

You cannot copy content of this page

Exit mobile version